ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇಂದೋರ್ ಬೆನ್ನಲ್ಲೇ ಗುಜರಾತ್‌ನ ಗಾಂಧಿನಗರದಲ್ಲಿ ಕಲುಷಿತ ನೀರಿನ ಭೀತಿ | 5 ದಿನದಲ್ಲಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

January 4, 2026
Share on WhatsappShare on FacebookShare on Twitter

ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!ಗಾಂಧಿನಗರ: ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು 10ಕ್ಕೂ ಹೆಚ್ಚು ಮಂದಿಯ ಸಾವಿಗೆ ಕಾರಣವಾದ ಬೆನ್ನಲ್ಲೇ ಇದೀಗ ಗುಜರಾತ್ ರಾಜಧಾನಿ ಗಾಂಧಿನಗರದಲ್ಲಿ ಮಾಲಿನ್ಯಗೊಂಡ ಕುಡಿಯುವ ನೀರಿನಿಂದ ಆರೋಗ್ಯ ಭೀತಿ ಉಂಟಾಗಿದೆ. ಕಳೆದ ಐದು ದಿನಗಳಲ್ಲಿ ಟೈಫಾಯ್ಡ್‌ ಶಂಕಿತ 100ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಹೆಚ್ಚಿನವರು ಗಾಂಧಿನಗರ ಸಿವಿಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಗರದ ಹಲವು ಪ್ರದೇಶಗಳಲ್ಲಿ ಜನರು ಅಸ್ವಸ್ಥರಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ವ್ಯಾಪಕ ತನಿಖೆ ಆರಂಭಿಸಿದೆ. 104 ಮಂದಿ ಅನಾರೋಗ್ಯಪೀಡಿತರ ಪೈಕಿ ಮಕ್ಕಳ ಸಂಖ್ಯೆಯೇ ಹೆಚ್ಚಿದ್ದು, ಈ ನಡುವೆ ಸರ್ಕಾರದಿಂದ ತುರ್ತು ಕ್ರಮಗಳು ಆರಂಭಗೊಂಡಿವೆ.

22 ವೈದ್ಯರ ವಿಶೇಷ ತಂಡ ರಚನೆ:

ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಾಂಗ್ವಿ ಅವರು ಗಾಂಧಿನಗರ ಸಿವಿಲ್‌ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಕುಟುಂಬ ಸದಸ್ಯರೊಂದಿಗೆ ಮಾತನಾಡಿದ್ದಾರೆ. “ಪ್ರಸ್ತುತ 104 ಶಂಕಿತ ಪ್ರಕರಣಗಳು ವರದಿಯಾಗಿವೆ. ಚಿಕಿತ್ಸೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ. 22 ಮಂದಿ ವೈದ್ಯರ ವಿಶೇಷ ತಂಡ ರಚಿಸಲಾಗಿದೆ,” ಎಂದು ಅವರು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವವರ ಕುಟುಂಬಗಳಿಗೆ ಆಹಾರ ಮತ್ತು ವಸತಿ ವ್ಯವಸ್ಥೆ ಕಲ್ಪಿಸಿರುವುದಾಗಿ ಅವರು ತಿಳಿಸಿದ್ದಾರೆ.

ನೀರಿನ ಮಾದರಿಯಲ್ಲೇ ಮಾಲಿನ್ಯ ದೃಢ

ಸಿವಿಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮಿತಾ ಪಾರಿಖ್ ಅವರ ಪ್ರಕಾರ, ದಾಖಲಾಗಿರುವ ಎಲ್ಲಾ ರೋಗಿಗಳ ಸ್ಥಿತಿ ಸ್ಥಿರವಾಗಿದೆ. ಆದರೆ ಆರೋಗ್ಯ ಇಲಾಖೆಯು ಸಂಗ್ರಹಿಸಿದ ನೀರಿನ ಮಾದರಿಯಲ್ಲಿ ಕಲ್ಮಶಗಳಿರುವುದು ಪತ್ತೆಯಾಗಿದ್ದು, ಕುಡಿಯುವ ನೀರು ಸುರಕ್ಷಿತವಾಗಿಲ್ಲ ಎಂಬುದು ಬಹಿರಂಗವಾಗಿದೆ.

ಮನೆಮನೆಯಲ್ಲಿ ಆರೋಗ್ಯ ಸಮೀಕ್ಷೆ

ಕಲುಷಿತ ನೀರು ಪತ್ತೆಯಾದ ಪ್ರದೇಶಗಳಲ್ಲಿ ಗಾಂಧಿನಗರ ಮಹಾನಗರಪಾಲಿಕೆ ಮನೆಮನೆ ಸಮೀಕ್ಷೆ ಆರಂಭಿಸಿದೆ. ನಿವಾಸಿಗಳಿಗೆ ಕುದಿಸಿದ ನೀರು ಮಾತ್ರ ಕುಡಿಯುವಂತೆ, ಮನೆಯ ಆಹಾರ ಸೇವಿಸುವಂತೆ ಹಾಗೂ ನೀರಿನ ಟ್ಯಾಂಕ್‌ಗಳನ್ನು ಕ್ಲೋರಿನ್‌ ಗುಳಿಗೆಗಳಿಂದ ಶುಚಿಗೊಳಿಸುವಂತೆ ಸೂಚನೆ ನೀಡಲಾಗಿದೆ.

ಕೇಂದ್ರ ಗೃಹ ಸಚಿವ ಹಾಗೂ ಗಾಂಧಿನಗರ ಕ್ಷೇತ್ರದ ಸಂಸದ ಅಮಿತ್ ಶಾ ಅವರು, ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಪರಿಸ್ಥಿತಿಯ ವಿವರಣೆ ಕೇಳಿದ್ದಾರೆ. ಅವರು ಸಂಜೆ ಮತ್ತೊಂದು ಸಭೆ ನಡೆಸುವ ಸಾಧ್ಯತೆ ಇದೆ ಎಂದು ಹರ್ಷ ಸಾಂಗ್ವಿ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಪ್ರಕರಣಗಳ ಮೂಲ ಕಾರಣ ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ. “ಎಲ್ಲಾ ರೋಗಿಗಳು ಯೋಗ್ಯ ಚಿಕಿತ್ಸೆ ಪಡೆಯಲು ಸರ್ಕಾರ ಎಲ್ಲ ರೀತಿಯ ಸೌಲಭ್ಯ ಒದಗಿಸುತ್ತಿದೆ,” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬರೋಬ್ಬರಿ 1,464 ಕೋಟಿ ಮೌಲ್ಯದ ನಕಲಿ ಬಿಲ್ ವಹಿವಾಟು | ಸರ್ಕಾರಕ್ಕೆ 355 ಕೋಟಿ ವಂಚಿಸಲು ಯತ್ನಿಸಿದ ನಾಲ್ವರ ಬಂಧನ!

Tags: Contaminated WaterFearGandhinagarGujaratIndiaIndoreKarnataka News beat
SendShareTweet
Previous Post

‘ಡಾಲಿ’-ಪೂರ್ಣ ಗೆಳೆತನದ ‘ಹೆಗ್ಗಣ ಮುದ್ದು’..!

Next Post

ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ | ಸಂದರ್ಶನದ ಮೂಲಕ ನೇಮಕಾತಿ

Related Posts

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ದೇಶ

‘ಮತ್ತೊಮ್ಮೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ’ ; ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!
ದೇಶ

ಕೊನೆಗೂ ಕೇರಳ ಪ್ರವೇಶಿಸಿತು ನೈಋತ್ಯ ಮುಂಗಾರು.. ಭಾರಿ ಮಳೆಯ ಮುನ್ಸೂಚನೆ!

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!
ದೇಶ

ದಿಲ್ಲಿ ಹೋಟೆಲ್ ಅಗ್ನಿ ದುರಂತ : ICUನಲ್ಲಿದ್ದ ತಂದೆಯ ನೋಡಲು ಬಂದ ಒಂದೇ ಕುಟುಂಬದ 8 ಮಂದಿ ಸುಟ್ಟು ಕರಕಲು!

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!
ದೇಶ

ಕೋಲ್ಕತ್ತಾದ ಪ್ರತಿಷ್ಠಿತ ಕಾಲೇಜಿನಲ್ಲಿ ಕೋಟಿ ಕೋಟಿ ನಗದು, ರಹಸ್ಯ ಬೆಡ್‌ರೂಂ, ಪಿಸ್ತೂಲ್‌ಗಳು ಪತ್ತೆ!

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?
ದೇಶ

“ಕೇರಳದಲ್ಲಿರುವುದು ನಿಮ್ಮ ಅದೃಷ್ಟ” : ಮೊನಾಲಿಸಾ-ಫರ್ಮಾನ್ ದಂಪತಿಗೆ ಹೈಕೋರ್ಟ್ ಹೀಗೆ ಹೇಳಿದ್ದೇಕೆ?

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!
ದೇಶ

ಪ್ರಯಾಗ್‌ರಾಜ್‌ನಲ್ಲಿ ಭೀಕರ ನರಮೇಧ – ಒಂದೇ ಮನೆಯಲ್ಲಿ 4 ಹೆಣಗಳು.. ‘ಬಂಟಿ-ಬಬ್ಲಿ’ ಚೀಟಿ : ಎಲ್ಲವೂ ನಿಗೂಢ!

Next Post
ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ | ಸಂದರ್ಶನದ ಮೂಲಕ ನೇಮಕಾತಿ

ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ | ಸಂದರ್ಶನದ ಮೂಲಕ ನೇಮಕಾತಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat