ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸೈಕಾಲಜಿಕಲ್ ಥ್ರಿಲ್ಲರ್ ಹಬ್ಬ ‘ವಿಕಲ್ಪ’

January 3, 2026
Share on WhatsappShare on FacebookShare on Twitter

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಕೆಲವು ಸಿನಿಮಾಗಳು ತಮ್ಮ ಸ್ಟಾರ್‌ ಕಾಸ್ಟಿಂಗ್‌, ಬಿಗ್‌ ಬಜೆಟ್‌ ಮೂಲಕ ಸದ್ದು ಮಾಡಿದರೆ, ಇನ್ನು ಕೆಲವು ಸಿನಿಮಾಗಳು ತಮ್ಮ ಕಂಟೆಂಟ್‌, ಟೈಟಲ್‌ ಮೂಲಕವೇ ಸಿನಿಪ್ರಿಯರನ್ನು ಸದ್ದಿಲ್ಲದೆ ಸೆಳೆಯಲು ಯಶಸ್ವಿಯಾಗಿಬಿಡುತ್ತವೆ. ಇತ್ತೀಚೆಗೆ ಹೀಗೆ ಅಂಥದ್ದೇ ಕಂಟೆಂಟ್‌ ಮತ್ತು ಟೈಟಲ್‌ ಮೂಲಕವೇ ಸ್ಯಾಂಡಲ್‌ವುಡ್‌ ಸಿನಿಪ್ರಿಯರನ್ನು ಸೆಳೆಯುತ್ತಿರುವ ಚಿತ್ರ ‘ವಿಕಲ್ಪ’ ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸುತ್ತಿರುವ ‘ವಿಕಲ್ಪ’ ಒಂದು ಸೈಕಾಲಜಿಕಲ್‌-ಥ್ರಿಲ್ಲರ್‌ ಕಥಾಹಂದರದ ಚಿತ್ರ. ಮನುಷ್ಯನ ಮನಸ್ಸಿನ ಸುಪ್ತ ಭಾವನೆಗಳು, ತುಮುಲ-ತಲ್ಲಣಗಳನ್ನು ಈ ಚಿತ್ರದ ಮೂಲಕ ತೆರೆಮೇಲೆ ತರುತ್ತಿದ್ದಾರೆ ಯುವ ನಟ ಕಂ ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌.

ಕನ್ನಡ ಚಿತ್ರರಂಗದಲ್ಲಿ ಪ್ರತಿವರ್ಷ ನೂರಾರು ಸಿನಿಮಾಗಳು ಬಿಡುಗಡೆಯಾಗಿ ತೆರೆಗೆ ಬರುತ್ತಿವೆ. ಆದರೆ ಇಷ್ಟೊಂದು ಸಿನಿಮಾಗಳ ಪೈಕಿ ಸೈಕಾಲಜಿಕಲ್‌ ಥ್ರಿಲ್ಲರ್‌ ಸಿನಿಮಾಗಳ ಸಂಖ್ಯೆ ಮಾತ್ರ ಕೇವಲ ಬೆರಳೆಣಿಕೆಯಷ್ಟು ಮಾತ್ರ ಎಂದೇ ಹೇಳಬಹುದು. ಅಂಥ ಬೆರಳೆಣಿಕೆಯ ವಿರಳ ಸಿನಿಮಾಗಳ ಸಾಲಿಗೆ ಸೇರುವ ಚಿತ್ರವೇ ‘ವಿಕಲ್ಪ’. ಬಹುತೇಕ ಯುವ ಮನಸ್ಸುಗಳೇ ಸೇರಿ ಮಾಡಲು ಹೊರಟಿರುವ ‘ವಿಕಲ್ಪ’ ಕನ್ನಡ ಚಿತ್ರರಂಗದ ಮಟ್ಟಿಗೆ ಒಂದು ಅಪರೂಪದ ಚಿತ್ರವಾಗಿ ನಿಲ್ಲದೆ ಎಂಬುದು ಚಿತ್ರತಂಡದ ನಿರೀಕ್ಷೆ. ಸದ್ಯ ‘ವಿಕಲ್ಪ’ ಚಿತ್ರದ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇದೀಗ ಚಿತ್ರದ ಮೊದಲ ಟೀಸರ್ ಅನ್ನು ಬಿಡುಗಡೆ ಮಾಡಿದೆ. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ವರ್ಚುವಲ್ ಆಗಿ ‘ವಿಕಲ್ಪ’ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಹಿರಿಯ ಪತ್ರಕರ್ತ ಜೋಗಿ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ‘ವಿಕಲ್ಪ’ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಏನಿದು ʼವಿಕಲ್ಪʼ ಅಂದರೆ…

ʼವಿಕಲ್ಪʼ ಎಂದರೆ ವಾಸ್ತವ ಮತ್ತು ಕಲ್ಪನೆಗಳ ನಡುವಿನ ಒಂದು ಸ್ಥಿತಿ ಎಂದರ್ಥ. ನಮ್ಮ ಚಿತ್ರದ ಶೀರ್ಷಿಕೆಯ ಪ್ರಕಾರ, ಇದೊಂದು ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕಥೆ ಎಂದೆನಿಸಿದರೂ, ಇದು ಒಂದು ಸಂಪೂರ್ಣ ಥ್ರಿಲ್ಲರ್‌ ಚಿತ್ರ ಎನ್ನುವುದು ವಿಶೇಷ. ಸೈಕಾಲಜಿಕಲ್‌-ಥ್ರಿಲ್ಲರ್‌ ಅಂಶಗಳ ಜೊತೆಗೆ ನವಿರಾದ ಹಾಸ್ಯ ಮತ್ತು ಮನೋರಂಜನೆಗೆ ಹೆಚ್ಚಿನ ಒತ್ತನ್ನು ಕೊಟ್ಟು ಇಡೀ ಚಿತ್ರದ ಕಥೆಯನ್ನು ಹೆಣೆಯಲಾಗಿದೆ. ಈ ಚಿತ್ರಕ್ಕೆ ಚಿತ್ರದ ಕಥೆಯೆ ಹೀರೋ. ಇಲ್ಲಿ ಪ್ರತಿ ಪಾತ್ರಗಳೂ ಮಾತನಾಡುತ್ತವೆ. ಪ್ರತಿ ಪಾತ್ರಗಳೂ ನೋಡುಗರ ಮನಮುಟ್ಟುತ್ತವೆʼ ಎಂದು ಹೇಳುತ್ತಾರೆ ‘ವಿಕಲ್ಪ’ದ ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್.

ಪ್ರಬುದ್ಧ ಪ್ರೇಕ್ಷಕರು ಒಪ್ಪುವಂಥ ಚಿತ್ರ

ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಕಾಲ ಹವ್ಯಾಸಿ ರಂಗಭೂಮಿಯಲ್ಲಿ ಅನುಭವಪಡೆದಿರುವ, ಪ್ರತಿಷ್ಠಿತ ಬಹುರಾಷ್ಟ್ರೀಯ ಐಟಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪೃಥ್ವಿರಾಜ್‌ ಪಾಟೀಲ್‌, ತಮ್ಮ ಪರಿಕಲ್ಪನೆಯನ್ನು ‘ವಿಕಲ್ಪ’ ಚಿತ್ರದ ಮೂಲಕ ತೆರೆಮೇಲೆ ತರುತ್ತಿದ್ದಾರೆ. ʼಸುರೂಸ್‌ ಟಾಕೀಸ್‌ʼ ಸಂಸ್ಥೆಯ ಅಡಿಯಲ್ಲಿ ಶ್ರೀಮತಿ ಇಂದಿರಾ ಶಿವಸ್ವಾಮಿ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚೊಚ್ಚಲ ಚಿತ್ರ ಇದಾಗಿದ್ದು, ಈ ಚಿತ್ರದಲ್ಲಿ ನಿರ್ದೇಶಕ ಪೃಥ್ವಿರಾಜ್‌ ಪಾಟೀಲ್‌ ಅವರೇ ತೆರೆಮೇಲೂ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಒಂದು ಚಿತ್ರಕ್ಕೆ ಕಥೆ ಮತ್ತು ಬರವಣಿಗೆಯೇ ಮುಖ್ಯ ಎಂದು ಅಪೇಕ್ಷಿಸುವ ಕನ್ನಡದ ಎಲ್ಲಾ ಪ್ರಬುದ್ಧ ಚಿತ್ರ ಪ್ರೇಕ್ಷಕರ ಪಾಲಿಗೆ ಈ ಚಿತ್ರ ಒಂದು ಉಡುಗೊರೆಯಾಗಿ ತೆರೆಮೇಲೆ ಮೂಡಿಬರುತ್ತಿದೆ’ ಎಂಬುದು ನಿರ್ದೇಶಕರ ಮಾತು.

ದೇಶ-ವಿದೇಶಗಳಲ್ಲೂ ಚಿತ್ರೀಕರಣ

‘ವಿಕಲ್ಪ’ ಚಿತ್ರದ ಮತ್ತೊಂದು ವಿಶೇಷತೆಯೆಂದರೆ, ಅನೇಕ ನುರಿತ ಮಾನಸಿಕ ವೈದ್ಯರ ಸಲಹೆಯ ಮೇರೆಗೆ ಈ ಚಿತ್ರದ ಹಲವು ಸನ್ನಿವೇಶಗಳನ್ನು ಚಿತ್ರಿಸಲಾಗಿರುವುದು. ಚಿತ್ರದ ದೃಶ್ಯಗಳು ಸಹಜತೆಗೆ ಅತ್ಯಂತ ಹತ್ತಿರವಾಗಿರಬೇಕು ಎಂಬ ಆಶಯದಿಂದ ಚಿತ್ರತಂಡ ಇಂಥದ್ದೊಂದು ಕೆಲಸ ಮಾಡಿದೆ. ಬೆಂಗಳೂರು, ತೀರ್ಥಹಳ್ಳಿ, ಸಾಗರ, ಶಿರಸಿ, ಕುಂದಾಪುರ, ಯಲ್ಲಾಪುರ ಸುತ್ತಮುತ್ತ ‘ವಿಕಲ್ಪ’ ಚಿತ್ರದ ಬಹುತೇಕ ಚಿತ್ರೀಕರಣ ನಡಸಲಾಗಿದ್ದು, ಸಿಂಗಪುರ, ನೆದರ್ಲ್ಯಾಂಡ್‌ ಸೇರಿದಂತೆ ವಿದೇಶಗಳಲ್ಲೂ ʼವಿಕಲ್ಪʼದ ಚಿತ್ರೀಕರಣ ಮಾಡಲಾಗಿದೆ.

ಹಿರಿ-ಕಿರಿಯ ಪ್ರತಿಭೆಗಳ ಸಮಾಗಮ

‘ವಿಕಲ್ಪ’ ಚಿತ್ರದಲ್ಲಿ ಪೃಥ್ವಿರಾಜ್‌ ಪಾಟೀಲ್‌, ನಾಗಶ್ರೀ ಹೆಬ್ಬಾರ್‌, ಸಂಧ್ಯಾ ವಿನಾಯಕ್‌, ಗಣಪತಿ ವಡ್ಡಿನಗದ್ದೆ, ಸ್ವರೂಪ್‌ ಬಚ್ಚ್‌, ಪೂಜಾ ಬಚ್ಚ್‌, ಜಯಂತ್‌ ಡೇವಿಡ್‌, ಡಾ. ಪ್ರಕೃತಿ, ಮಾಸ್ಟರ್‌ ಆಯುಷ್ ಸಂತೋಷ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಪ್ರಸಿದ್ದ ನಟಿಯರಲ್ಲೊಬ್ಬರಾದ ಹರಿಣಿ ಶ್ರೀಕಾಂತ್‌ ಈ ಚಿತ್ರದ ವಿಭಿನ್ನ ಮತ್ತು ವಿಶೇಷವಾದ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ. ಜೊತೆಗೆ ಮಲೆನಾಡಿನ ಪ್ರಸಿದ್ದ ರಂಗಭೂಮಿ ಕಲಾವಿದ ಗಣಪತಿ ಹಿತ್ತಲಕೈ, ಪ್ರಜ್ಞಾ ಗಣಪತಿ, ಮಾಧವ ಶರ್ಮಾ, ಗಿರೀಶ್‌ ಹೆಗಡೆ, ಗಣಪತಿ ಎ. ಆರ್, ʼರಾಜ್ಯ ಪ್ರಶಸ್ತಿʼ ವಿಜೇತ ಯಕ್ಷಗಾನ ಕಲಾವಿದ ಗೋಡೆ ನಾರಾಯಣ ಹೆಗಡೆ ಮುಂತಾದ ದೊಡ್ಡ ಕಲಾವಿದರ ತಾರಾಗಣವೇ ʼವಿಕಲ್ಪʼದಲ್ಲಿರುವುದು ಮತ್ತೊಂದು ವಿಶೇಷ.

ಇನ್ನು ‘ವಿಕಲ್ಪ’ ಚಿತ್ರಕ್ಕೆ ಮಿಥುನ್‌ ತೀರ್ಥಹಳ್ಳಿ ಸಹ ನಿರ್ದೇಶನ ಮಾಡಿದ್ದಾರೆ. ‘ವಿಕಲ್ಪ’ ಸುಂದರ ದೃಶ್ಯಗಳನ್ನು ಅಭಿರಾಮ್‌ ಗೌಡ ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರೆ, ದಕ್ಷಿಣ ಭಾರತದ ಖ್ಯಾತ ಸಂಕಲನಕಾರ ಸುರೇಶ್‌ ಆರುಮುಗಮ್‌ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸಿದ್ದಾರೆ. ʼವಿಕಲ್ಪದʼ ವಿಭಿನ್ನ ಹಾಡುಗಳಿಗೆ ಸಂವತ್ಸರ ಸಂಗೀತ ಸಂಯೋಜಿಸಿದ್ದು, ಪೃಥ್ವಿರಾಜ್‌ ಪಾಟಿಲ್‌ ಮತ್ತು ಕೌಂಡಿನ್ಯ ಕುಡ್ಲುತೋಟ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಸಿದ್ದಾರ್ಥ್‌ ಬೆಳ್ಮಣ್ಣು, ಸಂವತ್ಸರ, ಶ್ರೀರಂಜಿನಿ, ಇಂಚರ ಮೊದಲಾದ ಗಾಯಕರ ಧ್ವನಿಯಲ್ಲಿ ‘ವಿಕಲ್ಪ’ದ ಹಾಡುಗಳು ಮೂಡಿಬಂದಿವೆ. ಸದ್ಯ ‘ವಿಕಲ್ಪ’ದ ಚಿತ್ರೀಕರಣ ಮುಕ್ತಾಯಗೊಂಡು, ಚಿತ್ರದ ಅಂತಿಮ ಹಂತದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಭರದಿಂದ ನಡೆಯುತ್ತಿದೆ.

ಶೀಘ್ರದಲ್ಲಿಯೇ ಸೀಟ್‌ ಎಡ್ಜ್‌ನಲ್ಲಿ ಕೂರಿಸುವ ʼವಿಕಲ್ಪʼ ತೆರೆಗೆ

‘ವಿಕಲ್ಪ’ ಚಿತ್ರದ ನಿರೂಪಣೆ, ಅತ್ಯುತ್ತಮ ಬರವಣಿಗೆ, ಸೀಟ್‌ ಎಡ್ಜಿಗೆ ಕೂರಿಸುವಂತಹ ಥ್ರಿಲ್ಲಿಂಗ್ ಚಿತ್ರಕಥೆ, ತೀರಾ ಆತ್ಮೀಯರು ಎನಿಸುವಂತಹ ನೈಜ ಪಾತ್ರಗಳು, ಕಚಗುಳಿ ಇಡುವ ನೈಜ ಹಾಸ್ಯ, ಕಲ್ಟ್‌ ಹಾಡುಗಳು, ಹೀಗೆ ಒಂದಷ್ಟು ಹೊಸ ವಿಚಾರಗಳನ್ನು ನಿಜವಾಗಿಯೂ ಹೊಸತನ ಬಯಸುವ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ. ‘ವಿಕಲ್ಪ’ ಚಿತ್ರತಂಡವು ತೀರಾ ವಿನಯ ಮತ್ತು ಜವಾಬ್ದಾರಿಯಿಂದ ಪ್ರೇಕ್ಷಕರನ್ನು ರಂಜಿಸುವ ಆತ್ಮವಿಶ್ವಾಸವನ್ನು ಹೊಂದಿದೆ. ಆದಷ್ಟು ಬೇಗ ‘ವಿಕಲ್ಪ’ವನ್ನು ಪ್ರೇಕ್ಷಕರ ಮುಂದೆ ತರಲು ಕಾತುರರಾಗಿದ್ದೇವೆʼ ಎಂಬುದು ಚಿತ್ರದ ನಿರ್ದೇಶಕ ಕಂ ನಟ ಪೃಥ್ವಿರಾಜ್‌ ಪಾಟೀಲ್‌ ಮತ್ತು ಚಿತ್ರತಂಡದ ಒಕ್ಕೊರಲ ಮಾತು.

ಇದನ್ನೂ ಓದಿ : ಉಡುಪಿಯಲ್ಲಿ ಅಧಿಕಾರಿಗಳೇ ಅಕ್ರಮ ಎಸಗಿದ್ರಾ? ಕೃಷಿ ವಿಜ್ಞಾನ ಕೇಂದ್ರದಲ್ಲಿದ್ದ ಬೆಲೆಬಾಳುವ ಮರಗಳಿಗೆ ಕೊಡಲಿ ಏಟು!

Tags: Karnataka News beat
SendShareTweet
Previous Post

ಫೋಟೋ ಹಂಚಿಕೊಂಡು ನಿಶ್ಚಿತಾರ್ಥದ ಸುದ್ದಿ ಬಹಿರಂಗಪಡಿಸಿದ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್ ವಾದ್ರಾ

Next Post

ಮಹಾರಾಷ್ಟ್ರ ನಗರಸಭೆ ಚುನಾವಣೆ | ಮತ ಚಲಾವಣೆಯಾಗದೇ 66 ಸ್ಥಾನಗಳಲ್ಲಿ ಬಿಜೆಪಿ-ಶಿವಸೇನೆ ಗೆಲುವು

Related Posts

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

Next Post
ಮಹಾರಾಷ್ಟ್ರ ನಗರಸಭೆ ಚುನಾವಣೆ | ಮತ ಚಲಾವಣೆಯಾಗದೇ 66 ಸ್ಥಾನಗಳಲ್ಲಿ ಬಿಜೆಪಿ-ಶಿವಸೇನೆ ಗೆಲುವು

ಮಹಾರಾಷ್ಟ್ರ ನಗರಸಭೆ ಚುನಾವಣೆ | ಮತ ಚಲಾವಣೆಯಾಗದೇ 66 ಸ್ಥಾನಗಳಲ್ಲಿ ಬಿಜೆಪಿ-ಶಿವಸೇನೆ ಗೆಲುವು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat