ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

3-6 ತಿಂಗಳು ಮಾತ್ರ ಎಂದಿದ್ದರು ವೈದ್ಯರು | ಕ್ಯಾನ್ಸರ್ ಹೋರಾಟದ ಕರಾಳ ದಿನಗಳನ್ನು ಮೆಲುಕು ಹಾಕಿದ ಯುವರಾಜ್ ಸಿಂಗ್

January 6, 2026
Share on WhatsappShare on FacebookShare on Twitter

ನವದೆಹಲಿ: 2011ರ ವಿಶ್ವಕಪ್ ವಿಜೇತ ಹೀರೊ ಯುವರಾಜ್ ಸಿಂಗ್ ಅವರು ತಾವು ಸಾವಿನ ಅಂಚಿನಿಂದ ಮರಳಿ ಬಂದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ವಿಶ್ವಕಪ್ ಗೆಲುವಿನ ಸಂಭ್ರಮದ ಬೆನ್ನಲ್ಲೇ ಎದುರಾದ ಕ್ಯಾನ್ಸರ್ ಎಂಬ ಮಹಾಮಾರಿ ತಮ್ಮನ್ನು ಹೇಗೆ ಕುಗ್ಗಿಸಿತ್ತು ಮತ್ತು ವೈದ್ಯರು ನೀಡಿದ್ದ ಅಂತಿಮ ಗಡುವಿನ ಬಗ್ಗೆ ಯುವಿ ಮನಬಿಚ್ಚಿ ಮಾತನಾಡಿದ್ದಾರೆ.

2011ರ ವಿಶ್ವಕಪ್‌ನಲ್ಲಿ ‘ಸರಣಿ ಶ್ರೇಷ್ಠ’ ಪ್ರಶಸ್ತಿ ಪಡೆದ ಕೆಲವೇ ತಿಂಗಳಲ್ಲಿ ಯುವರಾಜ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಕೆವಿನ್ ಪೀಟರ್ಸನ್ ಅವರೊಂದಿಗಿನ ಸಂಭಾಷಣೆಯಲ್ಲಿ ಮಾತನಾಡಿದ ಅವರು, “ನೀವು ಇನ್ನು ಕೇವಲ 3 ರಿಂದ 6 ತಿಂಗಳು ಮಾತ್ರ ಬದುಕುತ್ತೀರಿ ಎಂದು ವೈದ್ಯರು ಹೇಳಿದಾಗ, ಮೊದಲು ಬರುವ ಆಲೋಚನೆಯೇ ಸಾವು. ನನ್ನ ಶ್ವಾಸಕೋಶ ಮತ್ತು ಹೃದಯದ ಮಧ್ಯೆ ಇದ್ದ ಗಡ್ಡೆಯು ನರಗಳ ಮೇಲೆ ಒತ್ತಡ ಹೇರುತ್ತಿತ್ತು. ಕೂಡಲೇ ಕೀಮೋಥೆರಪಿ ಮಾಡಿಸಿಕೊಳ್ಳದಿದ್ದರೆ ಹೃದಯಾಘಾತವಾಗುವ ಸಂಭವವಿದೆ ಎಂದು ವೈದ್ಯರು ಎಚ್ಚರಿಸಿದ್ದರು” ಎಂದು ಆ ಆಘಾತಕಾರಿ ಕ್ಷಣಗಳನ್ನು ಸ್ಮರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ಕನಸು ಮತ್ತು ಅಮೆರಿಕದ ಚಿಕಿತ್ಸೆ:

ಸುಮಾರು 7 ವರ್ಷಗಳ ಕಾಯುವಿಕೆಯ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ಥಾನ ಗಟ್ಟಿಗೊಳಿಸಿಕೊಳ್ಳುತ್ತಿದ್ದ ಸಮಯದಲ್ಲಿಯೇ ಈ ಕಾಯಿಲೆ ಕಾಣಿಸಿಕೊಂಡಿದ್ದು ಯುವರಾಜ್ ಅವರಿಗೆ ದೊಡ್ಡ ಹೊಡೆತ ನೀಡಿತ್ತು. ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗಬೇಕಿದ್ದ ಅವರು ಅನಿವಾರ್ಯವಾಗಿ ಅಮೆರಿಕಕ್ಕೆ ಚಿಕಿತ್ಸೆಗಾಗಿ ತೆರಳಬೇಕಾಯಿತು. 2011-12ರ ಅವಧಿಯಲ್ಲಿ ಅಮೆರಿಕದಲ್ಲಿ ನಡೆದ ಕೀಮೋಥೆರಪಿ ಪ್ರಕ್ರಿಯೆಯು ದೈಹಿಕವಾಗಿ ಮತ್ತು ಮಾನಸಿಕವಾಗಿ ತಮ್ಮನ್ನು ಹೈರಾಣಾಗಿಸಿತ್ತು ಎಂದು ಅವರು ಹೇಳಿದ್ದಾರೆ.

ವೈದ್ಯರ ಮಾತು ನೀಡಿದ ಸ್ಫೂರ್ತಿ:

ಖ್ಯಾತ ಆಂಕೊಲೊಜಿಸ್ಟ್ ಡಾ. ಲಾರೆನ್ಸ್ ಐನ್‌ಹಾರ್ನ್ ಅವರ ಮಾತುಗಳು ತಮಗೆ ಬದುಕುವ ಭರವಸೆ ನೀಡಿತು ಎಂದು ಯುವಿ ತಿಳಿಸಿದ್ದಾರೆ. “ನೀವು ಕ್ಯಾನ್ಸರ್ ಇಲ್ಲದ ವ್ಯಕ್ತಿಯಂತೆ ಇಲ್ಲಿಂದ ಹೊರನಡೆಯುತ್ತೀರಿ” ಎಂದು ಡಾಕ್ಟರ್ ಹೇಳಿದಾಗ ನನ್ನಲ್ಲಿ ಹೊಸ ಶಕ್ತಿ ಬಂದಂತಾಯಿತು. ಮರಳಿ ಕ್ರಿಕೆಟ್ ಆಡಬಹುದು ಎಂದು ತಿಳಿದಾಗ ಅದು ನನಗೆ ಸಿಕ್ಕ ಎರಡನೇ ಜೀವನ ಎಂದೆನಿಸಿತು” ಎಂದು ಅವರು ಭಾವನಾತ್ಮಕವಾಗಿ ಹೇಳಿದ್ದಾರೆ.

ಅಸಾಧ್ಯವನ್ನು ಸಾಧ್ಯವಾಗಿಸಿದ ಕಮ್‌ಬ್ಯಾಕ್:

ಜಗತ್ತೇ ಇನ್ನು ಯುವಿ ಕ್ರಿಕೆಟ್ ಬದುಕು ಮುಗಿಯಿತು ಎಂದು ಭಾವಿಸಿದ್ದಾಗ, 2012ರಲ್ಲಿ ಯುವರಾಜ್ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಅದ್ಭುತವಾಗಿ ಮರಳಿದರು. 2017ರಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್‌ನಲ್ಲಿ 150 ರನ್ ಸಿಡಿಸಿದ್ದು ಅವರ ವೃತ್ತಿಜೀವನದ ಶ್ರೇಷ್ಠ ಸಾಧನೆಯಾಗಿ ಉಳಿದಿದೆ. 2019ರಲ್ಲಿ ಅವರು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು.

ಇದನ್ನೂ ಓದಿ: ವುಮೆನ್ಸ್ ಪ್ರೀಮಿಯರ್ ಲೀಗ್ 2026 | ಜೆಮಿಮಾ ಸಾರಥ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಲಕ್

Tags: CricketDoctorIndiaKarnataka News beatsaid only 3-6 monthsYuvraj Singh
SendShareTweet
Previous Post

ಮತ್ತೆ ಬಣ್ಣ ಹಚ್ಚಿದ ಸಂಸದೆ ಕಂಗನಾ | ‘ಭಾರತ್ ಭಾಗ್ಯ ವಿಧಾತಾ’ ಶೂಟಿಂಗ್ ಆರಂಭ

Next Post

ಮಧುರೈ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ | ತಮಿಳುನಾಡು ಸರ್ಕಾರಕ್ಕೆ ಮುಖಭಂಗ

Related Posts

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!
ಕ್ರೀಡೆ

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು
ಕ್ರೀಡೆ

ಏಷ್ಯನ್ ಗೇಮ್ಸ್‌ | ಬೆಳ್ಳಿಯಿಂದ ಭಾರತದ ಪದಕ ಬೇಟೆಗೆ ಚಾಲನೆ ; 10 ಮೀಟರ್ ಏರ್ ರೈಫಲ್‌ನಲ್ಲಿ ಶೂಟರ್‌ಗಳ ಮಿಂಚು

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ
ಕ್ರೀಡೆ

ಟಿ20 ಕ್ರಿಕೆಟ್‌ನಲ್ಲಿ ಸ್ಮೃತಿ ಮಂದಾನ ಹೊಸ ಇತಿಹಾಸ; ಮಹಿಳಾ ಟಿ20ಐನಲ್ಲಿ ಗರಿಷ್ಠ ರನ್‌ಗಳ ಸರದಾರ್ತಿ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ
ಕ್ರೀಡೆ

ಯುವರಾಜ್ ಸಿಂಗ್‌ ಆರು ಸಿಕ್ಸರ್‌ಗಳ ಅಬ್ಬರಕ್ಕೆ 19 ವರ್ಷ ; ಸ್ಟುವರ್ಟ್ ಬ್ರಾಡ್‌ ಓವರ್‌ನಲ್ಲಿ ಸೃಷ್ಟಿಯಾಗಿತ್ತು ಕ್ರಿಕೆಟ್ ಇತಿಹಾಸ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ
ಕ್ರೀಡೆ

ಏಷ್ಯನ್ ಗೇಮ್ಸ್‌ಗೆ ಮುನ್ನವೇ ಟೀಂ ಇಂಡಿಯಾಗೆ ಕಿಟ್ ಗೊಂದಲ ; ನಾಗೋಯಾ ಪ್ರಯಾಣಕ್ಕೂ ಮೊದಲು ಉಡುಪು ಕೊರತೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ
ಕ್ರೀಡೆ

ಭಾರತ ವಿರುದ್ಧದ ಟಿ20 ಸರಣಿಗೆ ರಚಿನ್ ರವೀಂದ್ರ ಅಲಭ್ಯ? ಭುಜದ ಗಾಯದಿಂದ ಕಿವೀಸ್‌ಗೆ ಆತಂಕ

Next Post
ಮಧುರೈ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ | ತಮಿಳುನಾಡು ಸರ್ಕಾರಕ್ಕೆ ಮುಖಭಂಗ

ಮಧುರೈ ಬೆಟ್ಟದ ಮೇಲೆ ದೀಪ ಬೆಳಗಲು ಹೈಕೋರ್ಟ್ ಅನುಮತಿ | ತಮಿಳುನಾಡು ಸರ್ಕಾರಕ್ಕೆ ಮುಖಭಂಗ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat