ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಕುಡಿಯುವ ನೀರಿನಲ್ಲಿ ಚರಂಡಿ ನೀರು ಮಿಕ್ಸ್‌ | 7 ಮಂದಿ ಸಾವು

December 31, 2025
Share on WhatsappShare on FacebookShare on Twitter

ಭೋಪಾಲ್‌ : ಚರಂಡಿ ನೀರು ಮಿಶ್ರಣಗೊಂಡಿದ್ದ ಕುಡಿಯುವ ನೀರನ್ನು ಸೇವಿಸಿ 7 ಜನರು ಸಾವನ್ನಪ್ಪಿರುವ ಘಟನೆ ಇಂದೋರ್‌ನ ಭಾಗೀರಥಪುರದಲ್ಲಿ ನಡೆದಿದೆ.

ಅಧಿಕಾರಿಗಳ ಮಾಹಿತಿ ಪ್ರಕಾರ, 3 ಜನ ಸಾವನ್ನಪ್ಪಿರುವುದು ಮಾತ್ರ ದೃಢಪಟ್ಟಿದ್ದು, ಸ್ಥಳೀಯ ನಿವಾಸಿಗಳ 7 ಜನರು ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಸ್ಥಳೀಯ ಶಾಸಕ ಹಾಗೂ ಸಚಿವ ಕೈಲಾಶ್ ವಿಜಯವರ್ಗೀಯ, ಆಸ್ಪತ್ರೆಗಳಿಗೆ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ಹೇಳಿ, ಉಚಿತ ಚಿಕಿತ್ಸೆಯ ಭರವಸೆ ನೀಡಿದ್ದಾರೆ. ಡಿಸೆಂಬರ್ 25ರಂದು ನಗರಪಾಲಿಕೆ ಸರಬರಾಜು ಮಾಡಿದ ನೀರು ದುರ್ವಾಸನೆ ಬೀರುತ್ತಿದೆ ಎಂದು ನಿವಾಸಿಗಳು ದೂರು ನೀಡಿದ ನಂತರ ಈ ಪ್ರಕರಣ ಬೆಳಕಿಗೆ ಬಂದಿದ್ದು, ನಗರದಲ್ಲಿನ ಕುಡಿಯುವ ನೀರಿನ ಸುರಕ್ಷತೆಯ ಕುರಿತು ಗಂಭೀರ ಚಿಂತನೆಗಳಿಗೆ ಕಾರಣವಾಗಿದೆ. ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ ಮಂಗಳವಾರ (ಡಿಸೆಂಬರ್‌ 30) ಸಂಜೆ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡಿ, ಈ ದುರ್ಘಟನೆಗೆ ಇಂದೋರ್ ನಗರಪಾಲಿಕೆ ಆಯುಕ್ತರೇ ಹೊಣೆ ಎಂದು ಆರೋಪಿಸಿದ್ದಾರೆ ಮತ್ತು ಹೊಣೆಗಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

#WATCH | Indore, Madhya Pradesh | After three people died and around 149 were hospitalised in Indore due to contaminated water, Indore DM and Municipal Corporation Commissioner surveyed the area.

The Municipal Corporation has been supplying water to households, with ambulances… pic.twitter.com/OPjwiJgngZ

— ANI (@ANI) December 31, 2025

ಇದು ಮಹಾನಗರ ಪಾಲಿಕೆಯ ಸಂಪೂರ್ಣ ವೈಫಲ್ಯ. ಒಳಚರಂಡಿ ನೀರು ಕುಡಿಯುವ ನೀರಿನ ಪೈಪ್‌ಲೈನ್‌ಗೆ ಮಿಶ್ರಣವಾದರೆ ಜನರಿಗೆ ವಾಂತಿ-ಭೇದಿ, ಕಾಮಾಲೆ ಉಂಟಾಗಬಹುದು. ಆದರೆ ಸಾವಾಗುವುದಿಲ್ಲ. ಇಲ್ಲಿ ಯಾವುದೋ ವಿಷಕಾರಿ ಪದಾರ್ಥ ಕುಡಿಯುವ ನೀರಿನ ಪೈಪ್‌ಲೈನ್‌ಗೆ ಸೇರಿರುವಂತೆ ಕಾಣುತ್ತಿದೆ. ಇದರ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು” ಎಂದು ಪಟ್ವಾರಿ ಆಗ್ರಹಿಸಿದ್ದಾರೆ. ಇನ್ನೂ ಘಟನೆಯ ಸಂಬಂಧ ಇಂದೋರ್ ಮಹಾನಗರ ಪಾಲಿಕೆ (IMC) ಹಾಗೂ ಮೇಯರ್ ಪುಷ್ಯಮಿತ್ರಾ ಭಾರ್ಗವ ಅವರ ವಿರುದ್ಧ ಇಂದೋರ್ ಜಿಲ್ಲಾ ಕಾಂಗ್ರೆಸ್ ಘಟಕವು ಎಫ್‌ಐಆರ್ ದಾಖಲಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಶಿವಮೊಗ್ಗ | ಸಹದ್ಯೋಗಿ ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ; ಮಹಿಳೆ ಆತ್ಮಹತ್ಯೆ

Tags: 7 people diedKarnataka News beatSewage water mixed with drinking water
SendShareTweet
Previous Post

ಪಟಾಕಿ ಸಿಡಿಸಿ ಅದ್ಧೂರಿಯಾಗಿ ಹೊಸ ವರ್ಷವನ್ನು ಸ್ವಾಗತಿಸಿದ ನ್ಯೂಜಿಲೆಂಡ್‌!

Next Post

ಗೋವಾದಲ್ಲಿ ಬಿಯರ್‌ ಬಾಟಲ್‌ ಹಿಡ್ಕೊಂಡು ಸಾರಾ ತೆಂಡೂಲ್ಕರ್‌ ರೌಂಡ್ಸ್‌ | ಪರ-ವಿರೋಧ ಚರ್ಚೆ!

Related Posts

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ
ದೇಶ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ
ದೇಶ

ತ್ವಿಷಾ ಸಾವಿನ ಕೊನೆಯ ಕ್ಷಣಗಳ ರಹಸ್ಯ ಬೇಧಿಸಲು ಸಿಬಿಐನಿಂದ ‘ಟನಲ್ ವ್ಯೂ’ ತಂತ್ರಜ್ಞಾನ ಬಳಕೆ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!
ದೇಶ

ನೀಟ್ ಮರುಪರೀಕ್ಷೆಗೆ ವಾಯುಪಡೆ ಕಾವಲು : ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರದ ಮಹತ್ವದ ಹೆಜ್ಜೆ!

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ
ದೇಶ

ಭಾರತೀಯ ಮಾವು ರಫ್ತಿಗೆ ಜಪಾನ್ ಬ್ರೇಕ್ : 20 ವರ್ಷಗಳ ಬಳಿಕ ಮತ್ತೆ ನಿಷೇಧದ ಬಿಸಿ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!
ದೇಶ

ಭೀಕರ ಕೌಟುಂಬಿಕ ಹತ್ಯಾಕಾಂಡ | ಮಾಜಿ ಸರಪಂಚ್ ಸೇರಿ ನಾಲ್ವರ ಕೊಲೆ.. ಮೊದಲ ಪತ್ನಿ-ಮಕ್ಕಳ ಬಂಧನ!

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!
ದೇಶ

ಚಂಡಮಾರುತದ ಅಬ್ಬರಕ್ಕೆ ಕುಸಿದ ಸೇತುವೆ – 6 ಕಾರ್ಮಿಕರು ಸಾವು, ಹಲವರು ಗಂಭೀರ!

Next Post
ಗೋವಾದಲ್ಲಿ ಬಿಯರ್‌ ಬಾಟಲ್‌ ಹಿಡ್ಕೊಂಡು ಸಾರಾ ತೆಂಡೂಲ್ಕರ್‌ ರೌಂಡ್ಸ್‌ | ಪರ-ವಿರೋಧ ಚರ್ಚೆ!

ಗೋವಾದಲ್ಲಿ ಬಿಯರ್‌ ಬಾಟಲ್‌ ಹಿಡ್ಕೊಂಡು ಸಾರಾ ತೆಂಡೂಲ್ಕರ್‌ ರೌಂಡ್ಸ್‌ | ಪರ-ವಿರೋಧ ಚರ್ಚೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat