ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗಲಾಟೆ | ಫೈರಿಂಗ್‌ ವೇಳೆ ಕೈ ಕಾರ್ಯಕರ್ತ ಬಲಿ ; ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR!

January 2, 2026
Share on WhatsappShare on FacebookShare on Twitter

ಬಳ್ಳಾರಿ: ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ನಡೆದಿದೆ. 

ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಗುರುವಾರ (ಜ.1) ಒಂದು ಗುಂಪು ಮುಂದಾಗಿತ್ತು. ಈ ವೇಳೆ ಗಲಾಟೆ ಪ್ರಾರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಶಾಸಕ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರು ಕಲ್ಲು ತೂರಾಟ ನಡೆಸಿದ್ದರು. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಬಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಕಡೆ ಮಾತಿನ ಚಕಮಕಿ ನಡೆದು ಪೊಲೀಸರು ಲಾಠಿ ಚಾರ್ಜ್ ಮಾಡಿ, ಜನರನ್ನು ಚದುರಿಸಿದ್ದಾರೆ.

ಪೊಲೀಸರು ಲಾಠಿ ಚಾರ್ಜ್ ಮಾಡಿದರೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್‌ಗಳು ಫೈರಿಂಗ್ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಈವರೆಗೂ ಕಾಂಗ್ರೆಸ್ ಕಾರ್ಯಕರ್ತನಿಗೆ ಗುಂಡಿನ ಹಾರಿಸಿದರು ಯಾರು ಎನ್ನುವುದು ತಿಳಿದು ಬಂದಿಲ್ಲ. ಇನ್ನೂ ಭರತ್ ರೆಡ್ಡಿ ಬೆಂಬಲಿಗ ಸತೀಶ ರೆಡ್ಡಿಗೆ ಗಂಭೀರ ಗಾಯವಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿದೆ. ಗಲಾಟೆ ವಿಕೋಪದ ಬಳಿಕ ಪೊಲೀಸರು ರೆಡ್ಡಿ ಮನೆಯ ಬಳಿ 200 ಮೀಟರ್‌ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಈ ಸಂಬಂಧ ನಾರಾ ಭರತ್ ರೆಡ್ಡಿ ಪ್ರತಿಕ್ರಿಯಿಸಿ, ಜನಾರ್ದನ ರೆಡ್ಡಿ ಬೆಂಬಲಿಗರ ಮಾಡಿದ ಗಲಾಟೆಯಲ್ಲಿ ನಮ್ಮ ಕಾರ್ಯಕರ್ತ ಮೃತಪಟ್ಟಿದ್ದಾರೆ. ಹೀಗಾಗಿ ಜನಾರ್ದನ ರೆಡ್ಡಿ ಮತ್ತು ಬೆಂಬಲಿಗರನ್ನು ಕೂಡಲೇ ಬಂಧಿಸಬೇಕು. ವಾಲ್ಮೀಕಿ ಕಾರ್ಯಕ್ರಮವನ್ನು ತಡೆಯಲು ಕಳೆದ 1 ತಿಂಗಳಿನಿಂದ ಇವರು ಬಹಳ ಪ್ರಯತ್ನ ಪಡುತ್ತಿದ್ದರು. ಈಗ ಗಲಾಟೆ ಮಾಡುವ ಮೂಲಕ ಕಾರ್ಯಕ್ರಮ ನಿಲ್ಲಿಸಲು ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.

ಇನ್ನು ಈ ಬಗ್ಗೆ ಶ್ರೀರಾಮುಲು ಪ್ರತಿಕ್ರಿಯಿಸಿ, ಗುಂಡಿನ ದಾಳಿಯನ್ನು ನಾವು ಯಾರು ಮಾಡಿಲ್ಲ. ಜನಾರ್ದನ ರೆಡ್ಡಿ ಮತ್ತು ನನಗೆ ಸರ್ಕಾರವೇ ಗನ್ ಮ್ಯಾನ್ ನೀಡಿದೆ. ಅವರು ಯಾರು ಫೈರ್ ಮಾಡಿಲ್ಲ. ಇಂದು ತಂತ್ರಜ್ಞಾನದ ಮೂಲಕ ಯಾವ ಗನ್‌ನಿಂದ ಬುಲೆಟ್ ಹಾರಿದೆ ಎನ್ನುವುದು ಗೊತ್ತಾಗುತ್ತದೆ. ಆ ಬುಲೆಟ್ ಅನ್ನು ವಿಧಿವಿಜ್ಞಾನ ಲ್ಯಾಬ್‌ಗೆ ಕಳುಹಿಸಿ ಕಂಡುಹಿಡಿಯಲಿ. ನಮ್ಮ ಕಡೆಯಿಂದ ಯಾರು ಫೈರ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನೀವು ರಸ್ತೆಯಲ್ಲಿ ಎಲ್ಲಿ ಬೇಕಾದರೂ ಕಟ್ಟಿಕೊಳ್ಳಿ. ಆದರೆ ನಮ್ಮ ಮನೆಯ ಮುಂದೆ ಬ್ಯಾನರ್ ಕಟ್ಟಿದರೆ ಸಂಚಾರಕ್ಕೆ ಸಮಸ್ಯೆ ಆಗುತ್ತದೆ ಎಂದು ನಾವು ಮೊದಲೇ ಅವರಿಗೆ ಹೇಳಿದ್ದೆವು. ಆದರೆ ಅದನ್ನು ಮೀರಿ ಅವರು ನಮ್ಮ ಮನೆಯ ಮುಂದೆಯೇ ಕಟ್ಟಿದ್ದಾರೆ. ನಾವು ರಾಜಕಾರಣ ಮಾಡುತ್ತೇವೆ. ಆದರೆ ನಮ್ಮ ವಿರೋಧಿ ಪಕ್ಷದವರ ಮನೆಯ ಮುಂದೆ ಹೋಗಿ ಗಲಾಟೆ ಮಾಡುವುದಿಲ್ಲ. ಆದರೆ ಅವರು ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟಿದ್ದಾರೆ ಅಷ್ಟೇ ಅಲ್ಲದೇ ಕುರ್ಚಿ ಹಾಕಿಕೊಂಡು ಕುಳಿತು ರೌಡಿಗಳ ರೀತಿ ವರ್ತನೆ ಮಾಡಿದ್ದಾರೆ ಎಂದು ದೂರಿದ್ದಾರೆ.

ಈ ಘಟನಾ ಸಂಬಂಧ ಬಳ್ಳಾರಿಯ ಬ್ರೂಸ್‌ಫೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಸೇರಿ 11 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಇದನ್ನೂ ಓದಿ: ಹೊಸ ವರ್ಷಾಚರಣೆ | ಕೇವಲ 5 ಗಂಟೆಯಲ್ಲಿ ನಗರವನ್ನು ಸ್ವಚ್ಛಗೊಳಿಸಿದ GBA.. ಒಂದೇ ರಾತ್ರಿಗೆ 9 ಟನ್ ತ್ಯಾಜ್ಯ ಉತ್ಪಾದನೆ!

Tags: BJPCongressDeathJanardhan ReddyKarnataka News beatPoliticianSriramulu
SendShareTweet
Previous Post

ಹೊಸ ವರ್ಷಾಚರಣೆ | ಕೇವಲ 5 ಗಂಟೆಯಲ್ಲಿ ನಗರವನ್ನು ಸ್ವಚ್ಛಗೊಳಿಸಿದ GBA.. ಒಂದೇ ರಾತ್ರಿಗೆ 9 ಟನ್ ತ್ಯಾಜ್ಯ ಉತ್ಪಾದನೆ!

Next Post

70ನೇ ವಯಸ್ಸಿನಲ್ಲೂ 702 ಕಿ.ಮೀ ಸೈಕಲ್‌ ತುಳಿದ ಸುರೇಶ್‌ ಕುಮಾರ್‌ : ಮೋದಿಯಿಂದ ಭಾರೀ ಮೆಚ್ಚುಗೆ!

Related Posts

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!
ಬಳ್ಳಾರಿ

ಪ್ರೀತಿಸಿ ಮದುವೆಯಾಗಿದ್ದ ಯುವಕನ ಭೀಕರ ಕೊಲೆ ; ರಿಸೆಪ್ಷನ್ ಮುಗಿದ ಮರುದಿನವೇ ಹತ್ಯೆಗೈದ ದುಷ್ಕರ್ಮಿಗಳು!

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!
ಬಳ್ಳಾರಿ

ಬಳ್ಳಾರಿಯಲ್ಲಿ ಮಾದಕ ಜಾಲದ ವಿರುದ್ಧ ಪೊಲೀಸರ ಬೇಟೆ : ನೂರಾರು ಮಂದಿ ವಶಕ್ಕೆ!

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!
ಬಳ್ಳಾರಿ

ವಿದ್ಯುತ್ ಕಂಬದ ಮೇಲೆಯೇ ನರಳಾಡಿ ಪ್ರಾಣ ಬಿಟ್ಟ ಲೈನ್‌ಮ್ಯಾನ್‌ ; ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ!

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!
ಬಳ್ಳಾರಿ

9 ಲೆವೆನ್ ಫಾರಂ ಕೊಡಲು ಸಾವಿರ ಸಾವಿರ ಲಂಚ ; ಸೋವಿನಹಳ್ಳಿ ಪಿಡಿಓ ವಿರುದ್ಧ ಗಂಭೀರ ಆರೋಪ!

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!
ಬಳ್ಳಾರಿ

ರೀಲ್ಸ್ ಹೀರೋಗಳಾಗಲು ಹೋಗಿ ಪೊಲೀಸರ ಅತಿಥಿಯಾದ ಯುವಕರು!

Next Post
70ನೇ ವಯಸ್ಸಿನಲ್ಲೂ 702 ಕಿ.ಮೀ ಸೈಕಲ್‌ ತುಳಿದ ಸುರೇಶ್‌ ಕುಮಾರ್‌ : ಮೋದಿಯಿಂದ ಭಾರೀ ಮೆಚ್ಚುಗೆ!

70ನೇ ವಯಸ್ಸಿನಲ್ಲೂ 702 ಕಿ.ಮೀ ಸೈಕಲ್‌ ತುಳಿದ ಸುರೇಶ್‌ ಕುಮಾರ್‌ : ಮೋದಿಯಿಂದ ಭಾರೀ ಮೆಚ್ಚುಗೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಖನಿಜ ಅನ್ವೇಷಣಾ ನಿಗಮ ನಿಯಮಿತದಲ್ಲಿ 122 ಹುದ್ದೆಗಳ ನೇಮಕಾತಿ: 55 ಸಾವಿರ ರೂ. ಸಂಬಳ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಐಟಿಐ ಮುಗಿಸಿದವರಿಗೆ ಶುಭ ಸಮಾಚಾರ: ಕೇಂದ್ರದ ಬಿಇಎಲ್ ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ಸ್ಮಾರ್ಟ್ ಫೋನ್ ಖರೀದಿಸುವವರೇ ಗಮನಿಸಿ: ಮೊಬೈಲ್ ಬೆಲೆಯಲ್ಲಿ ಭಾರಿ ಇಳಿಕೆ ಖಚಿತ

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

ವಾಟ್ಸ್ ಆ್ಯಪ್ ಮೂಲಕವೇ ಈಗ ವಿದ್ಯುತ್, ನೀರಿನ ಬಿಲ್ ಪಾವತಿಸಿ: ಇಲ್ಲಿದೆ ಸ್ಟೆಪ್ ಬೈ ಸ್ಟೆಪ್ ಗೈಡ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat