ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕಿವೀಸ್ ಸರಣಿಯಿಂದ ರಿಷಭ್ ಪಂತ್ ಹೊರಕ್ಕೆ | ಟೀಮ್ ಇಂಡಿಯಾಗೆ ಧ್ರುವ್ ಜುರೆಲ್ ಎಂಟ್ರಿ!

January 11, 2026
Share on WhatsappShare on FacebookShare on Twitter

ವಡೋದರಾ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಾಗಲೇ ಭಾರತ ತಂಡಕ್ಕೆ ಆಘಾತಕಾರಿ ಸುದ್ದಿಯೊಂದು ಬಂದಿದೆ. ಗಾಯದ ಸಮಸ್ಯೆಯಿಂದಾಗಿ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಇಡೀ ಸರಣಿಯಿಂದ ಹೊರಬಿದ್ದಿದ್ದು, ಅವರ ಬದಲಿಗೆ ಯುವ ಪ್ರತಿಭೆ ಧ್ರುವ್ ಜುರೆಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದೃಢಪಡಿಸಿದೆ.

ಡೋದರಾದಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದ ಮುನ್ನಾದಿನದಂದು ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡುವಾಗ ಪಂತ್ ಗಾಯಗೊಂಡಿದ್ದಾರೆ. ಥ್ರೋಡೌನ್ ತಜ್ಞರು ಎಸೆದ ಚೆಂಡು ಪಂತ್ ಅವರ ಸೊಂಟದ ಭಾಗಕ್ಕೆ ಬಲವಾಗಿ ಬಡಿದಿದ್ದು, ತೀವ್ರ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಎಂಆರ್‌ಐ ಸ್ಕ್ಯಾನ್ ವರದಿಯಲ್ಲಿ ಬಲಭಾಗದ ಆಂತರಿಕ ಸ್ನಾಯು ಹರಿತ (Internal oblique muscle tear) ಇರುವುದು ಪತ್ತೆಯಾಗಿದೆ. ಮೂಳೆ ತಜ್ಞ ಡಾ. ದಿನ್ಶಾ ಪಾರ್ದಿವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ, ಪಂತ್ ಅವರಿಗೆ ವಿಶ್ರಾಂತಿಯ ಅಗತ್ಯವಿರುವುದರಿಂದ ಸರಣಿಯಿಂದ ಕೈಬಿಡಲು ನಿರ್ಧರಿಸಲಾಗಿದೆ. ಸದ್ಯ ಪಂತ್ ಹೆಚ್ಚಿನ ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ (CoE) ಗೆ ವರದಿ ಮಾಡಿಕೊಳ್ಳಲಿದ್ದಾರೆ.

ಜುರೆಲ್​ಗೆ ಮಣೆ

ಪಂತ್ ಅವರ ಅನುಪಸ್ಥಿತಿಯಲ್ಲಿ ತಂಡಕ್ಕೆ ಬಲ ತುಂಬಲು ಧ್ರುವ್ ಜುರೆಲ್ ಅವರಿಗೆ ಮಣೆ ಹಾಕಲಾಗಿದೆ. ಜುರೆಲ್ ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಉತ್ತರ ಪ್ರದೇಶ ತಂಡದ ಪರ ಆಡುತ್ತಿರುವ 24 ವರ್ಷದ ಈ ಯುವ ಆಟಗಾರ, ಆಡಿದ 7 ಇನ್ನಿಂಗ್ಸ್‌ಗಳಲ್ಲಿ 93.00 ರ ಸರಾಸರಿಯಲ್ಲಿ ಒಟ್ಟು 558 ರನ್ ಗಳಿಸಿ ಎಲ್ಲರ ಗಮನ ಸೆಳೆದಿದ್ದಾರೆ. ವಿಶೇಷವಾಗಿ ಬರೋಡಾ ವಿರುದ್ಧ ಅಜೇಯ 160 ರನ್ ಸಿಡಿಸಿ ಲಿಸ್ಟ್-ಎ ಕ್ರಿಕೆಟ್‌ನಲ್ಲಿ ದಾಖಲೆ ಬರೆದಿರುವ ಜುರೆಲ್, ಬಂಗಾಳ ವಿರುದ್ಧದ ಪಂದ್ಯದಲ್ಲೂ ಕೇವಲ 96 ಎಸೆತಗಳಲ್ಲಿ 123 ರನ್ ಚಚ್ಚಿದ್ದರು. ಇವರ ಸ್ಫೋಟಕ ಬ್ಯಾಟಿಂಗ್ ಹಾಗೂ ವಿಕೆಟ್ ಕೀಪಿಂಗ್ ಕೌಶಲವನ್ನು ಪರಿಗಣಿಸಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಭಾರತ ತಂಡದಲ್ಲಿ ಶುಭಮನ್ ಗಿಲ್ ನಾಯಕರಾಗಿ ಮುಂದುವರಿಯಲಿದ್ದು, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್ ಸೇರಿದಂತೆ ಪ್ರಮುಖ ಆಟಗಾರರು ಕಿವೀಸ್ ಸವಾಲನ್ನು ಎದುರಿಸಲು ಸಜ್ಜಾಗಿದ್ದಾರೆ. ಯುವ ಆಟಗಾರರಾದ ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ ಮತ್ತು ಈಗ ಹೊಸದಾಗಿ ಸೇರ್ಪಡೆಯಾಗಿರುವ ಧ್ರುವ್ ಜುರೆಲ್ ತಂಡಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆಯಿದೆ.

ಇದನ್ನೂಓದಿ: ಭಾರತ ಕ್ರಿಕೆಟ್‌ನ ‘ಮಹಾಗೋಡೆ’ ರಾಹುಲ್ ದ್ರಾವಿಡ್‌ಗೆ 53ರ ಸಂಭ್ರಮ

Tags: CricketDhruv JurelIndiaKarnataka News beatKiwis seriesRishabh PantTeam India
SendShareTweet
Previous Post

ಜನವರಿ 15ರಿಂದ ಈ ಕ್ರೆಡಿಟ್ ಕಾರ್ಡ್ ಬಳಸುವವರಿಗೆ ಹೊಸ ನಿಯಮ | ಮೊದಲೇ ತಿಳಿಯಿರಿ

Next Post

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!

Related Posts

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್
ಕ್ರೀಡೆ

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್
ಕ್ರೀಡೆ

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ :  ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI
ಕ್ರೀಡೆ

ರೋಹಿತ್ ನಿವೃತ್ತಿ ವದಂತಿಗಳಿಗೆ ಬ್ರೇಕ್ : ‘ಹಿಟ್‌ಮ್ಯಾನ್’ ಆಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ BCCI

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!
ಕ್ರೀಡೆ

‘ಬ್ಯಾಗ್‌ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗಿ’ : ಪ್ರತಿಭಟನಾಕಾರರಿಗೆ ಕೊಹ್ಲಿ ಸಹಪಾಠಿ ತಿರುಗೇಟು!

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್
ಕ್ರೀಡೆ

CJP ಹೋರಾಟದಲ್ಲಿ ಪಾಲ್ಗೊಂಡ ಅಸ್ಸಾಂ ಸಚಿವ, ಬಿಜೆಪಿ ಮೈತ್ರಿಕೂಟದ ನಾಯಕನ ಪುತ್ರಿ ; ವಿಡಿಯೋ ವೈರಲ್

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!
ಕ್ರೀಡೆ

ಸಾಧಾರಣ IPL ಪ್ರದರ್ಶನದ ಮಧ್ಯೆ ಬುಮ್ರಾ ಅಭಿಮಾನಿ ಯಶ್ ಠಾಕೂರ್ ಟಿ20ಗೆ ಪದಾರ್ಪಣೆ!

Next Post
ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!

ಪತಿಯ ಕೊಲೆಗೆ ಪ್ರತ್ಯಕ್ಷ ಸಾಕ್ಷಿಯಾಗಿದ್ದ ಮಹಿಳೆಯ ಭೀಕರ ಹತ್ಯೆ | ಹೆಸರು ಕೇಳಿ ತಲೆಗೆ ಗುಂಡಿಕ್ಕಿದ ದುಷ್ಕರ್ಮಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಸಿ.ಟಿ ರವಿ ಮನೆ ಮುಂದೆ ಹೈಡ್ರಾಮಾ – ಇನ್ಸ್‌ಪೆಕ್ಟರ್ ಅಂಟಿಸಿದ ನೋಟಿಸ್‌ ಕಿತ್ತೆಸೆದ ಕಾರ್ಯಕರ್ತರು

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

ಟ್ರಾನ್ಸ್‌ಪೋರ್ಟ್ ಕಂಪನಿ ಹೆಸರಲ್ಲಿ 15 ಲಕ್ಷ ವಂಚನೆ ಆರೋಪ : ಸಂಕಷ್ಟದಲ್ಲಿ ರಾಜೇಶ್ ಚೌಹಾಣ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

“ಅವನಿಲ್ಲದೆ ಭಾರತಕ್ಕೆ ಅವಕಾಶವೇ ಇಲ್ಲ” : ಶಮಿ ಭಾರತದ ‘ಎಕ್ಸ್ ಫ್ಯಾಕ್ಟರ್‌’ ಎಂದ ಕೃಷ್ಣಮಾಚಾರಿ ಶ್ರೀಕಾಂತ್

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat