ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮನೆ ಖಾಲಿ ಮಾಡುವಂತೆ ಹೇಳಿದ ನಿವೃತ್ತ ವಾಯುಪಡೆ ಅಧಿಕಾರಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿದ ಮಕ್ಕಳು!

January 2, 2026
Share on WhatsappShare on FacebookShare on Twitter

ಗಾಜಿಯಾಬಾದ್ (ಉತ್ತರ ಪ್ರದೇಶ): ಎಂತಹ ರಕ್ತ ಸಂಬಂಧಕ್ಕಾದರೂ ಆಸ್ತಿ, ಹಣದಾಸೆ ಕೊಡಲಿಯೇಟು ನೀಡಬಲ್ಲದು ಎಂಬುದಕ್ಕೆ ಉತ್ತರಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಮನೆಯನ್ನು ಮಾರಾಟ ಮಾಡುವ ಉದ್ದೇಶದಿಂದ ಮಕ್ಕಳನ್ನು ಮನೆ ಖಾಲಿ ಮಾಡುವಂತೆ ಸೂಚಿಸಿದ ಕಾರಣಕ್ಕೆ, ವಾಯುಪಡೆಯ ನಿವೃತ್ತ ಅಧಿಕಾರಿಯೊಬ್ಬರನ್ನು ಸ್ವತಃ ಅವರ ಮಕ್ಕಳೇ ಸುಪಾರಿ ನೀಡಿ ಹತ್ಯೆ ಮಾಡಿಸಿದ್ದಾರೆ.

ಘಟನೆ ನಡೆದು ಐದು ದಿನಗಳ ನಂತರ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಹೆತ್ತ ತಂದೆಯ ಕೊಲೆಗೆ ಮಕ್ಕಳೇ ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ಸತ್ಯವನ್ನು ಬಯಲಿಗೆಳೆದಿದ್ದಾರೆ.

ಮೃತರನ್ನು ಯೋಗೇಶ್ ಕುಮಾರ್ (58) ಎಂದು ಗುರುತಿಸಲಾಗಿದೆ. ಇವರು ಭಾರತೀಯ ವಾಯುಪಡೆಯ ನಿವೃತ್ತ ಉದ್ಯೋಗಿಯಾಗಿದ್ದು, ಉತ್ತರ ಪ್ರದೇಶದ ಬಾಗ್‌ಪತ್ ಮೂಲದವರು. ಡಿಸೆಂಬರ್ 26ರಂದು ಯೋಗೇಶ್ ಅವರು ಮನೆಗೆ ಮರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿದ್ದಲ್ಲದೆ, ಕಬ್ಬಿಣದ ರಾಡ್‌ನಿಂದಲೂ ಹಲ್ಲೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮನೆ ಖಾಲಿ ಮಾಡಿದ್ದೇ ತಪ್ಪಾಯ್ತು:

ಪೊಲೀಸರ ತನಿಖೆಯ ಪ್ರಕಾರ, ಯೋಗೇಶ್ ಕುಮಾರ್ ಅವರು ತಮ್ಮ ಮನೆಯನ್ನು ಮಾರಾಟ ಮಾಡಲು ನಿರ್ಧರಿಸಿದ್ದರು. ಇದಕ್ಕಾಗಿ ತಮ್ಮ ಇಬ್ಬರು ಗಂಡು ಮಕ್ಕಳಾದ ನಿತೇಶ್ ಮತ್ತು ಗುಡ್ಡು ಅವರಿಗೆ ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿದ್ದರು. ಇದರಿಂದ ಕೆರಳಿದ ಮಕ್ಕಳು ತಂದೆಯನ್ನೇ ಮುಗಿಸಲು ಸಂಚು ರೂಪಿಸಿದ್ದಾರೆ. ಇದಕ್ಕಾಗಿ ತಮ್ಮ ಮನೆಯ ಪಕ್ಕದ ನಿವಾಸಿ ಅರವಿಂದ್ ಕುಮಾರ್ (32) ಎಂಬಾತನಿಗೆ 5 ಲಕ್ಷ ರೂ. ಸುಪಾರಿ (ಗುತ್ತಿಗೆ) ನೀಡಿದ್ದರು.

ಸುಪಾರಿ ಪಡೆದ ಅರವಿಂದ್, ಕೌಶಂಬಿ ಜಿಲ್ಲೆಯಲ್ಲಿ ಕಾನ್‌ಸ್ಟೇಬಲ್ ಆಗಿರುವ ತನ್ನ ಭಾವ ನವೀನ್ ಎಂಬುವವನ ಜೊತೆಗೂಡಿ ಈ ಕೃತ್ಯ ಎಸಗಿದ್ದಾನೆ.

ಆರೋಪಿ ಅರವಿಂದ್ ಬಂಧನ:

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಪಾರಿ ಕಿಲ್ಲರ್ ಅರವಿಂದ್‌ನನ್ನು ಬುಧವಾರ ಬಂಧಿಸಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಯಿಂದ ಹತ್ಯೆಗೆ ಬಳಸಿದ ಪಿಸ್ತೂಲು, ಜೀವಂತ ಗುಂಡುಗಳು, ಹಲ್ಲೆಗೆ ಬಳಸಿದ ಕಬ್ಬಿಣದ ಪೈಪ್ ಮತ್ತು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಮೃತ ಅಧಿಕಾರಿಯ ಮಕ್ಕಳಾದ ನಿತೇಶ್, ಗುಡ್ಡು ಮತ್ತು ಕೃತ್ಯದಲ್ಲಿ ಭಾಗಿಯಾದ ಪೊಲೀಸ್ ಕಾನ್‌ಸ್ಟೇಬಲ್ ನವೀನ್ ಸದ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಅವರಿಗಾಗಿ ಬಲೆ ಬೀಸಿದ್ದಾರೆ. ಲೋನಿ ಎಸಿಪಿ ಸಿದ್ಧಾರ್ಥ್ ಗೌತಮ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.

ಇದನ್ನೂ ಓದಿ; ನಾಸಾದ ಅತಿದೊಡ್ಡ ಗ್ರಂಥಾಲಯ ಶಾಶ್ವತ ಬಂದ್ | ಪುಸ್ತಕಗಳು ಗುಜಿರಿಗೆ!

Tags: Children killedDeathKarnataka News beatretired Air Force officervacate the house!
SendShareTweet
Previous Post

ಭಾರತೀಯ ನೌಕಾಪಡೆಯಲ್ಲಿ 44 ಹುದ್ದೆಗಳ ನೇಮಕಾತಿ | ಪಿಯುಸಿ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್

Next Post

 ಉಡುಪಿ | ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

Related Posts

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!
ದೇಶ

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?
ದೇಶ

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!
ದೇಶ

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ
ದೇಶ

ಮಾಧ್ಯಮಗಳ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಅರವಿಂದ್ ಕೇಜ್ರಿವಾಲ್.. ಸಿಸೋಡಿಯಾ ಸಾಂತ್ವನ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!
ದೇಶ

ಬಾಗೇಪಲ್ಲಿ ಶಾಸಕ S.N ಸುಬ್ಬಾರೆಡ್ಡಿಗೆ ಬಿಗ್ ರಿಲೀಫ್ | ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ!

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ
ದೇಶ

ಮಾಜಿ ಸಿಎಂ ಓ.ಪನ್ನೀರ್ ಸೆಲ್ವಂ DMK ಸೇರ್ಪಡೆ | ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ

Next Post
 ಉಡುಪಿ | ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

 ಉಡುಪಿ | ಉದ್ಯಾವರ ಸೇತುವೆಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಸಾವು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ಸಿಎಂ-ಡಿಸಿಎಂ ಪವರ್ ಪಾಲಿಟಿಕ್ಸ್‌ನಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ | ಆರ್‌.ಅಶೋಕ್

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

ನಿರಂತರ ಮಳೆಗೆ ಕೆಸರು ಗದ್ದೆಯಂತಾದ ಶಿರಸಿ-ಹಾವೇರಿ ಹೆದ್ದಾರಿ | ರಸ್ತೆ ದುಸ್ಥಿತಿಗೆ ಜನ ಹೈರಾಣು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ | ಈಗ ಟಿಕೆಟ್ ಬುಕ್ಕಿಂಗ್ ಮೇಲೆ ಸಿಗಲಿದೆ ಶೇ.1ರಷ್ಟು ಕ್ಯಾಶ್ ಬ್ಯಾಕ್!

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

ವಿಶ್ವವಿಖ್ಯಾತ ‘ಬೆಂಗಳೂರು ಕರಗ’ ಉತ್ಸವಕ್ಕೆ ಮುಹೂರ್ತ ಫಿಕ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat