ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನಲ್ಲಿರುವ IIMBಯಲ್ಲಿ ನೇಮಕಾತಿ | ಸಂದರ್ಶನದ ಮೂಲಕ ನೇಮಕಾತಿ

January 4, 2026
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ, ದೇಶದ ಅಗ್ರ ಬಿಸಿನೆಸ್ ಮ್ಯಾನೇಜ್ ಮೆಂಟ್ ಸಂಸ್ಥೆಯಾಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ (IIMB Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.

ಹುದ್ದೆಗಳ ವಿವರ

ನೇಮಕಾತಿ ಸಂಸ್ಥೆ: ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್, ಬೆಂಗಳೂರು (IIMB)
ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 13

ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವನ್ನು ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳ ಸಂದರ್ಶನ ನಡೆಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸೋದು ಹೇಗೆ?

ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ iimb.ac.in ಗೆ ಭೇಟಿ ನೀಡಬೇಕು.
ರಿಸರ್ಚ್ ಅಸೋಸಿಯೇಟ್ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು
ಅಗತ್ಯ ವಿವರಗಳನ್ನು ಸರಿಯಾಗಿ ಭರ್ತಿ ಮಾಡಬೇಕು
ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಬೇಕು

ಇದನ್ನೂ ಓದಿ: ಕೇಂದ್ರ ಸರ್ಕಾರದ ನ್ಯಾಷನಲ್ ಟೆಸ್ಟ್ ಹೌಸ್ ನಲ್ಲಿ 25 ಹುದ್ದೆಗಳ ನೇಮಕ | 70 ಸಾವಿರ ರೂ. ಸಂಬಳ

Tags: bengaloreiimbinterviewKarnataka News beatRecruitment
SendShareTweet
Previous Post

ಇಂದೋರ್ ಬೆನ್ನಲ್ಲೇ ಗುಜರಾತ್‌ನ ಗಾಂಧಿನಗರದಲ್ಲಿ ಕಲುಷಿತ ನೀರಿನ ಭೀತಿ | 5 ದಿನದಲ್ಲಿ 100ಕ್ಕೂ ಹೆಚ್ಚು ಜನ ಅಸ್ವಸ್ಥ

Next Post

ಕೇರಳದ ತ್ರಿಶೂರ್ ರೈಲು ನಿಲ್ದಾಣ ಬಳಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

Related Posts

ಕಾನೂನು ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ಹುದ್ದೆಯ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಾನೂನು ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಟ್ರೈನಿ ಹುದ್ದೆಯ ನೇಮಕ: ಕೂಡಲೇ ಅರ್ಜಿ ಸಲ್ಲಿಸಿ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕಾತಿ: 57 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 24 ಹುದ್ದೆಗಳ ನೇಮಕಾತಿ: 57 ಸಾವಿರ ರೂ. ಸಂಬಳ

ಸಹಕಾರ ಸಂಘದಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಹಕಾರ ಸಂಘದಲ್ಲಿ 10 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

B.Ed ಅರ್ಹತೆ ಹೊಂದಿರುವ ಪ್ರಾಥಮಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಬ್ರಿಡ್ಜ್ ಕೋರ್ಸ್ ನೋಂದಣಿಗೆ ಅವಕಾಶ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

B.Ed ಅರ್ಹತೆ ಹೊಂದಿರುವ ಪ್ರಾಥಮಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಬ್ರಿಡ್ಜ್ ಕೋರ್ಸ್ ನೋಂದಣಿಗೆ ಅವಕಾಶ!

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: 1.15 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ ಯುಕೋ ಬ್ಯಾಂಕಿನಲ್ಲಿ 530 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಯುಕೋ ಬ್ಯಾಂಕಿನಲ್ಲಿ 530 ಹುದ್ದೆಗಳ ನೇಮಕಾತಿ: ಹೀಗೆ ಅರ್ಜಿ ಸಲ್ಲಿಸಿ

Next Post
ಕೇರಳದ ತ್ರಿಶೂರ್ ರೈಲು ನಿಲ್ದಾಣ ಬಳಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

ಕೇರಳದ ತ್ರಿಶೂರ್ ರೈಲು ನಿಲ್ದಾಣ ಬಳಿ ಭೀಕರ ಅಗ್ನಿ ಅವಘಡ | 200ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

ಪುಲಿಕೇಶಿ ನಗರ ಕಟ್ಟಡ ಸ್ಪೋಟ ಪ್ರಕರಣದ ತನಿಖೆ ತೀವ್ರ

ಪುಲಿಕೇಶಿ ನಗರ ಕಟ್ಟಡ ಸ್ಪೋಟ ಪ್ರಕರಣದ ತನಿಖೆ ತೀವ್ರ

ಒಡವೆ ಅಂಗಡಿಯಲ್ಲಿ ಚಿನ್ನ ಎಗರಿಸಿ ಖದೀಮ ಪರಾರಿ

ಒಡವೆ ಅಂಗಡಿಯಲ್ಲಿ ಚಿನ್ನ ಎಗರಿಸಿ ಖದೀಮ ಪರಾರಿ

ತಂದೆಯ ಲೆಗಸಿ ಹಾಳು ಮಾಡಲು ಸ್ಟಿಂಗ್ ಬ್ಲ್ಯಾಕ್‌ಮೇಲ್

ತಂದೆಯ ಲೆಗಸಿ ಹಾಳು ಮಾಡಲು ಸ್ಟಿಂಗ್ ಬ್ಲ್ಯಾಕ್‌ಮೇಲ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

‘ನಾವು CJPಯನ್ನು ಎಂದಿಗೂ ಬೆಂಬಲಿಸುವುದಿಲ್ಲ, ನಮ್ಮ ಕಾರ್ಯಸೂಚಿಯೇ ಬೇರೆ’: ಅಣ್ಣಾಮಲೈ ಸ್ಪಷ್ಟನೆ

ಪುಲಿಕೇಶಿ ನಗರ ಕಟ್ಟಡ ಸ್ಪೋಟ ಪ್ರಕರಣದ ತನಿಖೆ ತೀವ್ರ

ಪುಲಿಕೇಶಿ ನಗರ ಕಟ್ಟಡ ಸ್ಪೋಟ ಪ್ರಕರಣದ ತನಿಖೆ ತೀವ್ರ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat