ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಛತ್ತೀಸ್‌ಗಢದ ಸುಕ್ಮಾದಲ್ಲಿ ಮತ್ತೊಂದು ಎನ್‌ಕೌಂಟರ್ | 12ಕ್ಕೂ ಹೆಚ್ಚು ನಕ್ಸಲರ ಹತ್ಯೆ

January 3, 2026
Share on WhatsappShare on FacebookShare on Twitter

ರಾಯ್ಪುರ/ಸುಕ್ಮಾ : ದೇಶವನ್ನು ನಕ್ಸಲ್ ಮುಕ್ತಗೊಳಿಸುವ ಕೇಂದ್ರ ಸರ್ಕಾರದ ಶಪಥವು ಸಾಕಾರಗೊಳ್ಳುವತ್ತ ಸಾಗುತ್ತಿದ್ದು, ಇದೀಗ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 12 ಮಂದಿ ನಕ್ಸಲರು ಹತ್ಯೆಯಾಗಿದ್ದಾರೆ.

ಘಟನಾ ಸ್ಥಳದಿಂದ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ಸಂಜೆ ಸುಕ್ಮಾದ ಜಿಲ್ಲಾ ಮೀಸಲು ಪಡೆ (DRG) ಕಿಸ್ಟಾರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲೋಡಿ ಮತ್ತು ಪೋಟಕ್‌ಪಲ್ಲಿ ಪ್ರದೇಶಗಳಲ್ಲಿ ಈ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಸುಕ್ಮಾದ ಕಿಸ್ಟಾರಂ ಪ್ರದೇಶದ ಪಮ್ಲೂರ್ ಗ್ರಾಮದ ಬಳಿ ಭದ್ರತಾ ಪಡೆಗಳು ನಕ್ಸಲರನ್ನು ಸುತ್ತುವರಿದಿದ್ದು, ಈ ವೇಳೆ ಎನ್‌ಕೌಂಟರ್ ನಡೆದಿದೆ. ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಈ ಕಾರ್ಯಾಚರಣೆಯ ಉಸ್ತುವಾರಿ ವಹಿಸಿದ್ದರು.

ಪ್ರಮುಖ ನಾಯಕನ ಅಂತ್ಯ

ಗುಂಡಿನ ಚಕಮಕಿಯಲ್ಲಿ ಹಲವು ನಕ್ಸಲರು ಹತರಾಗಿದ್ದು, ಈ ಪೈಕಿ ಕೊಂಟಾ ವಲಯ ಸಮಿತಿಯ ಕಾರ್ಯದರ್ಶಿ ಮಂಗ್ಡು ಕೂಡ ಸೇರಿದ್ದಾನೆ. ಹತ್ಯೆಯಾದ ಇತರ ನಕ್ಸಲರ ಗುರುತು ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ. ಸ್ಥಳದಿಂದ ಎಕೆ-47 ಮತ್ತು ಇನ್ಸಾಸ್ ರೈಫಲ್‌ಗಳು ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿವೆ.

ಬಿಜಾಪುರದಲ್ಲೂ ಇಬ್ಬರ ಹತ್ಯೆ

ಇದೇ ವೇಳೆ, ಬಿಜಾಪುರ ಜಿಲ್ಲೆಯಲ್ಲಿ ನಡೆದ ಮತ್ತೊಂದು ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಜಿಲ್ಲೆಯ ದಕ್ಷಿಣ ಭಾಗದ ಅರಣ್ಯ ಪ್ರದೇಶದಲ್ಲಿ ಡಿಆರ್‌ಜಿ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ.

ಕಳೆದ ವರ್ಷ 285 ನಕ್ಸಲರ ಸಾವು

ಭದ್ರತಾ ಪಡೆಗಳು ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಳೆದ ಒಂದು ವರ್ಷದಲ್ಲಿ ಛತ್ತೀಸ್‌ಗಢದಲ್ಲಿ ನಡೆದ ವಿವಿಧ ಎನ್‌ಕೌಂಟರ್‌ಗಳಲ್ಲಿ ಒಟ್ಟು 285 ನಕ್ಸಲರು ಹತರಾಗಿದ್ದಾರೆ. ಇದರಲ್ಲಿ ಬಿಜಾಪುರ ಸೇರಿದಂತೆ ಏಳು ಜಿಲ್ಲೆಗಳನ್ನು ಒಳಗೊಂಡಿರುವ ಬಸ್ತಾರ್ ವಿಭಾಗವೊಂದರಲ್ಲೇ 257 ನಕ್ಸಲರನ್ನು ಮಟ್ಟಹಾಕಲಾಗಿದೆ ಎಂದು ಅಂಕಿಅಂಶಗಳು ತಿಳಿಸಿವೆ.

ಇದನ್ನೂ ಓದಿ : ಸೈಕಾಲಜಿಕಲ್ ಥ್ರಿಲ್ಲರ್ ಹಬ್ಬ ‘ವಿಕಲ್ಪ’

Tags: IndiaKarnataka News beat
SendShareTweet
Previous Post

“ನಾವು ಅವನನ್ನು ಬದುಕಿದ್ದಾಗಲೇ ಸುಟ್ಟು ಕೊಂದೆವು” | ಬಾಂಗ್ಲಾದಲ್ಲಿ ಹಿಂದೂ ಪೊಲೀಸ್ ಅಧಿಕಾರಿಯ ಹತ್ಯೆ ಬಗ್ಗೆ ಹೇಳಿಕೊಂಡ ವಿದ್ಯಾರ್ಥಿ ನಾಯಕ!

Next Post

ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ, ಕಿರುಕುಳ | ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

Related Posts

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ
ದೇಶ

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?
ದೇಶ

ಅಂಚೆ ಕಚೇರಿಯಲ್ಲಿ 5 ಲಕ್ಷ ರೂ. ಹೂಡಿಕೆ ಮಾಡಿದ್ರೆ 2.24 ಲಕ್ಷ ಬಡ್ಡಿ ಲಾಭ : ಹೇಗೆ ಅಂತೀರಾ?

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು
ದೇಶ

‘ಇದು ನಮಗೆ ಎರಡನೇ ಜನ್ಮ’ : ನೇಪಾಳದಿಂದ ತಮಿಳುನಾಡಿಗೆ ಮರಳಿದ 21 ಯಾತ್ರಿಕರ ನಿಟ್ಟುಸಿರು

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

Next Post
ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ, ಕಿರುಕುಳ | ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ, ಕಿರುಕುಳ | ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat