ಬೆಂಗಳೂರು : ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 53 ಮಂದಿ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಸಂಬಂಧ ಮಂಗಳವಾರ ಆದೇಶ ಹೊರಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿ ಸಭೆಯ ನಿರ್ಣಯದಂತೆ ವರ್ಗಾವಣೆಗೊಳಿಸಲಾಗಿದೆ. ಹಾಗೆಯೇ ನಿಯುಕ್ತಿಗೊಳಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಂಡು, ಈ ಬಗ್ಗೆ ಕಚೇರಿಗೆ ಪಾಲನಾ ವರದಿ ಸಲ್ಲಿಸಲು ಆದೇಶದಲ್ಲಿ ಸೂಚಿಸಲಾಗಿದೆ.
ವರ್ಗಾವಣೆಗೊಂಡ ಇನ್ಸ್‌ಪೆಕ್ಟರ್‌ಗಳ ಪಟ್ಟಿ ಹೀಗಿದೆ :




ಇದನ್ನೂ ಓದಿ: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ 15 ಹುದ್ದೆಗಳ ನೇಮಕಾತಿ | ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್


















