ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೀದರ್

ಸಾಲ ಪಡೆದು ವಂಚನೆ ಆರೋಪ | ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ FIR ದಾಖಲು

December 29, 2025
Share on WhatsappShare on FacebookShare on Twitter

ಬೀದರ್: ಸಾಲ ಹಿಂದಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬಸವಕಲ್ಯಾಣ ನಗರ ಠಾಣೆಯಲ್ಲಿ ಉದ್ಯಮಿ ಸಂಜು ಸುಗುರೆ ಎಂಬವರು ದೂರು ನೀಡಿದ್ದು, 2023ರ ಚುನಾವಣೆ ಸಂದರ್ಭದಲ್ಲಿ ಉದ್ಯಮಿ ಸಂಜು ಸುಗುರೆಯಿಂದ ಶಾಸಕ ಸಲಗರ್ ಚುನಾವಣೆ ವೆಚ್ಚಕ್ಕೆಂದು 99 ಲಕ್ಷ ರೂ. ಸಾಲ ಪಡೆದಿದ್ದಾರೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ

ಶ್ಯೂರಿಟಿಗಾಗಿ ಖಾಲಿ ಚೆಕ್ ಹಾಗೂ ಲೆಟರ್ ಹೆಡ್ ಮೇಲೆ ಸೈನ್ ಮಾಡಿ ಶಾಸಕರು ಚೆಕ್ ನೀಡಿದ್ದು, ಎಷ್ಟೇ ಬಾರಿ ಹಣ ಕೇಳಿದರೂ ಶಾಸಕರು ಸಾಲ ಮರುಪಾವತಿಸಿಲ್ಲ. ಬಳಿಕ ಸೆ.14ರಂದು ಹಿರಿಯರ ಸಮ್ಮುಖದಲ್ಲಿ ಹಣ ನೀಡುವುದಾಗಿ ಒಪ್ಪಿ ಸಲಗರ್ ಚೆಕ್ ನೀಡಿದ್ದು, ಸೆ.16ರಂದು ಉದ್ಯಮಿ ಸಂಜು ಸುಗುರೆ ಹೆಂಡತಿ ಹಾಗೂ ಮಗ ಶಾಸಕರ ಮನೆಗೆ ತೆರಳಿದ್ದರು. 

ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಲು ಖಾತ್ರಿಪಡಿಸಲು ಹೋದ ವೇಳೆ ಶಾಸಕರ ಮನೆಯಲ್ಲಿ ಗಲಾಟೆಯಾಗಿದ್ದು, ಚೆಕ್ ಬ್ಯಾಂಕಿಗೆ ಹಾಕುವುದಾಗಿ ಹೇಳಿದ್ದಕ್ಕಾಗಿ ಉದ್ಯಮಿ ಹೆಂಡತಿ ಹಾಗೂ ಮಗನಿಗೆ ಶಾಸಕ ಶರಣು ಸಲಗರ್ ಧಮ್ಕಿ ಹಾಕಿದ್ದಾರೆ ಎನ್ನಾಲಾಗಿದೆ. ಹಣ ವಾಪಸ್ ಕೊಡಿ ಎಂದು ಮನೆಗೆ ಹೋದರೆ ಅವಾಚ್ಯ ಶಬ್ದಗಳಿಂದ ಬೈದು ಧಮ್ಕಿ ಹಾಕಿದ್ದಾಗಿ ದೂರಿನಲ್ಲಿ ಉಲ್ಲೇಖ ಮಾಡಿದ್ದು, ಸೆ.19ರಂದು ಶರಣು ಸಲಗರ್ ನೀಡಿದ ಚೆಕ್ ಬ್ಯಾಂಕಿಗೆ ಹಾಕಿದರೆ ವಾಪಸ್ ಬಂದಿದೆ ಹಾಗೂ ಕರ್ನಾಟಕ ಬ್ಯಾಂಕ್‌ನಲ್ಲಿದ್ದ ಶಾಸಕರ ಖಾತೆ ಮುಚ್ಚಲ್ಪಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

ಬಳಿಕ ಶಾಸಕರ ವಿರುದ್ಧ ಬೆಂಗಳೂರಿನ ಎಸಿಜೆಎಂ ಕೋರ್ಟ್‌ನಲ್ಲಿ ಉದ್ಯಮಿ ಸಂಜು ಸುಗುರೆ ದಾವೆ ಹೂಡಿದ್ದರು. ಕೋರ್ಟ್ ಸೂಚನೆ ಮೇರೆಗೆ ಬಸವಕಲ್ಯಾಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕರ ವಿರುದ್ಧ ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ಮೈಸೂರು | ನೈಟ್‌ರೌಂಡ್‌ನಲ್ಲಿದ್ದ ಪೊಲೀಸರ ಮುಂದೆ ಚಿರತೆ ಪ್ರತ್ಯಕ್ಷ

Tags: BJPBJP MLAComplaintKarnataka News beatPoliticianrepaying loanSharanu Salagar
SendShareTweet
Previous Post

ಪಕ್ಕದ ಮನೆ ಹುಡುಗಿ ಮೇಲೆ ಅತ್ಯಾಚಾರವೆಸಗಿದ ಯುವಕ | ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ!

Next Post

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದೌರ್ಜನ್ಯ : ತ್ರಿಪುರಾ ವಿದ್ಯಾರ್ಥಿ ಸಾವು, ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ವೈದ್ಯಕೀಯ ವರದಿ

Related Posts

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು
ಬೀದರ್

ಚಲಿಸುತ್ತಿದ್ದಾಗಲೇ ಧಗಧಗನೆ ಹೊತ್ತಿ ಉರಿದ ಕಾರು

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!
ಬೀದರ್

ಗಾಳಿಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ!

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?
ಬೀದರ್

ಅನ್ಯಕೋಮಿನ ಯುವತಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ!?

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!
ಬೀದರ್

SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ಸಾವು!

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!
ಬೀದರ್

ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ರಾಡ್‌ನಿಂದ ಹಲ್ಲೆ- ಪತ್ನಿ ಸಾವು!

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ
ಬೀದರ್

ಮರ್ಜಾಪೂರ ಗ್ರಾಮದಲ್ಲಿ 11.7 ಕೆಜಿ ಗಾಂಜಾ ಜಪ್ತಿ – ಇಬ್ಬರ ಬಂಧನ

Next Post
ಡೆಹ್ರಾಡೂನ್‌ನಲ್ಲಿ ಜನಾಂಗೀಯ ದೌರ್ಜನ್ಯ : ತ್ರಿಪುರಾ ವಿದ್ಯಾರ್ಥಿ ಸಾವು, ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ವೈದ್ಯಕೀಯ ವರದಿ

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದೌರ್ಜನ್ಯ : ತ್ರಿಪುರಾ ವಿದ್ಯಾರ್ಥಿ ಸಾವು, ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ವೈದ್ಯಕೀಯ ವರದಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat