ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

‘ಆಪರೇಷನ್ ಸಿಂದೂರ’ ವೇಳೆ ಬಂಕರ್‌ಗೆ ಹೋಗಲು ಸಲಹೆ ನೀಡಲಾಗಿತ್ತು: ಸತ್ಯ ಒಪ್ಪಿಕೊಂಡ ಪಾಕ್ ಅಧ್ಯಕ್ಷ

December 29, 2025
Share on WhatsappShare on FacebookShare on Twitter

ಇಸ್ಲಾಮಾಬಾದ್: ಕಳೆದ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದ (ಆಪರೇಷನ್ ಸಿಂದೂರ) ಸಂದರ್ಭದಲ್ಲಿ ತಮಗೆ ಬಂಕರ್‌ಗೆ ತೆರಳುವಂತೆ ಮಿಲಿಟರಿ ಕಾರ್ಯದರ್ಶಿ ಸಲಹೆ ನೀಡಿದ್ದರು ಎಂಬ ಸ್ಫೋಟಕ ಸತ್ಯವನ್ನು ಪಾಕಿಸ್ತಾನದ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಬಹಿರಂಗಪಡಿಸಿದ್ದಾರೆ.

ಶನಿವಾರ ನಡೆದ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, “ಯುದ್ಧ ಆರಂಭವಾಗಿದೆ, ಬಂಕರ್‌ಗೆ ಹೋಗೋಣ ಎಂದು ಮಿಲಿಟರಿ ಕಾರ್ಯದರ್ಶಿ ಹೇಳಿದರು. ಆದರೆ ಸಾವು ಬರುವುದಿದ್ದರೆ ಇಲ್ಲೇ ಬರಲಿ, ನಾಯಕರು ಬಂಕರ್‌ನಲ್ಲಿ ಸಾಯುವುದಿಲ್ಲ, ಯುದ್ಧಭೂಮಿಯಲ್ಲಿ ಸಾಯುತ್ತಾರೆ ಎಂದು ನಾನು ನಿರಾಕರಿಸಿದ್ದೆ” ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ಯುದ್ಧದ ಬಗ್ಗೆ ತಮಗೆ ನಾಲ್ಕು ದಿನಗಳ ಮೊದಲೇ ಸುಳಿವಿತ್ತು ಎಂದೂ ಜರ್ದಾರಿ ಹೇಳಿಕೊಂಡಿದ್ದಾರೆ.

ಜರ್ದಾರಿ ಸುಳ್ಳನ್ನು ಬಯಲಿಗೆಳೆದ ನಿವೃತ್ತ ಲೆಫ್ಟಿನೆಂಟ್ ಜನರಲ್

ಜರ್ದಾರಿ ಅವರ ಈ ಹೇಳಿಕೆಗಳನ್ನು ಭಾರತದ ನಿವೃತ್ತ ಸೇನಾಧಿಕಾರಿ ಲೆಫ್ಟಿನೆಂಟ್ ಜನರಲ್ ಕೆ.ಜೆ.ಎಸ್. ಧಿಲ್ಲೋನ್ ತಳ್ಳಿಹಾಕಿದ್ದಾರೆ. “ಅಧ್ಯಕ್ಷ ಜರ್ದಾರಿ ಮಾತ್ರವಲ್ಲ, ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಸೇರಿದಂತೆ ಇಡೀ ರಾಜಕೀಯ ಮತ್ತು ಮಿಲಿಟರಿ ನಾಯಕತ್ವ ಆ ಸಮಯದಲ್ಲಿ ಬಂಕರ್‌ನಲ್ಲಿ ಅಡಗಿ ಕುಳಿತಿತ್ತು. ಕೇವಲ ಸೈನಿಕರನ್ನು ಮಾತ್ರ ಯುದ್ಧಕ್ಕೆ ನೂಕಿ ಅವರು ಬಲಿಯಾಗುವಂತೆ ಮಾಡಿದ್ದರು” ಎಂದು ಅವರು ಹೇಳಿದ್ದಾರೆ.

ಜರ್ದಾರಿ ಅವರಿಗೆ ಯುದ್ಧದ ಬಗ್ಗೆ ಮುನ್ಸೂಚನೆ ಇತ್ತು ಎಂಬ ಹೇಳಿಕೆಯನ್ನು ಪ್ರಶ್ನಿಸಿದ ಅವರು, “ನಿಮಗೆ ಮೊದಲೇ ಮಾಹಿತಿ ಇತ್ತೆಂದಾದರೆ, ಭಾರತದ ಒಂದೇ ಒಂದು ಕ್ಷಿಪಣಿಯನ್ನೂ ತಡೆಯಲು ನಿಮ್ಮಿಂದ ಏಕೆ ಸಾಧ್ಯವಾಗಲಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಏನಿದು ಆಪರೇಷನ್ ಸಿಂದೂರ?

ಏಪ್ರಿಲ್ 26 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 26 ನಾಗರಿಕರನ್ನು ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಮೇ 7 ರಂದು ‘ಆಪರೇಷನ್ ಸಿಂದೂರ’ ಹೆಸರಿನ ಕಾರ್ಯಾಚರಣೆ ಆರಂಭಿಸಿತ್ತು. ಈ ಕಾರ್ಯಾಚರಣೆಯಲ್ಲಿ ಭಾರತವು ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿ, ನೂರಕ್ಕೂ ಹೆಚ್ಚು ಉಗ್ರರನ್ನು ಮಟ್ಟಹಾಕಿತ್ತು.

ಮೇ 7 ರಂದು ಆರಂಭವಾದ ಈ ಸಂಘರ್ಷದಲ್ಲಿ ಪಾಕಿಸ್ತಾನವು ಭಾರತದ ನಗರಗಳ ಮೇಲೆ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಲು ಪ್ರಯತ್ನಿಸಿ ವಿಫಲವಾಗಿತ್ತು. ಭಾರತದ ಭೀಕರ ದಾಳಿಗೆ ತತ್ತರಿಸಿದ ಪಾಕಿಸ್ತಾನದ ಕಮಾಂಡರ್‌ಗಳು ಅಂತಿಮವಾಗಿ ಕದನ ವಿರಾಮಕ್ಕೆ ವಿನಂತಿಸಿಕೊಂಡಿದ್ದರು. ಮೇ 10 ರಂದು ಈ ಸಂಘರ್ಷ ಕೊನೆಗೊಂಡಿತ್ತು.

ಇದನ್ನೂ ಓದಿ : ಹಾವೇರಿ | ಕಾಟಾವು ಮಾಡಿ ರಾಶಿ ಹಾಕಿದ್ದ ಮೆಕ್ಕೆಜೋಳ ಸುಟ್ಟು ಭಸ್ಮ

Tags: akistan President admits he was advised to go to bunker duringKarnataka News beatOperation Sindoor
SendShareTweet
Previous Post

ಬೆಂಗಳೂರು | ಹೊಸ ವರ್ಷಾಚರಣೆ ಭದ್ರತೆಗೆ 20 ಸಾವಿರ ಖಾಕಿ ಕಣ್ಗಾವಲು

Next Post

ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್‌

Related Posts

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ
ದೇಶ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ
ದೇಶ

EMI ಕಟ್ಟದಿದ್ದರೂ ಫೋನ್ ಸೀಜ್ ಮಾಡಬಹುದಾ? ಹೊಸ ನಿಯಮ ತಿಳಿಯಿರಿ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!
ದೇಶ

ಉಪಾಧ್ಯಾಯರ ಕೊರತೆ : ಲಖನೌ ರಸ್ತೆಗಿಳಿದ ‘ಜೆನ್ ಆಲ್ಫಾ’ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ!

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ
ವಿದೇಶ

ಇಂಡೋನೇಷ್ಯಾದಲ್ಲಿ ಭೀಕರ ಭೂಕಂಪ : 7.7 ತೀವ್ರತೆಯ ಕಂಪನಕ್ಕೆ 5 ಬಲಿ, ಸುನಾಮಿ ಭೀತಿ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ
ದೇಶ

‘ಸಪ್ತಧಾರೆ’ಯ ಮಾರ್ಗ, ಜೆನ್-ಝಿ ತಲುಪುವ ಗುರಿ : ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಘೋಷಣೆ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’
ದೇಶ

ಕೆಂಪು ಕೋಟೆಯಲ್ಲಿ ಹೊಸ ಇತಿಹಾಸ : ಇದೇ ಮೊದಲ ಬಾರಿಗೆ ಮೊಳಗಿದ ಪೂರ್ಣ ‘ವಂದೇ ಮಾತರಂ’

Next Post
ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್‌

ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್‌

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

IPL ಬಳಿಕ ಮೈದಾನದಿಂದ ದೂರವಿದ್ದ ಆಂಗ್ಕ್ರಿಶ್ ರಘುವಂಶಿ ಫಿಟ್ : ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡಲು ಸಜ್ಜು!

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

“ಮೂರು ಜೀವಕ್ಕೆ ಬೆಲೆ ಇಲ್ಲವೇ?” ಹನೂರು ಅರಣ್ಯದಲ್ಲಿ ಗುಂಡಿನ ದಾಳಿ ಖಂಡಿಸಿ ಪ್ರವೀಣ್ ಶೆಟ್ಟಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

233 ಫಾರ್ಮಸಿ ಅಧಿಕಾರಿಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

ದೆಹಲಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಮತ್ತೆ ಕಾಶ್ಮೀರ ಜಪ ಮಾಡಿದ ಪಾಕ್ ರಾಯಭಾರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat