ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ದಾಳಿ ಬಳಿಕ ಕತ್ತಲಲ್ಲಿ ಮುಳುಗಿದ ಕರಾಕಸ್, “ವಿದ್ಯುತ್ ಇಲ್ಲ, ಭಯವೇ ಎಲ್ಲ” | ಭಾರತೀಯ ಸುನಿಲ್ ಮಲ್ಹೋತ್ರಾ

January 4, 2026
Share on WhatsappShare on FacebookShare on Twitter

ಕರಾಕಸ್: ಅಮೆರಿಕ ಸೈನ್ಯವು ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಬಂಧಿಸಿ ಕರೆದೊಯ್ದ ಬಳಿಕ, ವೆನೆಜುವೆಲಾವು ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಾಜಧಾನಿ ಕರಾಕಸ್‌ನಲ್ಲಿ ಬಾಂಬ್‌ ದಾಳಿಗಳ ಪರಿಣಾಮವಾಗಿ ವಿದ್ಯುತ್ ವ್ಯವಸ್ಥೆ ಕುಸಿದು, ಸಂವಹನ ಕಡಿದುಹೋಗಿದೆ. ಪರಿಣಾಮ ದೇಶದಾದ್ಯಂತ ಕತ್ತಲೆ ಮತ್ತು ಭಯದ ವಾತಾವರಣ ಆವರಿಸಿದೆ.

ಕರಾಕಸ್‌ನಲ್ಲಿ ವಾಸಿಸುತ್ತಿರುವ ಭಾರತೀಯ ಮೂಲದ ಉದ್ಯಮಿ ಸುನಿಲ್ ಮಲ್ಹೋತ್ರಾ, ದಾಳಿಯ ನಂತರದ ಪರಿಸ್ಥಿತಿಯನ್ನು ವಿವರಿಸಿ, ಆತಂಕ ವ್ಯಕ್ತಪಡಿಸಿದ್ದಾರೆ. “ಅಮೆರಿಕ ವಿಮಾನಗಳು ರಾಜಧಾನಿಯ ವಿಮಾನ ನಿಲ್ದಾಣದ ಜೊತೆಗೆ, 100 ಕಿಮೀ ದೂರದ ವಾಯುನೆಲೆಯ ಮೇಲೂ ದಾಳಿ ನಡೆಸಿವೆ. ಫುಯರ್ಟೆ ಟಿಯುನಾ ಸೇನಾ ನೆಲೆಯಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದೆ. ಅಲ್ಲಿ ಪವರ್ ಗ್ರೀಡ್ ಸಂಪೂರ್ಣವಾಗಿ ಹಾನಿಗೊಳಗಾಗಿದೆ,” ಎಂದು ಹೇಳಿದ್ದಾರೆ.

ಆಹಾರ, ಔಷಧಕ್ಕೆ ಸರತಿ ಸಾಲು

ದಾಳಿಯ ನಂತರ ನಗರದಲ್ಲಿನ ಎಲ್ಲಾ ದೊಡ್ಡ ಮಾರುಕಟ್ಟೆಗಳು ಮುಚ್ಚಲ್ಪಟ್ಟಿದ್ದು, ಕೇವಲ ಕೆಲವು ಚಿಕ್ಕ ‘ಕಿರಾಣಿ’ ಅಂಗಡಿಗಳು ಮಾತ್ರ ತೆರೆದಿವೆ. “ಪ್ರತಿ ಬ್ಲಾಕ್‌ನಲ್ಲೂ 500–600 ಜನರು ಆಹಾರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಬ್ರೆಡ್ ಅಂಗಡಿಗಳ ಹೊರಗೆ ಅತಿ ಉದ್ದದ ಸಾಲುಗಳಿದ್ದು, ಔಷಧಿ ಅಂಗಡಿಗಳಲ್ಲಿ ಹಾಗೂ ಟಿನ್ನಿನಲ್ಲಿ ಸಿಗುವ ಆಹಾರಕ್ಕಾಗಿ ಜನ ಗಂಟೆಗಳ ಕಾಲ ಕಾಯುತ್ತಿದ್ದಾರೆ,” ಎಂದು ಮಲ್ಹೋತ್ರಾ ಹೇಳಿದ್ದಾರೆ.

ಮೊಬೈಲ್ ಚಾರ್ಜಿಂಗ್‌ಗೂ ಹೋರಾಟ

ವಿದ್ಯುತ್ ಸ್ಥಗಿತಗೊಂಡಿರುವ ಕಾರಣ, ಜನರು ತಮ್ಮ ಮೊಬೈಲ್ ಚಾರ್ಜ್ ಮಾಡಲು ಕಳ್ಳ ವಿಧಾನವನ್ನು ಅನುಸರಿಸುತ್ತಿದ್ದಾರೆ. “ಬೀದಿಯ ಒಂದು ಕಂಬದಲ್ಲಿ ಮಾತ್ರ ವಿದ್ಯುತ್ ಇದೆ. ಅಲ್ಲಿ ಹಾಟ್‌ ಡಾಗ್ ಮಾರುವವರು ಅಕ್ರಮವಾಗಿ ಕೇಬಲ್ ಹಾಕಿದ್ದಾರೆ. ಜನರು ಗಂಟೆಗಳ ಕಾಲ ಕಾಯುತ್ತಾ ಫೋನ್ ಚಾರ್ಜ್ ಮಾಡುತ್ತಿದ್ದಾರೆ. ನಾನು ಸಂಜೆ 4ಕ್ಕೆ ಹೋಗಿದ್ದು, ರಾತ್ರಿ 11ಕ್ಕೆ ಮಾತ್ರ ವಾಪಸ್ ಬಂದೆ. ಆ ರೀತಿಯ ದುಸ್ಥಿತಿ ಇದೆ,” ಎಂದು ಅವರು ವಿವರಿಸಿದ್ದಾರೆ.

“ಜನರೊಳಗೆ ಭಯ – ಪ್ರತಿಭಟನೆಯ ಮಾತೇ ಇಲ್ಲ”

“ಜನರು ಮನೆಗಳೊಳಗೆ ಕುಳಿತಿದ್ದಾರೆ. ಬೀದಿಗೆ ಯಾರೂ ಬರುತ್ತಿಲ್ಲ. ಹೊರಗೆ ಕಾಲಿಡಲು ಹೆದರುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ ಪ್ರತಿಭಟನೆ ವೇಳೆ ನೂರಾರು ಜನ ಸಾವನ್ನಪ್ಪಿದ್ದರು, ಮಕ್ಕಳನ್ನೂ ಬಂಧಿಸಲಾಗಿತ್ತು. ಅದರಿಂದಾಗಿ ಈಗ ಎಲ್ಲರೂ ಮೌನವಾಗಿದ್ದಾರೆ. ಸುಮಾರು 70-80 ಲಕ್ಷ ಜನ ಈಗಾಗಲೇ ದೇಶ ತೊರೆದಿದ್ದಾರೆ” ಎಂದೂ ಮಲ್ಹೋತ್ರಾ ಹೇಳಿದ್ದಾರೆ.

ಭಾರತೀಯ ಸಮುದಾಯದಿಂದ ವಾಟ್ಸ್ ಆ್ಯಪ್ ಗ್ರೂಪ್

ಕರಾಕಸ್‌ನಲ್ಲಿ ವಾಸಿಸುತ್ತಿರುವ ಭಾರತೀಯರ ಸಂಖ್ಯೆ ತುಂಬಾ ಕಡಿಮೆ. ಆದರೂ, ಭಾರತದ ರಾಯಭಾರ ಕಚೇರಿ ವಿಶೇಷ ವಾಟ್ಸ್ಆ್ಯಪ್ ಗುಂಪು ರಚಿಸಿ, ಅಲ್ಲಿನವರ ಸುರಕ್ಷತೆಗೆ ಕ್ರಮ ಕೈಗೊಳ್ಳುತ್ತಿದೆ ಹಾಗೂ ತುರ್ತು ಸೂಚನೆಗಳನ್ನು ಹಂಚಿಕೊಳ್ಳುತ್ತಿದೆ.

‘ಆಪರೇಷನ್ ಅಬ್ಸೊಲ್ಯೂಟ್ ರಿಸಾಲ್ವ್’

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆದೇಶದಡಿ ಅಮೆರಿಕ ಪಡೆಗಳು ಶುಕ್ರವಾರ ತಡರಾತ್ರಿ ಕರಾಕಸ್‌ನಲ್ಲಿ ವಾಯು ದಾಳಿ ನಡೆಸಿ, ಅಧ್ಯಕ್ಷ ಮಡುರೊ ಹಾಗೂ ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಬಂಧಿಸಿದ್ದು, ಇಬ್ಬರನ್ನೂ ನ್ಯೂಯಾರ್ಕ್‌ಗೆ ಕರೆದೊಯ್ದು, ಮಾದಕ ದ್ರವ್ಯ ಕಳ್ಳಸಾಗಣೆ ಮತ್ತು “ನಾರ್ಕೋ-ಟೆರರಿಸಂ” ಆರೋಪಗಳನ್ನು ಹೊರಿಸಲಾಗಿದೆ. ವೆನೆಜುವೆಲಾ ಸರ್ಕಾರ ಇದನ್ನು ತೀವ್ರವಾಗಿ ಖಂಡಿಸಿ, ಇದು ಅಂತರರಾಷ್ಟ್ರೀಯ ಕಾನೂನು ಉಲ್ಲಂಘನೆ ಮತ್ತು ತನ್ನ ಅಪಾರ ತೈಲ ಸಂಪತ್ತಿನ ಮೇಲೆ ಅಮೆರಿಕದ ನಿಯಂತ್ರಣ ಸಾಧನೆ ಪ್ರಯತ್ನ ಎಂದು ಆರೋಪಿಸಿದೆ.

ಇದನ್ನೂ ಓದಿ: ನ್ಯೂಯಾರ್ಕ್ ಜೈಲಿನಲ್ಲಿ ಮಡುರೊ : ಉಪಾಧ್ಯಕ್ಷೆ ರೊಡ್ರಿಗಸ್‌ಗೆ ವೆನೆಜುವೆಲಾದ ಹಂಗಾಮಿ ನೇತೃತ್ವ

Tags: all feardarknessKarnataka News beatSunil MalhotraUS Attack
SendShareTweet
Previous Post

ಉಡುಪಿ ಪರ್ಯಾಯಕ್ಕೆ ಮುಸ್ಲಿಂ ಸೌಹಾರ್ದ ಹೊರೆಕಾಣಿಕೆಗೆ ನಾವು ಅನುಮತಿ ನೀಡಿಲ್ಲ | ಯಶ್ ಪಾಲ್ ಸುವರ್ಣ

Next Post

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

Related Posts

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!
ವಿದೇಶ

ಮೆಕ್ಸಿಕೋ ಡ್ರಗ್ ದೊರೆ ಎಲ್‌.ಮೆಂಚೊ ಅಂತ್ಯ ಕಾಣಲು ನೆರವಾಗಿದ್ದು ಆತನ ಪ್ರಿಯತಮೆ!

Next Post
ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಬೆಂಗಳೂರಲ್ಲಿ ಬೀದಿ ನಾಯಿ ಅಟ್ಟಹಾಸ | ಮಗುವಿನ ಮೇಲೆ ಡೆಡ್ಲಿ ಅಟ್ಯಾಕ್!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

ಕೈಕೊಟ್ಟ ಬೆಂಗಳೂರು ವಿವಿ.. ವಿದ್ಯಾರ್ಥಿಗಳ ಬಾಳು ಗೋಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ

ರಾಮನ್ ಇನ್‌ಸ್ಟಿಟ್ಯೂಟ್‌ನಲ್ಲಿ 2 ಹುದ್ದೆಗಳ ನೇಮಕಾತಿ | ಬೆಂಗಳೂರಿನಲ್ಲೇ ಕೆಲಸ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವಂಚನೆ | AI ವೀಡಿಯೋ ಸೃಷ್ಟಿಸಿ ಕೋಟಿಗಟ್ಟಲೇ ದೋಚಿದ ವಂಚಕರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat