ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಉಂಡ್ಕೊಂಡ್ ತಿನ್ಕೊಂಡ್ ಇರೋಕೆ ಬಿಗ್‌ಬಾಸ್‌ಗೆ ಬಂದಿದ್ಯಾ? ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ | ವಿಡಿಯೋ ನೋಡಿ

January 2, 2026
Share on WhatsappShare on FacebookShare on Twitter

ಬಿಗ್‌ಬಾಸ್ ಕನ್ನಡ ಸೀಸನ್ 12ರ ಆರಂಭದಿಂದ ಇಲ್ಲಿಯವರೆಗೆ ಗಿಲ್ಲಿ ಮತ್ತು ಅಶ್ವಿನಿ ಪರಸ್ಪರ ಜಗಳ ಆಡುತ್ತಲೇ ಬಂದಿದ್ದಾರೆ. ಇದೀಗ ಮತ್ತೆ ಗಿಲ್ಲಿ ಮತ್ತು ಅಶ್ವಿನಿ ದೊಡ್ಮನೆಯೊಳಗೆ ದೊಡ್ಡ ಜಗಳವನ್ನೇ ಮಾಡಿಕೊಂಡಿದ್ದಾರೆ.

ಈ ವಾರದ ಗಿಲ್ಲಿ ನಾಯಕನಾಗಿದ್ದರೂ ಅಶ್ವಿನಿ ಅವರಿಗೆ ಗಿಲ್ಲಿಯಿಂದಾಗಿ ರಾಣಿ ಪಟ್ಟ ಸಿಕ್ಕಿತ್ತು. ಈ ಮನೆಯಲ್ಲಿರುವ ಅಸಮರ್ಥ ವ್ಯಕ್ತಿ ಅಶ್ವಿನಿ ಎಂದು ಗಿಲ್ಲಿ ಹೇಳಿದ್ದರು. ಆದರೆ ಸೋಮವಾರ ಈ ಮನೆಯಲ್ಲಿರುವ ಅಸಮರ್ಥ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಆ ವ್ಯಕ್ತಿ ಕ್ಯಾಪ್ಟನ್ಸಿ ಟಾಸ್ಕ್‌ಗೆ ಆಯ್ಕೆ ಆಗುತ್ತಾರೆ ಎಂದು ಬಿಗ್‌ಬಾಸ್‌ ಹೇಳಿದ್ದರು.

ಇಲ್ಲಿ ಯಾರು ಹೀರೋ? ಯಾರು ಜೋಕರ್?

ಬಿಗ್ ಬಾಸ್ | ಸೋಮ-ಶುಕ್ರ ರಾತ್ರಿ 9:30 | ಶನಿ-ಭಾನು ರಾತ್ರಿ 9#BiggBossKannada12 #BBK12 #ColorsKannada #AdeBeruHosaChiguru #ಕಲರ್‌ಫುಲ್‌‌ಕತೆ #colorfulstory #KicchaSudeep #ExpectTheUnexpected #CKPromo pic.twitter.com/OlX42uidLV

— Colors Kannada (@ColorsKannada) January 2, 2026

ಅಶ್ವಿನಿ ವಿರುದ್ಧವಾಗಿ ಗಿಲ್ಲಿ ಮಾತನಾಡಿದ್ದರಿಂದ ಕೊನೆಗೆ ಅವರನ್ನೇ ಆಯ್ಕೆ ಮಾಡುತ್ತಾರೆ. ಇದರಿಂದಾಗಿ ಅಶ್ವಿನಿ ಅವರಿಗೆ ರಾಣಿ ಪಟ್ಟ ಸಿಗುತ್ತದೆ ಮತ್ತು ಇವರಿಬ್ಬರು ಗೇಮ್ಸ್‌ ಉಸ್ತುವಾರಿ ನಡೆಸುತ್ತಿರುತ್ತಾರೆ. ಗೇಮ್ಸ್‌ ನಡೆಯುವಾಗ ಇಬ್ಬರ ಮಧ್ಯೆ ಬಹಳ ಸಲ ಗಲಾಟೆ ನಡೆದಿರುತ್ತದೆ. 

ಕ್ಯಾಪ್ಟನ್ಸಿ ಟಾಸ್ಕ್‌ ಮುಗಿದ ನಂತರವೂ ಬಿಗ್‌ಬಾಸ್‌ ಮನೆಯ ಒಳಗಡೆ ಇಬ್ಬರು ಪರಸ್ಪರ ಕಿತ್ತಾಡಿದ್ದಾರೆ. ಅಶ್ವಿನಿ ವಿರುದ್ಧ ಗಿಲ್ಲಿ “ಮೇಡಂ ಹೀರೋ ಆಗಲು ಹೊರಟಿದ್ದಾರೆ” ಎಂದು ದೂರಿದ್ದಾರೆ. ಇದಕ್ಕೆ ಅಶ್ವಿನಿ,”ನಾನು ಹೀರೋ ಅಲ್ಲ. ನೀನು ಜೋಕರ್‌ ಆಗಲು ಹೊರಟಿದ್ದಿಯಾ” ಎಂದಿದ್ದಾರೆ. ಇದಕ್ಕೆ ಗಿಲ್ಲಿ ನಾನು ಜೋಕರ್‌. ಯಾಕಂದ್ರೆ ನಾನು ಕಾಮಿಡಿಯನ್‌, ನಿಮಗೆ ಒಂದು ಟಾಸ್ಕ್ ಗೆಲ್ಲೋ ಯೋಗ್ಯತೆ ಇಲ್ಲ” ಎಂದು ತಿರುಗೇಟು ನೀಡಿದ್ದಾರೆ. ಸಿಟ್ಟಾದ ಅಶ್ವಿನಿ,”ನೀನು ಉಡ್ಕೊಂಡ್ ತಿನ್ಕೊಂಡ್ ಇರೋಕೆ ಬಿಗ್‌ಬಾಸ್ ಮನೆಗೆ ಬರಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ. ಹೀಗೆ ಇಬ್ಬರೂ ಯೋಗ್ಯತೆ ಪ್ರಶ್ನಿಸಿ ಜಗಳವಾಡಿದ್ದಾರೆ.

ಇದನ್ನೂ ಓದಿ : ಬಳ್ಳಾರಿ ಫೈರಿಂಗ್‌ ಕೇಸ್‌ ತನಿಖೆ ನಡೀತಿದೆ.. ಯಾರೊಬ್ಬರನ್ನೂ ಬಿಡೋದಿಲ್ಲ | ಸಚಿವ ಜಮೀರ್

Tags: Karnataka News beat
SendShareTweet
Previous Post

ಯಾರು ತಪ್ಪಿತಸ್ಥರು ಇದ್ದಾರೆ ಅವರನ್ನ ಬಂಧಿಸಬೇಕು | ಬಳ್ಳಾರಿ ದುರಂತದ ಬಗ್ಗೆ ಕೆ ಎನ್ ರಾಜಣ್ಣ ಆಕ್ರೋಶ

Next Post

ಪಿಸಿಬಿ ವಿರುದ್ಧ ಸಿಡಿದೆದ್ದ ಜೇಸನ್ ಗಿಲ್ಲೆಸ್ಪಿ | ಪಾಕಿಸ್ತಾನ ಕೋಚ್ ಹುದ್ದೆ ತೊರೆದ ಹಿಂದಿನ ಕರಾಳ ಸತ್ಯ ಬಹಿರಂಗ

Related Posts

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ವಿಶ್ವಸಿನಿಮಾದಲ್ಲಿ ರಾಮಾಯಣ ಹವಾ: ಯಶ್ ದಾಖಲೆ

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!
ಸಿನಿಮಾ-ಮನರಂಜನೆ

ರಾಮಾಯಣ ರೆಡ್ ಕಾರ್ಪೆಟ್: ದಶಕಂಠ ರಾವಣನ ಚಿನ್ನದ ಬ್ರೂಚ್‌ನಲ್ಲಿ ಮಿಂಚಿದ ‘ರಾಕಿ ಭಾಯ್’ ಯಶ್!

ಯಾರ ಮೇಲೆ ‘ರಾಕಿಭಾಯ್’ ಅಸಮಾಧಾನ..?: ಯಶ್ ತಪಸ್ಸಿಗೆ ಭಂಗ ತಂದಿದ್ಯಾರು..?
ಸಿನಿಮಾ-ಮನರಂಜನೆ

ಕನ್ನಡದ ಬಗ್ಗೆ ಯಶ್ ಮಾತು ವೈರಲ್

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ
ಸಿನಿಮಾ-ಮನರಂಜನೆ

ರಾಮಾಯಣ’ ಟ್ರೈಲರ್ ಹೊಗಳಿದ ರಾಜಮೌಳಿ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!
ಸಿನಿಮಾ

ದರ್ಶನ್ ಬಿಡುಗಡೆಗೆ ರಾಷ್ಟ್ರಪತಿ ಮೊರೆ ಹೋದ ಅಭಿಮಾನಿಗಳು..!

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?
ಸಿನಿಮಾ

ಇಂದು ಪವಿತ್ರಾ ಗೌಡಗೆ ಬಿಗ್‌ ಡೇ.. ಜಾಮೀನು ಸಿಗುತ್ತಾ? ಸಿಗಲ್ವಾ?

Next Post
ಪಿಸಿಬಿ ವಿರುದ್ಧ ಸಿಡಿದೆದ್ದ ಜೇಸನ್ ಗಿಲ್ಲೆಸ್ಪಿ | ಪಾಕಿಸ್ತಾನ ಕೋಚ್ ಹುದ್ದೆ ತೊರೆದ ಹಿಂದಿನ ಕರಾಳ ಸತ್ಯ ಬಹಿರಂಗ

ಪಿಸಿಬಿ ವಿರುದ್ಧ ಸಿಡಿದೆದ್ದ ಜೇಸನ್ ಗಿಲ್ಲೆಸ್ಪಿ | ಪಾಕಿಸ್ತಾನ ಕೋಚ್ ಹುದ್ದೆ ತೊರೆದ ಹಿಂದಿನ ಕರಾಳ ಸತ್ಯ ಬಹಿರಂಗ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ

15 ವರ್ಷದ ವೈಭವ್ ಸೂರ್ಯವಂಶಿಗೆ ಮುಕ್ತ ಸ್ವಾತಂತ್ರ್ಯ ನೀಡಿ: ಭಾರತ ತಂಡಕ್ಕೆ ಲಂಕಾ ದಂತಕಥೆ ಸನತ್ ಜಯಸೂರ್ಯ ಸಲಹೆ

15 ವರ್ಷದ ವೈಭವ್ ಸೂರ್ಯವಂಶಿಗೆ ಮುಕ್ತ ಸ್ವಾತಂತ್ರ್ಯ ನೀಡಿ: ಭಾರತ ತಂಡಕ್ಕೆ ಲಂಕಾ ದಂತಕಥೆ ಸನತ್ ಜಯಸೂರ್ಯ ಸಲಹೆ

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

ಇರಾನ್ ಯುದ್ಧದ ಭೀತಿ: ಯೋಧರಿಗೆ ಸಮೂಹ ಸಮಾಧಿ ತೋಡುವ ತರಬೇತಿ ನೀಡುತ್ತಿರುವ ಅಮೆರಿಕ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ

2030ರ ಅಹಮದಾಬಾದ್ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಗೆ ರಾಹುಲ್ ದ್ರಾವಿಡ್, ಸೈನಾ ನೆಹ್ವಾಲ್ ನಾಮನಿರ್ದೇಶನ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ

ಶ್ರೇಯಸ್ ಅಯ್ಯರ್ ನಾಯಕತ್ವದ ಮೇಲೆ ತೂಗುಗತ್ತಿ: ಕಿವೀಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಕಳಪೆ ಫಾರ್ಮ್‌ ಟೀಕೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat