ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಮಾನವೀಯ ಕೃತ್ಯ | ವಿಶೇಷಚೇತನ ಮಗುವಿಗೆ ವಿಷವುಣಿಸಿದ ಪಾಪಿ ತಂದೆ..!

January 4, 2026
Share on WhatsappShare on FacebookShare on Twitter

ಬೆಂಗಳೂರು: ಜನ್ಮ ಸಂಬಂಧಿ ಕಾಯಿಲೆಯಿಂದ ಬಳಲುತಿದ್ದ ಮಗುವಿಗೆ ಚಿಕಿತ್ಸೆಕೊಡಿಸಲು ಹಣವಿಲ್ಲ ಎಂಬ ಕಾರಣಕ್ಕೆ ತಂದೆಯೇ ಜನ್ಮ ಕೊಟ್ಟ ಮಗುವಿಗೆ ವಿಷವುಣಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಸಿದ್ದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಹೂತಾಂಡಹಳ್ಳಿ ನಿವಾಸಿ ಮುನಿಕೃಷ್ಣ ಎಂಬಾತ 2 ವರ್ಷದ ಮಗುವನ್ನು ಕೊಲ್ಲಲು ಪ್ರಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಡಿಸೆಂಬರ್ 22 ರಂದು ತಮಿಳುನಾಡಿನ ಬಾಗ್ಲೂರಿನ ಅಜ್ಜಿ ಮನೆಗೆ ತೆರಳಿದ್ದಾಗ ಮುನಿಕೃಷ್ಣ, ಮಗುವಿಗೆ ವಿಷವುಣಿಸಿದ್ದ. ಬಳಿಕ ಬಾಯಿ ತೊಳೆಯುತ್ತಿದ್ದ. ಮಗುವಿನ ತಾಯಿ ಮತ್ತು ಅಜ್ಜಿ ಹೋಗಿ ನೋಡಿದಾಗ ವಿಚಾರ ತಿಳಿದು ಬಂದಿತ್ತು. 

ಡಿಸೆಂಬರ್ 23 ರಂದು ಬೆಂಗಳೂರಿನ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ಮಗುವನ್ನು ದಾಖಲಿಸಲಾಗಿತ್ತು. ಬಳಿಕ ಮುನಿಕೃಷ್ಣನನ್ನು ವಿಚಾರಿಸಿದಾಗ, ಮಗುವಿಗೆ ಜನ್ಮ ಸಂಬಂಧಿ ಖಾಯಿಲೆ ಇದೆ. ಖರ್ಚು ಮಾಡಲಿಕ್ಕೆ ಹಣವಿಲ್ಲ ಎಂದು ವಿಷ ಉಣಿಸಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಿದ್ದಾಪುರ ಠಾಣೆಗೆ ಮಗುವಿನ ತಾಯಿ ದೂರು ನೀಡಿದ್ದಾಳೆ.

ಇದನ್ನೂ ಓದಿ; ಆನೇಕಲ್ | ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ

Tags: inful fatherInhuman actKarnataka News beatpoisonsspecial child
SendShareTweet
Previous Post

ರಾಕಿಂಗ್ ಸ್ಟಾರ್ ಯಶ್ ತಾಯಿ ವಿರುದ್ಧ ಅಕ್ರಮ ಜಾಗ ಒತ್ತುವರಿ‌ ಆರೋಪ | ಕೋರ್ಟ್ ಆದೇಶದಂತೆ ಕಾಂಪೌಂಡ್ ತೆರೆವುಗೊಳಿಸಿದ ಮಾಲೀಕ!

Next Post

ಆನ್ಲೈನ್‌ನಲ್ಲಿ ವಶೀಕರಣ ಆ್ಯಡ್ ನೋಡಿ ಮಾರು ಹೋಗುವ ಮುನ್ನ ಎಚ್ಚರ! | ಪ್ರೀತಿಸಿದ ವ್ಯಕ್ತಿಗಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವತಿ

Related Posts

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!
ಬೆಂಗಳೂರು

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!
ದೇಶ

ಮಳೆಯಿಂದ ರಕ್ಷಣೆ ಪಡೆಯಲು ಹೋದ ಬಾಲಕಿ ಮೇಲೆ ಕಾರ್ಮಿಕರಿಂದ ಅತ್ಯಾಚಾರ : ಉ.ಪ್ರದೇಶದಲ್ಲಿ ಹೇಯ ಕೃತ್ಯ!

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!
ದೇಶ

ಮಗನಿಗಾಗಿ ಮಗಳನ್ನೇ ಬಲಿ ಕೊಟ್ಟ ತಾಯಿ.. ಮಾಟ-ಮಂತ್ರದ ಹೆಸರಲ್ಲಿ ಬಾಲಕಿ ಮೇಲೆ ಭೀಕರ ಕ್ರೌರ್ಯ!

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?
ಬೆಂಗಳೂರು

ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ಯಾ ಕಿಡ್ನಾಪ್ ಗ್ಯಾಂಗ್? ಸಾಧುಗಳ ವೇಷದಲ್ಲಿ ಬಂದು ಮಕ್ಕಳನ್ನೇ ಟಾರ್ಗೆಟ್‌!?

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!
ಬೆಂಗಳೂರು

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!
ಬೆಂಗಳೂರು

ಬೆಂಗಳೂರಲ್ಲಿ ಕಾಣೆಯಾಗಿದ್ದ ಬಾಲಕಿ ಶವವಾಗಿ ಪತ್ತೆ.. ಅತ್ಯಾಚಾರವೆಸಗಿ ಹತ್ಯೆಗೈದ ದುರುಳರು!

Next Post
ಆನ್ಲೈನ್‌ನಲ್ಲಿ ವಶೀಕರಣ ಆ್ಯಡ್ ನೋಡಿ ಮಾರು ಹೋಗುವ ಮುನ್ನ ಎಚ್ಚರ! | ಪ್ರೀತಿಸಿದ ವ್ಯಕ್ತಿಗಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವತಿ

ಆನ್ಲೈನ್‌ನಲ್ಲಿ ವಶೀಕರಣ ಆ್ಯಡ್ ನೋಡಿ ಮಾರು ಹೋಗುವ ಮುನ್ನ ಎಚ್ಚರ! | ಪ್ರೀತಿಸಿದ ವ್ಯಕ್ತಿಗಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವತಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat