ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಬಳ್ಳಾರಿ ಗಲಾಟೆಯೂ ಕಾಂಗ್ರೆಸ್ ‌ಗೂಂಡಾಗಳು ನಡೆಸಿರೋ ದುಷ್ಕೃತ್ಯ | ಬಿ ವೈ ವಿಜಯೇಂದ್ರ ಕಿಡಿ

January 2, 2026
Share on WhatsappShare on FacebookShare on Twitter

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

ಟ್ವಿಟ್‌ ಮಾಡಿರುವ ಬಿ ವೈ ವಿಜಯೇಂದ್ರ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ. ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್‌ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ  ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ ಎಂದಿದ್ದಾರೆ.  

ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ‌ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕೃತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ.

ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ…

— Vijayendra Yediyurappa (@BYVijayendra) January 2, 2026

ಜನಾರ್ಧನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿರುವುದು, ಜನಾರ್ಧನ ರೆಡ್ಡಿ ಮತ್ತು ಶ್ರೀರಾಮು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್‌ ಠಾಣೆಗಳು ಕಾಂಗ್ರೆಸ್ ‌ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ‌ ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು ಎಂದು ಹೇಳಿದ್ದಾರೆ.

ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸುವೆ. ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಬ್ಯಾನರ್‌ ಕಟ್ಟುವ ವಿಚಾರಕ್ಕೆ ಗಲಾಟೆ | ಫೈರಿಂಗ್‌ ವೇಳೆ ಕೈ ಕಾರ್ಯಕರ್ತ ಬಲಿ ; ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ FIR!

Tags: BY Vijayendra KidiKarnataka News beat
SendShareTweet
Previous Post

ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾಸಿಕ 10 ಸಾವಿರ ರೂಪಾಯಿ ಫೆಲೋಶಿಪ್ | ಹೀಗೆ ಅರ್ಜಿ ಸಲ್ಲಿಸಿ

Next Post

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

Related Posts

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಬಳ್ಳಾರಿ

ಅಡ್ಡಾದಿಡ್ಡಿ ಕಾರು ಓಡಿಸಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪಲ್ಟಿ.. ಡ್ರೈವರ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ
ಯಾದಗಿರಿ

ಮಲ್ಲಿಕಾರ್ಜುನ ಮುತ್ಯಾನ ಮೇಲೆ ಅನಗತ್ಯ ಕೇಸ್ ದಾಖಲಿಸಲಾಗಿದೆ | ಸಚಿವ ಶರಣಬಸಪ್ಪ ದರ್ಶನಾಪುರ ಅಸಮಧಾನ

ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ
ಬಳ್ಳಾರಿ

ಬಳ್ಳಾರಿಯಲ್ಲಿ ಸಿಲಿಂಡರ್‌ ಸ್ಫೋಟಗೊಂಡು ಮನೆ ಛಿದ್ರ ಛಿದ್ರ

ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?
ಬಳ್ಳಾರಿ

ಸಂಡೂರಿನಲ್ಲಿ ಮತ್ತೆ ಗಣಿ ವಿಸ್ತರಣೆ ಭೀತಿ | ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ?

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ
ರಾಜ್ಯ

ಅಲಿ ಖಮೇನಿಯವರ ಆತ್ಮಕ್ಕೆ ಚಿರಶಾಂತಿ ಸಿಗಲಿ | ಸಿಎಂ ಸಿದ್ದರಾಮಯ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ
ರಾಜ್ಯ

‌ಇಸ್ರೇಲ್–ಇರಾನ್ ಸಂಘರ್ಷ | ಕೇಂದ್ರ ಸರ್ಕಾರದ ಮೇಲೆ ಅಗತ್ಯ ಒತ್ತಡ ಹೇರಿ ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ : ಡಿಕೆಶಿ

Next Post
ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ವತಿಯಿಂದ ಸೌಹಾರ್ದ ಸಹಕಾರ ದಿನಾಚರಣೆ, ಸಾಧಕರಿಗೆ ಸನ್ಮಾನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat