ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಅತ್ಯಾಚಾರ, ವಂಚನೆ ಪ್ರಕರಣ : ಅಪ್ಪ ಅಂತ ಕನ್ಫರ್ಮ್‌ ಆದ್ರೂ ಮದುವೆಗೆ ಒಪ್ಪದ ಬಿಜೆಪಿ ನಾಯಕನ ಪುತ್ರ!

December 30, 2025
Share on WhatsappShare on FacebookShare on Twitter

ಮಂಗಳೂರು : ಪುತ್ತೂರು ಮೂಲದ ಬಿಜೆಪಿ ಮುಖಂಡನ ಪುತ್ರನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಮತ್ತು ವಂಚನೆ ಪ್ರಕರಣವು ದಿನದಿಂದ ದಿನಕ್ಕೆ ಗಂಭೀರ ತಿರುವು ಪಡೆಯುತ್ತಿದೆ. ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್ ಎಂಬ ಯುವಕನ ವಿರುದ್ಧ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ, ಗರ್ಭಿಣಿಯಾಗಿಸಿ ನಂತರ ವಂಚಿಸಿದ ಆರೋಪ ಕೇಳಿಬಂದಿದೆ.

ಇದೀಗ ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ಆರು ತಿಂಗಳು ಕಳೆದರೂ ನ್ಯಾಯ ಸಿಗದೇ ಇರುವುದರಿಂದ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾಳೆ. ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಯ ಹೆಸರಿನಲ್ಲಿ ನಂಬಿಸಿ ಹಲವು ಬಾರಿ ದೈಹಿಕ ಸಂಪರ್ಕ ಹೊಂದಿದ್ದಾನೆ. ಮದುವೆ ಭರವಸೆಯ ಮೇಲೆ ಆತನೊಂದಿಗೆ ಬದುಕಿನ ಕನಸು ಕಂಡಿದ್ದ ಯುವತಿ ಗರ್ಭವತಿಯಾಗಿದ್ದರೂ, ನಂತರ ಆರೋಪಿ ತನ್ನ ಮಾತಿನಿಂದ ಹಿಂದೆ ಸರಿದಿದ್ದಾನೆ. ಯುವತಿ ಮಗುವಿಗೆ ಜನ್ಮ ನೀಡಿದ ಬಳಿಕವೂ ಕೃಷ್ಣ ರಾವ್ ಮದುವೆ ಆಗಲು ಸಿದ್ಧನಿಲ್ಲ ಎಂದಿದ್ದಾನೆ.

ಪ್ರಕರಣ ಬೆಳಕಿಗೆ ಬಂದ ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಕೃಷ್ಣ ರಾವ್ ಅನ್ನು ಬಂಧಿಸಲಾಗಿತ್ತು. ಆದರೆ ಬಂಧನದ ವೇಳೆ ಆತ, “ಮಗು ನನ್ನದಲ್ಲ” ಎಂದು ಹೇಳಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ಮಗು ಕೃಷ್ಣ ರಾವ್‌ ಅವನದ್ದೇ ಎಂಬುದು ಸ್ಪಷ್ಟವಾಗಿ ದೃಢಪಟ್ಟಿದೆ. ಆದರೂ ಕೂಡ ಆತ ಸಂತ್ರಸ್ತೆಯನ್ನು ಮದುವೆಯಾಗುವುದಕ್ಕೂ, ಮಗುವಿನ ತಂದೆಯೆಂದು ಸಾರ್ವಜನಿಕವಾಗಿ ಒಪ್ಪಿಕೊಳ್ಳುವುದಕ್ಕೂ ನಿರಾಕರಿಸಿದ್ದಾನೆ.

ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಹಲವು ಬಿಜೆಪಿ ನಾಯಕರು, ಸ್ಥಳೀಯ ಗ್ರಾಮಸ್ಥರು ಹಾಗೂ ಸಮಾಜದ ಗಣ್ಯರ ಸಮ್ಮುಖದಲ್ಲಿ ಸಂಧಾನ ಸಭೆಗಳನ್ನು ನಡೆಸಲಾಯಿತು. ಸಂತ್ರಸ್ತೆಯ ಭವಿಷ್ಯ ಹಾಗೂ ಮಗುವಿನ ಹಿತದೃಷ್ಟಿಯಿಂದ ವಿವಾಹಕ್ಕೆ ಒಪ್ಪಿಕೊಳ್ಳುವಂತೆ ಕೃಷ್ಣ ರಾವ್‌ಗೆ ಮನವಿ ಮಾಡಲಾಯಿತು. ಆದರೆ ಸಂಧಾನ ಸಭೆಗಳಲ್ಲೂ ಆತ ತನ್ನ ನಿಲುವನ್ನು ಬದಲಾಯಿಸಿಲ್ಲ.

ಮಗುವಿಗೆ ಈಗಾಗಲೇ ಆರು ತಿಂಗಳು ತುಂಬಿದ್ದರೂ, ತಾನು ಕಾನೂನು ಪ್ರಕಾರ ವಿವಾಹವಾಗುವುದಿಲ್ಲ, ಮಗುವನ್ನು ಒಪ್ಪುವುದಿಲ್ಲ ಎಂಬ ಹಠಕ್ಕೆ ಆರೋಪಿ ಬಿದ್ದಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾಳೆ.

ಇದನ್ನೂ ಓದಿ : ಝೀರೋ ಟ್ರಾಫಿಕ್​​ನಲ್ಲಿ ಕರೆತಂದರೂ ಬದುಕಲಿಲ್ಲ ಜೀವ | ಚಿಕಿತ್ಸೆ ಫಲಿಸದೆ ನವಜಾತ ಶಿಶು ಸಾವು

Tags: even though his father confirms it!fraud caseKarnataka News beatRape
SendShareTweet
Previous Post

ಸಚಿನ್-ರೋಹಿತ್‌ಗಿಂತ ಶೆಹಜಾದ್ ಶ್ರೇಷ್ಠ? | ಪಾಕ್ ಬ್ಯಾಟರ್ ಸಾಹಿಬ್ಜಾದಾ ಫರ್ಹಾನ್ ವಿವಾದಾತ್ಮಕ ಹೇಳಿಕೆ!

Next Post

ಕೇಂದ್ರ ಸರ್ಕಾರದ AERA ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕಾತಿ | 1 ಲಕ್ಷ ರೂಪಾಯಿ ಸ್ಯಾಲರಿ

Related Posts

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು
ಮಂಗಳೂರು

ಏಕಾಏಕಿ ಕುಸಿದ ಲಿಫ್ಟ್‌ – ಇನ್‌ಸ್ಟಾ ಮಾರ್ಟ್‌ ಉದ್ಯೋಗಿ ಸಾವು

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಂಗಳೂರಲ್ಲಿ ನಡೆಯಲಿದೆ ಬೃಹತ್ ಉದ್ಯೋಗ ಮೇಳ : ಸಂದರ್ಶನದ ದಿನಾಂಕ ಇಲ್ಲಿದೆ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!
ಮಂಗಳೂರು

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್
ಬೆಂಗಳೂರು

ಸಿಲಿಕಾನ್ ವ್ಯಾಲಿ-ಕರಾವಳಿ ರೈಲ್ವೆ ಮಾರ್ಗದಲ್ಲಿ ಶೀಘ್ರದಲ್ಲೇ ಸಂಚರಿಸಲಿದೆ ವಂದೇ ಭಾರತ್

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!
ಮಂಗಳೂರು

ಮಂಗಳೂರು : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು!

ಟ್ಯಾಂಕ‌ರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ
ದಕ್ಷಿಣ ಕನ್ನಡ

ಟ್ಯಾಂಕ‌ರ್-ಬೈಕ್ ನಡುವೆ ಭೀಕರ ಅಪಘಾತ ; ಇಬ್ಬರ ದುರ್ಮರಣ

Next Post
ಕೇಂದ್ರ ಸರ್ಕಾರದ AERA ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕಾತಿ | 1 ಲಕ್ಷ ರೂಪಾಯಿ ಸ್ಯಾಲರಿ

ಕೇಂದ್ರ ಸರ್ಕಾರದ AERA ಸಂಸ್ಥೆಯಲ್ಲಿ 09 ಹುದ್ದೆಗಳ ನೇಮಕಾತಿ | 1 ಲಕ್ಷ ರೂಪಾಯಿ ಸ್ಯಾಲರಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಬಿಸಿಸಿಐಗೆ ಭಾರಿ ಜಯ : IPL ಧಮಾಕದ ನಡುವೆಯೇ ಮಂಡಳಿಯನ್ನು ‘ಖಾಸಗಿ ಸಂಸ್ಥೆ’ ಎಂದು ಘೋಷಿಸಿದ ಸಿಐಸಿ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

ಕೋಟ್ಲಾ ಮೈದಾನವೇ DCಗೆ ಮೈನಸ್ ಪಾಯಿಂಟ್ : ‘ಹೋಮ್ ಅಡ್ವಾಂಟೇಜ್’ ಕುರಿತು ಬದಾನಿ ಬೇಸರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಪಂಜಾಬ್ ಸತತ 6ನೇ ಸೋಲಿನ ಬೆನ್ನಲ್ಲೇ ಅಯ್ಯರ್ ಜೊತೆ ಪ್ರೀತಿ ಜಿಂಟಾ ಗಂಭೀರ ಚರ್ಚೆ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

ಸಿಲಿಕಾನ್‌ ಸಿಟಿಯಲ್ಲಿ ವರುಣನ ಅಬ್ಬರ : ವಾಹನ ಸಂಚಾರ ಅಸ್ತವ್ಯಸ್ತ, ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat