ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಿಗರೇ ಕಣ್ಣಿನ ಮೇಲೆ ಇರಲಿ ಕಾಳಜಿ | ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗ್ತಿದೆ ‘ಪಿಂಕ್ ಐ’ ಪ್ರಕರಣಗಳು

January 5, 2026
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಕೆಲವು ದಿನಗಳ ಹಿಂದೆ ಮದ್ರಾಸ್ ಐ ಸೋಂಕು ಪಸರಿಸಿತ್ತು. ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಹರಡಿ ಕಾಟ ಕೊಟ್ಟಿತ್ತು. ಈಗ ಮತ್ತೆ ಪಿಂಕ್ ಐ  ಸರದಿ. ಡೆಂಗ್ಯೂ ಬೆನ್ನಲ್ಲೇ ಸಿಲಿಕಾನ್ ಸಿಟಿ ಜನರಿಗೆ ಪಿಂಕ್ ಐ ಸಮಸ್ಯೆ ಕಾಡುತ್ತಿದೆ. ಇದಕ್ಕೆ ಮಕ್ಕಳೇ ಹೆಚ್ಚು ಗುರಿಯಾಗುತ್ತಿರುವ ಕಾರಣ ಪೋಷಕರಲ್ಲಿ‌ ಆತಂಕ ಶುರುವಾಗಿದೆ. ಬದಲಾಗುತ್ತಿರುವ ಹವಾಮಾನವೇ ಪಿಂಕ್ ಐ ಕಾಯಿಲೆ ಹೆಚ್ಚಾಗಲು ಕಾರಣವಾಗಿದೆ.

ಏನಿದು ಪಿಂಕ್ ಐ ಸೋಂಕು?

ಕಣ್ರೆಪ್ಪೆ ಹಾಗೂ ಕಣ್ಣುಗುಡ್ಡೆಯನ್ನು ಸುತ್ತುವರೆದಿರುವ ಪಾರದರ್ಶಕ ಪೊರೆಯಾದ ಕಾಂಜಂಕ್ಟಿವಾ ಊದಿಕೊಂಡು ಸೋಂಕಿನಿಂದ ಕಣ್ಣುಗಳು ಕೆಂಪಾಗುತ್ತಿವೆ. ಸೋಂಕಿತ ರಕ್ತನಾಳಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕಣ್ಣಿನ ಒಳಭಾಗದ ಬಿಳಿಭಾಗವು ಗುಲಾಬಿ ಅಥವಾ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇದು ಕೂಡಾ ವೈರಲ್ ಸೋಂಕಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಬೇಗ ಹರಡುತ್ತದೆ. ಇದೀಗ ಸೋಂಕು ಹರಡುವಿಕೆ ಹೆಚ್ಚಾಗಿದ್ದು, ಶಾಲಾ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಲ್ಲಿ ಹೆಚ್ಚಾಗಿ ಈ ಸೋಂಕು ಕಂಡುಬರುತ್ತಿರುವುದರಿಂದ, ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಪೋಷಕರು ಹಿಂದುಮುಂದು ನೋಡುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ 15 ರಷ್ಟು ಹೆಚ್ಚಾಗಿದೆ ಎಂದು ಮಿಂಟೊ ಕಣ್ಣಿನ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ, ತಜ್ಞ ವೈದ್ಯ ಡಾ ಸುರೇಶ್ ಬಾಬು ತಿಳಿಸಿದ್ದಾರೆ.

ಪಿಂಕ್ ಐ ಲಕ್ಷಣಗಳೇನು?

  • ಬ್ಯಾಕ್ಟೀರಿಯಾ ಅಥವಾ ವೈರಸ್‌ಗಳಿಂದ ಕಣ್ಣಿನಲ್ಲಿ ಉರಿ/ಸೋಂಕು ಉಂಟಾಗುತ್ತದೆ
  • ಧೂಳು, ಅಲರ್ಜಿಗಳು, ಮಾಲಿನ್ಯ ಇವುಗಳಿಂದಲೂ ಈ ಅಲರ್ಜಿ ಸಮಸ್ಯೆ ಬರಬಹುದು
  • ಕಣ್ಣುಗಳು ಕೆಂಪಾಗುವುದು, ಸುಡುವಂತಾಗುವುದು
  • ಬೆಳಕಿಗೆ ನೋವು, ಕಣ್ಣು ಮಿಡಿಯುವುದು

ಪಿಂಕ್ ಐ ಬಗ್ಗೆ ಏನೇನು ಮುನ್ನೆಚ್ಚರಿಕೆ ವಹಿಸಬೇಕು?

  • ಗುಣಮುಖವಾಗುವವರೆಗೂ ಸಾಬೂನು ಬಳಸಿ ಕೈಗಳನ್ನು ಪದೇಪದೇ ತೊಳೆಯುವುದು
  • ಕಣ್ಣಿನ ವೈದ್ಯರು ಸೂಚಿಸಿದ ಔಷಧಿ/ಐಡ್ರಾಪ್ಸ್ ನಿಯಮಿತವಾಗಿ ಬಳಸಿ ಕಣ್ಣುಗಳನ್ನು ಸ್ವಚ್ಛವಾಗಿ ಇಡಿ
  • ಬಳಸಿದ ಟಿಶ್ಯೂ/ಕಾಟನ್‌ನ್ನು ತಕ್ಷಣ ಬೀಸಾಡುವುದು
  • ಸೋಂಕಿತ ವ್ಯಕ್ತಿಯಿಂದ ಸ್ವಲ್ಪ ದೂರವಿರಿ

ಏನೇನು ಮಾಡಬಾರದು?

  • ಗುಣಮುಕ್ತರಾಗುವವರೆಗೂ ಸಾರ್ವಜನಿಕ ಸ್ಥಳಗಳಿಗೆ ಹೋಗದಿರಿ
  • ಕಣ್ಣಿಗೆ ವಿಶ್ರಾಂತಿ ಇಲ್ಲದೆ ಮೊಬೈಲ್ ಅಥವಾ ಟಿವಿ ವೀಕ್ಷಣೆ ಬೇಡಾ
  • ಅನಗತ್ಯ ಕಣ್ಣುಗಳ ಉಜ್ಜುವುದು ಮುಟ್ಟುವುದು ಬೇಡಾ
  • ಸೋಂಕಿತರು ಬಳಸಿದ
  • ಮೇಕಪ್, ಕಾಜಲ್, ಲೆನ್ಸ್ ಟವಲ್ ಬಳಕೆ ತಪ್ಪಿಸಿ
  • ಮನೆ ಮದ್ದು ಬೇಡಾ
  • ವೈದ್ಯರ ಸಲಹೆ ಇಲ್ಲದೆ ಔಷಧಿ ಬಳಸಬೇಡಿ

ಇದನ್ನೂ ಓದಿ : ಪಿಸಿಓಡಿ-ಪಿಸಿಓಎಸ್‌ ಸಮಸ್ಯೆಯೇ..? ಯಾವ ಹಣ್ಣು ತಿಂದರೇ ಒಳ್ಳೆಯದು? ಇಲ್ಲಿದೆ ಮಾಹಿತಿ

Tags: 'Pink Eye'be careful with your eyesBengaluruanscases are increasing in Silicon CityKarnataka News beat
SendShareTweet
Previous Post

500 ರೂಪಾಯಿ ನೋಟುಗಳನ್ನೂ ಬ್ಯಾನ್ ಮಾಡ್ತಾರಾ ಮೋದಿ? ಇಲ್ಲಿದೆ ನಿಖರ ಮಾಹಿತಿ

Next Post

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣ | ಮೂವರು ಅಪ್ರಾಪ್ತರು ವಶ

Related Posts

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?
ಬೆಂಗಳೂರು

UPI ಮೂಲಕ ಪಿಎಫ್ ವಿತ್ ಡ್ರಾ ಪ್ರಯೋಗ ಯಶಸ್ವಿ : ಜಾರಿ ಯಾವಾಗ ಗೊತ್ತಾ?

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?
ಬೆಂಗಳೂರು

ಗೃಹಜ್ಯೋತಿ ವಿವರ ಸಲ್ಲಿಕೆಗೆ ಅ.31ರವರೆಗೆ ಅವಕಾಶ : ಯಾವೆಲ್ಲ ದಾಖಲೆ ಬೇಕು?

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!
ಬೆಂಗಳೂರು

ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಸಿಹಿಸುದ್ದಿ: ಋತುಚಕ್ರ ರಜೆಗೆ ಇನ್ನು ಸ್ವಯಂಚಾಲಿತ ಅನುಮೋದನೆ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

Next Post
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣ | ಮೂವರು ಅಪ್ರಾಪ್ತರು ವಶ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ಎಸೆತ ಪ್ರಕರಣ | ಮೂವರು ಅಪ್ರಾಪ್ತರು ವಶ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat