ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿಬಿಎಂಪಿ ನೌಕರರ ಸಂಘದಿಂದ ‘112ನೇ ಸಂಸ್ಥಾಪನಾ ದಿನಾಚರಣೆ’ | ಸಾಧಕ ಜಿಬಿಎ ಅಧಿಕಾರಿ, ನೌಕರರಿಗೆ ಸಾಲುಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ!

January 3, 2026
Share on WhatsappShare on FacebookShare on Twitter

ಬೆಂಗಳೂರು : ನಗರದ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಸಂಘದಿಂದ 112ಸಂಸ್ಥಾಪನಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ನಡೆದಿದೆ. ಕಾರ್ಯಕ್ರಮದಲ್ಲಿ ಸಾಧಕ ಜಿಬಿಎ ಅಧಿಕಾರಿ, ನೌಕರರಿಗೆ ಸಾಲು ಮರದ ತಿಮ್ಮಕ್ಕ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

ಹಿರಿಯ ನಟಿ ಲಕ್ಷ್ಮಿ, ನಟಿ ವಿನಯ ಪ್ರಸಾದ್, ಸಹಾಯಕ ಆಯುಕ್ತರಾದ ಗಿರೀಶ್‌ರವರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಅಧ್ಯಕ್ಷರಾದ ಎ.ಅಮೃತ್ ರಾಜ್‌ರವರು, ಉಪಾಧ್ಯಕ್ಷರಾದ ಕೆ.ಜಿ.ರವಿರವರು ದೀಪ ಬೆಳಗಿಸಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಆ ಬಳಿಕ ಹಿರಿಯ ನಟಿ ಲಕ್ಷ್ಮೀರವರು ಮಾತನಾಡಿ, ನಾನು ಅದೃಷ್ಣವಂತೆ.. ನಿಮ್ಮನ್ನ ನೋಡಲು ಬಂದ್ದಿದೇನೆ. ನೀವು ನನ್ನನ ಟಿವಿಯಲ್ಲಿ ಪ್ರತಿದಿನ ನೋಡುತ್ತಿರಾ. ಯಾವತ್ತು ಜೀವನದಲ್ಲಿ ಒತ್ತಡದ ಜೀವನ ಮಾಡಬೇಡಿ. ಎಲ್ಲರು ಅಮೂಲ್ಯ ಇರುವುದರಲ್ಲಿ ಜೀವನ ಸಾಗಿಸಬೇಕು. ಶರೀರ ಮಾತ್ರ ನಮ್ಮ ಜೊತೆಯಲ್ಲಿ ಇರುತ್ತದೆ. ಉತ್ತಮ ಆಹಾರ ಪದಾರ್ಥಗಳನ್ನು ಸೇವನೆ ಮಾಡಿ. ಸೌಂದರ್ಯ ಮುಖ್ಯವಲ್ಲ, ಮನಸ್ಸು ಸುಂದರವಾಗಿರಬೇಕು. ಇನ್ನೊಬ್ಬರಿಗೋಸ್ಕರ ನಾವು ಜೀವನ ಮಾಡಬಾರದು. ಪ್ರತಿಯೊಂದು ಮಕ್ಕಳಿಗೆ ತಾಯಿ ರಕ್ತ ಕುಡಿಸಿ ಬೆಳಸಿದ್ದಾಳೆ. ಧೈರ್ಯವಾಗಿ ಬದುಕು ಸಾಗಿಸಿ. ಜೀವನದಲ್ಲಿ ನಗು ಎಂಬುದು ತಿಳಿದಿರುವುದು ಮನುಷ್ಯರಿಗೆ ಮಾತ್ರ, ಜನರು ನಗುವುದನ್ನ ಮರೆತ್ತಿದ್ದಾರೆ. ಪ್ರಕೃತಿ ದೇವರು ಎಂಬುದು ಮರೆತ್ತಿದ್ದಾರೆ. ನಗರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಕುತ್ತಾರೆ, ಹೇಳಿದರೆ ಎತ್ತಿಕೊಂಡು ಹೋಗುತ್ತಾರೆ ಎಂದು ಉಡಾಫೆ ಮಾತಾಡುತ್ತಾರೆ. ಕಸ ಬಿಸಾಡುವವರ ಕೈಯಲ್ಲಿ ಕಸ ಎತ್ತುವ ಕೆಲಸ ಮಾಡಿಸಬೇಕು, ಆಗ ಅದರ ನೋವು ಕಷ್ಟ ತಿಳಿಯುತ್ತದೆ. ಪೌರ ಕಾರ್ಮಿಕರು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತಾರೆ. ಎಲ್ಲರು ನಿಸ್ವಾರ್ಥದಿಂದ, ಶುದ್ದ ಮನಸ್ಸಿನಿಂದ ಬಾಳಿ ಎಂದು ಹೇಳಿದರು.

ಸಹಾಯಕ ಆಯುಕ್ತರಾದ ಗಿರೀಶ್‌ರವರು ಮಾತನಾಡಿ, ಸಹಕಾರ ಸಂಘವು ನೌಕರರ ಸಂಕಷ್ಟ ಸಮಯದಲ್ಲಿ ನೆರವು ನೀಡುತ್ತಿದೆ. ಉಳಿಸಿ, ಬೆಳಸಿಕೊಂಡು ಹೋಗುವುದು ಬಹಳ ಕಷ್ಟ ಅದರು ನಮ್ಮ ಸಹಕಾರ ಸಂಘ 112ವರ್ಷ ದಾಟಿದೆ ಎಂದರೆ ಸಂತೋಷಕರವಾದ ವಿಷಯವಾಗಿದೆ. ಪಾಲಿಕೆಯ ಅಧಿಕಾರಿ, ನೌಕರರ ಪ್ರತಿಭಾವಂತ ಮಕ್ಕಳಿಗೆ ಪ್ರೋತ್ಸಹ ನೀಡುವುದರಿಂದ ರಾಷ್ಟ್ರಕ್ಕೆ ಉತ್ತಮ ಸೇವೆ ವ್ಯಕ್ತಿಗಳಾಗಿ ರೂಪಗೊಳ್ಳುತ್ತಾರೆ ಎಂದು ಹೇಳಿದರು.

ಎ.ಅಮೃತ್ ರಾಜ್‌ರವರು ಮಾತನಾಡಿ, ನಮ್ಮ ಸಹಕಾರ ಸಂಘವು 112ವರ್ಷ ಶತಮಾನ ಇತಿಹಾಸವಿರುವ ಸಂಘವಾಗಿದೆ. ಒಬ್ಬರಿಂದ, ಇನ್ನೊಬ್ಬರಿಗೆ ಸಹಕಾರ ನೀಡುವ ತತ್ವದ ಆಧಾರದ ಮೇಲೆ ನಮ್ಮ ಸಹಕಾರ ಸಂಘವು ಅಧಿಕಾರಿ, ನೌಕರರ ಏಳಿಗೆಗಾಗಿ ಶ್ರಮಿಸುತ್ತಿದೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಸಾಲು ಮರದ ತಿಮ್ಮಕ್ಕರವರ ಸವಿಸ್ಮರಣೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಸಿ.ಎಸ್.ಷಡಕ್ಷರಿರವರು ಮಾತನಾಡಿ, ನೌಕರರಿಗೆ ಆರ್ಥಿಕ ಸಹಕಾರ ನೀಡಲು ಸಹಕಾರ ಸಂಘ, ಶತಮಾನದ ಇತಿಹಾಸವಿದೆ. ನೂರು ಹನ್ನೇರಡು ವರ್ಷ ಪೂರೈಸಿರುವ ಸಂಘಕ್ಕೆ ಹಲವಾರು ಮಹನೀಯರುಗಳು ಕೊಡುಗೆ ನೀಡಿದ್ದಾರೆ. ನೌಕರರಿಗೆ ಹಲವಾರು ಸಮಸ್ಯೆಗಳು ಬರುತ್ತದೆ ಅದರೆ ಅವರ ಪರವಾಗಿ ಯಾವುದೇ ಮುಲಾಜಿಲ್ಲದೇ ಹೋರಾಟ ಮಾಡುತ್ತೇವೆ. ನೌಕರರು ನಮ್ಮ ಕುಟುಂಬದವರಂತೆ. 7ನೇ ವೇತನ ಆಯೋಗ ಜಾರಿಗೆ ಬರಲು ಜಿಬಿಎ -ಪಾಲಿಕೆಗಳ ಅಧಿಕಾರಿ, ನೌಕರರ ಸಹಕಾರ ನೀಡಿದರು ಎಂದು ಹೇಳಿದರು.

ನಟಿ ವಿನಯ ಪ್ರಸಾದರವರು ಮಾತನಾಡಿ ಶಿಕ್ಷಣ, ಕಲೆ, ಚಲನಚಿತ್ರ ಎಲ್ಲ ರಂಗಗಳಲ್ಲಿ ಪ್ರೋತ್ಸಾಹ, ಸಹಕಾರ ನೀಡಿದಾಗ ಚಿಕ್ಕ ಮೊಳಕೆ, ಡೊಡ್ಡ ಮರವಾಗಿ ಬೆಳಯುತ್ತದೆ. ಪ್ರತಿಭಾವಂತ ಮಕ್ಕಳಿಗೆ ಉನ್ನತ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಬೇಕು, ಶಿಕ್ಷಣ ಕ್ಷೇತ್ರದಲ್ಲಿ ಅವರ ಸಾಧನೆ ರಾಜ್ಯ, ರಾಷ್ಟ್ರಕ್ಕೆ ಸದುಪಯೋಗವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸಾಲು ಮರದ ತಿಮ್ಮಕ್ಕ ಪ್ರಶಸ್ತಿಯನ್ನು ಮುಖ್ಯ ಆರೋಗ್ಯಧಿಕಾರಿ ಡಾ||ನಿರ್ಮಲ ಬುಗ್ಗಿ, ಆರೋಗ್ಯಧಿಕಾರಿ ಡಾ||ಎ.ಎಸ್.ಬಾಲಸುಂದರ್, ಜಂಟಿ ಆಯುಕ್ತ ಕಂದಾಯ ಶ್ರೀಮತಿ ಲಕ್ಷ್ಮಿದೇವಿ ಆರ್, ಮುಖ್ಯ ಅಭಿಯಂತರಾದ ಬಸವರಾಜ್ ಎಸ್.ಕಬಾಡೆ, ಉಪ ಕಾನೂನು ಸಲಹೆಗಾರರಾದ ಮುನಿರಾಜು.ಎಂ., ಸಹಾಯಕ ಕಾರ್ಯಪಾಲಕ ಅಭಿಯಂತರಾದ ಹೆಚ್.ಕೆ.ತಿಪ್ಪೇಶ್, ಸಹ ಕಂದಾಯ ಅಧಿಕಾರಿ ಎನ್.ಕೃಷ್ಣ, ವಿಷಯ ಪರಿವೀಕ್ಷಕರಾದ ಕುಮಾರ್, ಕಂದಾಯ ಪರಿವೀಕ್ಷಕರಾದ ಎಸ್.ಆರ್ಮುಗಂ, ಚಾಲಕರಾದ ಸಂಪತ್ ಕುಮಾರ್ ರವರಿಗೆ ಪ್ರಧಾನ ಮಾಡಲಾಯಿತು.

ಇದನ್ನೂ ಓದಿ : ಬಳ್ಳಾರಿ ಗಲಭೆ | ಜನಾರ್ದನ ರೆಡ್ಡಿಗೆ ಫೋನ್​ ಮಾಡಿ ಧೈರ್ಯ ತುಂಬಿದ ಹೆಚ್​.ಡಿ.ದೇವೇಗೌಡ

Tags: bengaloreKarnataka News beat
SendShareTweet
Previous Post

ಬಳ್ಳಾರಿ ಗಲಭೆ | ಜನಾರ್ದನ ರೆಡ್ಡಿಗೆ ಫೋನ್​ ಮಾಡಿ ಧೈರ್ಯ ತುಂಬಿದ ಹೆಚ್​.ಡಿ.ದೇವೇಗೌಡ

Next Post

ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ

Related Posts

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ
ಬೆಂಗಳೂರು

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?
ಬೆಂಗಳೂರು

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?
ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

Next Post
ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ

ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯೂಲೆನ್ಸ್ ಚಾಲಕನಿಗೆ ಹಲ್ಲೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ಇರಾನ್ ಶಾಲೆ ಮೇಲೆ ದಾಳಿ.. ವಿದ್ಯಾರ್ಥಿಗಳು ಸೇರಿ 40 ಜನ ಬಲಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ | ಟ್ರೈನ್‌ ಹತ್ತುವ ಮುನ್ನ ಹೊಸ ಬದಲಾವಣೆ ತಿಳಿದುಕೊಳ್ಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ವೈಯಕ್ತಿಕ ದುಃಖದ ನಡುವೆ ತಂಡ ಸೇರಲಿರುವ ರಿಂಕು ಸಿಂಗ್ | ವೆಸ್ಟ್‌ಇಂಡೀಸ್ ವಿರುದ್ಧದ ಪಂದ್ಯಕ್ಕೆ ಲಭ್ಯ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

ಪಿಯು ಪರೀಕ್ಷೆ ಮೊದಲ ದಿನ ಯಶಸ್ಸು | 96.87%  ಹಾಜರಾತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat