ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಡಾಲಿ’-ಪೂರ್ಣ ಗೆಳೆತನದ ‘ಹೆಗ್ಗಣ ಮುದ್ದು’..!

January 4, 2026
Share on WhatsappShare on FacebookShare on Twitter

ಬೆಂಗಳೂರು- ‘ಹೆತ್ತವರಿಗೆ ಹೆಗ್ಗಣ ಮುದ್ದು’ ಎನ್ನುವ ಗಾದೆ ಕೇಳಿದ್ದೀರಾ ಅಲ್ವಾ. ಈ ಗಾದೆ ಬಗ್ಗೆ ಯಾಕೀಗ ಅಂತೀರಾ..? ‘ಹೆಗ್ಗಣ ಮುದ್ದು’ ಎನ್ನುವ ಹೆಸರಿನಲ್ಲೇ ಈಗ ಸ್ಯಾಂಡಲ್‌ವುಡ್ ನಲ್ಲಿ ಸಿನಿಮಾ ಬರ್ತಾ ಇದೆ. ನಟ ರಾಕ್ಷಸ ಡಾಲಿ ಧನಂಜಯ ಡಾಲಿ ಪಿಕ್ಚರ್ಸ್ ನಲ್ಲಿ ಮತ್ತೊಂದು ವಿಭಿನ್ನ ಸಿನಿಮಾ ಮೂಡಿಬರುತ್ತಿದ್ದು ಹೆಗ್ಗಣ ಮುದ್ದು ಎಂದು ಟೈಟಲ್ ಇಡಲಾಗಿದೆ. ಸಖತ್ ವಿಭಿನ್ನವಾಗಿರುವ ಟೈಟಲ್ ಇಟ್ಕೊಂಡು ಹೊಸ ಸಿನಿಮಾ ಮೂಲಕ ಡಾಲಿ ಪಿಕ್ಚರ್ಸ್ ಹೊಸ ವರ್ಷಕ್ಕೆ ಸಿನಿ ಅಭಿಮಾನಿಗಳಿಗೆ ಬರ್ಜರಿ ಸುದ್ದಿ ನೀಡಿದ್ದಾರೆ.

ಹೆಗ್ಗಣ ಮುದ್ದು ಪೂರ್ಣ ಮೈಸೂರು ನಟನೆಯ ಸಿನಿಮಾ. ಅವಿನಾಶ್ ಬಳೆಕ್ಕಳ ನಿರ್ದೇಶನದ ಮೊದಲ ಸಿನಿಮಾವಾಗಿದೆ. ಪೂರ್ಣಗೆ ಜೋಡಿಯಾಗಿ ನಟ ಹಾಗೂ ಕಲಾ ನಿರ್ದೇಶಕ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಶಿವಣ್ಣ ಜೊತೆ ವೇದ ಸಿನಿಮಾದಲ್ಲಿ ಮಿಂಚಿರುವ ಅದಿತಿ ಇದೀಗ ಮೊದಲ ಬಾರಿಗೆ ಹೆಗ್ಗಣ ಮುದ್ದು ಮೂಲಕ ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಹೆಗ್ಗಣ ಮುದ್ದು ಪ್ರಸಿದ್ಧ ಗಾದೆ ಮಾತಿನಿಂದ ಸ್ಫೂರ್ತಿ ಪಡೆದು ಇಟ್ಟಿರುವ ಟೈಟಲ್. ಟೈಟಲ್ ನಿಂದನೇ ಸಿನಿಮಾದ ಕಥಾಹಂದರದ ಕುರಿತು ಕುತೂಹಲ ಹೆಚ್ಚಾಗಿದೆ. ಇದೊಂದು ಡ್ರಾಮಾ ಥ್ರಿಲ್ಲರ್ ಸಿನಿಮಾವಾಗಿದೆ.

ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಅವಿನಾಶ್, ‘ಸಂಬಂಧಗಳ ಬಗ್ಗೆ ಇರುವ ಸಿನಿಮಾವಾಗಿದೆ. ಹೆತ್ತವರಿಗೆ ಹೆಗ್ಗಣ ಮುದ್ದು ಅಂತ ಹೇಗೆ ಹೇಳ್ತಿವೋ ಹಾಗೆ ಈ ಸಿನಿಮಾದಲ್ಲಿ ನನಗೆ ನಾನೆ ಮುದ್ದು ಎನ್ನುವುದನ್ನು ಹೇಳಲಾಗಿದೆ’ ಎಂದು ಹೇಳಿದರು.

ಸೈಲೆಂಟ್ ಆಗಿಯೇ ಶೂಟಿಂಗ್ ಮುಗಿಸಿರುವ ‘ಹೆಗ್ಗಣ ಮುದ್ದು’, ಸದ್ಯ ರಿಲೀಸ್‌ಗೆ ತಯಾರಿ ಮಾಡಿಕೊಳ್ಳುತ್ತಿದೆ. ಟೈಟಲ್ ಮತ್ತು ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಕುತೂಹಲ ಹೆಚ್ಚಿಸಿರುವ ‘ಹೆಗ್ಗಣ್ಣಮುದ್ದು’ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. ಹೆಗ್ಗಣ ಮುದ್ದು ಚಿತ್ರಕ್ಕೆ ಕಾರ್ತಿಕ್ ಚೆನ್ನೂಜಿ ರಾವ್ ಮತ್ತು ರೋಣದ ಬಕ್ಕೆಶ್ ಇಬ್ಬರೂ ಸಂಗೀತ ನಿರ್ದೇಶನ ಮಾಡಿದ್ದಾರೆ. ನಚಿಕೇತ್ ಬಲೆಕ್ಕಳ ಕ್ಯಾಮರಾ ವರ್ಕ್ ಇದೆ. ಸದ್ಯ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿರುವ ‘ಹೆಗ್ಗಣ ಮುದ್ದು’ ಡಾಲಿ ಪಿಕ್ಚರ್ಸ್ ನಿಂದ ಜೆಸಿ ಸಿನಿಮಾ ರಿಲೀಸ್ ಆದ ಬಳಿಕ ತೆರೆ ಮೇಲೆ ಬರಲಿದೆ.

ಇದನ್ನೂ ಓದಿ: ‘ಬ್ರೇಸ್‌ಲೇಟ್‌ನ ಎಂಗೇಜ್‌ಮೆಂಟ್‌ಗೆ ಕೊಡೋದು ನಮ್ಮನೆ ಸಂಪ್ರದಾಯ’ | ಕಾವ್ಯ ತಂದೆ ಕೊಟ್ಟ ಗಿಫ್ಟ್‌ ಬಗ್ಗೆ ಗಿಲ್ಲಿ ರಿಯಾಕ್ಟ್‌!

Tags: bengaloreDolly DhananjayaKarnataka News beatNew MoviePoorna
SendShareTweet
Previous Post

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

Next Post

ಇಂದೋರ್ ಬೆನ್ನಲ್ಲೇ ಗುಜರಾತ್‌ನ ಗಾಂಧಿನಗರದಲ್ಲಿ ಕಲುಷಿತ ನೀರಿನ ಭೀತಿ | 5 ದಿನದಲ್ಲಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

Related Posts

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!
ಸಿನಿಮಾ-ಮನರಂಜನೆ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ಗೆ ಟಗರು ಸಿದ್ದು ಜೈ..!

‘ಡಕಾಯತ್’ 50 ಕೋಟಿ ಕೊಳ್ಳೆ..?
ಸಿನಿಮಾ-ಮನರಂಜನೆ

‘ಡಕಾಯತ್’ 50 ಕೋಟಿ ಕೊಳ್ಳೆ..?

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!
ಸಿನಿಮಾ-ಮನರಂಜನೆ

“ಜಿನುಗೋ ಮಳೆ” ರೋಮ್ಯಾನ್ಸ್ ಕಿಕ್..!

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!
ಸಿನಿಮಾ-ಮನರಂಜನೆ

‘ಲವ್ ಮಾಕ್ಟೇಲ್-3’ 25ನೇ ದಿನ ಬ್ಯಾಷ್..!

ಸಂಗೀತ ಲೋಕದ ಧ್ರುವತಾರೆ ಅಸ್ತಂಗತ – ಗಾಯಕಿ ಆಶಾ ಭೋಂಸ್ಲೆ ಇನ್ನಿಲ್ಲ
ಸಿನಿಮಾ-ಮನರಂಜನೆ

ಇಂದು ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಆಶಾ ಭೋಸ್ಲೆ ಅಂತ್ಯಕ್ರಿಯೆ!

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?
ಸಿನಿಮಾ-ಮನರಂಜನೆ

ಮೋಹಕ ತಾರೆಯ ಮನಸ್ಸು ಮಿಡಿದಿದ್ದು ಯಾರಿಗೆ?

Next Post
ಇಂದೋರ್ ಬೆನ್ನಲ್ಲೇ ಗುಜರಾತ್‌ನ ಗಾಂಧಿನಗರದಲ್ಲಿ ಕಲುಷಿತ ನೀರಿನ ಭೀತಿ | 5 ದಿನದಲ್ಲಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

ಇಂದೋರ್ ಬೆನ್ನಲ್ಲೇ ಗುಜರಾತ್‌ನ ಗಾಂಧಿನಗರದಲ್ಲಿ ಕಲುಷಿತ ನೀರಿನ ಭೀತಿ | 5 ದಿನದಲ್ಲಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat