ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ರೋಹಿತ್, ಕೊಹ್ಲಿ ಮತ್ತು ಅಶ್ವಿನ್‌ಗೆ ಸಿಗದ ತವರಿನ ವಿದಾಯ | ಕಿಡಿಕಾರಿದ ಇಂಗ್ಲೆಂಡ್ ಮಾಜಿ ಸ್ಪಿನ್ನರ್

January 3, 2026
Share on WhatsappShare on FacebookShare on Twitter

ಲಂಡನ್ : ಭಾರತೀಯ ಕ್ರಿಕೆಟ್‌ನ ಆಧುನಿಕ ಯುಗದ ದಿಗ್ಗಜರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ಟೆಸ್ಟ್ ಕ್ರಿಯರ್ ವಿದೇಶಿ ಮಣ್ಣಿನಲ್ಲಿ ಅಂತ್ಯಗೊಂಡಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇಂಗ್ಲೆಂಡ್ ತಂಡದ ಮಾಜಿ ಸ್ಪಿನ್ನರ್ ಮಾಂಟಿ ಪಣೇಸರ್ ಈ ವಿಚಾರವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಶಕಗಳ ಕಾಲ ಭಾರತೀಯ ಕ್ರಿಕೆಟ್‌ಗೆ ಅಪಾರ ಕೊಡುಗೆ ನೀಡಿದ ಈ ಮಹಾನ್ ಆಟಗಾರರಿಗೆ ಭಾರತದ ಅಭಿಮಾನಿಗಳ ಮುಂದೆ ಗೌರವಯುತವಾಗಿ ವಿದಾಯ ಹೇಳುವ ಅವಕಾಶವನ್ನು ಮಂಡಳಿ ಕಲ್ಪಿಸಿಕೊಡಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯು ಈ ಮೂವರು ಆಟಗಾರರ ಸುದೀರ್ಘ ಟೆಸ್ಟ್ ಜೀವನದ ಕೊನೆಯ ಸರಣಿಯಾಯಿತು. ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ಆಸ್ಟ್ರೇಲಿಯಾ ಸರಣಿಯ ಮಧ್ಯದಲ್ಲೇ ನಿವೃತ್ತಿ ಘೋಷಿಸಿದ್ದು ಕ್ರಿಕೆಟ್ ಲೋಕಕ್ಕೆ ಅಚ್ಚರಿ ಮೂಡಿಸಿತ್ತು. ಯುವ ಆಟಗಾರ ವಾಷಿಂಗ್ಟನ್ ಸುಂದರ್ ಅವರ ಅದ್ಭುತ ಪ್ರದರ್ಶನ ಮತ್ತು ತಂಡದಲ್ಲಿನ ಬದಲಾದ ಸಮೀಕರಣಗಳಿಂದಾಗಿ ಅಶ್ವಿನ್ ಅಡಿಲೇಡ್ ಟೆಸ್ಟ್ ನಂತರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದರು. ಮತ್ತೊಂದೆಡೆ, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ 2025ರ ಮೇ ತಿಂಗಳಲ್ಲಿ ನಿವೃತ್ತಿ ಘೋಷಿಸಿದರು. ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನವೇ ಇಬ್ಬರೂ ರೆಡ್ ಬಾಲ್ ಕ್ರಿಕೆಟ್‌ನಿಂದ ದೂರ ಸರಿದ ಕಾರಣ, ತವರಿನಲ್ಲಿ ವಿದಾಯದ ಪಂದ್ಯ ಆಡುವ ಭಾಗ್ಯ ಇವರಿಗೂ ಸಿಗಲಿಲ್ಲ.

ಬಿಸಿಸಿಐ ಕಲಿಯುವುದು ಸಾಕಷ್ಟಿದೆ

ಈ ಕುರಿತು ಕಟುವಾಗಿ ಮಾತನಾಡಿರುವ ಮಾಂಟಿ ಪಣೇಸರ್, ಬಿಸಿಸಿಐ ಈ ವಿಚಾರದಲ್ಲಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯಿಂದ (ECB) ಕಲಿಯುವುದು ಬಹಳಷ್ಟಿದೆ ಎಂದು ಹೇಳಿದ್ದಾರೆ. ಇಂಗ್ಲೆಂಡ್ ತನ್ನ ದಿಗ್ಗಜ ಬೌಲರ್‌ಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಜೇಮ್ಸ್ ಆಂಡರ್ಸನ್ ಅವರಿಗೆ ಕ್ರಮವಾಗಿ ಓವಲ್ ಮತ್ತು ಲಾರ್ಡ್ಸ್ ಅಂತಹ ಐತಿಹಾಸಿಕ ಮೈದಾನಗಳಲ್ಲಿ ಅವರ ಕುಟುಂಬದ ಸಮ್ಮುಖದಲ್ಲಿ ಅದ್ಧೂರಿ ವಿದಾಯ ನೀಡಿರುವುದನ್ನು ಅವರು ನೆನಪಿಸಿದ್ದಾರೆ. ಭಾರತದ ಪರ ಒಂದು ದಶಕಕ್ಕೂ ಹೆಚ್ಚು ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ ಆಟಗಾರರಿಗೆ ಈ ರೀತಿಯ ಕನಿಷ್ಠ ಗೌರವ ಸಿಗದಿರುವುದು ದುರದೃಷ್ಟಕರ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರಿಕೆಟ್ ಸಂಸ್ಕೃತಿಯಲ್ಲಿ ವಿದಾಯ ಪಂದ್ಯಗಳನ್ನು ಆಯೋಜಿಸುವುದು ಅಷ್ಟು ಸುಲಭವಲ್ಲದಿದ್ದರೂ, ಕೊಹ್ಲಿ, ರೋಹಿತ್ ಮತ್ತು ಅಶ್ವಿನ್ ಅವರಂತಹ ಸಾಧಕರಿಗೆ ಮರ್ಯಾದೆ ನೀಡುವ ದೃಷ್ಟಿಯಿಂದ ಬಿಸಿಸಿಐ ವಿಶೇಷ ಯೋಜನೆ ರೂಪಿಸಬೇಕಿತ್ತು ಎಂಬುದು ಪಣೇಸರ್ ಅವರ ವಾದವಾಗಿದೆ. ಐಎಎನ್‌ಎಸ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ಇಂಗ್ಲೆಂಡ್ ತನ್ನ ಆಟಗಾರರ ಸಾಧನೆಯನ್ನು ಸಂಭ್ರಮದಿಂದ ಬೀಳ್ಕೊಡುತ್ತದೆ, ಆದರೆ ಭಾರತ ಈ ವಿಚಾರದಲ್ಲಿ ಎಡವಟ್ಟಿದೆ ಎಂದು ನೇರವಾಗಿ ಟೀಕಿಸಿದ್ದಾರೆ. ಇದು ಕೇವಲ ಆಟಗಾರರಿಗೆ ಮಾತ್ರವಲ್ಲದೆ, ತಮ್ಮ ನೆಚ್ಚಿನ ತಾರೆಗಳನ್ನು ಕೊನೆಯದಾಗಿ ತವರಿನ ಮೈದಾನದಲ್ಲಿ ನೋಡಬಯಸುವ ಲಕ್ಷಾಂತರ ಅಭಿಮಾನಿಗಳಿಗೂ ಮಾಡಿದ ಅನ್ಯಾಯ ಎಂಬ ಭಾವನೆ ಕ್ರೀಡಾ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ : ಶ್ರೀಲಂಕಾ ಚಂಡಮಾರುತ ಸಂತ್ರಸ್ತರ ನೆರವಿಗಾಗಿ ಬಿಸಿಸಿಐ ಮಾನವೀಯ ಹಸ್ತ

Tags: Karnataka News beat
SendShareTweet
Previous Post

ವಾಹನಗಳ ಮಾಲೀಕರಿಗೆ ಗುಡ್ ನ್ಯೂಸ್ | ಮುಂದಿನ ತಿಂಗಳಿಂದ ಈ ತಲೆನೋವು ಇರಲ್ಲ!

Next Post

ಸುಂಟರಗಾಳಿಗೆ ಕುಸಿದು ಬಿದ್ದ ಬೃಹತ್ ಪೆಂಡಾಲ್ | ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು!

Related Posts

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!
ಕ್ರೀಡೆ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?
ಕ್ರೀಡೆ

ನೈಟ್‌ಕ್ಲಬ್‌ ಗಲಾಟೆ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸ್ತಾರಾ ಬೆನ್ ಸ್ಟೋಕ್ಸ್‌?

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!
ಕ್ರೀಡೆ

ಇಂಡಿಯಾ ‘ಎ’ ತಂಡಕ್ಕೆ ರೋಚಕ ಜಯ : ಡಂಬುಲಾದಲ್ಲಿ ಗಾಯಕ್ವಾಡ್ ಶತಕದ ಅಬ್ಬರ!

ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್ : ಶಿವಂ ದುಬೆ ಭರ್ಜರಿ ಪ್ರಶಂಸೆ
ಕ್ರೀಡೆ

ಮುಂಬೈ ಟಿ20 ಲೀಗ್‌ನಲ್ಲಿ ಮಿಂಚಿದ ಅರ್ಜುನ್ ತೆಂಡೂಲ್ಕರ್ : ಶಿವಂ ದುಬೆ ಭರ್ಜರಿ ಪ್ರಶಂಸೆ

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್
ಕ್ರೀಡೆ

ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಶಾಕ್​ ಕೊಟ್ಟ ಸ್ಕಾಟ್ಲೆಂಡ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!
ಕ್ರೀಡೆ

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಮಿಂಚಲು ಸಜ್ಜಾದ ಭಾರತೀಯ ಮೂಲದ ತಾರೆಗಳು!

Next Post
ಸುಂಟರಗಾಳಿಗೆ ಕುಸಿದು ಬಿದ್ದ ಬೃಹತ್ ಪೆಂಡಾಲ್ | ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು!

ಸುಂಟರಗಾಳಿಗೆ ಕುಸಿದು ಬಿದ್ದ ಬೃಹತ್ ಪೆಂಡಾಲ್ | ಕೂದಲೆಳೆ ಅಂತರದಲ್ಲಿ ಸಚಿವ ಸತೀಶ್​ ಜಾರಕಿಹೊಳಿ ಪಾರು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಗುತ್ತಿಗೆದಾರನ ಮನೆಯಲ್ಲಿ 25 ಲಕ್ಷ ಕಳ್ಳತನ ; ನೇಪಾಳಿ ದಂಪತಿ ಬಂಧನ

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

ಟಿ20 ಸರಣಿಯಿಂದ ವೇಗಿ ಮೊಹಮ್ಮದ್ ಸಿರಾಜ್‌ಗೆ ವಿಶ್ರಾಂತಿ ; ಬದಲಿ ಆಟಗಾರನಾಗಿ ಪ್ರಸಿದ್ಧ್ ಕೃಷ್ಣ ಆಯ್ಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಶಾಲಾ ಕಟ್ಟಡದ ಮೇಲಿಂದ ಬಿದ್ದು SSLC ವಿದ್ಯಾರ್ಥಿ ಸಾವು – ಶಿಕ್ಷಕರ ವಿರುದ್ಧ ಗಂಭೀರ ಆರೋಪ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

ಜಾಜರಕಲ್ ಟೋಲ್ ಪ್ಲಾಜಾ ಬಳಿ ಭೀಕರ ಅಪಘಾತ – ಲಾರಿ ಚಾಲಕ ಸಜೀವ ದಹನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat