ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶುಭಮನ್ ಗಿಲ್ ಕಮ್‌ಬ್ಯಾಕ್ | ಪಂಜಾಬ್ ಮತ್ತು ಸಿಕ್ಕಿಂ ಮುಖಾಮುಖಿ ; ಆದರೆ ಅಭಿಮಾನಿಗಳಿಗೆ ಮಾತ್ರ ನಿರಾಸೆ!

January 3, 2026
Share on WhatsappShare on FacebookShare on Twitter

ಜೈಪುರ: ಭಾರತ ಏಕದಿನ ತಂಡದ ನಾಯಕ ಶುಭಮನ್ ಗಿಲ್ ಇಂದು ದೇಶೀಯ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ಐದನೇ ಸುತ್ತಿನ ಪಂದ್ಯದಲ್ಲಿ ಪಂಜಾಬ್ ತಂಡವು ಸಿಕ್ಕಿಂ ಸವಾಲನ್ನು ಎದುರಿಸಲಿದ್ದು, ಈ ಪಂದ್ಯದ ಮೂಲಕ ಗಿಲ್ ಸುದೀರ್ಘ ಬಿಡುವಿನ ಬಳಿಕ ಮೈದಾನಕ್ಕಿಳಿಯಲಿದ್ದಾರೆ. ಆದರೆ, ತಮ್ಮ ನೆಚ್ಚಿನ ಆಟಗಾರನ ಬ್ಯಾಟಿಂಗ್ ವೈಭವವನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದ ಅಭಿಮಾನಿಗಳಿಗೆ ಮಾತ್ರ ಈ ಬಾರಿ ನಿರಾಸೆ ಕಾದಿದೆ.

ಜೈಪುರದ ಜೈಪುರಿಯಾ ವಿದ್ಯಾಲಯ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಬಿಸಿಸಿಐ ನಿರ್ದೇಶನದಂತೆ ಈ ಪಂದ್ಯವು ‘ಬ್ಯಾಕ್ ಟು ಕ್ಲೋಸ್ಡ್ ಡೋರ್ಸ್’ (ಪ್ರೇಕ್ಷಕರಿಲ್ಲದೆ) ಮಾದರಿಯಲ್ಲಿ ನಡೆಯಲಿದೆ. ಕೇವಲ ಕಾಲೇಜು ಸಿಬ್ಬಂದಿ ಮತ್ತು ಅಧಿಕೃತ ವ್ಯಕ್ತಿಗಳಿಗೆ ಮಾತ್ರ ಮೈದಾನದ ಒಳಗೆ ಅವಕಾಶ ನೀಡಲಾಗಿದ್ದು, ಖಾಸಗಿ ಬೌನ್ಸರ್ ಸೇರಿದಂತೆ ಹೆಚ್ಚಿನ ಭದ್ರತೆಯನ್ನು ನಿಯೋಜಿಸಲಾಗಿದೆ. ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಕುಳಿತುಕೊಳ್ಳಲು ಸರಿಯಾದ ಆಸನ ವ್ಯವಸ್ಥೆ ಇಲ್ಲದಿರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಲೈವ್ ಸ್ಟ್ರೀಮಿಂಗ್ ಇಲ್ಲ:

ಇನ್ನು ಕೇವಲ ಕ್ರೀಡಾಂಗಣಕ್ಕೆ ಬರುವ ಅಭಿಮಾನಿಗಳಷ್ಟೇ ಅಲ್ಲ, ಮನೆಯಲ್ಲೇ ಕುಳಿತು ಪಂದ್ಯ ವೀಕ್ಷಿಸುವವರಿಗೂ ಭಾರಿ ನಿರಾಸೆಯಾಗಿದೆ. ಬಿಸಿಸಿಐ ಈ ಪಂದ್ಯದ ನೇರ ಪ್ರಸಾರಕ್ಕೆ ಯಾವುದೇ ವ್ಯವಸ್ಥೆ ಮಾಡಿಲ್ಲ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಆಡಿದ್ದ ಪಂದ್ಯಗಳಂತೆಯೇ, ಗಿಲ್ ಅವರ ಈ ಪುನರಾಗಮನದ ಪಂದ್ಯವೂ ಟಿವಿ ಅಥವಾ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲೈವ್ ಇರುವುದಿಲ್ಲ. ಅಭಿಮಾನಿಗಳು ಕೇವಲ ಬಿಸಿಸಿಐ ಅಪ್ಲಿಕೇಶನ್ ಅಥವಾ ವೆಬ್‌ಸೈಟ್‌ನಲ್ಲಿ ಲೈವ್ ಸ್ಕೋರ್ ಅಪ್‌ಡೇಟ್‌ಗಳನ್ನು ಮಾತ್ರ ನೋಡಬಹುದಾಗಿದೆ.

ನ್ಯೂಜಿಲೆಂಡ್ ಸರಣಿಗೆ ಪೂರ್ವ ತಯಾರಿ:

ಮುಂಬರುವ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯು ಜನವರಿ 11 ರಿಂದ ಆರಂಭವಾಗಲಿದೆ. ಈ ಸರಣಿಗೆ ಸಿದ್ಧರಾಗಲು ಶುಬ್ಮನ್ ಗಿಲ್ ಮತ್ತು ವೇಗಿ ಅರ್ಷದೀಪ್ ಸಿಂಗ್ ಪಂಜಾಬ್ ತಂಡವನ್ನು ಸೇರಿಕೊಂಡಿದ್ದಾರೆ. 2018 ರ ಬಳಿಕ ಇದೇ ಮೊದಲ ಬಾರಿಗೆ ಗಿಲ್ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡುತ್ತಿದ್ದಾರೆ. ಇದೇ ಟೂರ್ನಿಯಲ್ಲಿ ರೋಹಿತ್ ಶರ್ಮಾ ಅವರು ಸಿಕ್ಕಿಂ ವಿರುದ್ಧ ಅಬ್ಬರದ 155 ರನ್ ಸಿಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಶುಕ್ರವಾರ ತಡರಾತ್ರಿ ಜೈಪುರಕ್ಕೆ ಆಗಮಿಸಿದ ಗಿಲ್ ಮತ್ತು ಅರ್ಷದೀಪ್, ಹವಾಮಾನ ವೈಪರೀತ್ಯದಿಂದಾಗಿ ವಿಮಾನ ವಿಳಂಬವಾಗಿ ತಂಡದ ತರಬೇತಿ ಅವಧಿಯನ್ನು ತಪ್ಪಿಸಿಕೊಂಡಿದ್ದರು. ಆದಾಗ್ಯೂ, ಇಂದಿನ ಪಂದ್ಯದಲ್ಲಿ ಪಂಜಾಬ್ ತಂಡದ ಗೆಲುವಿಗೆ ಇವರ ಪಾತ್ರ ನಿರ್ಣಾಯಕವೆನಿಸಿದೆ. ಪಂದ್ಯದ ಟಾಸ್ ಈಗಾಗಲೇ ಮುಗಿದಿದ್ದು, ಪಂಜಾಬ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಸರಣಿ : ಟಿ20 ವಿಶ್ವಕಪ್ ಆಟಗಾರರ ವಿಶ್ರಾಂತಿ ಕುರಿತು ಬಿಸಿಸಿಐ ಗಂಭೀರ ಚಿಂತನೆ | ಆಯ್ಕೆ ಸಮಿತಿಯ ಮೇಲೆ ಹೆಚ್ಚಿದ ಒತ್ತಡ

Tags: ]PunjabcomebackCricketdisappointedIndiaKarnataka News beatShubman GillSikkim face off
SendShareTweet
Previous Post

ಅಂಗಾಂಗ ದಾನದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಕರ್ನಾಟಕ | ರಾಷ್ಟ್ರ ಮಟ್ಟದಲ್ಲಿ ಎಷ್ಟನೇ ಸ್ಥಾನ ಗೊತ್ತಾ?

Next Post

ಕಾರವಾರ | ಸಿಲಿಂಡರ್ ಸ್ಫೋಟಗೊಂಡು ಬೆಂಕಿಗಾಹುತಿಯಾದ ಲಾರಿ!

Related Posts

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ
ಕ್ರೀಡೆ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ
ಕ್ರೀಡೆ

ಅಭಿಷೇಕ್ ಶರ್ಮಾಗೆ ಫಾಫ್ ಡು ಪ್ಲೆಸಿಸ್ ‘ಮಾಸ್ಟರ್ ಕ್ಲಾಸ್’ ಸಲಹೆ

ಅಳಿಯ ಶಾಹೀನ್ ಅಫ್ರಿದಿಯನ್ನು ತಂಡದಿಂದ ಹೊರಗಿಟ್ಟ ಮಾವ ಶಾಹಿದ್ ಅಫ್ರಿದಿ
ಕ್ರೀಡೆ

ಅಳಿಯ ಶಾಹೀನ್ ಅಫ್ರಿದಿಯನ್ನು ತಂಡದಿಂದ ಹೊರಗಿಟ್ಟ ಮಾವ ಶಾಹಿದ್ ಅಫ್ರಿದಿ

ಐಪಿಎಲ್‌ನಲ್ಲಿ ಹೂಡಿಕೆ ಬಿರುಗಾಳಿ | RCB ಖರೀದಿಗೆ ಅಮೆರಿಕನ್ ಬಿಲಿಯನೇರ್ ಡೇವಿಡ್ ಬ್ಲಿಟ್ಜರ್ ಎಂಟ್ರಿ
ಕ್ರೀಡೆ

ಐಪಿಎಲ್‌ನಲ್ಲಿ ಹೂಡಿಕೆ ಬಿರುಗಾಳಿ | RCB ಖರೀದಿಗೆ ಅಮೆರಿಕನ್ ಬಿಲಿಯನೇರ್ ಡೇವಿಡ್ ಬ್ಲಿಟ್ಜರ್ ಎಂಟ್ರಿ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ
ಕ್ರೀಡೆ

ಚೊಚ್ಚಲ ಮಹಿಳಾ BPL ಟೂರ್ನಿಗೆ ಸಿದ್ಧತೆ | ಸ್ಮೃತಿ ಸೇರಿ ಭಾರತೀಯ ಆಟಗಾರ್ತಿಯರಿಗೆ ಬಾಂಗ್ಲಾ ಮುಕ್ತ ಆಹ್ವಾನ

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ
ಕ್ರೀಡೆ

LSG ಫೀಲ್ಡಿಂಗ್ ಕೋಚ್ ಹುದ್ದೆಯಿಂದ ಜಾಂಟಿ ರೋಡ್ಸ್ ಔಟ್ | ಭಾರತದ ಅಭಯ್ ಶರ್ಮಗೆ ಲಕ್ನೋ ಮಣೆ

Next Post
ಕಾರವಾರ | ಸಿಲಿಂಡರ್ ಸ್ಫೋಟಗೊಂಡು ಬೆಂಕಿಗಾಹುತಿಯಾದ ಲಾರಿ!

ಕಾರವಾರ | ಸಿಲಿಂಡರ್ ಸ್ಫೋಟಗೊಂಡು ಬೆಂಕಿಗಾಹುತಿಯಾದ ಲಾರಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ಚಿತ್ರದುರ್ಗದಲ್ಲಿ ಭೀಕರ ಅಪಘಾತ |   ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ | 56 ಸಾವಿರ ಹುದ್ದೆ ನೇಮಕಕ್ಕೆ ಸಂಪುಟ ಅಸ್ತು!

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

ಟಿ20 ವಿಶ್ವಕಪ್ 2026 | ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ.. ಸೆಮಿಫೈನಲ್‌ ಹಾದಿ ಸುಗಮಗೊಳಿಸಿದ ಹಾರ್ದಿಕ್-ಅಭಿಷೇಕ್ ಸಾಹಸ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಶುರು | ಈ ಬಾರಿ ಎಷ್ಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ?

ಚಿತ್ರದುರ್ಗದಲ್ಲಿ ಭೀಕರ ಅಪಘಾತ |   ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

ಚಿತ್ರದುರ್ಗದಲ್ಲಿ ಭೀಕರ ಅಪಘಾತ | ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಮೂವರು ದುರ್ಮರಣ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat