ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ನಾಸಾದ ಅತಿದೊಡ್ಡ ಗ್ರಂಥಾಲಯ ಶಾಶ್ವತ ಬಂದ್ | ಪುಸ್ತಕಗಳು ಗುಜಿರಿಗೆ!

January 2, 2026
Share on WhatsappShare on FacebookShare on Twitter

ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಪುನಾರಚನೆ ಪ್ರಕ್ರಿಯೆಯ ಭಾಗವಾಗಿ, ನಾಸಾದ ಅತಿದೊಡ್ಡ ‘ಗೊಡ್ಡಾರ್ಡ್ ಸ್ಪೇಸ್ ಫ್ಲೈಟ್ ಸೆಂಟರ್’ನ ಗ್ರಂಥಾಲಯವನ್ನು ಜನವರಿ 2 ರಂದು (ಶುಕ್ರವಾರ) ಶಾಶ್ವತವಾಗಿ ಮುಚ್ಚಲಾಗುತ್ತಿದೆ. ಇಲ್ಲಿರುವ ಲಕ್ಷಾಂತರ ಪುಸ್ತಕಗಳನ್ನು ಕೆಲವನ್ನು ಗೋದಾಮಿಗೆ ಸ್ಥಳಾಂತರಿಸಿದರೆ, ಉಳಿದವುಗಳನ್ನು ಬಿಸಾಕಲು ನಿರ್ಧರಿಸಲಾಗಿದೆ.

ಮೇರಿಲ್ಯಾಂಡ್‌ನ ಗ್ರೀನ್‌ಬೆಲ್ಟ್‌ನಲ್ಲಿರುವ ಈ ಗ್ರಂಥಾಲಯವು 1959ರಿಂದ ಜಾಗತಿಕ ಬಾಹ್ಯಾಕಾಶ ಸಂಸ್ಥೆಗೆ ಪ್ರಮುಖ ಸಂಶೋಧನಾ ಕೇಂದ್ರವಾಗಿತ್ತು. ಹಬಲ್ ಸ್ಪೇಸ್ ಟೆಲಿಸ್ಕೋಪ್ ಮತ್ತು ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್‌ನಂತಹ ಪ್ರಮುಖ ಯೋಜನೆಗಳ ಅಭಿವೃದ್ಧಿಯಲ್ಲಿ ಈ ಗ್ರಂಥಾಲಯ ಮಹತ್ವದ ಪಾತ್ರ ವಹಿಸಿತ್ತು.

ಪುಸ್ತಕಗಳು, ಉಪಕರಣಗಳ ಗತಿ ಏನು?

ಸುಮಾರು 1 ಲಕ್ಷಕ್ಕೂ ಅಧಿಕ ಪುಸ್ತಕಗಳ ಸಂಗ್ರಹವಿರುವ ಈ ಗ್ರಂಥಾಲಯವನ್ನು ಮುಚ್ಚಿದ ನಂತರ, ಮುಂದಿನ ಎರಡು ತಿಂಗಳ ಕಾಲ ಪುಸ್ತಕಗಳ ಪರಿಶೀಲನೆ ನಡೆಯಲಿದೆ. ನಾಸಾ ವಕ್ತಾರ ಜೇಕಬ್ ರಿಚ್ಮಂಡ್ ಪ್ರಕಾರ, ಕೆಲವು ಪ್ರಮುಖ ದಾಖಲೆಗಳನ್ನು ಸರ್ಕಾರಿ ಗೋದಾಮುಗಳಲ್ಲಿ ಸಂಗ್ರಹಿಸಲಾಗುತ್ತದೆ. ಆದರೆ, ಉಳಿದ ಪುಸ್ತಕಗಳು ಮತ್ತು ದಾಖಲೆಗಳನ್ನು ವಿಲೇವಾರಿ ಮಾಡಲಾಗುತ್ತದೆ.

ಈಗಾಗಲೇ ಬಾಹ್ಯಾಕಾಶ ನೌಕೆಗಳ ಪರೀಕ್ಷೆಗೆ ಬಳಸಲಾಗುತ್ತಿದ್ದ ಎಲೆಕ್ಟ್ರಾನಿಕ್ಸ್ ಮತ್ತು ವಿಶೇಷ ಉಪಕರಣಗಳನ್ನು ತೆಗೆದುಹಾಕಲಾಗಿದೆ ಎಂದು ಗೊಡ್ಡಾರ್ಡ್ ಎಂಜಿನಿಯರ್ಸ್ ಮತ್ತು ಸೈಂಟಿಸ್ಟ್ಸ್ ಅಸೋಸಿಯೇಷನ್ ತಿಳಿಸಿದೆ.

ಟ್ರಂಪ್ ಆಡಳಿತದ ನಿರ್ಧಾರಕ್ಕೆ ವಿರೋಧ

ಟ್ರಂಪ್ ಆಡಳಿತದ ಈ ನಡೆಯನ್ನು ಮೇರಿಲ್ಯಾಂಡ್‌ನ ಡೆಮಾಕ್ರಟಿಕ್ ಸೆನೆಟರ್ ಕ್ರಿಸ್ ವ್ಯಾನ್ ಹ್ಯೋಲೆನ್ ತೀವ್ರವಾಗಿ ಖಂಡಿಸಿದ್ದಾರೆ. “ಟ್ರಂಪ್ ಆಡಳಿತವು ಕಳೆದ ಒಂದು ವರ್ಷದಿಂದ ನಾಸಾ ಗೊಡ್ಡಾರ್ಡ್ ಮತ್ತು ಅದರ ಉದ್ಯೋಗಿಗಳ ಮೇಲೆ ದಾಳಿ ನಡೆಸುತ್ತಿದೆ. ಬಾಹ್ಯಾಕಾಶ ಪರಿಶೋಧನೆ ಮತ್ತು ಭೂಮಿಯ ಬಗೆಗಿನ ನಮ್ಮ ತಿಳಿವಳಿಕೆಯನ್ನು ಹೆಚ್ಚಿಸುವ ಪ್ರಯತ್ನಗಳಿಗೆ ಅಡ್ಡಿಪಡಿಸುತ್ತಿದೆ,” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾರ್ಚ್ 2026 ರೊಳಗೆ 100 ಲ್ಯಾಬ್‌ಗಳು ಬಂದ್

ಆಡಳಿತಾತ್ಮಕ ಪುನರ್‌ರಚನೆಯ ಭಾಗವಾಗಿ, ಮಾರ್ಚ್ 2026ರ ವೇಳೆಗೆ 1.270 ಎಕರೆ ವಿಸ್ತೀರ್ಣದ ಕ್ಯಾಂಪಸ್‌ನಲ್ಲಿರುವ 13 ಕಟ್ಟಡಗಳು ಮತ್ತು 100ಕ್ಕೂ ಹೆಚ್ಚು ವಿಜ್ಞಾನ ಮತ್ತು ಎಂಜಿನಿಯರಿಂಗ್ ಪ್ರಯೋಗಾಲಯಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. 2022ರಿಂದ ಅಮೆರಿಕದಲ್ಲಿ ನಾಸಾದ 7 ಗ್ರಂಥಾಲಯಗಳನ್ನು ಈಗಾಗಲೇ ಮುಚ್ಚಲಾಗಿದ್ದು, 2025ರಲ್ಲಿ ಇನ್ನೂ 3 ಗ್ರಂಥಾಲಯಗಳನ್ನು ಮುಚ್ಚಲಾಗಿದೆ.

ಗ್ರಂಥಾಲಯ ಮುಚ್ಚಿದ ನಂತರ, ಸಂಶೋಧಕರು ‘ಆಸ್ಕ್ ಎ ಲೈಬ್ರರಿಯನ್’ ಎಂಬ ಡಿಜಿಟಲ್ ಸೇವೆಯನ್ನು ಬಳಸಬೇಕಾಗುತ್ತದೆ ಎಂದು ನಾಸಾ ತಿಳಿಸಿದೆ.

ಇದನ್ನೂ ಓದಿ: ಆರ್ಥಿಕ ಸಂಕಷ್ಟಕ್ಕೆ ನಲುಗಿದ ಇರಾನ್ | ‘ಸರ್ವಾಧಿಕಾರಿ’ ಖಮೇನಿ ವಿರುದ್ಧದ ಪ್ರತಿಭಟನೆಯಲ್ಲಿ 7 ಸಾವು!

Tags: closed permanentlyKarnataka News beatlargest libraryNASA
SendShareTweet
Previous Post

ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಟೋಕಿಯೊ ಒಲಿಂಪಿಕ್ಸ್ ಹೀರೊ ಶೋರ್ಡ್ ಮರಿನ್ ಮರು ಆಗಮನ

Next Post

ಚಿನ್ನದ ಬೆಲೆ ಮತ್ತೆ ಏರಿಕೆ | ಇಂದಿನ ದರ ಎಷ್ಟಿದೆ ಗೊತ್ತಾ?

Related Posts

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post
ಚಿನ್ನದ ಬೆಲೆ ಮತ್ತೆ ಏರಿಕೆ | ಇಂದಿನ ದರ ಎಷ್ಟಿದೆ ಗೊತ್ತಾ?

ಚಿನ್ನದ ಬೆಲೆ ಮತ್ತೆ ಏರಿಕೆ | ಇಂದಿನ ದರ ಎಷ್ಟಿದೆ ಗೊತ್ತಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat