ಧಾರವಾಡ: ಸಿಲಿಂಡರ್ ಸ್ಫೋಟಗೊಂಡು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಹೊರಹೊಲಯದಲ ಸುಣ್ಣದಬಟ್ಟಿ ಬಡಾವಣೆಯಲ್ಲಿ ನಡೆದಿದೆ.
ಇಸ್ಮಾಯಿಲ್ ಹೊರಕೇರಿ ಎಂಬುವವರಿಗೆ ಸೇರಿದ ಮನೆಯಲ್ಲಿ ಇಂದು (ಶುಕ್ರವಾರ) ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡಿದೆ. ಈ ಅವಘಡದಲ್ಲಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಈ ಘಟನಾ ಸಂಬಂದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು



















