ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಡೆಲಿವರಿ ಬಾಯ್ ಮೇಲೆ ಹಲ್ಲೆಗೈದ ಬೈಕ್ ಸವಾರರು | ಸ್ಥಳೀಯರಿಂದ ಬಿತ್ತು ಗೂಸಾ

January 9, 2026
Share on WhatsappShare on FacebookShare on Twitter

ಬೆಂಗಳೂರು : ನಡುರಸ್ತೆಯಲ್ಲೇ ಡೆಲಿವರಿ ಬಾಯ್‌ ಅನ್ನು ಬೈಕ್ ಸವಾರರು ಥಳಿಸಿರುವ ಘಟನೆ ಮಹದೇವಪುರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ದಿಢೀರನೆ ಬೈಕ್ ಸವಾರರಿಗೆ ಡೆಲಿವರಿ ಬಾಯ್ ಅಡ್ಡ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ ವೇಗವಾಗಿ ಬರುತ್ತಿದ್ದ ಬೈಕ್ ಸವಾರರು ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದಿದ್ದಾರೆ. ಇದರಿಂದ ಕೆರಳಿದ ಯುವಕರು, ಯಾವುದೇ ಮಾತುಕತೆ ನಡೆಸದೆ ನೇರವಾಗಿ ಡೆಲಿವರಿ ಬಾಯ್‌ಗೆ ಕಾಲಿನಿಂದ ಒದ್ದು, ಹೆಲ್ಮೆಟ್ ನಿಂದ ಹೊಡೆದು ಹಲ್ಲೆಗೈದಿದ್ದಾರೆ.

ಯುವಕನ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡ ಸ್ಥಳೀಯರು ತಕ್ಷಣವೇ ಆತನ ನೆರವಿಗೆ ಧಾವಿಸಿದ್ದಾರೆ. ಹಲ್ಲೆ ಮಾಡುತ್ತಿದ್ದ ಯುವಕರನ್ನು ತಡೆದಿದ್ದಲ್ಲದೆ, ಅವರ ಪುಂಡಾಟಿಕೆಯನ್ನು ಕಂಡು ಕೆರಳಿದ ಸಾರ್ವಜನಿಕರು ಹಲ್ಲೆಕೋರ ಯುವಕರಿಗೆ ಸ್ಥಳದಲ್ಲೇ ಗೂಸಾ ನೀಡಿದ್ದಾರೆ. ಸಾರ್ವಜನಿಕರಿಂದ ಏಟು ಬೀಳುತ್ತಿದ್ದಂತೆ ಕಂಗಾಲಾದ ಯುವಕರು ಅಲ್ಲಿಂದ ಎದ್ನೋ ಬಿದ್ನೋ ಎಂದು ಕಾಲ್ಕಿತ್ತಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : ಕೋಲಾರ | ಅಪರಿಚಿತ ವಾಹನ ಡಿಕ್ಕಿ ; 2 ವರ್ಷದ ಜಿಂಕೆ ಸಾವು

Tags: Bikers attack delivery boyKarnataka News beatLocals scold him
SendShareTweet
Previous Post

“ಡಬ್ಲ್ಯೂಪಿಎಲ್‌ನಲ್ಲಿ ಮಿಂಚಿದರೆ ವಿಶ್ವಕಪ್‌ ಬಾಗಿಲು ತೆರೆದುಕೊಳ್ಳುತ್ತದೆ” : ಯುವ ಆಟಗಾರ್ತಿಯರಿಗೆ ಸ್ಮೃತಿ ಮಂಧಾನಾ ಸಂದೇಶ

Next Post

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ | ದೆಹಲಿ ಭಕ್ತನ ಹೊನ್ನಿನ ಕಾಣಿಕೆಯನ್ನು ರಥದಲ್ಲಿಟ್ಟು ಮೆರವಣಿಗೆ

Related Posts

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!
ಬೆಂಗಳೂರು

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!
ಬೆಂಗಳೂರು

ತಂದೆಯನ್ನೇ ರಾಡ್‌ನಿಂದ ಹೊಡೆದು ಹತ್ಯೆಗೈದ ಪಾಪಿ ಮಗ!

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!
ಬೆಂಗಳೂರು

ಹುಡುಗಿಯರನ್ನು ಮೀಟ್ ಮಾಡಿಸುವ ನೆಪದಲ್ಲಿ ಕಿಡ್ನಾಪ್, ಸುಲಿಗೆ – 11 ಮಂದಿ ಬಂಧನ!

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!
ಬೆಂಗಳೂರು

ಕುಡಿಯೋ ನೀರಿನ ವಿಚಾರಕ್ಕೆ ಕಿರಿಕ್ ; ಆಟೋ ಚಾಲಕನಿಗೆ ಚಾಕು ಇರಿತ.. ಓರ್ವ ಅರೆಸ್ಟ್‌!

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!
ಬೆಂಗಳೂರು

ಸಾಲ ಕೊಡದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಪುಡಿ ರೌಡಿಗಳ ಅಟ್ಟಹಾಸ.. ಅಂಗಡಿ ಧ್ವಂಸ!

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!
ಬೆಂಗಳೂರು

45 ಗ್ರಾಂ ಚಿನ್ನ, ಬೈಕ್ ಕೊಟ್ಟರೂ ನಿಲ್ಲದ ವರದಕ್ಷಿಣೆ ಕಿರುಕುಳ : ಮನನೊಂದ ಮಹಿಳೆ ಆತ್ಮಹತ್ಯೆ!

Next Post
ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ | ದೆಹಲಿ ಭಕ್ತನ ಹೊನ್ನಿನ ಕಾಣಿಕೆಯನ್ನು ರಥದಲ್ಲಿಟ್ಟು ಮೆರವಣಿಗೆ

ಉಡುಪಿ ಶ್ರೀ ಕೃಷ್ಣನಿಗೆ ಚಿನ್ನದ ಭಗವದ್ಗೀತೆ | ದೆಹಲಿ ಭಕ್ತನ ಹೊನ್ನಿನ ಕಾಣಿಕೆಯನ್ನು ರಥದಲ್ಲಿಟ್ಟು ಮೆರವಣಿಗೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ತಿಂಗಳಿಗೆ 2 ಸಾವಿರ ರೂ. ಉಳಿಸಿದರೂ 1.40 ಲಕ್ಷ ರೂ. ಗಳಿಕೆ : ಏನಿದು ಸರ್ಕಾರದ ಯೋಜನೆ?

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

ಮನೆಯಲ್ಲೇ ಹ್ಯಾಂಡ್‌ಮೆಡ್ ಗನ್ ತಯಾರಿಸುತ್ತಿದ್ದ ಆರೋಪಿ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

NEET ಅಕ್ರಮ : ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ – ಪ್ರಧಾನಿ ಮೋದಿ ಭರವಸೆ!

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

ಮಂತ್ರಾಲಯದ ಬಳಿ ಭೀಕರ ಅಪಘಾತ ; ಮಂಗಳೂರು ಮೂಲದ ಉದ್ಯಮಿ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat