ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಗಂಟೆಗೆ 700 ಕಿ.ಮೀ ವೇಗ.. ವಿಶ್ವ ದಾಖಲೆ ನಿರ್ಮಿಸಿದ ಚೀನಾ ರೈಲು!

December 27, 2025
Share on WhatsappShare on FacebookShare on Twitter

ಬೀಜಿಂಗ್‌ : ಗಂಟೆಗೆ 700 ಕಿಮೀ ವೇಗದಲ್ಲಿ ಸಾಗಿ ಚೀನಾದ ರೈಲು ವಿಶ್ವ ದಾಖಲೆ ಬರೆದಿದೆ. ಚೀನಾ ತನ್ನ ಅತ್ಯಂತ ವೇಗದ ಮ್ಯಾಗ್ಲೆವ್ ರೈಲು ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಪಾಸ್‌ ಆಗಿ ಅಚ್ಚರಿ ಮೂಡಿಸಿದೆ. ಸದ್ಯ ಈ ವಿಡಿಯೊ ಭಾರೀ ವೈರಲ್ ಆಗಿದೆ.

ಚೀನಾದ ರಾಷ್ಟ್ರೀಯ ರಕ್ಷಣಾ ತಂತ್ರಜ್ಞಾನ ವಿಶ್ವವಿದ್ಯಾಲಯದ ಸಂಶೋಧಕರು ಮ್ಯಾಗ್ನೆಟಿಕ್ ಲೆವಿಟೇಶನ್ ರೈಲಿನಲ್ಲಿ ಈ ಪರೀಕ್ಷೆಯನ್ನು ನಡೆಸಿದ್ದಾರೆ. ಕೇವಲ 400 ಮೀಟರ್ ಉದ್ದದ ಟ್ರ್ಯಾಕ್‌ನಲ್ಲಿ ಈ ವೇಗವನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ರೈಲನ್ನು ನಿಲ್ಲಿಸಲಾಗಿದೆ. ಸುಮಾರು 1,000 ಕೆಜಿ ತೂಕದ ಈ ರೈಲು ಕೇವಲ ಎರಡೇ ಸೆಕೆಂಡ್‌ನಲ್ಲಿ 700 ಕಿ.ಮೀ ವೇಗದಲ್ಲಿ ಚಲಿಸುವ ಮೂಲಕ ಎಲ್ಲರನ್ನು ಬೆರಗುಗೊಳಿಸುವಂತೆ ಮಾಡಿದೆ.

#China sets a world record with superconducting maglev train hitting 700 km/h in just 2 seconds!#technology #railway #train pic.twitter.com/kMVSAAwD36

— Shanghai Daily (@shanghaidaily) December 25, 2025

ಇದು ‘ಸೂಪರ್ ಕಂಡಕ್ಟಿಂಗ್ ಎಲೆಕ್ಟ್ರಿಕ್ ಮ್ಯಾಗ್ಲೆವ್’ ತಂತ್ರಜ್ಞಾನವನ್ನು ಬಳಸಿಕೊಂಡಿದೆ. ಇದು ಇದುವರೆಗಿನ ಅತ್ಯಂತ ವೇಗದ ಸೂಪರ್ ಕಂಡಕ್ಟಿಂಗ್ ಎಲೆಕ್ಟ್ರಿಕ್ ಮ್ಯಾಗ್ಲೆವ್ ರೈಲು ಎಂದು ಪರಿಗಣಿಸಲಾಗಿದೆ. ಇದರ ವೇಗವರ್ಧನೆ ಎಷ್ಟು ಹೆಚ್ಚಾಗಿದೆ ಅಂದ್ರೆ ಅದು ರಾಕೆಟ್ ಅನ್ನು ಉಡಾವಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ರೈಲು ಮಿಂಚಿನಂತೆ ಹಾದು ಹೋಗಿದ್ದು, ನೋಡುಗರಿಗೆ ಇದು ಸಿನಿಮಾಯ ದೃಶ್ಯದಂತೆ ಕಂಡಿದೆ.

🚄🇯🇵 Le train japonais Maglev L0 ne se contente pas d’être rapide : il redéfinit littéralement la notion de vitesse dans le transport moderne.

Grâce à la lévitation magnétique, il flotte au-dessus de son rail, éliminant toute friction et lui permettant d’atteindre plus de 600… pic.twitter.com/hnV4VnZ3Ro

— Le Contemplateur (@LeContempIateur) December 4, 2025

ಇದೇ ಎಲೆಕ್ಟ್ರೋಮ್ಯಾಗ್ನೆಟಿಕ್ ತಂತ್ರಜ್ಞಾನವನ್ನು ರಾಕೆಟ್‌ಗಳನ್ನು ಉಡಾವಣೆ ಮಾಡಲು ಬಳಸಬಹುದು ಎಂದು ಹೆಚ್ಚಿನವರು ಈ ಬಗ್ಗೆ ಸಲಹೆ ನೀಡಿದ್ದಾರೆ. ಈ ಯೋಜನೆಯ ಬಗ್ಗೆ ಹಿಂದೆ ಚೀನಾದ ವಿಜ್ಞಾನಿಗಳು ಕಳೆದ 10 ವರ್ಷಗಳಿಂದ ಶ್ರಮ ಪಟ್ಟಿದ್ದರು.‌ ಇದೇ ವರ್ಷದ ಜನವರಿಯಲ್ಲಿ ಈ ರೈಲು 648 ಕಿ.ಮೀ ವೇಗ ಪ್ರಯಾಣ ಮಾಡಿತ್ತು. ಇದೀಗ 700 ಕಿ.ಮೀ ವೇಗ ತಲುಪುವ ಮೂಲಕ ಸಾರಿಗೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಿ ಹೆಸರು ಮಾಡಿದೆ.

ಇದನ್ನೂ ಓದಿ : ಎರಡು ಯುಎಎನ್ ಹೊಂದಿದ್ದರೆ ನಿಮಗೆ ಬಡ್ಡಿ ಹಣ ಲಾಸ್ ಆಗುವುದು ಖಚಿತ | ಹೀಗೆ ಮರ್ಜ್ ಮಾಡಿ
Tags: Karnataka News beat
SendShareTweet
Previous Post

ಎರಡು ಯುಎಎನ್ ಹೊಂದಿದ್ದರೆ ನಿಮಗೆ ಬಡ್ಡಿ ಹಣ ಲಾಸ್ ಆಗುವುದು ಖಚಿತ | ಹೀಗೆ ಮರ್ಜ್ ಮಾಡಿ

Next Post

ಕಿರಿಯರ ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡ ಘೋಷಣೆ : ಆಯುಷ್ ಮ್ಹಾತ್ರೆಗೆ ನಾಯಕತ್ವದ ಪಟ್ಟ ಸೂರ್ಯವಂಶಿಗೆ ದೊಡ್ಡ ಜವಾಬ್ದಾರಿ

Related Posts

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

“ವಿಶ್ವದಲ್ಲಿ ನಮಗೆ ವಿರೋಧವಿದ್ದರೂ ಭಾರತದಲ್ಲಿಲ್ಲ” : ಬೆಂಜಮಿನ್ ನೆತನ್ಯಾಹು
ವಿದೇಶ

“ವಿಶ್ವದಲ್ಲಿ ನಮಗೆ ವಿರೋಧವಿದ್ದರೂ ಭಾರತದಲ್ಲಿಲ್ಲ” : ಬೆಂಜಮಿನ್ ನೆತನ್ಯಾಹು

ಇರಾನ್ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ : ಇರಾನ್ ಡ್ರೋನ್‌ಗಳೂ ನಾಶ
ವಿದೇಶ

ಇರಾನ್ ಸೇನಾ ನೆಲೆಗಳ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ : ಇರಾನ್ ಡ್ರೋನ್‌ಗಳೂ ನಾಶ

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!
ದೇಶ

‘ಬೈಜೂಸ್’ ಸಾಮ್ರಾಜ್ಯ ಪತನ : ಸಂಸ್ಥಾಪಕ ರವೀಂದ್ರನ್​ಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ ಸಿಂಗಾಪುರ ಕೋರ್ಟ್​!

ಇರಾನ್‌ನ ಬಂದರ್ ಅಬ್ಬಾಸ್ ಮೇಲೆ ಅಮೆರಿಕ ದಾಳಿ : ಯುದ್ಧ ಮತ್ತಷ್ಟು ತೀವ್ರಗೊಳ್ಳುವ ಸೂಚನೆ!
ವಿದೇಶ

ಇರಾನ್‌ನ ಬಂದರ್ ಅಬ್ಬಾಸ್ ಮೇಲೆ ಅಮೆರಿಕ ದಾಳಿ : ಯುದ್ಧ ಮತ್ತಷ್ಟು ತೀವ್ರಗೊಳ್ಳುವ ಸೂಚನೆ!

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?
ವಿದೇಶ

ಅಂತ್ಯವಾಗುತ್ತಾ ಅಮೆರಿಕ-ಇರಾನ್ ಮಹಾಯುದ್ಧ?

Next Post
ಕಿರಿಯರ ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡ ಘೋಷಣೆ : ಆಯುಷ್ ಮ್ಹಾತ್ರೆಗೆ ನಾಯಕತ್ವದ ಪಟ್ಟ ಸೂರ್ಯವಂಶಿಗೆ ದೊಡ್ಡ ಜವಾಬ್ದಾರಿ

ಕಿರಿಯರ ಕ್ರಿಕೆಟ್ ವಿಶ್ವಕಪ್‌ಗೆ ಭಾರತ ತಂಡ ಘೋಷಣೆ : ಆಯುಷ್ ಮ್ಹಾತ್ರೆಗೆ ನಾಯಕತ್ವದ ಪಟ್ಟ ಸೂರ್ಯವಂಶಿಗೆ ದೊಡ್ಡ ಜವಾಬ್ದಾರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರು ಹೃದಯ ಭಾಗದಲ್ಲೇ ಕಾರಾಗೃಹ ಇಲಾಖೆಯ 50 ಕೋಟಿ ರೂ. ಮೌಲ್ಯದ ಜಾಗ ಕಬ್ಜಾ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರಲ್ಲಿ ಭಾರೀ ಮಳೆ – ಹಲವೆಡೆ ರಸ್ತೆ ಜಲಾವೃತ, ಸಂಚಾರ ಅಸ್ತವ್ಯಸ್ತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಯೋನ್ಮುಖ ತಾರೆ ಸೂರ್ಯವಂಶಿಯನ್ನು ಶಾಹಿದ್ ಆಫ್ರಿದಿಗೆ ಹೋಲಿಸಿ ಟೀಕೆಗೊಳಗಾದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

ಕ್ರೇಜಿಸ್ಟಾರ್‌ಗೆ ಹುಟ್ಟು ಹಬ್ಬದ ಸಂಭ್ರಮ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat