ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಯಚೂರು

ವರ್ಷದ ಮೊದಲ ದಿನವೇ ರಾಯರವಾರ | ಮಂತ್ರಾಲಯಕ್ಕೆ ಹರಿದು ಬಂದ ಭಕ್ತಸಾಗರ!

January 1, 2026
Share on WhatsappShare on FacebookShare on Twitter

ರಾಯಚೂರು: ಹೊಸ ವರ್ಷದ ಮೊದಲ ದಿನ ಗುರುವಾರವಾದ್ದದ್ದರಿಂದ ಮಂತ್ರಾಲಯಕ್ಕೆ ಭಕ್ತಸಾಗರವೇ ಹರಿದು ಬಂದಿದ್ದು, ಪ್ರತಿ ವರ್ಷಕ್ಕಿಂತಲೂ ಎರಡುಪಟ್ಟು ಭಕ್ತರಿಂದ ರಾಯರ ಮಠ ತುಂಬಿ ತುಳುಕುತ್ತಿದೆ. 

ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರದಂಡೇ ಆಗಮಿಸಿದ್ದು, ಬೆಳಿಗ್ಗೆ ಐದು ಗಂಟೆಯಿಂದಲೇ ರಾಯರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಮಠದ ಎಲ್ಲಾ ದ್ವಾರಗಳ ಮೂಲಕ ಭಕ್ತರಿಗೆ ಒಳಬರಲು ಅವಕಾಶ ನೀಡಲಾಗಿದೆ. ಹೊಸ ವರ್ಷದ ಆರಂಭದ ದಿನ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತ ಸಾಗರ ಹರಿದುಬಂದಿದ್ದು, ಹೊಸ ವರ್ಷದಲ್ಲಿ ಶುಭವಾಗಲಿ ಎಂದು ರಾಯರಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.

ಭಕ್ತರ ಸಂಖ್ಯೆ ಹೆಚ್ಚಳ ಹಿನ್ನೆಲೆ ಮಠದ ಕೊಠಡಿ, ಪ್ರಸಾದ ವ್ಯವಸ್ಥೆಯಲ್ಲಿ ವ್ಯತ್ಯಯವಾಗುತ್ತಿದೆ. ದೇಶ, ರಾಜ್ಯದ ಮೂಲೆಮೂಲೆಗಳಿಂದ ಭಕ್ತರು ಆಗಮಿಸಿದ್ದಾರೆ. ರಾಯರ ದರ್ಶನಕ್ಕೆ ಸಾವಿರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದು, ದರ್ಶನಕ್ಕಾಗಿ ಗಂಟೆಗಟ್ಟಲೇ ಕಾಯುತ್ತಿದ್ದಾರೆ. ವರ್ಷದ ಮೊದಲನೇ ದಿನ ರಾಘವೇಂದ್ರ ಸ್ವಾಮಿಗಳ ಅನುಗ್ರಹವಾದರೆ, ಇಡೀ ವರ್ಷ ಒಳಿತಾಗುತ್ತದೆ ಎನ್ನುವ ನಂಬಿಕೆಯಲ್ಲಿ ಭಕ್ತರು ಬಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ NCB | 8 ಕೋಟಿ ರೂ. ಮೌಲ್ಯದ 160 ಕೆಜಿ ಖಾಟ್ ಎಲೆಗಳು​​ ವಶಕ್ಕೆ​!

Tags: An oceandevotees pouredKarnataka News beatMantralaya!
SendShareTweet
Previous Post

ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ NCB | 8 ಕೋಟಿ ರೂ. ಮೌಲ್ಯದ 160 ಕೆಜಿ ಖಾಟ್ ಎಲೆಗಳು​​ ವಶಕ್ಕೆ​!

Next Post

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ | ಏನೆಲ್ಲ ಬದಲಾವಣೆ?

Related Posts

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ
ರಾಯಚೂರು

ಲಿಂಗಸುಗೂರಲ್ಲಿ ಹೊತ್ತಿ ಉರಿದ ರೇಷ್ಮೆ ಇಲಾಖೆ ಕಟ್ಟಡ : ದಾಖಲೆಗಳೆಲ್ಲಾ ಸುಟ್ಟು ಭಸ್ಮ

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!
ರಾಯಚೂರು

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!
ರಾಯಚೂರು

ರಾಯಚೂರಲ್ಲಿ ದಾರುಣ ಘಟನೆ.. ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಹೆಣ್ಣು ಮಗು ಬಲಿ!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಹಿಂಬದಿಯಿಂದ ಬೈಕ್ ಡಿಕ್ಕಿ  : ಪಾದಚಾರಿ ಸ್ಥಳದಲ್ಲೇ ಸಾವು!
ರಾಯಚೂರು

ಹಿಂಬದಿಯಿಂದ ಬೈಕ್ ಡಿಕ್ಕಿ : ಪಾದಚಾರಿ ಸ್ಥಳದಲ್ಲೇ ಸಾವು!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

Next Post
ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ | ಏನೆಲ್ಲ ಬದಲಾವಣೆ?

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ | ಏನೆಲ್ಲ ಬದಲಾವಣೆ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat