ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ನಿಧಾನವಾಗಿ ಕಣ್ಮರೆಯಾಗುತ್ತಿದೆ ಹಾಪ್‌ಕಾಮ್ಸ್ | 80ಕ್ಕೂ ಹೆಚ್ಚು ಮಳಿಗೆಗಳಿಗೆ ಬೀಗ!

January 8, 2026
Share on WhatsappShare on FacebookShare on Twitter

ಬೆಂಗಳೂರು: ತಾಜಾ ಹಣ್ಣು ಮತ್ತು ತರಕಾರಿಗಳಿಗೆ ಅತ್ಯಂತ ವಿಶ್ವಾಸಾರ್ಹ ಎನಿಸಿರುವ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸಂಘ (ಹಾಪ್‌ಕಾಮ್ಸ್) ಮಳಿಗೆಗಳು ಇದೀಗ ರಾಜಧಾನಿಯಲ್ಲಿ ನಿಧಾನವಾಗಿ ಕಣ್ಮರೆಯಾಗುತ್ತಿವೆ. ಸಿಬ್ಬಂದಿ ಕೊರತೆ ಜೊತೆಗೆ ನಗರದಲ್ಲಿ ರಸ್ತೆ ವಿಸ್ತರಣೆ, ಮೇಲ್ವೇತುವೆ, ಮೆಟ್ರೋ ಮತ್ತಿತರ ಕಾಮಗಾರಿಗಳ ಕಾರಣದಿಂದಾಗಿ 80ಕ್ಕೂ ಅಧಿಕ ಹಾಪ್‌ಕಾಮ್ಸ್ ಮಳಿಗೆಗಳಿಗೆ ಬೀಗ ಬಿದ್ದಿದೆ.

ರೈತರು ಬೆಳೆಯುವ ಹಣ್ಣು-ತರಕಾರಿ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಉದ್ದೇಶದೊಂದಿಗೆ ಮಧ್ಯವರ್ತಿಗಳಿಗೆ ಪರ್ಯಾಯವಾಗಿ ಹಾಪ್‌ಕಾಮ್ಸ್‌ಗಳನ್ನು ತೆರೆಯಲಾಗಿತ್ತು. ರೈತರು ಮತ್ತು ಗ್ರಾಹಕರ ನಡುವೆ ಸೇತುವೆಯಂತೆ ಕಾರ್ಯನಿರ್ವಹಿಸಬೇಕಾದ ಮಳಿಗೆಗಳು ಇದೀಗ ಮುಚ್ಚುವ ಹಂತ ತಲುಪುತ್ತಿವೆ.

 5 ಜಿಲ್ಲೆಗಳಿಗೆ ಒಳಪಡುವ ಬೆಂಗಳೂರು ನಗರ ವ್ಯಾಪ್ತಿಯಲ್ಲಿ 250ಕ್ಕೂ ಅಧಿಕ ಹಾಪ್‌ಕಾಮ್ಸ್ ಮಳಿಗೆಗಳಿದ್ದು ಇದರಲ್ಲಿ ಸದ್ಯ 134 ಮಳಿಗೆಗಳಷ್ಟೇ ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ 80ಕ್ಕೂ ಹೆಚ್ಚು ಹಾಪ್‌ಕಾಮ್ಸ್‌ಗಳು ಸಿಬ್ಬಂದಿ ಕೊರತೆ, ಆರ್ಥಿಕ ನಷ್ಟ, ಗ್ರಾಹಕರು ಬಾರದಿರುವುದು, ಮೂಲಸೌಕರ್ಯ ಕೊರತೆಯ ಜೊತೆಗೆ ಹಲವು ಅಭಿವೃದ್ಧಿ ನಿರ್ಮಾಣ ಕಾಮಗಾರಿಗಳ ಕಾರಣದಿಂದಾಗಿ ಮಳಿಗೆಗಳು ಸ್ಥಗಿತಗೊಂಡಿವೆ.  ಹಾಪ್‌ಕಾಮ್ಸ್ ಒಂದು ಕಾಲದಲ್ಲಿ ಸುಮಾರು 1500 ಉದ್ಯೋಗಿಗಳನ್ನು ಹೊಂದಿತ್ತು. ಆದರೆ, ಈಗ ಅದರ ಸಂಖ್ಯೆ 300ಕ್ಕೆ ಇಳಿಕೆಯಾಗಿ ಮಾರಾಟಗಾರಿಲ್ಲದೇ ಸಿಬ್ಬಂದಿ ಕೊರತೆ ಎದುರಾಗಿದೆ.

ಆ ಕಾರಣದಿಂದಾಗಿಯೇ ಕೆಲವು ಹಾಪ್‌ಕಾಮ್ಸ್‌ಗಳು ಮುಚ್ಚಿವೆ. ಇನ್ನುಳಿದಂತೆ ವಿಜಯನಗರ, ಬೊಮ್ಮನಹಳ್ಳಿ, ರೆಸ್ ಕೋರ್ಸ್ ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿನ ರಸ್ತೆ ವಿಸ್ತರಣೆ, ಒತ್ತುವರಿ, ಶಿವಾಜಿನಗರ ಮೆಟ್ರೋ ನಿಲ್ದಾಣ, ಮೇಲ್ಸೇತುವೆ ಕಾಮಗಾರಿ ಕಾರಣದಿಂದಾಗಿಯೂ ಮಳಿಗೆಗಳು ಸ್ಥಗಿತವಾಗಿವೆ. ಕೆಲವನ್ನು ಸ್ಥಳಾಂತರಗೊಳಿಸಿದ್ದು, ಮರುನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಹಾಪ್‌ಕಾಮ್ಸ್ ಅಧಿಕಾರಿಯೊಬ್ಬರು ತಿಳಿಸಿದರು. ಬೆಂಗಳೂರು ಕೇಂದ್ರ ಹಾಪ್‌ಕಾಮ್ಸ್ ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ 5 ಜಿಲ್ಲೆಗಳ ವ್ಯಾಪ್ತಿಗೆ ಒಳಪಡಲಿದೆ.

ಇದನ್ನೂ ಓದಿ : ಇವಿಎಂಗಳ ಬಗ್ಗೆ ಯಾವುದೇ ಸಮೀಕ್ಷೆ ನಡೆಸಿಲ್ಲ | ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ!

Tags: Biga for over 80 stores!Hopcoms is slowly disappearing in BengaluruKarnataka News beat
SendShareTweet
Previous Post

ಕೋಗಿಲು ಲೇಔಟ್ ಒತ್ತುವರಿ ತೆರವು ಪ್ರಕರಣ | ಇಬ್ಬರು ಆರೋಪಿಗಳ ಬಂಧನ

Next Post

ಚಿತ್ರದುರ್ಗ | ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಕೊಂದ ಪಾಪಿ ಮಗ

Related Posts

ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್‌’ ಸಂಸ್ಥೆಯಿಂದ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉಚಿತ ಎಲೆಕ್ಟ್ರಿಕ್ ಮೋಟಾರ್ & ಪಂಪ್ ರಿಪೇರಿ ತರಬೇತಿ – ‘ರುಡ್‌ಸೆಟ್‌’ ಸಂಸ್ಥೆಯಿಂದ ಅರ್ಜಿ ಆಹ್ವಾನ!

KRS ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಜಲಕಂಟಕ ಫಿಕ್ಸ್‌?
ಬೆಂಗಳೂರು

KRS ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಜಲಕಂಟಕ ಫಿಕ್ಸ್‌?

ಚಿನ್ನಸ್ವಾಮಿ ಮೈದಾನಕ್ಕೆ ಕೆಎಲ್‌ ರಾಹುಲ್ ಲಗ್ಗೆ ; ‘ಗ್ರೀನ್ ಜರ್ಸಿ’ಯಲ್ಲಿ ಆರ್​​ಸಿಬಿ ಶಕ್ತಿ ಪ್ರದರ್ಶನ!
ಬೆಂಗಳೂರು

ಚಿನ್ನಸ್ವಾಮಿ ಮೈದಾನಕ್ಕೆ ಕೆಎಲ್‌ ರಾಹುಲ್ ಲಗ್ಗೆ ; ‘ಗ್ರೀನ್ ಜರ್ಸಿ’ಯಲ್ಲಿ ಆರ್​​ಸಿಬಿ ಶಕ್ತಿ ಪ್ರದರ್ಶನ!

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!
ಬೆಂಗಳೂರು

ಅಕ್ಷಯ ತೃತೀಯ 2026 – ಚಿನ್ನ ಖರೀದಿಗೆ ಮುಗಿಬಿದ್ದ ಸಿಲಿಕಾನ್ ಸಿಟಿ ಮಂದಿ!

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಪಿಡಿಒ, ಯುಟ್ಯೂಬರ್!
ಬೆಂಗಳೂರು

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ ಪಿಡಿಒ, ಯುಟ್ಯೂಬರ್!

ಆಫ್ರಿಕಾದಿಂದ ಬೆಂಗಳೂರಿಗೆ ಬಂತು ಗಂಡು, ಹೆಣ್ಣು ಚೀತಾ.. ಮಧ್ಯರಾತ್ರಿ ಸಚಿವರಿಂದ ಗ್ರ್ಯಾಂಡ್​ ವೆಲ್ಕಮ್​!
ಬೆಂಗಳೂರು

ಆಫ್ರಿಕಾದಿಂದ ಬೆಂಗಳೂರಿಗೆ ಬಂತು ಗಂಡು, ಹೆಣ್ಣು ಚೀತಾ.. ಮಧ್ಯರಾತ್ರಿ ಸಚಿವರಿಂದ ಗ್ರ್ಯಾಂಡ್​ ವೆಲ್ಕಮ್​!

Next Post
ಚಿತ್ರದುರ್ಗ | ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಕೊಂದ ಪಾಪಿ ಮಗ

ಚಿತ್ರದುರ್ಗ | ಮದುವೆ ಮಾಡಿಲ್ಲ ಎಂದು ತಂದೆಯನ್ನೇ ಕೊಂದ ಪಾಪಿ ಮಗ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat