ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ, ಕಿರುಕುಳ | ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು

January 3, 2026
Share on WhatsappShare on FacebookShare on Twitter

ಬೆಂಗಳೂರು: ಖಾಸಗಿ ಆಸ್ಪತ್ರೆ ವೈದ್ಯೆ ಜೊತೆ ಅಸಭ್ಯ ವರ್ತನೆ ತೋರಿ ಕಿರುಕುಳಕ್ಕೆ ಯತ್ನಿಸಿದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ರಾಕೇಶ್ 21 ವರ್ಷದ ಯುವಕ ಬಂಧಿತ ಆರೋಪಿ. ತಡರಾತ್ರಿ 12:49 ಸಮಯದಲ್ಲಿ ಕೆಲಸ ಮುಗಿಸಿ ವೈದ್ಯೆ ಪಿಜಿಗೆ ಮರಳುತ್ತಿದ್ದರು. ಪಿಜಿ ಗೇಟ್ ಮುಂದೆ ನಿಂತಾಗ, ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಹಿಂದೆಯಿಂದ ಬಂದು ಯುವತಿಯನ್ನು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿದ್ದ ಘಟನೆ ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯ ಚಿಕ್ಕಬಾಣಾವಾರದ ಎಜಿಬಿ ಲೇಔಟ್‌ನಲ್ಲಿ ನಡೆದಿತ್ತು.

ಕಾಮುಕನ ಕಾಟ ಕಂಡು ವೈದ್ಯೆ ಕಿರುಚಾಡಲು ಪ್ರಾರಂಭಿಸಿದಾಗ ಅಪರಿಚಿತ ಬೈಕ್‌ನಲ್ಲಿ ಸ್ಥಳದಿಂದ ಕಾಲ್ಕಿತ್ತಿದ್ದ. ಕಳೆದ 20 ದಿನಗಳ ಹಿಂದೆ ಘಟನೆ ನಡೆದಿದ್ದು, ಇದೀಗಾ ಬೀದಿ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ವಾಯವ್ಯ ವಿಭಾಗ ಡಿಸಿಪಿ ನಾಗೇಶ್ ಮಾತನಾಡಿ, ಪ್ರಕರಣ ಸಂಬಂಧ ಆರೋಪಿ ರಾಕೇಶ್‌ನನ್ನು ಬಂಧಿಸಲಾಗಿದೆ. ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಬಂದಿದ್ದ. ವಿಳಾಸ ಕೇಳುವ ನೆಪದಲ್ಲಿ ವೈದ್ಯೆ ಜೊತೆ ಅನುಚಿತ ವರ್ತನೆ ತೋರಿದ್ದ. ತಡರಾತ್ರಿ ಡ್ಯೂಟಿ ಮುಗಿಸಿ ಆಟೋದಲ್ಲಿ ವೈದ್ಯೆ ಪಿಜಿಗೆ ಮರಳುತ್ತಿದ್ದರು. ಈ ವೇಳೆ ಆಕೆ ಜೊತೆ ಅನುಚಿತವಾಗಿ ವರ್ತನೆ ಮಾಡಿದ್ದಾನೆ. ಆರೋಪಿ ರಾಕೇಶ್ 21 ವರ್ಷದ ಯುವಕ. ಯಾವುದೇ ಕೆಲಸ ಮಾಡುತ್ತಿರಲಿಲ್ಲ. ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದಾನೆ. ಮೂಲತಃ ತುಮಕೂರು ಜಿಲ್ಲೆಯವನು. ಆರೋಪಿ ರಾಕೇಶ್ ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಉಡುಪಿಯಲ್ಲಿ ಅಧಿಕಾರಿಗಳೇ ಅಕ್ರಮ ಎಸಗಿದ್ರಾ? ಕೃಷಿ ವಿಜ್ಞಾನ ಕೇಂದ್ರದಲ್ಲಿದ್ದ ಬೆಲೆಬಾಳುವ ಮರಗಳಿಗೆ ಕೊಡಲಿ ಏಟು!

Tags: bengaloreharassmentindecent behaviorKarnataka News beatPolicePolice Arrestprivate hospital doctor
SendShareTweet
Previous Post

ಛತ್ತೀಸ್‌ಗಢದ ಸುಕ್ಮಾದಲ್ಲಿ ಮತ್ತೊಂದು ಎನ್‌ಕೌಂಟರ್ | 12ಕ್ಕೂ ಹೆಚ್ಚು ನಕ್ಸಲರ ಹತ್ಯೆ

Next Post

ನ್ಯೂಜಿಲೆಂಡ್ ಸರಣಿ : ಟಿ20 ವಿಶ್ವಕಪ್ ಆಟಗಾರರ ವಿಶ್ರಾಂತಿ ಕುರಿತು ಬಿಸಿಸಿಐ ಗಂಭೀರ ಚಿಂತನೆ | ಆಯ್ಕೆ ಸಮಿತಿಯ ಮೇಲೆ ಹೆಚ್ಚಿದ ಒತ್ತಡ

Related Posts

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ
ಬೆಂಗಳೂರು

ಟೀ ಕುಡಿಯಲು ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಬಂಧನ

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!
ಬೆಂಗಳೂರು

ಏನೋ ಮಾಡಲು ಹೋಗಿ ಏನು ಮಾಡಿದೆ ನೀನು – GBAಗೆ 1 ಕಿಲೋಮೀಟರ್ ಚಾಲೆಂಜ್ ಫಜೀತಿ!

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!
ಬೆಂಗಳೂರು

ಗೆಳೆಯರ ಜೊತೆ ಕೆರೆಯಲ್ಲಿ ಆಟವಾಡಲು ಹೋದ 16 ವರ್ಷದ ಬಾಲಕ ನೀರುಪಾಲು!

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ
ಬೆಂಗಳೂರು

ಟೆಂಪೋ-ಸ್ಕೂಟರ್‌ ಮಧ್ಯೆ ಭೀಕರ ಅಪಘಾತ ; ಸವಾರ ಬಲಿ

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ IIMBಯಲ್ಲಿ ನೇಮಕಾತಿ : ವರ್ಷಕ್ಕೆ 17 ಲಕ್ಷ ರೂ. ಭರ್ಜರಿ ಪ್ಯಾಕೇಜ್

Next Post
ನ್ಯೂಜಿಲೆಂಡ್ ಸರಣಿ : ಟಿ20 ವಿಶ್ವಕಪ್ ಆಟಗಾರರ ವಿಶ್ರಾಂತಿ ಕುರಿತು ಬಿಸಿಸಿಐ ಗಂಭೀರ ಚಿಂತನೆ | ಆಯ್ಕೆ ಸಮಿತಿಯ ಮೇಲೆ ಹೆಚ್ಚಿದ ಒತ್ತಡ

ನ್ಯೂಜಿಲೆಂಡ್ ಸರಣಿ : ಟಿ20 ವಿಶ್ವಕಪ್ ಆಟಗಾರರ ವಿಶ್ರಾಂತಿ ಕುರಿತು ಬಿಸಿಸಿಐ ಗಂಭೀರ ಚಿಂತನೆ | ಆಯ್ಕೆ ಸಮಿತಿಯ ಮೇಲೆ ಹೆಚ್ಚಿದ ಒತ್ತಡ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಉಡುಪಿಯಲ್ಲಿ ಭೀಕರ ಅಪಘಾತ – ಬೈಕ್‌ಗೆ ಪಿಕಪ್‌ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು!

ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

ಮರ ಕಡಿಯುವ ವಿಚಾರಕ್ಕೆ ಸಂಬಂಧಿಕರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ಅಥಣಿಯಲ್ಲಿ ಮತ್ತೆ ಅಕ್ರಮ ಮಣ್ಣು ಸಾಗಾಟ ಆರೋಪ ; ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat