ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಪರಶುರಾಮ ಥೀಮ್ ಪಾರ್ಕ್‌ ರಾಜಕೀಯ ಜಟಾಪಟಿ | ಇದೊಂದು ವ್ಯವಸ್ಥಿತ ಸಂಚು ಎಂದ ಉದಯ್‌ ಕುಮಾರ್‌ ಶೆಟ್ಟಿ

January 7, 2026
Share on WhatsappShare on FacebookShare on Twitter

ಉಡುಪಿ: ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳ ಕಳ್ಳತನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಸುನಿಲ್ ಕುಮಾರ್ ಅವರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿದ ಕಾಂಗ್ರೆಸ್‌ ಮುಖಂಡ ಉದಯ್‌ ಕುಮಾರ್‌ ಶೆಟ್ಟಿ, ಇದೊಂದು ವ್ಯವಸ್ಥಿತ ಸಂಚು, ಬೆಲೆಬಾಳುವ ವಸ್ತುಗಳಿದ್ದರೂ, ತಗಡು ಕದ್ದಿರುವುದು ಅನುಮಾನ ಮೂಡಿಸುತ್ತಾ ಇದೆ ಎಂದು ಆರೋಪಿಸಿದ್ದಾರೆ.

2.5 ವರ್ಷದ ನಂತರ ಪಾರ್ಕ್‌ಗೆ ಕಾಲಿಟ್ಟಿದ್ದ ಶಾಸಕ ಸುನಿಲ್‌ ಕುಮಾರ್ ಪಾಳುಬಿದ್ದ ಪಾರ್ಕ್‌ ನೋಡಿ ವಿಷಾದ ವ್ಯಕ್ತಪಡಿಸಿ, ಈ ಪರಿಸ್ಥಿತಿಗೆ ಕಾಂಗ್ರೆಸ್‌ ಮುಖಂಡರೇ ಕಾರಣ ಎಂದು ಆಕ್ರೋಶ ಹೊರಹಾಕಿದ್ದರು.                                                              

ಇದೀಗ ಉದಯ್‌ ಕುಮಾರ್‌ ಶೆಟ್ಟಿ ಈ ಬಗ್ಗೆ ಮಾತನಾಡಿ, ಪಾರ್ಕ್‌ನ ಈ ಪರಿಸ್ಥಿತಿಗೆ ನೇರ ಕಾರಣ ಸುನಿಲ್‌ ಕುಮಾರ್ ಎಂದು ವಾಗ್ದಾಳಿ ನೆಡೆಸಿದ್ದಾರೆ. ಪರಶುರಾಮ ಥೀಮ್ ಪಾರ್ಕ್ ನ ಆಡಿಟೋರಿಯಂನಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ವಸ್ತುಗಳಿದ್ದವು. ಕಳ್ಳರು ನಿಜವಾಗಿ ಕಳ್ಳತನ ಮಾಡುವ ಉದ್ದೇಶದಿಂದ ಬಂದಿದ್ದರೆ ಅಲ್ಲಿರುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದರು. ಆದರೆ, ಅಲ್ಲಿರುವ ಬೆಲೆಬಾಳುವ ವಸ್ತುಗಳನ್ನು ತೆಗೆಯದೆ ರಸ್ತೆಗೆ ಕಾಣುವ ಮೇಲ್ಛಾವಣಿಯ ಮೂವತ್ತು ಪೀಸ್ ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಮೇಲ್ನೋಟಕ್ಕೆ ಇದೊಂದು ಕಳ್ಳತನ ಮಾಡಿಸಿರುವ ಪ್ರಕರಣದಂತೆ ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಪಾರ್ಕ್‌ನ್ನು ಸ್ವಚ್ಛತೆ ಮಾಡುತ್ತೇನೆ ಎಂದು ಸುನೀಲ್‌ ಕುಮಾರ್‌ ಹೇಳಿದ್ದಾರೆ, ಪಾಪ ಪ್ರಾಯಶ್ಚಿತ ಮಾಡಿಕೊಳ್ಳಲು ಈ ಕೆಲಸವನ್ನು  ಮಾಡಲೇ ಬೇಕು ಎಂದು ಸುನೀಲ್‌ ಕುಮಾರ್‌ ವಿರುದ್ಧ ಚಾಟಿ ಬೀಸಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆ ಕೇಸ್‌ | ವರ್ತಿಕಾ ಕಟಿಯಾರ್ ವರ್ಗಾವಣೆ.. ನೂತನ ಐಜಿಪಿಯಾಗಿ ಡಾ.ಹರ್ಷ, SP ಆಗಿ ಡಾ.ಸುಮನ್ ಪನ್ನೇಕರ್ ನೇಮಕ

Tags: Karnataka News beatPolitical controversyUday Kumar Shetty‌Udupi
SendShareTweet
Previous Post

ಬಳ್ಳಾರಿ ಗಲಭೆ ಕೇಸ್‌ | ವರ್ತಿಕಾ ಕಟಿಯಾರ್ ವರ್ಗಾವಣೆ.. ನೂತನ ಐಜಿಪಿಯಾಗಿ ಡಾ.ಹರ್ಷ, SP ಆಗಿ ಡಾ.ಸುಮನ್ ಪನ್ನೇಕರ್ ನೇಮಕ

Next Post

ತಮಿಳುನಾಡು ಚುನಾವಣೆ 2026 | ಎನ್‌ಡಿಎ ಸೇರಿದ ಪಿಎಂಕೆ ; ಡಿಎಂಕೆ ಸೋಲಿಸುವುದೇ ಗುರಿ ಎಂದು ಘೋಷಿಸಿದ ಇಪಿಎಸ್

Related Posts

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ
ಉಡುಪಿ

ಉಡುಪಿ : 43ನೇ ವಯಸ್ಸಿನಲ್ಲಿ ಪಿಯುಸಿ ಪಾಸಾದ ರಿಕ್ಷಾ ಚಾಲಕ

ಮಣಿಪಾಲ ಅಪಹರಣ ಕೇಸ್‌ – ತೆಲಂಗಾಣದಲ್ಲಿ ಆರೋಪಿಗಳ ಬಂಧನ!
ಉಡುಪಿ

ಮಣಿಪಾಲ ಅಪಹರಣ ಕೇಸ್‌ – ತೆಲಂಗಾಣದಲ್ಲಿ ಆರೋಪಿಗಳ ಬಂಧನ!

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!
ಉಡುಪಿ

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್‌.. ಪತ್ನಿ ಅರೆಸ್ಟ್‌!

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ
ಉಡುಪಿ

ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದ ಉದ್ಯಮಿ ಸತೀಶ್ ಶೆಟ್ಟಿ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಡುಪಿ ಕೊಚ್ಚಿನ್ ಶಿಪ್ ಯಾರ್ಡ್‌ನಲ್ಲಿ ನೇಮಕಾತಿ.. 55 ಸಾವಿರ ರೂ. ಸಂಬಳ!

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!
ಉಡುಪಿ

ಗ್ಯಾಸ್ ಸಿಲಿಂಡರ್ OTPಯಿಂದ ಬದುಕಿತು ಬಡಜೀವ.. 3 ದಿನದಿಂದ ಬಾವಿಯೊಳಗಿದ್ದ ವೃದ್ದ ಬದುಕಿ ಬಂದಿದ್ದೇ ಪವಾಡ!

Next Post
ತಮಿಳುನಾಡು ಚುನಾವಣೆ 2026 | ಎನ್‌ಡಿಎ ಸೇರಿದ ಪಿಎಂಕೆ ; ಡಿಎಂಕೆ ಸೋಲಿಸುವುದೇ ಗುರಿ ಎಂದು ಘೋಷಿಸಿದ ಇಪಿಎಸ್

ತಮಿಳುನಾಡು ಚುನಾವಣೆ 2026 | ಎನ್‌ಡಿಎ ಸೇರಿದ ಪಿಎಂಕೆ ; ಡಿಎಂಕೆ ಸೋಲಿಸುವುದೇ ಗುರಿ ಎಂದು ಘೋಷಿಸಿದ ಇಪಿಎಸ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಸಿಗರೇಟ್ ಸೇದುತ್ತಿದ್ದ ಯುವತಿ, ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಗುಂಪು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

ಕೆರೆಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಐಪಿಎಲ್​​ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ BMRCL!

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

ಪೋಸ್ಟ್ ಆಫೀಸ್‌ನಲ್ಲಿ 1 ಲಕ್ಷ ಹೂಡಿಕೆ ಮಾಡಿದರೆ ವರ್ಷಕ್ಕೆ ಎಷ್ಟು ಬಡ್ಡಿ? ಇಲ್ಲಿದೆ ಸುರಕ್ಷಿತ ಹೂಡಿಕೆ ಮ್ಯಾಜಿಕ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat