ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹುಬ್ಬಳ್ಳಿ

ಕಾಂಗ್ರೆಸ್‌ನಲ್ಲಿ ಮಹಿಳೆಯರಿಗೆ ಸುರಕ್ಷತೆಯೇ ಇಲ್ಲ | ಛಲವಾದಿ ನಾರಾಯಣ ಸ್ವಾಮಿ

January 9, 2026
Share on WhatsappShare on FacebookShare on Twitter

ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಜೊತೆ ಹುಷಾರಾಗಿರಬೇಕು. ನಿಮ್ಮಿಂದ ಕೆಟ್ಟ ಕೆಲಸ ಮಾಡಿ‌ ವಿಡಿಯೋ ಮಾಡಿಟ್ಟುಕೊಳ್ಳುತ್ತಾರೆ. ಪಕ್ಷ ಬಿಟ್ಟಾಗ ಆ ವಿಡಿಯೋ ಹರಿಬಿಟ್ಟು, ಕಾರ್ಯಕರ್ತರನ್ನೇ ಬ್ಲ್ಯಾಕ್ ಮೇಲ್ ಮಾಡ್ತಾರೆ. ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲಾ ಎಂದು ಛಲವಾದಿ ನಾರಾಯಣ ಸ್ವಾಮಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಹಿಲೆಯನ್ನ ವಿವಸ್ತ್ರಗೊಳಿಸಿ ಇಡೀ‌ ದೇಶದಲ್ಲಿ ತಲೆತಗ್ಗಿಸೋಹಾಗಾಗಿದೆ. ರಾಷ್ಟ್ರ ಮಟ್ಟದಲ್ಲಿ ಮರ್ಯಾದೆ ಹಾಳಾಗಿ ಹೋಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ಕೂಡಾ ದೂರು ದಾಖಲಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾವು ಇಂದು ಬಂದಿದ್ದೇವೆ ಎಂದಿದ್ದಾರೆ.

ಇಂದು ಮೂರು ವರ್ಷದ ಹಿಂದಿನ ವಿಡಿಯೋ ವೈರಲ್ ಮಾಡಿದ್ದಾರೆ. ಪಾಲಿಕೆ ಸದಸ್ಯೆ ಸುವರ್ಣಾ ಕಲಕುಂಟ್ಲಾ ಜೊತೆ ಇದ್ದಾಗ ನಡೆದಿದ್ದ ಘಟನೆ ಅದು. ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ನಾಯಕರ ಜೊತೆ ಹುಷಾರಾಗಿರಬೇಕು. ನಿಮ್ಮಿಂದ ಕೆಟ್ಟ ಕೆಲಸ ಮಾಡಿ‌ ವಿಡಿಯೋ ಮಾಡಿಟ್ಟುಕೊಳ್ಳುತ್ತಾರೆ. ಪಕ್ಷ ಬಿಟ್ಟಾಗ ಆ ವಿಡಿಯೋ ಹರಿಬಿಡ್ತಾರೆ. ಕಾರ್ಯಕರ್ತರನ್ನೇ ಬ್ಲ್ಯಾಕ್ ಮೇಲ್ ಮಾಡ್ತಾರೆ. ಕಾಂಗ್ರೆಸ್ ನಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲಾ, ಕಾಂಗ್ರೆಸ್ ಕಾರ್ಯಕರ್ತರು ಈ ಬಗ್ಗೆ ಹುಷಾರಾಗಿರಬೇಕು. ಪ್ರಕರಣ ಸಾಧಕ ಬಾಧಕಗಳೇನು ಅನ್ನೋದನ್ನು ತಿಳಿಯಲು ಬಂದಿದ್ದೇವೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ರೆ ಸಾಲದು, ತಪ್ಪಿತಸ್ಥರನ್ನು ಅಮಾನತು ಮಾಡಬೇಕು ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರಗೊಳಿಸಿದ ಕೇಸ್‌ | ಕೇಶ್ವಾಪುರ ಠಾಣೆ ಇನ್ಸ್‌ಪೆಕ್ಟರ್‌ ವರ್ಗಾವಣೆ

Tags: Deceitful Narayana SwamyKarnataka News beatThere is no safety for women in Congress
SendShareTweet
Previous Post

ಶಿವಮೊಗ್ಗ | ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

Next Post

ಮಿಸ್ಟರ್ ಡಿಕೆಶಿ ಅವರೇ.. ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ | ಹೆಚ್​ಡಿಕೆ ತಿರುಗೇಟು

Related Posts

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!
ವಿಜಯನಗರ

ವಿಜಯನಗರದಲ್ಲಿ ಸಹೋದರಿ ವಿರುದ್ಧ ಆನಂದ್ ಸಿಂಗ್ ಸಮರ!

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ  ಪರ್ಗತ್ ಸಿಂಗ್ ನೇಮಕ!
ರಾಜಕೀಯ

ಪಂಜಾಬ್ ಕಾಂಗ್ರೆಸ್‌ನಲ್ಲಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ತಂತ್ರ : ನೂತನ ರಾಜ್ಯಾಧ್ಯಕ್ಷರಾಗಿ ಪರ್ಗತ್ ಸಿಂಗ್ ನೇಮಕ!

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!
ರಾಜಕೀಯ

ಕುಮಾರಸ್ವಾಮಿಗೆ ಕೇಂದ್ರದಲ್ಲಿ ಯಾವುದೇ ಕೆಲಸವಿಲ್ಲವೇ? : ಎಚ್‌ಡಿಕೆ ಹಾಗೂ ವಿಪಕ್ಷಗಳ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ವಾಗ್ದಾಳಿ!

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!
ರಾಜಕೀಯ

ಸಿಎಂ ಡಿಕೆಶಿ​​ ವಿರುದ್ಧವೇ ಭೂಕಬಳಿಕೆ ಆರೋಪ ಮಾಡಿದ HDK : ಪಾರ್ಟ್​-2, 3 ಕೂಡ ಇದೆ ಎಂದ ಕುಮಾರಸ್ವಾಮಿ!

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು
ಬೆಂಗಳೂರು

KSPCB ಅಧ್ಯಕ್ಷರಾಗಿ ಶಾಸಕ ಬಿ. ಶಿವಣ್ಣ ನೇಮಕಕ್ಕೆ ಆಕ್ಷೇಪ ; ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!
ರಾಜಕೀಯ

ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ದೆಹಲಿಗೆ ಹಾರಿದ ವಿಜಯೇಂದ್ರ..!

Next Post
ಮಿಸ್ಟರ್ ಡಿಕೆಶಿ ಅವರೇ.. ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ | ಹೆಚ್​ಡಿಕೆ ತಿರುಗೇಟು

ಮಿಸ್ಟರ್ ಡಿಕೆಶಿ ಅವರೇ.. ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್​ಪೀರಿಯನ್ಸ್ ಅಲ್ಲ | ಹೆಚ್​ಡಿಕೆ ತಿರುಗೇಟು

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat