ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕೇಳಿರದ, ನೋಡಿರದ ಲವ್ ಸ್ಟೋರಿ ‘ಸೂರ್ಯ’..!

December 29, 2025
Share on WhatsappShare on FacebookShare on Twitter

ಬೆಂಗಳೂರು-ಉತ್ತರ ಕರ್ನಾಟಕ ಭಾಗದ ಸಾಕಷ್ಟು ನಿರ್ಮಾಪಕ, ನಿರ್ದೇಶಕರು ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅದೇ ರೀತಿ ಇದೀಗ ಬೆಳಗಾವಿ ಮೂಲದ ಬಸವರಾಜ ಬೆಣ್ಣೆ ಹಾಗೂ ರವಿ ಬೆಣ್ಣೆ ಸಹೋದರರೂ ತಮ್ಮ ಕೊಡುಗೆ ನೀಡಲು ಅಣಿಯಾಗಿದ್ದಾರೆ.‌ ನಂದಿ ಸಿನಿಮಾಸ್ ಅಡಿಯಲ್ಲಿ ಅವರು “ಸೂರ್ಯ” ಎಂಬ ಮಾಸ್ ಲವ್ ಸ್ಟೋರಿ ಒಳಗೊಂಡ ಚಿತ್ರವನ್ನು ನಿರ್ಮಿಸಿದ್ದು, ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ಜನವರಿ 15 ರಂದು
ತೆರೆಗೆ ತರಲಿದ್ದಾರೆ.

ಸ್ಲಂನಲ್ಲಿ ಬೆಳೆದ ಯುವಕನೊಬ್ಬ ತನ್ನ ಪ್ರೀತಿಯನ್ನು ಪಡೆದುಕೊಳ್ಳಲು ಏನೆಲ್ಲ ಹೋರಾಟ, ಸಾಹಸ ಮಾಡುತ್ತಾನೆ, ಆತನಿಗೆ ಯಾರೆಲ್ಲ ಸಹಾಯ ಮಾಡುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ನಿರ್ದೇಶಕ ಸಾಗರ್ ದಾಸ್ ಅವರು ಹೇಳಹೊರಟಿದ್ದಾರೆ. ಯುವನಟ ಪ್ರಶಾಂತ್ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಹರ್ಷಿತಾ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.

ವೇದಿಕೆಯಲ್ಲಿ ನಿರ್ಮಾಪಕ ಬಸವರಾಜ ಬೆಣ್ಣಿ ಮಾತನಾಡುತ್ತ ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ಪೂನಾದಲ್ಲಿ ಉದ್ಯಮ ನಡೆಸುತ್ತಿರುವ ನಾವು, ಹುಟ್ಟಿಬೆಳೆದ ಕನ್ನಡ ನಾಡಿಗೆ ಏನಾದರೂ ಕೊಡುಗೆ ನೀಡಬೇಕೆಂದು ಈ ಚಿತ್ರ ಮಾಡಿದ್ದೇವೆ ಎಂದರೆ, ಅವರ ಸಹೋದರ ರವಿ ಬೆಣ್ಣಿ ಮಾತನಾಡಿ ಜನವರಿ.15ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಸಾಗರ್ ಕಥೆ ಹೇಳಿದಾಗ ಬಜೆಟ್ ಜಾಸ್ತಿ ಅನಿಸಿತ್ತು. ಸಿನಿಮಾ ನೋಡಿದಾಗ ನಮ್ಮ ಹಣ ಎಲ್ಲೂ ಹೋಗಿಲ್ಲ ಅನ್ನಿಸಿತು ಎಂದರು.

ನಾಯಕ ಪ್ರಶಾಂತ್ ಮಾತನಾಡಿ ಸ್ಲಂನಲ್ಲಿ ಬೆಳೆದ ಹುಡುಗನಾಗಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಆತನಿಗೆ ಹುಡುಗಿಯ ಜತೆ ಪ್ರೀತಿ ಆದ ನಂತರ ಅದನ್ನು ಆತ ಹೇಗೆ ಉಳಿಸಿಕೊಳ್ಳುತ್ತಾನೆ ಎನ್ನುವುದೇ ಚಿತ್ರದ ಎಳೆ. ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ ಎಂದರು. ನಾಯಕಿ ಹರ್ಷಿತಾ ಮಾತನಾಡಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿರುವುದು ಖುಷಿಯಾಗಿದೆ‌. ಹಿರಿಯ ಕಲಾವಿದರ ಜೊತೆ ಕೆಲಸ ಮಾಡಿದ್ದು ಒಂದೊಳ್ಳೆ ಅನುಭವ ನೀಡಿದೆ. ಕಾಲೇಜ್ ಹೋಗೋ ಹುಡುಗಿ ತನ್ನ ಪ್ರೀತಿಯ ವಿಷಯದಲ್ಲಿ ಯಾವ ನಿರ್ಧಾರ ತಗೋತಾಳೆ ಅನ್ನುವುದೇ ಈ ಚಿತ್ರದ ಕಥೆ. ಡಬ್ಬಿಂಗ್ ಮಾಡುವಾಗ ನನ್ನ ಪಾತ್ರ ನೋಡಿ ಖುಷಿಯಾಯ್ತ ಎಂದು ಹೇಳಿದರು.

ನಿರ್ದೇಶಕ ಸಾಗರ್ ಮಾತನಾಡಿ ಸೂರ್ಯ ನಾಯಕನ ಹೆಸರು. ಚಿತ್ರದ ಬಜೆಟ್ ಮೂರು, ನಾಲ್ಕು ಪಟ್ಟು ಹೆಚ್ಚಾಗಿದೆ. ಚಿತ್ರದ ಹಾಡಲ್ಲಿ ಕಲಾಂ, ಅಂಬೇಡ್ಕರ್, ಮೋದಿ ಅವರನ್ನು ಬಳಸಿಕೊಂಡಿದ್ದೇವೆ. ಏಕೆಂದರೆ ನಾಯಕನೂ ಅವರಂತೆಯೇ ಮಿಡಲ್ ಕ್ಲಾಸ್ ನಿಂದ ಬಂದು ಸಾಧನೆ ಮಾಡುತ್ತಾನೆ.
ಉತ್ತರ ಕರ್ನಾಟಕ, ಬೆಂಗಳೂರು ಸುತ್ತಮುತ್ತ ಹಾಗೂ ಪೂನಾದಲ್ಲಿ ಚಿತ್ರದ ಚಿತ್ರೀಕರಣ ನಡೆಸಿದ್ದೇವೆ, ಪ್ರಮೋದ್ ಶೆಟ್ಟಿ, ಶೃತಿ ಅವರನ್ನು ಬೇರೆಯದೇ ಪಾತ್ರದಲ್ಲಿ ನೋಡಬಹುದು. ಆರ್ಮುಗಂ ರವಿಶಂಕರ್ ಅವರದು ಈವರೆಗೆ ಮಾಡಿರದಂಥ ಪಾತ್ರ.

ಸೂರ್ಯ ಚಿತ್ರವನ್ನು ಕನ್ನಡ ವರ್ಷನ್ ಮಾತ್ರ ಮಾಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಕನ್ನಡದಲ್ಲೇ ರಿಲೀಸ್ ಮಾಡುತ್ತೇವೆ. ಸಂಕ್ರಾಂತಿ ಹಬ್ಬಕ್ಕೆ ಸಮ್ ಕಾಂತ್ರಿ ಮಾಡಲು ನಮ್ಮ ಚಿತ್ರ ರೆಡಿಯಾಗಿದೆ ಎಂದರು.

ಹಿರಿಯನಟಿ ಶೃತಿ ಮಾತನಾಡಿ ಚಿತ್ರದಲ್ಕಿ ಡಾಕ್ಟರ್ ಮಮತ ಎಂಬ ಪಾತ್ರ ಮಾಡಿದ್ದೇನೆ. ಒಂದು ವಿಚಾರಕ್ಕೆ ಆಕೆಗೆ ತುಡಿತವಿರುತ್ತೆ. ಆಕೆ ಸಾಫ್ಟ್ ಆದರೂ, ಕಷ್ಟ ಬಂದಾಗ ರೆಬೆಲ್ ಆಗ್ತಾಳೆ.ಸಾಗರರ ಆತ್ಮವಿಶ್ವಾಸ ನೋಡಿ ಈ ಸಿನಿಮಾ ಮಾಡಿದೆ. ಒಳ್ಳೆಯ ಟೀಮ್ ಗೆ ಬೆಂಬಲ‌ ನೀಡಿ ಎಂದರು.

ಪ್ರಮೋದ್ ಶೆಟ್ಟಿ ಮಾತನಾಡಿ ಮೊದಲಬಾರಿಗೆ ಉತ್ತರ ಕರ್ನಾಟಕ ಶೈಲಿಯ ಪಾತ್ರ ಮಾಡಿದ್ದೇನೆ. ಸ್ಲಂನಲ್ಲಿ ಬೆಳೆದ ಹುಡುಗನಿಗೆ ಬೆನ್ನೆಲುಬಾಗಿ ನಿಲ್ಲುವ
ಬಾಂಡ್ ಬಸು ಪಾತ್ರ ನನ್ನದು ಎಂದರು.

ಇನ್ನೂ ಬಿ.ಸುರೇಶ್ ಜೊತೆ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದ ಸಾಗರ್ ದಾಸ್ ಸೂರ್ಯ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಚಿತ್ರದ 5 ಹಾಡುಗಳಿಗೆ ಶ್ರೀ ಶಾಸ್ತ ಅವರು ಸಂಗೀತ ಸಂಯೋಜನೆ ಮಾಡಿದ್ದು, ಬಹದ್ದೂರ್ ಚೇತನ್, ಯೋಗರಾಜ ಭಟ್ ಹಾಗೂ ನಿರ್ದೇಶಕರೂ ಸಾಹಿತ್ಯ ರಚಿಸಿದ್ದಾರೆ. ಉತ್ತರ ಕರ್ನಾಟಕ ಶೈಲಿಯ ‘ಕೆಳಪಾನ ಗಲ್ಲದ ಹುಡುಗಿ’ ಎಂಬ ಹಾಡು ಎಲ್ಲಾ ಕಡೆ ವೈರಲ್ ಆಗಿದೆ.

ಮನುರಾಜ್ ಛಾಯಾಗ್ರಹಣ, ಮಣಿಕಂಠ ಕೆ.ವಿ. ಸಂಭಾಷಣೆ, ನರಸಿಂಹ ಸಾಹಸ ಸಂಯೋಜನೆ ಈ ಚಿತ್ರಕ್ಮಿದೆ. ಟಿ.ಎಸ್.ನಾಗಾಭರಣ, ಬಲ ರಾಜವಾಡಿ, ಭಜರಂಗಿ‌ ಪ್ರಸನ್ನ, ಪ್ರಮೋದ್ ಶೆಟ್ಟಿ, ಕುಂಕುಮ್ ಹರಿಹರ, ದೀಪಿಕಾ, ಕಡ್ಡಿಪುಡಿ ಚಂದ್ರು ಚಿತ್ರದ ಉಳಿದ ಪಾತ್ರ ವರ್ಗದಲ್ಲಿದ್ದಾರೆ.

ಇದನ್ನೂ ಓದಿ : ‘ನನ್ನ ದೇಹ ಚರ್ಚೆಯ ವಿಷಯವಲ್ಲ’ | ಟ್ರೋಲರ್ಸ್‌ಗೆ ಕಿಚ್ಚನ ಮಗಳ ಕೌಂಟರ್‌

Tags: 'Surya'an unheard-ofKarnataka News beatunseen love story..!
SendShareTweet
Previous Post

ವಿಜಯಪುರ | ನೋಡು ನೋಡುತ್ತಲೇ ಧಗಧಗನೆ ಹೊತ್ತಿ ಉರಿದ ಹೊಟೇಲ್‌

Next Post

ಸೈಫುದ್ದಿನ್ ಕೊಲೆ ಪ್ರಕರಣ | ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ..ಕೋಕಾ ಕಾಯ್ದೆ ಜಾರಿ ; ಎಸ್ ಪಿ ಹರಿರಾಮ್ ಶಂಕರ್

Related Posts

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?
ಸಿನಿಮಾ-ಮನರಂಜನೆ

ದರ್ಶನ್​ ಕೇಸ್​​ನಲ್ಲಿ ಟ್ವಿಸ್ಟ್ ; ವಿರೋಧಿಗಳಿಂದ ನಡೀತಾ ಸಂಚು? ವಿಜಯಲಕ್ಷ್ಮಿ ಹೈಕೋರ್ಟ್‌ ಮೆಟ್ಟಿಲೇರಿದ್ದೇಕೆ?

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!
ಸಿನಿಮಾ-ಮನರಂಜನೆ

ಬಿಗ್ ಬಾಸ್ ವೇದಿಕೆಯಲ್ಲೇ ಟ್ರೋಲಿಗರಿಗೆ ಶರ್ಟ್ ಬಿಚ್ಚಿ ಸವಾಲೆಸೆದ ಸಲ್ಮಾನ್ ಖಾನ್ : ವಯಸ್ಸು, ತೂಕದ ಟೀಕೆಗಳಿಗೆ ಖಡಕ್ ಪ್ರತ್ಯುತ್ತರ!

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ :  35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!
ಸಿನಿಮಾ-ಮನರಂಜನೆ

ಸಿನಿಮಾ ಪರದೆ ಮೇಲೆ ಇನ್ನು ‘ಎಲ್ಲವೂ ಓಕೆ’ ಅಲ್ಲ : 35 ವರ್ಷಗಳ ಬಳಿಕ CBFC ನಿಯಮಕ್ಕೆ ಹೊಸ ರೂಪ!

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!
ಸಿನಿಮಾ-ಮನರಂಜನೆ

ದಿಶಾ ಸಾಲಿಯಾನ್ ಪ್ರಕರಣ : ಆದಿತ್ಯ ಠಾಕ್ರೆ, ಅನಿಲ್ ದೇಶ್‌ಮುಖ್‌ ವಿರುದ್ಧ 500 ಕೋಟಿ ರೂ. ಮಾನನಷ್ಟ ನೋಟಿಸ್!

Next Post
ಸೈಫುದ್ದಿನ್ ಕೊಲೆ ಪ್ರಕರಣ | ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ..ಕೋಕಾ ಕಾಯ್ದೆ ಜಾರಿ ; ಎಸ್ ಪಿ ಹರಿರಾಮ್ ಶಂಕರ್

ಸೈಫುದ್ದಿನ್ ಕೊಲೆ ಪ್ರಕರಣ | ಪ್ರಮುಖ ಆರೋಪಿ ವಿದೇಶಕ್ಕೆ ಪರಾರಿ..ಕೋಕಾ ಕಾಯ್ದೆ ಜಾರಿ ; ಎಸ್ ಪಿ ಹರಿರಾಮ್ ಶಂಕರ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ: ‘ಹಿತಾಸಕ್ತಿ ಸಂಘರ್ಷ’ದ ಟೀಕೆಗಳಿಗೆ BCCI ಆದೇಶದ ಮೂಲಕ ತಿರುಗೇಟು ನೀಡಿದ ಸೌರವ್ ಗಂಗೂಲಿ!

ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ: ‘ಹಿತಾಸಕ್ತಿ ಸಂಘರ್ಷ’ದ ಟೀಕೆಗಳಿಗೆ BCCI ಆದೇಶದ ಮೂಲಕ ತಿರುಗೇಟು ನೀಡಿದ ಸೌರವ್ ಗಂಗೂಲಿ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

ನಬಾರ್ಡ್ ಫೈನಾನ್ಶಿಯಲ್ ಸರ್ವಿಸಸ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಕೆಲಸ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ರೋ-ಕೋ’ ಕಮಾಲ್: ಶ್ರೀಲಂಕಾ ಏಕದಿನ ಸರಣಿಗೂ ಮುನ್ನ ಹೊಸ ಜಾಹೀರಾತಿನಲ್ಲಿ ಮಿಂಚಿದ ರೋಹಿತ್ ಶರ್ಮಾ-ವಿರಾಟ್ ಕೊಹ್ಲಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

‘ಪವರ್ ಪ್ಲೇ’: ಶೀತಲ ಸಮರ ; ನಾಯಕತ್ವದ ಕಿರೀಟ ಸ್ಮೃತಿ ಮಂಧಾನ ಮುಡಿಗೇರಿದ ಇನ್‌ಸೈಡ್ ಸ್ಟೋರಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat