ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಧಾರವಾಡ

ಧಾರವಾಡದಲ್ಲಿ ಲಾರಿ-ಸ್ಕೂಟರ್​​ ಮಧ್ಯೆ ಭೀಕರ ಅಪಘಾತ | ಇಬ್ಬರು ಸ್ಥಳದಲ್ಲೇ ಸಾವು!

December 29, 2025
Share on WhatsappShare on FacebookShare on Twitter

ಹುಬ್ಬಳ್ಳಿ : ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಸ್ಕೂಟಿ​​​ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ತಡರಾತ್ರಿ ನಡೆದಿದೆ. ಮೃತರನ್ನು ಧಾರವಾಡದ ಗೌಳಿ ಗಲ್ಲಿಯ ಕಿಶನ್​​ ಖಾನವಾಲೆ (30) ಮತ್ತು ಕಿರಣ ಖಡವಾಕರ್​ (32) ಎಂದು ಗುರುತಿಸಲಾಗಿದೆ.

ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಯರಿಕೊಪ್ಪ ಬಳಿ ಮಿಶ್ರಾಪೇಡಾ ಮುಂಭಾಗ ಸ್ಕೂಟಿ​​ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಸ್ಕೂಟಿ​ ಸವಾರರು ಲಾರಿ ಚಕ್ರದಡಿ ಸಿಲುಕಿದ್ದಾರೆ. ಪರಿಣಾಮ ಮೃತದೇಹಗಳು ರಸ್ತೆಯಲ್ಲಿ ಛಿದ್ರಗೊಂಡು ಬಿದ್ದಿದ್ದವು.

ಘಟನೆಯ ಬಳಿಕ ಸ್ಥಳೀಯರು ಗ್ರಾಮೀಣ ಪೊಲೀಸ್​ ಠಾಣೆಗೆ ಮಾಹಿತಿ ನೀಡಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ತೆರವುಗೊಳಿಸಿ, ಆಸ್ಪತ್ರೆಗೆ ರವಾನಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಹುಬ್ಬಳ್ಳಿ-ಧಾರವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇ ಪದೇ ಅಪಘಾತಗಳು ನಡೆಯುತ್ತಿದ್ದು, ಆದಷ್ಟು ಬೇಗ ಕಾಮಗಾರಿ‌ ಪೂರ್ಣಗೊಳಿಸಿ ಅಪಘಾತಕ್ಕೆ ಕಡಿವಾಣ ಹಾಕಬೇಕು ಎಂದು ನಗರದ ಜನತೆಯ ಆಗ್ರಹಿಸಿದೆ.

ಇದನ್ನೂ ಓದಿ : ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ… ಓರ್ವ ಸಾವು, 157 ಮಂದಿ ಪಾರು

Tags: Karnataka News beat
SendShareTweet
Previous Post

ಚಲಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ… ಓರ್ವ ಸಾವು, 157 ಮಂದಿ ಪಾರು

Next Post

ಪಕ್ಕದ ಮನೆ ಹುಡುಗಿ ಮೇಲೆ ಅತ್ಯಾಚಾರವೆಸಗಿದ ಯುವಕ | ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ!

Related Posts

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!
ಧಾರವಾಡ

ರೀಲ್ಸ್ ನೋಡಬೇಡ ಎಂದಿದ್ದಕ್ಕೆ ಯುವತಿ ಆತ್ಮಹತ್ಯೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ
ಧಾರವಾಡ

ಶವಾಗಾರ ಪೇಂಟಿಂಗ್ ವೇಳೆ ವಿದ್ಯುತ್ ಶಾಕ್ : ಪೆಂಟರ್ ಜೀವನ್ಮರಣ ಹೋರಾಟ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಧಾರವಾಡದಲ್ಲಿರುವ IITಯಲ್ಲಿ 2 ಹುದ್ದೆಗಳ ನೇಮಕಾತಿ : 37 ಸಾವಿರ ರೂ. ಸ್ಯಾಲರಿ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!
ಧಾರವಾಡ

‘ದಪ್ಪ ಇದ್ದಾಳೆ’ ಎಂದು ಪತ್ನಿಯ ಕತ್ತು ಹಿಸುಕಿ ಕೊಲೆ ; ಪತಿ ಸೇರಿ ನಾಲ್ವರ ಬಂಧನ!

Next Post
ಪಕ್ಕದ ಮನೆ ಹುಡುಗಿ ಮೇಲೆ ಅತ್ಯಾಚಾರವೆಸಗಿದ  ಯುವಕ | ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ!

ಪಕ್ಕದ ಮನೆ ಹುಡುಗಿ ಮೇಲೆ ಅತ್ಯಾಚಾರವೆಸಗಿದ ಯುವಕ | ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat