ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಬಳ್ಳಾರಿ ಗಲಭೆ ಕೇಸ್​​ ತನಿಖೆ CID ಹೆಗಲಿಗೆ | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!

January 9, 2026
Share on WhatsappShare on FacebookShare on Twitter

ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್‌ ಗಲಾಟೆ ವೇಳೆ ಗುಂಡಿನ ದಾಳಿ ಪ್ರಕರಣದ ತನಿಖೆಯನ್ನು CIDಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಘಟನೆ ರಾಜಕೀಯ ಸ್ವರೂಪ ಪಡೆದುಕೊಂಡು ತೀವ್ರ ವಿವಾದ ಸೃಷ್ಟಿಸಿರುವ ಹಿನ್ನೆಲೆ ಸರ್ಕಾರ ಈ ಮಹತ್ವದ ನಿರ್ಣಯ ಕೈಗೊಂಡಿದೆ.

ಬ್ಯಾನರ್​​ ಗಲಾಟೆ ಹಾಗೂ ಗನ್ ಫೈರಿಂಗ್​ ವಿಚಾರ ಬಳ್ಳಾರಿಯನ್ನ ತಲ್ಲಣಗೊಳಿಸಿದ್ದು, ಶಾಂತವಾಗಿದ್ದ ಜಿಲ್ಲೆ ರಕ್ತ ರಾಜಕಾರಣಕ್ಕೆ ಸಾಕ್ಷಿಯಾಗಿದೆ. ಇತ್ತ ಗಲಭೆ ಕುರಿತು ಬಿಜೆಪಿ ಹಾಗೂ ಕಾಂಗ್ರೆಸ್ ಹಲವು​ ವಿಡಿಯೋ ಸಾಕ್ಷ್ಯಗಳನ್ನ ರಿಲೀಸ್​ ಮಾಡ್ತಾ ವೈರಲ್​ ಮಾಡುತ್ತಿದೆ. ಹೀಗಾಗಿ ಪ್ರಕರಣವೂ ಕೂಡ ದಿನಕ್ಕೊಂದು ತಿರುವು ಪಡೆದುಕೊಳ್ತಿದೆ.

ಇನ್ನು, ಈ ಕೇಸ್​​ ತನಿಖೆಯನ್ನು ಸಿಐಡಿಗೆ ವಹಿಸುವ ವಿಚಾರ ಸಂಬಂಧ ಈ ಹಿಂದೆಯೇ ಗೃಹ ಸಚಿವ ಪರಮೇಶ್ವರ್​​ ಸುಳಿವು ನೀಡಿದ್ದರು. ಅದರಂತೆ ಇದೀಗ ಈ ಗಲಾಟೆ ಪ್ರಕರಣದಲ್ಲಿ ದಾಖಲಾಗಿದ್ದ ಒಟ್ಟು ಆರು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳನ್ನು ಸಿಐಡಿ ತನಿಖೆಗೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಮುಂದಿನ ಸೋಮವಾರ ಕೇಸ್​​ನ ಫೈಲ್​ಗಳು ಸಿಐಡಿಗೆ ಹಸ್ತಾಂತರವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

25 ಆರೋಪಿಗಳಿಗೆ ಜಾಮೀನು ಮಂಜೂರು!

ಬಳ್ಳಾರಿ ಗಲಭೆ ಪ್ರಕರಣದ 25 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ಇಂದು ಜಾಮಿನು ಮಂಜೂರು ಮಾಡಿದೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಆಪ್ತ ಸೋಮಶೇಖರ್ ರೆಡ್ಡಿಯ ಗನ್ ಮ್ಯಾನ್ ಗುರುಚರಣ್ ಸಿಂಗ್ ಹೊರತುಪಡಿಸಿ, ಕ್ರೈಂ ನಂಬರ್ ನಾಲ್ಕರಲ್ಲಿ ಇರುವ 25 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇದನ್ನೂ ಓದಿ : WPL | ಮುಂಬೈ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB

SendShareTweet
Previous Post

WPL | ಮುಂಬೈ ಎದುರು ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ RCB

Next Post

ಇನ್ನು ವಾಹನಗಳೇ ಮಾತಾಡುತ್ತವೆ | ದೇಶದಲ್ಲಿ ಶೀಘ್ರವೇ ‘ವೆಹಿಕಲ್-ಟು-ವೆಹಿಕಲ್’ ಸಂವಹನ ತಂತ್ರಜ್ಞಾನ ಜಾರಿ!

Related Posts

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ
Uncategorized

ಫಾರ್ಮ್ 6 ಅಕ್ರಮ ಮಾರ್ಪಾಡು: ಚುನಾವಣಾ ಆಯೋಗ, ಟಿಸಿಎಸ್ ವಿರುದ್ಧ ರಾಹುಲ್ ಗಾಂಧಿ ನೇರ ವಾಗ್ದಾಳಿ

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!
Uncategorized

ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್ ಸಂಸ್ಥೆಯಲ್ಲಿ 20 ಹುದ್ದೆಗಳ ನೇಮಕಾತಿ : 64 ಸಾವಿರ ರೂ. ಸ್ಯಾಲರಿ!

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!
Uncategorized

ಪಾರ್ಥಿವ್ ಪಟೇಲ್ ಅಲ್ಲ, BCCI ಆಯ್ಕೆ ಸಮಿತಿ ಮುಖ್ಯಸ್ಥರಾಗಿ ರೋಹಿತ್ ಶರ್ಮಾ ಆಪ್ತ ಪ್ರಗ್ಯಾನ್ ಓಜಾ ಎಂಟ್ರಿ!

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!
Uncategorized

‘ರೋಹಿತ್ ಶರ್ಮಾ ಶತಕ ಬಾರಿಸುವುದು ಖಚಿತ’ ; ಮಾಜಿ ಕ್ರಿಕೆಟಿಗನ ವಿಶ್ವಾಸ!

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್
Uncategorized

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು
Uncategorized

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Next Post
ಇನ್ನು ವಾಹನಗಳೇ ಮಾತಾಡುತ್ತವೆ | ದೇಶದಲ್ಲಿ ಶೀಘ್ರವೇ ‘ವೆಹಿಕಲ್-ಟು-ವೆಹಿಕಲ್’ ಸಂವಹನ ತಂತ್ರಜ್ಞಾನ ಜಾರಿ!

ಇನ್ನು ವಾಹನಗಳೇ ಮಾತಾಡುತ್ತವೆ | ದೇಶದಲ್ಲಿ ಶೀಘ್ರವೇ 'ವೆಹಿಕಲ್-ಟು-ವೆಹಿಕಲ್' ಸಂವಹನ ತಂತ್ರಜ್ಞಾನ ಜಾರಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ನ್ಯೂಜಿಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಒಡಿಐ ತಂಡ ಸೇರುವ ರೇಸ್‌ನಲ್ಲಿ ಸೂರ್ಯಾನ್ಶ್​​ ಶೆಡ್ಗೆ: ಮುಂಬೈ ರಣಜಿ ತಂಡದಲ್ಲಿ ಸ್ಥಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ಬಾಲಕಿ ಅತ್ಯಾಚಾರ ಕೊಲೆ: ಅಪರಾಧಿಗೆ ಗಲ್ಲು

ನೆಹರು ಮರಿ ಮೊಮ್ಮಗಳ ಹೆಸರು ಇಟ್ಕೊಂಡಿರುವ ನಿಮ್ಮಿಂದ RSS ಬ್ಯಾನ್ ಸಾಧ್ಯವಿಲ್ಲ : ಪ್ರತಾಪ್ ಸಿಂಹ ವಾಗ್ದಾಳಿ

ಪ್ರತಾಪ್ ಸಿಂಹ ಆಕ್ರೋಶ: ಸರ್ಕಾರದ ವಿರುದ್ಧ ವಾಗ್ದಾಳಿ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ಹಿರಿಯ ಸಂಗೀತ ನಿರ್ದೇಶಕ ದೇವಾ ಇನ್ನಿಲ್ಲ

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

ನಕಲಿ ಪತ್ರಕರ್ತರ ಗ್ಯಾಂಗ್ ಪೊಲೀಸರ ವಶಕ್ಕೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat