ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ಬಿಹಾರದ ಯುವತಿಯರು 20,000 ರೂ.ಗೆ ಸಿಗುತ್ತಾರೆ” | ಉತ್ತರಾಖಂಡ ಸಚಿವೆಯ ಪತಿ ವಿವಾದಾತ್ಮಕ ಹೇಳಿಕೆ

January 3, 2026
Share on WhatsappShare on FacebookShare on Twitter

ಡೆಹ್ರಾಡೂನ್/ಅಲ್ಮೋರಾ: “ವಯಸ್ಸಾದ ಮೇಲೆ ಮದುವೆಯಾಗುತ್ತೀರಾ? ಇಲ್ಲಿ ಮದುವೆಯಾಗಲು ಸಾಧ್ಯವಾಗದಿದ್ದರೆ, ನಾವು ಬಿಹಾರದಿಂದ ಹುಡುಗಿಯನ್ನು ತಂದು ಕೊಡುತ್ತೇವೆ. ಅಲ್ಲಿ 20,000 ರಿಂದ 25,000 ರೂಪಾಯಿಗೆಲ್ಲ ಹುಡುಗಿಯರು ಲಭ್ಯವಿದ್ದಾರೆ,” ಎಂದು ಉತ್ತರಾಖಂಡ ಸಚಿವೆ ರೇಖಾ ಆರ್ಯ ಅವರ ಪತಿ ಗಿರಿಧಾರಿ ಲಾಲ್ ಸಾಹು ನೀಡಿರುವ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ.

ಉತ್ತರಾಖಂಡದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರಿಧಾರಿ ಲಾಲ್ ಸಾಹು ಅವರು ಕಳೆದ ತಿಂಗಳು ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಈ ರೀತಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಅವರು, “ನನ್ನ ಜೊತೆ ಬನ್ನಿ, ನಾನು ನಿಮಗೆ ಮದುವೆ ಮಾಡಿಸುತ್ತೇನೆ,” ಎಂದು ಹೇಳುತ್ತಿರುವುದು ಕಂಡುಬಂದಿದೆ.

ವಿಪಕ್ಷಗಳ ಆಕ್ರೋಶ

ಸಾಹು ಅವರ ಈ ಹೇಳಿಕೆಗೆ ವಿರೋಧ ಪಕ್ಷವಾದ ಕಾಂಗ್ರೆಸ್ ಮತ್ತು ಬಿಹಾರ ರಾಜ್ಯ ಮಹಿಳಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಉತ್ತರಾಖಂಡ ಕಾಂಗ್ರೆಸ್ ರಾಜ್ಯಾಧ್ಯಕ್ಷ ಗಣೇಶ್ ಗೋಡಿಯಾಲ್ ಪ್ರತಿಕ್ರಿಯಿಸಿ, “ಸಚಿವೆ ಆರ್ಯ ಅವರ ಪತಿಯ ಈ ಹೇಳಿಕೆ ಭಾರತದ ಹೆಣ್ಣುಮಕ್ಕಳಿಗೆ ಮಾಡಿದ ಅವಮಾನ. ಹೆಣ್ಣುಮಕ್ಕಳು ಬಿಹಾರ, ಕೇರಳ, ಉತ್ತರಾಖಂಡ ಎಲ್ಲಿಯವರೇ ಆಗಿರಲಿ, ಇದು ಖಂಡನೀಯ. ಇದು ಬಿಜೆಪಿಯವರು ಮಹಿಳೆಯರಿಗೆ ಎಷ್ಟು ಗೌರವ ನೀಡುತ್ತಾರೆ ಎಂಬುದನ್ನು ತೋರಿಸುತ್ತದೆ,” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಜ್ಯೋತಿ ರೌಟೇಲಾ, “ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯ ಪತಿಯೇ ಇಂತಹ ಅವಮಾನಕರ ಮಾತುಗಳನ್ನಾಡುವುದು ನಾಚಿಕೆಗೇಡಿನ ಸಂಗತಿ. ಇಂತಹ ಮನಸ್ಥಿತಿಯು ಮಾನವ ಕಳ್ಳಸಾಗಣೆ, ಬಾಲ್ಯವಿವಾಹ ಮತ್ತು ಮಹಿಳೆಯರ ಶೋಷಣೆಯಂತಹ ಸಾಮಾಜಿಕ ಪಿಡುಗುಗಳನ್ನು ಉತ್ತೇಜಿಸುತ್ತದೆ,” ಎಂದು ಕಟುವಾಗಿ ಟೀಕಿಸಿದ್ದಾರೆ.

ವಿವಾದದ ಬೆನ್ನಲ್ಲೇ ಸಾಹು ಕ್ಷಮೆಯಾಚನೆ

ವಿವಾದ ಭುಗಿಲೇಳುತ್ತಿದ್ದಂತೆ ಬಿಜೆಪಿ ರಾಜ್ಯ ಘಟಕವು ಸಾಹು ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. ಬಿಜೆಪಿ ರಾಜ್ಯ ಮಾಧ್ಯಮ ಉಸ್ತುವಾರಿ ಮನ್ವೀರ್ ಸಿಂಗ್ ಚೌಹಾಣ್ ಮಾತನಾಡಿ, “ಪಕ್ಷವು ಮಹಿಳೆಯರ ವಿರುದ್ಧದ ಇಂತಹ ದ್ವೇಷಪೂರಿತ ಚಿಂತನೆ ಮತ್ತು ಹೇಳಿಕೆಗಳನ್ನು ಬಲವಾಗಿ ಖಂಡಿಸುತ್ತದೆ. ಸಾಹು ಅವರಿಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತ ಗಿರಿಧಾರಿ ಲಾಲ್ ಸಾಹು ಅವರು ಸ್ಪಷ್ಟೀಕರಣ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ಮಾತುಗಳನ್ನು ತಿರುಚಲಾಗಿದೆ ಎಂದು ಹೇಳಿಕೊಂಡಿದ್ದಾರೆ. “ನಾನು ನನ್ನ ಸ್ನೇಹಿತನ ಮದುವೆ ಬಗ್ಗೆ ಮಾತನಾಡುತ್ತಿದ್ದೆ. ನನ್ನ ಮಾತುಗಳು ಯಾರಿಗಾದರೂ ನೋವುಂಟು ಮಾಡಿದ್ದರೆ, ನಾನು ಕೈಮುಗಿದು ಕ್ಷಮೆಯಾಚಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಬಿಹಾರ ಮಹಿಳಾ ಆಯೋಗದಿಂದ ನೋಟಿಸ್

ಬಿಹಾರ ರಾಜ್ಯ ಮಹಿಳಾ ಆಯೋಗ ಕೂಡ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ಆಯೋಗದ ಅಧ್ಯಕ್ಷೆ ಅಪ್ಸರಾ ಅವರು, “ಅವರ ಹೇಳಿಕೆ ಅತ್ಯಂತ ಖಂಡನೀಯ ಮತ್ತು ಇದು ಅವರ ಮಾನಸಿಕ ದಿವಾಳಿತನವನ್ನು ತೋರಿಸುತ್ತದೆ. ಪತ್ನಿ ಸಚಿವೆಯಾಗಿದ್ದರೂ ಮಹಿಳೆಯರ ಬಗ್ಗೆ ಇಂತಹ ಹೇಳಿಕೆ ನೀಡುವುದು ಹೇಗೆ ಸಾಧ್ಯ? ನಾವು ಅವರಿಗೆ ನೋಟಿಸ್ ಜಾರಿ ಮಾಡುತ್ತೇವೆ,” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ತಿರುಪತಿ ದೇಗುಲದ ಗೋಪುರವೇರಿದ ಕುಡುಕ | ಕೆಳಗಿಳಿಯಲು ‘ಕ್ವಾರ್ಟರ್’ ಬಾಟಲಿಗೆ ಡಿಮ್ಯಾಂಡ್!

Tags: Biharcontroversial statementIndiaKarnataka News beatUttarakhand Minister
SendShareTweet
Previous Post

ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ | 2026ರಲ್ಲಿ 1.2 ಕೋಟಿ ಜನರ ನೇಮಕಾತಿ!

Next Post

ಬಳ್ಳಾರಿ ಗಲಾಟೆ | ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಗೆ ಬಿಜೆಪಿಯೇ ಕಾರಣ : ಡಿಸಿಎಂ ವಾಗ್ದಾಳಿ

Related Posts

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ
ದೇಶ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!
ದೇಶ

ಮಹಿಳಾ ಅಧಿಕಾರಿ ಭುಜ ಹಿಡಿದರೆ ಲೈಂಗಿಕ ಕಿರುಕುಳವಲ್ಲ : ಬಾಂಬೆ ಹೈಕೋರ್ಟ್‌.. ಆರೋಪಿಗೆ ಭಾಗಶಃ ಪರಿಹಾರ!

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?
ದೇಶ

FD ಬಡ್ಡಿ ದರದಲ್ಲಿ ಬದಲಾವಣೆ ಮಾಡಿದ SBI : ಹೂಡಿಕೆದಾರರಿಗೆ ಲಾಭವೋ? ನಷ್ಟವೋ?

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ
ದೇಶ

ISI ಪರ ಬೇಹುಗಾರಿಕೆ ಆರೋಪ : ದೆಹಲಿ ದಂಪತಿ ಬಂಧನ.. ಪಾಕಿಸ್ತಾನಕ್ಕೆ 8 ಭಾರತೀಯ ಸಿಮ್‌ ರವಾನೆ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ವರ್ಷ ಸೇವೆ ಸಲ್ಲಿಸಿದರೂ ಕೈ ತಪ್ಪಬಹುದು ಪಿಂಚಣಿ : ಖಾಸಗಿ ಉದ್ಯೋಗಿಗಳಿಗೆ ಇದು ಕಟ್ಟೆಚ್ಚರ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?
ದೇಶ

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

Next Post
ಬಳ್ಳಾರಿ ಗಲಾಟೆ | ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಗೆ ಬಿಜೆಪಿಯೇ ಕಾರಣ : ಡಿಸಿಎಂ ವಾಗ್ದಾಳಿ

ಬಳ್ಳಾರಿ ಗಲಾಟೆ | ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಗೆ ಬಿಜೆಪಿಯೇ ಕಾರಣ : ಡಿಸಿಎಂ ವಾಗ್ದಾಳಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಚೀನಾದ ಜೆ-10ಸಿಇ ಯುದ್ಧ ವಿಮಾನ ಖರೀದಿಗೆ ಬಾಂಗ್ಲಾ ಸಜ್ಜು ; ಆಪರೇಷನ್ ಸಿಂಧೂರ್‌ ಉದಾಹರಿಸಿದ ಪ್ರಧಾನಿ ಸಲಹೆಗಾರ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

ಸಮಾಜ ಕಲ್ಯಾಣ ಇಲಾಖೆಯಲ್ಲಿ 140 ಶಿಕ್ಷಕರ ಹುದ್ದೆಗಳ ನೇಮಕಾತಿ : 81 ಸಾವಿರ ರೂ. ಸಂಬಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

ಸೇತುವೆ ಮೇಲೆ 3 ವರ್ಷದ ಮಗುವನ್ನು ಬಿಟ್ಟು ನದಿಗೆ ಹಾರಿದ ದಂಪತಿ ; ಗೋದಾವರಿಯಲ್ಲಿ ಶೋಧ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

“ಕೈಲಾದ ಎಲ್ಲಾ ಪ್ರಯತ್ನ ಮಾಡುತ್ತಿದ್ದೇನೆ” : ಭಾರತ ತಂಡಕ್ಕೆ ಮರಳುವ ಕುರಿತು ಸೂರ್ಯಕುಮಾರ್ ಮೌನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat