ಬೆಂಗಳೂರು : 66/11 kV ಮತ್ತಿಕೆರೆ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ-6 ಉಪ ವಿಭಾಗದಲ್ಲಿ ಡಿ.29ರಂದು ಬೆಳಗ್ಗೆ 10ರಿ೦ದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಯಾವ ಭಾಗದಲ್ಲಿ ವಿದ್ಯುತ್ ಕಡಿತ?
1ನೇ ಹಂತ, ಗುರುಮೂರ್ತಿ ರೆಡ್ಡಿ ಕಾಲೋನಿ, ಕೆಎನ್ ವಿಸ್ತರಣೆ, ಮತ್ತಿಕೆರೆ, ಬೃಂದಾವನ ನಗರ,ಎಂಎಲ್ಎ ಲೇಔಟ್, ನೇತಾಜಿ ನಗರ, ಪೈಪ್ ಲೈನ್ ರಸ್ತೆ, ಮತ್ತಿಕೆರೆ, ಮೋಹನ್ ಕುಮಾರ್ ನಗರ, ಲೊಟ್ಟೆಗೊಲ್ಲಹಳ್ಳಿ, ಮುನಿಹನುಮಯ್ಯ ಕಾಲೋನಿ, ಆರ್.ಕೆ. ಉದ್ಯಾನ, ಸಂಜೀವಪ್ಪ ಕಾಲೋನಿ, ಜೆಪಿ ಪಾರ್ಕ್, ಅಕ್ಕಿಯಪ್ಪ ಉದ್ಯಾನ, ಬಿಕೆ ನಗರ, ಎಲ್ಐಸಿ ಕಾಲೋನಿ, ಪಂಪ ನಗರ, ಮತ್ತಿಕೆರೆ, 1ನೇ ಮುಖ್ಯ ರಸ್ತೆ ಯಶವಂತಪುರ, ಎಚ್ಎಂಟಿ ಲೇಔಟ್, ಎಲ್ಸಿಆರ್ ಶಾಲಾ ರಸ್ತೆ, ಗೋಕುಲ, ಎಸ್ಬಿಎಂ ಕಾಲೋನಿ ಎಚ್ಎಂಟಿ ಮುಖ್ಯ ರಸ್ತೆ, ಎಂಆರ್ಜೆ ಕಾಲೋನಿ, ಸಂಜೀವಪ್ಪ ಕಾಲೋನಿ, 3ನೇ ಮುಖ್ಯ ರಸ್ತೆ, ಮತ್ತಿಕೆರೆ 2ನೇ ಮುಖ್ಯ ರಸ್ತೆಯಿಂದ 10ನೇ ಮುಖ್ಯ ರಸ್ತೆ, ವಿಆರ್ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೆಪಿ ಪಾರ್ಕ್, ಎಸ್ಬಿಎಂ ಕಾಲೋನಿ, ಬೃಂದಾವನ ನಗರ, ಎಚ್ಎಂಟಿ ಲೇಔಟ್, ಮತ್ತಿಕೆರೆ”. ಮತ್ತು ಮೇಲಿನ ಸೈದ್ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವಿದ್ಯುತ್ ವ್ಯತ್ಯಯ ಉಂಟಾಗಿಲಿದೆ.
ಇದನ್ನೂ ಓದಿ : ಮೈಸೂರಿನಲ್ಲಿ ಹಾಡಹಗಲೇ ಸಿನಿಮಾ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ | ಬೆಚ್ಚಿಬಿದ್ದ ಸ್ಥಳೀಯರು



















