ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪ್ಯಾಕೆಟ್ ಹಾಲಿಗೆ ನೀರು ಬೆರೆಸಿ ಕುಡಿಸಿದೆವು ಅಷ್ಟೇ | 5 ತಿಂಗಳ ಹಸುಗೂಸಿನ ಪ್ರಾಣ ತೆಗೆದ ‘ವಿಷ’ ನೀರು

January 2, 2026
Share on WhatsappShare on FacebookShare on Twitter

ಇಂದೋರ್: ತಾಯಿಯ ಎದೆಯಲ್ಲಿ ಹಾಲು ಬರುತ್ತಿರಲಿಲ್ಲ. ಹೀಗಾಗಿ, ವೈದ್ಯರ ಸಲಹೆಯಂತೆ ಮಗುವಿಗೆ ಪ್ಯಾಕೆಟ್ ಹಾಲಿಗೆ ಸ್ವಲ್ಪ ನೀರು ಬೆರೆಸಿ ಕುಡಿಸಲಾಗಿತ್ತು. ಆದರೆ, ಆ ಕುಟುಂಬ ನಂಬಿದ್ದ ನಲ್ಲಿ ನೀರೇ ಆ ಮಗುವಿಗೆ ‘ವಿಷ’ವಾಗಿ ಪರಿಣಮಿಸಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವನೆಯಿಂದ ಉಂಟಾದ ದುರಂತಕ್ಕೆ 5 ತಿಂಗಳ ಮಗು ‘ಅವ್ಯಾನ್’ ಬಲಿಯಾಗಿದ್ದಾನೆ.

ಇಂದೋರ್‌ನ ಭಗೀರಥಪುರ ಪ್ರದೇಶದಲ್ಲಿ ಕಲುಷಿತ ನೀರು ಸೇವನೆಯಿಂದ ಈಗಾಗಲೇ 11ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಅವ್ಯಾನ್ ಸಾವು ಈ ಸರಣಿ ದುರಂತದ ಮನಕಲಕುವ ಅಧ್ಯಾಯವಾಗಿದೆ.

10 ವರ್ಷಗಳ ತಪಸ್ಸು ವ್ಯರ್ಥವಾಯಿತು

ಸುನಿಲ್ ಸಾಹು ಮತ್ತು ಅವರ ಪತ್ನಿ ಮಗುವಿಗಾಗಿ ಹತ್ತು ವರ್ಷಗಳ ಕಾಲ ಕಾದಿದ್ದರು. 10 ವರ್ಷಗಳ ಹಿಂದೆ ಜನಿಸಿದ ಮಗಳು ಕಿಂಜಲ್ ನಂತರ, ಕಳೆದ ಜುಲೈ 8 ರಂದು ಅವರಿಗೆ ಗಂಡು ಮಗು ಜನಿಸಿತ್ತು. “ದೇವರು 10 ವರ್ಷಗಳ ನಂತರ ಸಂತೋಷವನ್ನು ಕೊಟ್ಟಿದ್ದ, ಆದರೆ ಈಗ ಅವನೇ ಅದನ್ನು ಕಿತ್ತುಕೊಂಡ,” ಎಂದು ಮಗುವಿನ ಅಜ್ಜಿ ಕಣ್ಣೀರು ಹಾಕುತ್ತಿದ್ದಾರೆ.

ತಾಯಿಗೆ ಎದೆಹಾಲು ಇಲ್ಲದ ಕಾರಣ, ವೈದ್ಯರ ಸಲಹೆಯ ಮೇರೆಗೆ ಮಗುವಿಗೆ ಪ್ಯಾಕೆಟ್ ಹಾಲನ್ನು ನೀಡಲಾಗುತ್ತಿತ್ತು. ಅದಕ್ಕೆ ನಲ್ಲಿಯ ನೀರನ್ನು (ನರ್ಮದಾ ನೀರು) ಬೆರೆಸಲಾಗುತ್ತಿತ್ತು. ಕುಟುಂಬದವರು ನೀರನ್ನು ಸೋಸಿ, ಹರಳು ಹಾಕಿ ಶುದ್ಧೀಕರಿಸುವ ಪ್ರಯತ್ನ ಮಾಡಿದ್ದರೂ, ನೀರಿನಲ್ಲಿದ್ದ ವಿಷಕಾರಿ ಅಂಶ ಮಗುವಿನ ಪ್ರಾಣಕ್ಕೆ ಕುತ್ತಾಗಿದೆ.

ಎರಡು ದಿನಗಳ ಜ್ವರ ಮತ್ತು ಸಾವು

ಮಗು ಆರೋಗ್ಯವಾಗಿಯೇ ಇತ್ತು. ಆದರೆ ಎರಡು ದಿನಗಳ ಹಿಂದೆ ಅವ್ಯಾನ್‌ನಿಗೆ ಜ್ವರ ಮತ್ತು ಭೇದಿ ಕಾಣಿಸಿಕೊಂಡಿದೆ. ಕೂಡಲೇ ವೈದ್ಯರ ಬಳಿ ತೋರಿಸಿ ಔಷಧ ನೀಡಿದರೂ ಪರಿಸ್ಥಿತಿ ಸುಧಾರಿಸಲಿಲ್ಲ. ಭಾನುವಾರ ರಾತ್ರಿ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಕರೆದೊಯ್ಯುವ ದಾರಿಯಲ್ಲೇ ಮಗು ಕೊನೆಯುಸಿರೆಳೆದಿದೆ.

“ನಮ್ಮ ಮಗುವಿಗೆ ಕೊಟ್ಟ ಹಾಲಿಗೆ ಬೆರೆಸಿದ ನೀರೇ ಅವನನ್ನು ಕೊಂದಿದೆ ಎಂದು ನಾನು ನಂಬುತ್ತೇನೆ. ನರ್ಮದಾ ನಲ್ಲಿ ನೀರು ಇಷ್ಟು ಕಲುಷಿತವಾಗಿದೆ ಎಂದು ನಾವು ಊಹಿಸಿರಲಿಲ್ಲ. ಇಲ್ಲಿನ ಜನ ಹೇಳುವವರೆಗೂ ನಮಗೆ ನೀರಿನ ಸಮಸ್ಯೆ ಬಗ್ಗೆ ಗೊತ್ತೇ ಇರಲಿಲ್ಲ. ಯಾವುದೇ ಮುನ್ನೆಚ್ಚರಿಕೆಯನ್ನೂ ನಮಗೆ ನೀಡಿರಲಿಲ್ಲ,” ಎಂದು ಮಗುವಿನ ತಂದೆ ಸುನಿಲ್ ಸಾಹು ಅಳಲು ತೋಡಿಕೊಂಡಿದ್ದಾರೆ.

ಸ್ವಚ್ಛ ನಗರಿ ಎಂದು ಕರೆಸಿಕೊಳ್ಳುವ ಇಂದೋರ್‌ನಲ್ಲಿ, ಕುಡಿಯುವ ನೀರು ಕಲುಷಿತಗೊಂಡು ಸಾಲು ಸಾಲು ಸಾವುಗಳು ಸಂಭವಿಸುತ್ತಿರುವುದು ಆಡಳಿತದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ.

ಇದನ್ನೂ ಓದಿ: ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್‌ ಮಾಡಿದ್ದ ಇಬ್ಬರ ಬಂಧನ!

Tags: 'Poisonous'5-month-old babyjust mixed waterKarnataka News beatpacket of milkwater kills
SendShareTweet
Previous Post

ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್‌ ಮಾಡಿದ್ದ ಇಬ್ಬರ ಬಂಧನ!

Next Post

ಕ್ರಿಕೆಟ್ ಮೈದಾನದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ | ಆಟಗಾರ ಮತ್ತು ಸಂಘಟಕರಿಗೆ ಜಮ್ಮು-ಕಾಶ್ಮೀರ ಪೊಲೀಸರ ಸಮನ್ಸ್

Related Posts

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!
ದೇಶ

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!
ದೇಶ

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!
ದೇಶ

ಮುಂಬೈಗೆ ಮುಂಗಾರು ಪ್ರವೇಶ : ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತ, ಮಹಾನಗರಿ ತಲ್ಲಣ!

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!
ದೇಶ

ಅಶ್ಲೀಲ ವಿಡಿಯೋ ನೋಡಿ 9 ತಿಂಗಳ ಮಗುವನ್ನು ಅಪಹರಿಸಿ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ!

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!
ದೇಶ

ಭಾರತೀಯ ಕಾರ್ಪೊರೇಟ್ ವಲಯಕ್ಕೆ ಸಿಸಿಐ ಬಿಸಿ: ಕಳೆದ 5 ವರ್ಷಗಳಲ್ಲಿ ಬರೋಬ್ಬರಿ 4,225 ಕೋಟಿ ರೂ. ದಂಡ!

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ
ದೇಶ

ಸುಹ್ರಾವರ್ದಿ ಅವೆನ್ಯೂ ಮರುನಾಮಕರಣ : ಕೊಲ್ಕತ್ತಾ ದಂಗೆಯ ಇತಿಹಾಸ ಕೆದಕಿದ ಬಿಜೆಪಿ, ತಪ್ಪು ಸರಿಪಡಿಸಿದ ಟಿಎಂಸಿ

Next Post
ಕ್ರಿಕೆಟ್ ಮೈದಾನದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ | ಆಟಗಾರ ಮತ್ತು ಸಂಘಟಕರಿಗೆ ಜಮ್ಮು-ಕಾಶ್ಮೀರ ಪೊಲೀಸರ ಸಮನ್ಸ್

ಕ್ರಿಕೆಟ್ ಮೈದಾನದಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ | ಆಟಗಾರ ಮತ್ತು ಸಂಘಟಕರಿಗೆ ಜಮ್ಮು-ಕಾಶ್ಮೀರ ಪೊಲೀಸರ ಸಮನ್ಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

ನಟ ಪಂಕಜ್ ತ್ರಿಪಾಠಿ ಸಹೋದರನ ಮೇಲೆ ಕೊಡಲಿಯಿಂದ ದಾಳಿ : ಜಮೀನು ವಿವಾದಕ್ಕೆ ರಕ್ತಪಾತ, ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಕೈಕೊಟ್ಟ ಮುಂಗಾರು ಮಳೆ | ಮೊಳಕೆಯ ಹಂತದಲ್ಲಿಯೇ ಸಾಯುತ್ತಿರೋ ಬೆಳೆ

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ : ಚಾಲಕ ಜಸ್ಟ್‌ ಮಿಸ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat