ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿವಮೊಗ್ಗ

ಶಿವಮೊಗ್ಗ | ಸಹದ್ಯೋಗಿ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ; ಮಹಿಳೆ ಆತ್ಮಹತ್ಯೆ

December 31, 2025
Share on WhatsappShare on FacebookShare on Twitter

ಶಿವಮೊಗ್ಗ : ಸಹದ್ಯೋಗಿ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳಕ್ಕೊಳಗಾದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಕ್ವಾಟರ್ಸ್‌ನಲ್ಲಿ ನಡೆದಿದೆ.

ಸಹದ್ಯೋಗಿಯ ಪತ್ನಿಗೆ ಬ್ಲ್ಯಾಕ್ ಮೇಲ್ ಮಾಡಿ ದೈಹಿಕ-ಮಾನಸಿಕ ಕಿರುಕುಳ ನೀಡಿದ ಪೊಲೀಸ್ ಪೇದೆ ಮೌನೇಶ್ ಶೀಕಲ್‌ನಿಂದ ಬೇಸತ್ತ ರಕ್ಷಿತಾ(35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನುಮಂತ ನಗರ ಪೊಲೀಸ್ ಕ್ವಾರ್ಟರ್ಸ್ ನಲ್ಲಿ ರಕ್ಷಿತಾ ವಾಸವಿದ್ದಿದ್ದು, ಇದೇ ಕ್ವಾರ್ಟರ್ಸ್ ನ‌ ನೆಲ ಅಂತಸ್ತಿನಲ್ಲಿ ಮೌನೇಶ್ ಶೀಕಲ್ ವಾಸವಿದ್ದರು. ಮಹಿಳೆಗೆ ಅಶ್ಲೀಲ ಮೆಸೇಜ್ ಕಳಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದನು. ಇದರಿಂದ ಬೇಸತ್ತು ಕಳೆದ ನವೆಂಬರ್ 6 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು.

ಪತ್ನಿಯ ಸಾವಿನಿಂದ ಆಘಾತಕ್ಕೊಳಗಾದ ಪತಿ, ಸಾವಿಗೆ ಕಾರಣ ಕಂಡುಕೊಳ್ಳಲು ಮುಂದಾಗಿದ್ದರು. ಪತ್ನಿ ಬಳಸುತ್ತಿದ್ದ ಮೊಬೈಲ್‌ ಪರಿಶೀಲನೆಗೆ ಒಳಪಡಿಸಿದ್ದು, ಪರಿಶೀಲನೆ ವೇಳೆ ಪತ್ನಿಗೆ ಮೌನೇಶ್ ಶೀಕಲ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎಂಬುದು ಬೆಳಕಿಗೆ ಬಂದಿದೆ. 15 ವರ್ಷದ ಹಿಂದೆ ಮಹಿಳೆಯನ್ನು ಮದುವೆಯಾಗಿದ್ದ ಪೊಲೀಸ್ ಎರಡು ಮಕ್ಕಳೊಂದಿಗೆ ಸಂಸಾರ ನಡೆಸುತ್ತಿದ್ದನು.

 ಕಳೆದ ಆಗಸ್ಟ್ 20 ರಿಂದ ಕಿರುಕುಳ ನೀಡುತ್ತಿದ್ದನ್ನು ತನ್ನ ತಾಯಿಯೊಂದಿಗೆ ಮಹಿಳೆ ಈ ವಿಚಾರವನ್ನು ಹಂಚಿಕೊಂಡಿದ್ದಳು. ಪೊಲೀಸ್ ಆಗಿರುವ ತನ್ನ ಪತಿಗೆ ಈ ವಿಚಾರವನ್ನು ತಿಳಿಸಲಾಗುತ್ತಿಲ್ಲ ಎಂದು ಆಸಹಾಯಕತೆ ವ್ಯಕ್ತಪಡಿಸಿದ್ದಳು. ಕಿರುಕುಳ ನಿಲ್ಲದ ಕಾರಣ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ.  ಪತ್ನಿಯ ಸಾವಿಗೆ ತನ್ನದೇ ಇಲಾಖೆಯ ಸಿಬ್ಬಂದಿ ಕಾರಣ ಎಂದು ಪತಿ ಅರಿತಿದ್ದು, ನಿನ್ನೆ ಪೊಲೀಸ್ ವಿರುದ್ಧ ಮಹಿಳೆ ಪತಿ ದೂರು ನೀಡಿದ್ದಾನೆ.

ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಿಎನ್ಎಸ್ ಹಾಗೂ ಐಟಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿ‌ ದಾಖಲಿಸಿದ್ದಾರೆ. ಆರೋಪಿ ಮೌನೇಶ್ ಶೀಕಲ್ ನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿತ್ತು. ಮಹಿಳೆ‌ಯ ಸಾವಿಗೆ ಕಾರಣವಾದ ಪೊಲೀಸ್ ವಿರುದ್ಧ  ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ‘ಅಕ್ರಮ’ ಶೂರರಿಗೆ ಮಿಡಿಯುವ ಸಿಎಂ ಮನಸ್ಸು ಕನ್ನಡಿಗರ ವಿಷ್ಯದಲ್ಲಿ ಠುಸ್ | ಸರ್ಕಾರದ ವಿರುದ್ಧ N.R. ರಮೇಶ್‌ ರ್‍ಯಾಶ್!

Tags: Harassed by fellow police personnel;Karnataka News beatShivamoggawoman commits suicide
SendShareTweet
Previous Post

ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಿದ ದ್ವೀಪ ರಾಷ್ಟ್ರ ಕಿರಿಬಾಟಿ!

Next Post

ಪಟಾಕಿ ಸಿಡಿಸಿ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್‌!

Related Posts

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!
ಶಿವಮೊಗ್ಗ

ಶರಾವತಿ ಹಿನ್ನೀರಲ್ಲಿ ಮುಳುಗಿ ಆಂಧ್ರ ಮೂಲದ ವ್ಯಕ್ತಿ ಸಾವು!

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!
ಶಿವಮೊಗ್ಗ

ಶಾಪಿಂಗ್ ಮಾಲ್‌ನ ಲಿಫ್ಟ್​​ನಲ್ಲಿ 9 ಮಂದಿ ಲಾಕ್‌ : ಹರಸಾಹಸಪಟ್ಟು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ!

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!
ಶಿವಮೊಗ್ಗ

ಮದುವೆ ದಿಬ್ಬಣ ಹೊರಟಿದ್ದ ಬಸ್​​ ಪಲ್ಟಿ – ಹಲವರಿಗೆ ಗಂಭೀರ ಗಾಯ!

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!
ಶಿವಮೊಗ್ಗ

ಶಿವಮೊಗ್ಗದಲ್ಲಿ ಅಪ್ರಾಪ್ತನ ಮೇಲೆ ಭೀಕರ ದಾಳಿ – ತಲೆಯಲ್ಲೇ ಸಿಲುಕಿದ ಮಾರಕಾಸ್ತ್ರ!

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!
ಶಿವಮೊಗ್ಗ

ಗಂಟಲಲ್ಲಿ ಚಿಕನ್‌ ಮೂಳೆ ಸಿಲುಕಿ ಪ್ರಾಣಬಿಟ್ಟ ಯುವಕ!

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು  ಸಾವು!
ಶಿವಮೊಗ್ಗ

ಶಿವಮೊಗ್ಗದಲ್ಲಿ ಹಾವು ಕಡಿದು 2 ವರ್ಷದ ಮಗು ಸಾವು!

Next Post
ಪಟಾಕಿ ಸಿಡಿಸಿ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್‌!

ಪಟಾಕಿ ಸಿಡಿಸಿ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat