ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತಂತ್ರಜ್ಞಾನ

ಗ್ಯಾಲಕ್ಸಿ S26 ಅಲ್ಟ್ರಾದಲ್ಲಿ ‘ಟೈಟಾನಿಯಂ’ಗೆ ವಿದಾಯ? ಸೋರಿಕೆಯಾದ ಬಣ್ಣಗಳ ಆಯ್ಕೆ ಮತ್ತು ಹೊಸ ವಿನ್ಯಾಸ!

January 5, 2026
Share on WhatsappShare on FacebookShare on Twitter

ಸ್ಯಾನ್ ಫ್ರಾನ್ಸಿಸ್ಕೋ/ಹೊಸ ದೆಹಲಿ: ಸ್ಯಾಮ್‌ಸಂಗ್ ಸಂಸ್ಥೆಯ ಮುಂಬರುವ ಫ್ಲಾಗ್‌ಶಿಪ್ ಸ್ಮಾರ್ಟ್‌ಫೋನ್ ‘ಗ್ಯಾಲಕ್ಸಿ S26 ಅಲ್ಟ್ರಾ‘ (Galaxy S26 Ultra) ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಅದರ ಬಣ್ಣ ಮತ್ತು ವಿನ್ಯಾಸಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳು ಸೋರಿಕೆಯಾಗಿವೆ. ಈ ಬಾರಿ ಸ್ಯಾಮ್‌ಸಂಗ್ ತನ್ನ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳ ನಾಮಕರಣದಲ್ಲಿ ದೊಡ್ಡ ಬದಲಾವಣೆ ಮಾಡಲು ಮುಂದಾಗಿದ್ದು, ‘ಟೈಟಾನಿಯಂ’ ಬ್ರ್ಯಾಂಡಿಂಗ್‌ನಿಂದ ದೂರ ಸರಿಯುವ ಸಾಧ್ಯತೆ ದಟ್ಟವಾಗಿದೆ.

ಹೆಸರಿನಿಂದ ಮಾಯವಾದ ‘ಟೈಟಾನಿಯಂ’ ಪದ

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಸೋರಿಕೆಯಾದ ಇನ್‌ಸ್ಟಾಗ್ರಾಮ್ ಟೀಸರ್ ಪ್ರಕಾರ, ಗ್ಯಾಲಕ್ಸಿ S26 ಅಲ್ಟ್ರಾ ನಾಲ್ಕು ಆಕರ್ಷಕ ಬಣ್ಣಗಳಲ್ಲಿ ಲಭ್ಯವಿರಲಿದೆ . ಅವುಗಳೆಂದರೆ:

  • ಬ್ಲಾಕ್ ಶಾಡೋ (Black Shadow)
  • ವೈಟ್ ಶಾಡೋ (White Shadow)
  • ಗ್ಯಾಲಕ್ಸಿಯಲ್ ಬ್ಲೂ (Galactial Blue)
  • ಅಲ್ಟ್ರಾವೈಲೆಟ್ (Ultraviolet)

    ಗಮನಾರ್ಹ ಸಂಗತಿಯೆಂದರೆ, ಕಳೆದ ಬಾರಿ ಗ್ಯಾಲಕ್ಸಿ S24 ಮತ್ತು S25 ಸರಣಿಗಳಲ್ಲಿ ಬಣ್ಣಗಳ ಹೆಸರಿನ ಮುಂದೆ ‘ಟೈಟಾನಿಯಂ’ ಎಂಬ ಪದವನ್ನು ಬಳಸಲಾಗಿತ್ತು (ಉದಾಹರಣೆಗೆ: ಟೈಟಾನಿಯಂ ಬ್ಲಾಕ್). ಆದರೆ ಈ ಬಾರಿ ಆ ಪದವನ್ನು ಕೈಬಿಟ್ಟಿರುವುದು ಸ್ಯಾಮ್‌ಸಂಗ್ ಮತ್ತೆ ಅಲ್ಯೂಮಿನಿಯಂ ಫ್ರೇಮ್‌ಗೆ ಮರಳುತ್ತಿದೆಯೇ ಅಥವಾ ವಿನ್ಯಾಸದಲ್ಲಿ ಹೊಸ ಪದ್ಧತಿ ಅನುಸರಿಸುತ್ತಿದೆಯೇ ಎಂಬ ಚರ್ಚೆಗೆ ನಾಂದಿ ಹಾಡಿದೆ.

    ಕ್ಯಾಮೆರಾ ವಿನ್ಯಾಸದಲ್ಲಿ ಐಫೋನ್ ಶೈಲಿ?
    ಪ್ರಸಿದ್ಧ ಟಿಪ್‌ಸ್ಟರ್ ‘ಐಸ್ ಯುನಿವರ್ಸ್’ (Ice Universe) ನೀಡಿರುವ ಮಾಹಿತಿಯ ಪ್ರಕಾರ, ಗ್ಯಾಲಕ್ಸಿ S26 ಅಲ್ಟ್ರಾದ ಹಿಂಭಾಗದ ಕ್ಯಾಮೆರಾಗಳು ಈ ಬಾರಿ ಹೊಸ ವಿನ್ಯಾಸದ ಮೆಟಲ್ ರಿಂಗ್‌ಗಳನ್ನು ಹೊಂದಿರಲಿವೆ . ಈ ವಿನ್ಯಾಸವು ಫೋನ್ 17 ಪ್ರೊ ಮ್ಯಾಕ್ಸ್‌ನ ಕ್ಯಾಮೆರಾ ರಿಂಗ್‌ಗಳನ್ನು ಹೋಲುವಂತಿದ್ದು, ಸ್ಯಾಮ್‌ಸಂಗ್ ಆವೃತ್ತಿಯಲ್ಲಿ ಈ ರಿಂಗ್‌ಗಳು ಮತ್ತಷ್ಟು ಕಿರಿದಾಗಿರಲಿವೆ. ಇದು ಫೋನ್‌ಗೆ ಹೆಚ್ಚು ಪ್ರೀಮಿಯಂ ಮತ್ತು ಆಧುನಿಕ ಲುಕ್ ನೀಡಲಿದೆ.

    ಶಕ್ತಿಶಾಲಿ ಸ್ನ್ಯಾಪ್‌ಡ್ರಾಗನ್ 8 ಜೆನ್ 5 ಪ್ರೊಸೆಸರ್
    ಸೋರಿಕೆಯಾದ ಮಾಹಿತಿಯ ಪ್ರಕಾರ, ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್‌ನ ಅತ್ಯಾಧುನಿಕ ‘ಸ್ನ್ಯಾಪ್‌ಡ್ರಾಗನ್ 8 ಜೆನ್ 5 ಎಲೈಟ್’ (Snapdragon 8 Gen 5 Elite) ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದೆ. ಈ ಸರಣಿಯು ಜನವರಿ ಕೊನೆಯಲ್ಲಿ ಅಥವಾ ಫೆಬ್ರವರಿ ಆರಂಭದಲ್ಲಿ ಅಧಿಕೃತವಾಗಿ ಅನಾವರಣಗೊಳ್ಳುವ ಸಾಧ್ಯತೆಯಿದೆ. ಸ್ಯಾಮ್‌ಸಂಗ್ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಸೋರಿಕೆಯಾದ ಫೀಚರ್‌ಗಳು ಟೆಕ್ ಲೋಕದಲ್ಲಿ ಭಾರಿ ಸಂಚಲನ ಮೂಡಿಸಿವೆ.

ಇದನ್ನೂ ಓದಿ; ಸ್ಯಾಮ್‌ಸಂಗ್‌ಗೆ ಬೆಲೆ ನಿರ್ಧಾರದ ತಲೆನೋವು | ಗ್ಯಾಲಕ್ಸಿ S26 ಬಿಡುಗಡೆಗೂ ಮುನ್ನವೇ ಆರ್ಥಿಕ ಬಿಕ್ಕಟ್ಟು

Tags: color optionsGalaxy S26 UltraKarnataka News beatnew design
SendShareTweet
Previous Post

ಬೆಂಗಳೂರಲ್ಲಿ ಇಂದೋರ್ ಮಾದರಿಯ ಘಟನೆ | ಕುಡಿಯುವ ನೀರಿಗೆ ಚರಂಡಿ ನೀರು ಮಿಕ್ಸ್‌ ; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

Next Post

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳೂರಿನ ಯುವತಿ ದುರಂತ ಅಂತ್ಯ.. ಆಗಿದ್ದೇನು?

Related Posts

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!
ವ್ಯಾಪಾರ

ಭಾರತದ ರಸ್ತೆಗಿಳಿಯಲು ಸಜ್ಜಾದ ಕಿಯಾ ‘ಸೈರೋಸ್ ಇವಿ’ | ಮಧ್ಯಮ ವರ್ಗದ ಗ್ರಾಹಕರಿಗೆ ಬಜೆಟ್ ಬೆಲೆಯ ಎಲೆಕ್ಟ್ರಿಕ್ ಕಾರ್ ಶಾಕ್!

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!
ತಂತ್ರಜ್ಞಾನ

JSWನ ಮೊದಲ ಎಲೆಕ್ಟ್ರಿಕ್ ಎಸ್‌ಯುವಿ ‘iCar V23’.. ಕ್ರ್ಯಾಶ್ ಟೆಸ್ಟ್‌ನಲ್ಲಿ ಭರ್ಜರಿ 5-ಸ್ಟಾರ್ ರೇಟಿಂಗ್!

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಸ್ಯಾಮ್‌ಸಂಗ್ ಗ್ಯಾಲಕ್ಸಿ S26 ಅಲ್ಟ್ರಾ!

ರೆನಾಲ್ಟ್ ಡಸ್ಟರ್ ಮರುಪ್ರವೇಶಕ್ಕೆ ಮುಹೂರ್ತ ಫಿಕ್ಸ್ | ಮಾರ್ಚ್ 17ಕ್ಕೆ ಅದ್ಧೂರಿ ಬಿಡುಗಡೆ
ವ್ಯಾಪಾರ

ರೆನಾಲ್ಟ್ ಡಸ್ಟರ್ ಮರುಪ್ರವೇಶಕ್ಕೆ ಮುಹೂರ್ತ ಫಿಕ್ಸ್ | ಮಾರ್ಚ್ 17ಕ್ಕೆ ಅದ್ಧೂರಿ ಬಿಡುಗಡೆ

ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!
ವ್ಯಾಪಾರ

ಮಾರುಕಟ್ಟೆಗೆ ಬರಲು ಸಜ್ಜಾದ ‘ಸ್ಕೋಡಾ ಕುಶಾಕ್’ ಫೇಸ್‌ಲಿಫ್ಟ್.. ಈಗಲೇ ಬುಕ್‌ ಮಾಡಿ!

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು
ತಂತ್ರಜ್ಞಾನ

ಮೋಟೊರೊಲಾ ಎಡ್ಜ್ 70 ಫ್ಯೂಷನ್ ಬಿಡುಗಡೆಗೆ ಸಿದ್ಧತೆ | ಫ್ಲಿಪ್‌ಕಾರ್ಟ್ ಟೀಸರ್‌ನಲ್ಲಿ ಸ್ನಾಪ್‌ಡ್ರಾಗನ್ ಪ್ರೊಸೆಸರ್ ಸುಳಿವು

Next Post
ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳೂರಿನ ಯುವತಿ ದುರಂತ ಅಂತ್ಯ.. ಆಗಿದ್ದೇನು?

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳೂರಿನ ಯುವತಿ ದುರಂತ ಅಂತ್ಯ.. ಆಗಿದ್ದೇನು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

‘ಸಿಂಹಪುರಿಯ ಸಿಂಹ’ ಆರ್ಭಟವೇನು..?

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

ಕೆರೆಯಲ್ಲಿ ವ್ಯಕ್ತಿಯ ಶವ ಪತ್ತೆ | ಹಣಕಾಸು ವಿಚಾರಕ್ಕೆ ಸ್ನೇಹಿತರೇ ಹ* ಮಾಡಿರೋ ಶಂಕೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಭಾರತಕ್ಕೆ ಆಪಲ್ ಪೇ ಲಗ್ಗೆ | ಪ್ರಮುಖ ಬ್ಯಾಂಕ್‌ಗಳೊಂದಿಗೆ ಮಾತುಕತೆ?

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

ಸಿದ್ದು ಸರ್ಕಾರ ಎಲ್ಲಾ ರಂಗದಲ್ಲೂ ಹಿಂದೆ ಬಿದ್ದಿದ್ದೆ | ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat