ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಕರುವಿಗೂ ತೊಟ್ಟಿಲು ಶಾಸ್ತ್ರ.. ‘ಸರಯೂ’ ಎಂದು ಹೆಸರಿಟ್ಟ ಕುಟುಂಬಸ್ಥರು!

December 31, 2025
Share on WhatsappShare on FacebookShare on Twitter

ಮೈಸೂರು: ಮಕ್ಕಳಿಗೆ ತೊಟ್ಟಿಲು ಶಾಸ್ತ್ರ ಮಾಡುವುದು ಸಾಮಾನ್ಯ. ಆದರೆ, ಇಲ್ಲೊಂದು ಕುಟುಂಬ ಕರುವಿಗೆ ತೊಟ್ಟಿಲು ಶಾಸ್ತ್ರ ಮಾಡಿ, ಸರಯೂ ಎಂದು ಹೆಸರಿಟ್ಟು ಸಂಭ್ರಮಿಸಿದ್ದಾರೆ.

ಸೌಮ್ಯ ಎಂಬ ಹಸುವಿನ ಕರುವಾಗಿದ್ದು,ಶಾರದಾ ವಿಲಾಸ ಕಾಲೇಜಿನ ಹಿಂಭಾಗದ ಕೆ.ಆರ್. ವನಂನಲ್ಲಿ 3 ವರ್ಷಗಳಿಂದ ಪುಂಗನೂರು ಎಂಬ ಆಂಧ್ರಪ್ರದೇಶ ಮೂಲದ ದೇಸಿ ಹಸುಗಳನ್ನು ಮಧುಸೂದನ ತಾತಾಚಾರ್ಯ ಮತ್ತು ಕುಟುಂಬದವರು ಸಾಕುತ್ತಿದ್ದಾರೆ.

ಮನೆಯ ಶೆಡ್‌ನಲ್ಲಿ ಸಿರಿ, ನಿಧಿ, ಸಿಹಿ ಎಂಬ ಹಸುಗಳನ್ನೂ ಸಾಕುತ್ತಿದ್ದು, ಸಿರಿಯ ಮಗಳಾದ ಭುವಿ ಮತ್ತು ನಿಧಿಯ ಮಗಳಾದ ಸ್ವಾತಿ ಎಂಬ ಕರುಗಳಿಗೆ ಇತ್ತೀಚೆಗಷ್ಟೆ ತೊಟ್ಟಿಲು ಶಾಸ್ತ್ರವನ್ನು ಕುಟುಂಬಸ್ಥರು ನೆರವೇರಿಸಿದ್ದರು.

ಕೇವಲ ಹಾಲು ಉತ್ಪಾದನೆ ಮತ್ತು ಹಣ ಸಂಪಾದನೆಯನ್ನು ಗುರಿಯಾಗಿ ಇಟ್ಟುಕೊಳ್ಳದೆ ದೇಸಿ ಗೋವುಗಳನ್ನು ಸ್ವತಃ ಬೆಳೆಸುವುದು ಅಥವಾ ಅವುಗಳನ್ನು ಬೆಳೆಸುವ ಗೋಶಾಲೆಗಳಿಗೆ ಎಲ್ಲ ರೀತಿಯ ಸಹಕಾರ ನೀಡುವುದು. ಸಮಾಜ ಒಗ್ಗಟ್ಟಿನಿಂದ ನಿಂತು ಮಾಡಬೇಕಾದ ಜವಾಬ್ದಾರಿಯುತ ಕೆಲಸವಾಗಿದೆ ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ : ಯಾದಗಿರಿ | ಕೇಕ್ ಬದಲಿಗೆ ಹಣ್ಣು, ತರಕಾರಿ ಕಟ್‌ ಮಾಡಿ ವರ್ಷದ ಕೊನೆಯ ದಿನ ಆಚರಿಸಿದ ರೈತ

Tags: Karnataka News beatThe cradle of science for KaruvuThe family members named him 'Sarayu'!
SendShareTweet
Previous Post

ಹೊಸ ವರ್ಷಾಚರಣೆಗೆ ಬೆಣ್ಣೆನಗರಿಯಲ್ಲಿ ಕೇಕ್​ ಮೇಳ | ದಾವಣಗೆರೆ ಜನರನ್ನು ಕೈಬೀಸಿ ಕರೆಯುತ್ತಿವೆ ತರಹೇವಾರಿ ಕೇಕ್​ಗಳು

Next Post

ನೆಹರು ಸಂಶೋಧನಾ ಕೇಂದ್ರದಲ್ಲಿ ಸೈಂಟಿಸ್ಟ್ ಹುದ್ದೆಯ ನೇಮಕಾತಿ | ಬೆಂಗಳೂರಿನಲ್ಲೇ ಉದ್ಯೋಗ

Related Posts

ಮುಂದುವರಿದ ಗ್ಯಾಸ್‌ ಅಭಾವ.. ಮೈಸೂರಲ್ಲೂ ಶುರುವಾಯ್ತು LPG ಕೊರತೆ!
ಮೈಸೂರು

ಮುಂದುವರಿದ ಗ್ಯಾಸ್‌ ಅಭಾವ.. ಮೈಸೂರಲ್ಲೂ ಶುರುವಾಯ್ತು LPG ಕೊರತೆ!

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!
ಮೈಸೂರು

ಡ್ರಗ್ಸ್ ಬಳಿಕ ಮೈಸೂರಿಗೆ ಜೂಜಾಟದ ಕಳಂಕ!

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!
ಮೈಸೂರು

ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸ್ಥಳದಲ್ಲೇ ಸಾವು!

ಗೂಡ್ಸ್ ವಾಹನ ಡಿಕ್ಕಿ : 7 ವರ್ಷದ ಬಾಲಕ ಸಾವು
ಮೈಸೂರು

ಗೂಡ್ಸ್ ವಾಹನ ಡಿಕ್ಕಿ : 7 ವರ್ಷದ ಬಾಲಕ ಸಾವು

ಮೈಸೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ!
ಮೈಸೂರು

ಮೈಸೂರಲ್ಲಿ ಅತಿಯಾಯ್ತು ವಾಯು ಮಾಲಿನ್ಯ!

ಖರ್ಚಿಗೆ ಹಣ ನೀಡಿಲ್ಲವೆಂದು ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಹಲ್ಲೆ
ಮೈಸೂರು

ಖರ್ಚಿಗೆ ಹಣ ನೀಡಿಲ್ಲವೆಂದು ಮಂಗಳಮುಖಿಯರ ಮೇಲೆ ತಲ್ವಾರ್‌ನಿಂದ ಹಲ್ಲೆ

Next Post
ನೆಹರು ಸಂಶೋಧನಾ ಕೇಂದ್ರದಲ್ಲಿ ಸೈಂಟಿಸ್ಟ್ ಹುದ್ದೆಯ ನೇಮಕಾತಿ | ಬೆಂಗಳೂರಿನಲ್ಲೇ ಉದ್ಯೋಗ

ನೆಹರು ಸಂಶೋಧನಾ ಕೇಂದ್ರದಲ್ಲಿ ಸೈಂಟಿಸ್ಟ್ ಹುದ್ದೆಯ ನೇಮಕಾತಿ | ಬೆಂಗಳೂರಿನಲ್ಲೇ ಉದ್ಯೋಗ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಧೋನಿ, ಕೊಹ್ಲಿ ಬಿಟ್ಟು ಹಾರ್ದಿಕ್ ಪಾಂಡ್ಯರನ್ನೇ ಶ್ರೇಷ್ಠ ನಾಯಕ ಎಂದ ರಜತ್ ಪಾಟಿದಾರ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

ಕೇಂದ್ರ ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕ.. BA LLB ಮುಗಿಸಿದವರಿಗೆ ಒಳ್ಳೆಯ ಚಾನ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರೀತಿಗೆ ಪೋಷಕರ ವಿರೋಧ – ತಾತನ ಮನೆಗೆ ಹೋಗಿದ್ದ ಪ್ರೇಮಿಗಳು ಆತ್ಮಹತ್ಯೆ

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

ಪ್ರಯಾಣಿಕರ ಗಮನಕ್ಕೆ.. ಏ.5ರಂದು ಈ ಮಾರ್ಗದಲ್ಲಿ 2 ಗಂಟೆ ಮೆಟ್ರೋ ಸಂಚಾರ ಸ್ಥಗಿತ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat