ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಳ್ಳಾರಿ ಗಲಾಟೆ | ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಗೆ ಬಿಜೆಪಿಯೇ ಕಾರಣ : ಡಿಸಿಎಂ ವಾಗ್ದಾಳಿ

January 3, 2026
Share on WhatsappShare on FacebookShare on Twitter

ಬೆಂಗಳೂರು: ಬಳ್ಳಾರಿ ನಗರದಲ್ಲಿ ನಡೆದ ಗಲಾಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಯಾಗಿದ್ದು, ಇದಕ್ಕೆ ಬಿಜೆಪಿಯೇ ಕಾರಣ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ನೇರ ಆರೋಪ ಮಾಡಿದ್ದಾರೆ. ಅಲ್ಲದೇ ನಮ್ಮ ಪಕ್ಷ ಕಾಂಗ್ರೆಸ್‌ ಶಾಸಕ ಭರತ್‌ ರೆಡ್ಡಿ ಪರ ನಿಲ್ಲಲಿದೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ, ಬಳ್ಳಾರಿ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಆಗುತ್ತದೆ. ನಾನು ನಮ್ಮ ಶಾಸಕನ ಪರ ನಿಲ್ಲುತ್ತೇವೆ ಎಂದು ಶಾಸಕ ನಾರಾ ಭರತ್ ರೆಡ್ಡಿ ಪರ ಬ್ಯಾಟ್‌ ಬೀಸಿದ್ದಾರೆ. 

ಯಾರದ್ದೋ ಮನೆ ಮುಂದೆ ರಸ್ತೆಯಲ್ಲಿ ಬ್ಯಾನರ್ ಹಾಕಿದರೆ ಇವರಿಗೆ ಎನು ಸಮಸ್ಯೆ? ನಮ್ಮ ಮನೆ ಮುಂದೆ, ಸಿಎಂ ಮನೆ ಮುಂದೆ ಬಿಜೆಪಿಯವರು ಬ್ಯಾನರ್ ಹಾಕುತ್ತಾರೆ. ಅದು ಸಾರ್ವಜನಿಕ ರಸ್ತೆ. ಸಂಭ್ರಮದಿಂದ ಕಾರ್ಯಕ್ರಮ ಮಾಡಲು ನಾವು ಬ್ಯಾನರ್ ಹಾಕಿದ್ದು ಅಷ್ಟೇ. ಈ ಘಟನೆಯಿಂದ ನಮ್ಮ ಕಾರ್ಯಕರ್ತರನ್ನು ಕಳೆದುಕೊಂಡಿದ್ದೇವೆ ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪ ಮಾಡಿದ್ದಾರೆ.

ಕಳೆದ ಲೋಕಸಭಾ, ವಿಧಾನಸಭೆಯ ಸೋಲನ್ನು ಬಿಜೆಪಿ ನಾಯಕರಿಗೆ ಅರಗಿಸಿಕೊಳ್ಳಲು ಆಗುತ್ತಾ ಇಲ್ಲ. ಬಳ್ಳಾರಿಗೆ ಜನಾರ್ದನ ರೆಡ್ಡಿ ಬರುವ ತನಕ ಒಂದು ಗಲಾಟೆ ಆಗಿರಲಿಲ್ಲ. ಈಗ ಶುರುವಾಗಿದೆ. ನಮ್ಮ ಶಾಸಕ ಗಲಾಟೆ ಕಂಟ್ರೋಲ್ ಮಾಡಲು ಹೋಗಿದ್ದರು.

ಜನಾರ್ದನ ರೆಡ್ಡಿ ಕೊಲೆಗೆ ಸಂಚು ರೂಪಿಸಿದ್ದಾರೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ, ಅವೆಲ್ಲಾ ಸುಳ್ಳು. ಕೋಟೆ ಕಟ್ಟಿಕೊಂಡು ಕುಳಿತಿದ್ದಾರೆ. ಯಾರು ಕೊಲೆ ಮಾಡುತ್ತಾರೆ? ನೂರು ಜನ ಸೆಕ್ಯುರಿಟಿ ಇಟ್ಕೊಂಡಿದ್ದಾರೆ ಅದೆಲ್ಲಾ ಡ್ರಾಮಾ. ಜನರಿಗೆ ಇವರಿಂದ ಭಯ ಇದೆ ಎಂದು ಜನಾರ್ದನ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್‌ದಾರೆ.

ಘಟನೆ ಆದಾಗ ಶ್ರೀರಾಮುಲು ಕೂಡ ಫೋನ್‌ ಮಾಡಿದರು. ಎಸ್‌ಪಿಗೆ ನಾನೇ ಮಾತಾಡಿದೆ. ನಮಗೂ ಜವಾಬ್ದಾರಿ ಇದೆ. ಒಬ್ಬ ಕೆಪಿಸಿಸಿ ಅಧ್ಯಕ್ಷ ಆಗಿಯೂ ಜವಾಬ್ದಾರಿ ಇದೆ ಎಂದರು. ನ್ಯಾಯಾಂಗ ತನಿಖೆಗೆ ಬಿಜೆಪಿ ಬೇಡಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ತನ್ನ ಕೆಲಸ ಮಾಡಲಿದೆ ಎಂದರು. ಗುಂಡು ಹಾರಿಸಿದ್ದು ಸರಿನಾ ಎಂಬ ಪ್ರಶ್ನೆಗೆ ತನಿಖೆ ಆಗುತ್ತಾ ಇದೆ ಉತ್ತರ ಸಿಗಲಿದೆ. ಅದಕ್ಕೆ ನಾವು ತನಿಖಾ ವರದಿ ಬರಲಿ ಅಂದಿರೋದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ; ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ IPS ಪವನ್ ನೆಜ್ಜೂರು? ಸ್ನೇಹಿತರು ಹೇಳಿದ್ದೇನು?

Tags: BallaribengaloreCongressDCM D K ShivakumarKarnataka News beatPolitician
SendShareTweet
Previous Post

“ಬಿಹಾರದ ಯುವತಿಯರು 20,000 ರೂ.ಗೆ ಸಿಗುತ್ತಾರೆ” | ಉತ್ತರಾಖಂಡ ಸಚಿವೆಯ ಪತಿ ವಿವಾದಾತ್ಮಕ ಹೇಳಿಕೆ

Next Post

ಅಂಗಾಂಗ ದಾನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ | ರಾಷ್ಟ್ರ ಮಟ್ಟದಲ್ಲಿ ಎಷ್ಟನೇ ಸ್ಥಾನ ಗೊತ್ತಾ?

Related Posts

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ
ಬೆಂಗಳೂರು

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!
ಬೆಂಗಳೂರು

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?
ಬೆಂಗಳೂರು

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

Next Post
ಅಂಗಾಂಗ ದಾನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ | ರಾಷ್ಟ್ರ ಮಟ್ಟದಲ್ಲಿ ಎಷ್ಟನೇ ಸ್ಥಾನ ಗೊತ್ತಾ?

ಅಂಗಾಂಗ ದಾನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ | ರಾಷ್ಟ್ರ ಮಟ್ಟದಲ್ಲಿ ಎಷ್ಟನೇ ಸ್ಥಾನ ಗೊತ್ತಾ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಬೆಂಗಳೂರಿನಲ್ಲಿ ಮಹೀಂದ್ರಾ ಬಿಇ 6 ಸ್ಪೋರ್ಟೆಕ್ ಸರಣಿ ಪರಿಚಯ

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್‌ ಸರ್ಜರಿ ; 15 ಮಂದಿ IPS ಅಧಿಕಾರಿಗಳ ಟ್ರಾನ್ಸ್‌ಫರ್.. ಯಾರು ಎಲ್ಲಿಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

KPSC ಕೇಸ್‌ನಲ್ಲಿ ಸ್ಫೋಟಕ ತಿರುವು ; IAS ಅಧಿಕಾರಿ ಜ್ಞಾನೇಂದ್ರ ಕುಮಾರ್‌ ಬಂಧನ

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

ಉದ್ಯಾನವನಗಳ ತಿದ್ದುಪಡಿ ಮಸೂದೆಗೆ ವಿರೋಧ ; ಲಾಲ್‌ಬಾಗ್ ಉಳಿಸಲು ಕರವೇ ಪ್ರವೀಣ್ ಶೆಟ್ಟಿ ಬಣ ಬೃಹತ್ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat