ರಾಮನಗರ : ಕಾಡುಪ್ರಾಣಿ ದಾಳಿಗೆ ಸಿಲುಕಿ ಒಂದು ವರ್ಷದ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣದ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ನಡೆದಿದೆ.
ಕಾಡುಹಂಡಿ ದಾಳಿಗೆ ಚಿರತೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಚನ್ನಪಟ್ಟಣ ವಲಯ ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರು | ಮೆಕ್ಕೆಜೋಳ ತುಂಬಿದ್ದ ಲಾರಿಗೆ ಆಕಸ್ಮಿಕ ಬೆಂಕಿ



















