ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಮಹಾರಾಷ್ಟ್ರ ANTFನಿಂದ ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್..!

December 28, 2025
Share on WhatsappShare on FacebookShare on Twitter

ಬೆಂಗಳೂರು : ಮಹಾರಾಷ್ಟ್ರ ಎಎನ್‌ಟಿಎಫ್‌ನಿಂದ ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಸೀಜ್ ಮಾಡಲಾಗಿದೆ. ಬರೋಬ್ಬರಿ 55.88 ಕೋಟಿ ರೂ. ಮೌಲ್ಯದ ಎಂಡಿ ಸಿಂಥೆಟಿಕ್ ಡ್ರಗ್ಸ್ ಅನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಎಎನ್‌ಟಿಎಫ್-ಮಹಾರಾಷ್ಟ್ರ ಮಾದಕ ವಸ್ತು ನಿಗ್ರಹ ದಳ ಕಾರ್ಯಾಚರಣೆ ನಡೆಸಿತ್ತು. ಕೋಟಿ, ಕೋಟಿ ಮೌಲ್ಯದ ಡ್ರಗ್ಸ್ ಸೀಜ್ ಮಾಡಿದ್ದು, ನಾಲ್ವರು ಆರೋಪಿಗಳ ಬಂಧಿಸಲಾಗಿದೆ. ಬೆಂಗಳೂರಿನ ಮೂರು ಕಡೆ ಇದ್ದ ಡ್ರಗ್ಸ್ ಫ್ಯಾಕ್ಟರಿ ಸೀಜ್ ಮಾಡಲಾಗಿದೆ.

ಮುಂಬೈನಲ್ಲಿ ಇತ್ತೀಚೆಗೆ 1.5 ಕೋಟಿ ರೂ. ಮೌಲ್ಯದ ಡ್ರಗ್ಸ ಸೀಜ್ ಆಗಿತ್ತು. ಅಲ್ಲಿ ಅಬ್ದುಲ್ಲ ಖಾದರ್ ಶೇಕ್ ಎಂಬಾತನ ಬಂಧನವಾಗಿತ್ತು. ವಿಚಾರಣೆ ನಂತರ ಬೆಳಗಾವಿಯ ಪ್ರಶಾಂತ್ ಯಲ್ಲಪ್ಪ ಪಾಟೀಲ್ ಬಂಧಿಸಲಾಗಿತ್ತು. ಪಾಟೀಲ್ ಮಾಹಿತಿ ಮೇರೆಗೆ ಬೆಂಗಳೂರಿನ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರಿನಲ್ಲಿ ದಾಳಿ ನಡೆಸಿದ್ದು, RJ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದೆ. ಇಲ್ಲಿ ರಾಜಸ್ಥಾನದ ಸೂರಜ್ ರಮೇಶ್ ಯಾದವ್ ಮತ್ತು ಮಲ್ಖಾನ್ ರಾಮ ಲಾಲ್ ಬಿಷ್ಣೋಯ್ ಬಂಧಿಸಲಾಗಿದೆ.

ದಾಳಿಯ ವೇಳೆ 4.1 ಕೆಜಿ ಘನ ಎಂಡಿ ಮತ್ತು 17 ಕೆಜಿ ದ್ರವ ಎಂಡಿ ಸೇರಿದಂತೆ ಒಟ್ಟು 21.4 ಕೆಜಿ‌ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಜೊತೆಗೆ ಡ್ರಗ್ಸ್ ತಯಾರಿಸೋ ಯಂತ್ರೋಪಕರಣಗಳು ಮತ್ತು ರಾಸಾಯನಿಕಗಳನ್ನು ಸೀಜ್‌ ಮಾಡಲಾಗಿದೆ. ಈ ಫ್ಯಾಕ್ಟರಿಗಳಿಂದ ದೇಶದ ಅನೇಕ ರಾಜ್ಯಗಳಿಗೆ ಡ್ರಗ್ಸ್ ಸಪ್ಲೈ ಆಗುತ್ತಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಮಹಾರಾಷ್ಟ್ರ  ಪೊಲೀಸರು ಬಂಧಿತರನ್ನ ವಿಚಾರಣೆಗೊಳಪಡಿಸಿದ್ದಾರೆ.  
ಇದನ್ನೂ ಓದಿ : ಲಾರಿಗೆ ಖಾಸಗಿ ಬಸ್ ಡಿಕ್ಕಿ | ಬಸ್ ಚಾಲಕ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ

Tags: Karnataka News beatMaharashtra ANTF seizes drugs factory in Bengaluru
SendShareTweet
Previous Post

ಕಿಚ್ಚನಿಲ್ಲದ ವಾರದಲ್ಲಿ ಸೂರಜ್‌ ಔಟ್‌! ರಾಶಿಕಾ ಕಣ್ಣೀರು

Next Post

ಎರಡೇ ದಿನದಲ್ಲಿ ಮುಕ್ತಾಯಗೊಂಡ ಬಾಕ್ಸಿಂಗ್ ಡೇ ಟೆಸ್ಟ್ : ಇಂಗ್ಲೆಂಡ್‌ಗೆ ಮೊದಲ ಗೆಲುವು; ಕ್ರಿಕೆಟ್ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟದ ಪೆಟ್ಟು!

Related Posts

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ
ಬೆಂಗಳೂರು

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಬೆಂಗಳೂರು : ಹಳೇ ಲವ್ವರ್ ಜೊತೆ ಓಡಾಡಿದ್ದಕ್ಕೆ ಹೊಸ ಪ್ರೇಮಿಯಿಂದ ಅಟ್ಯಾಕ್!
ಬೆಂಗಳೂರು

ಬೆಂಗಳೂರು : ಹಳೇ ಲವ್ವರ್ ಜೊತೆ ಓಡಾಡಿದ್ದಕ್ಕೆ ಹೊಸ ಪ್ರೇಮಿಯಿಂದ ಅಟ್ಯಾಕ್!

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!
ಬೆಂಗಳೂರು

ಅನಧಿಕೃತ ಬಡಾವಣೆಗೆ ಇ-ಖಾತಾ ವಿತರಣೆ ಆರೋಪ – ARO ಅಮಾನತಿಗೆ ಎನ್.ಆರ್ ರಮೇಶ್ ಆಗ್ರಹ!

3 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ!
ಬೆಂಗಳೂರು

3 ದಿನ ರಾಜ್ಯಾದ್ಯಂತ ಭಾರೀ ಮಳೆ ಎಚ್ಚರಿಕೆ!

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!
ಬೆಂಗಳೂರು

ಮೇ 31ರಂದು ಹಯಗ್ರೀವ ಕ್ಲಿನಿಕ್, ಜಯಪ್ರಿಯಾ ಮೆಡಿಕಲ್ ಫೌಂಡೇಶನ್ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ!

ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!
ಬೆಂಗಳೂರು

ಮಳೆಗಾಲಕ್ಕೂ ಮುನ್ನ ಎಚ್ಚೆತ್ತ ಪೊಲೀಸ್ ಇಲಾಖೆ – ಬೀಳುವ ಸ್ಥಿತಿಯಲ್ಲಿರುವ 404 ಮರಗಳ ತೆರವಿಗೆ ಜಿಬಿಎಗೆ ಪತ್ರ!

Next Post
ಎರಡೇ ದಿನದಲ್ಲಿ ಮುಕ್ತಾಯಗೊಂಡ ಬಾಕ್ಸಿಂಗ್ ಡೇ ಟೆಸ್ಟ್ : ಇಂಗ್ಲೆಂಡ್‌ಗೆ ಮೊದಲ ಗೆಲುವು; ಕ್ರಿಕೆಟ್ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟದ ಪೆಟ್ಟು!

ಎರಡೇ ದಿನದಲ್ಲಿ ಮುಕ್ತಾಯಗೊಂಡ ಬಾಕ್ಸಿಂಗ್ ಡೇ ಟೆಸ್ಟ್ : ಇಂಗ್ಲೆಂಡ್‌ಗೆ ಮೊದಲ ಗೆಲುವು; ಕ್ರಿಕೆಟ್ ಆಸ್ಟ್ರೇಲಿಯಾಗೆ 60 ಕೋಟಿ ರೂ. ನಷ್ಟದ ಪೆಟ್ಟು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಒಂದೇ ಟಿ20 ಟೂರ್ನಿಯ ಪವರ್‌ಪ್ಲೇನಲ್ಲಿ 500 ರನ್ ಸಿಡಿಸಿದ ವಿಶ್ವದ ಮೊಟ್ಟ ಮೊದಲ ಬ್ಯಾಟರ್ ಆಗಿ ಸೂರ್ಯವಂಶಿ ದಾಖಲೆ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

ಸಂವಿಧಾನ, ಪ್ರಜಾಪ್ರಭುತ್ವ ಕೇವಲ ವೇದಿಕೆಗೆ ಸೀಮಿತ : ಸರ್ಕಾರದ ವಿರುದ್ಧ ರಾಷ್ಟ್ರೀಯ ಅಂಬೇಡ್ಕರ್ ಸೇನೆ ತೀವ್ರ ವಾಗ್ದಾಳಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat