ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಗದಗ

ಲಕ್ಕುಂಡಿ ನಿಧಿ ಪತ್ತೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ | ಚಿನ್ನಾಭರಣ ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕುಟುಂಬಸ್ಥರ ಪಟ್ಟು!

January 12, 2026
Share on WhatsappShare on FacebookShare on Twitter

ಗದಗ: ಮನೆಯ ಪಾಯ ತೆಗೆಯುವ ವೇಳೆ ನಿಧಿ ಪತ್ತೆಯಾದ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ನಿಧಿಯನ್ನು ಪ್ರಾಮಾಣಿಕವಾಗಿ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದ್ದ ಕುಟುಂಬ ಇದೀಗ ಈ ಚಿನ್ನಾಭರಣಗಳು ನಮ್ಮ ಪೂರ್ವಜರದ್ದು, ವಾಪಸ್ ನೀಡಿ ಎಂದು ಕೇಳಿದ್ದಾರೆ.

ಗದಗ ಜಿಲ್ಲೆಯಲ್ಲಿರುವ ಲಕ್ಕುಂಡಿ ಗ್ರಾಮ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಚಾಲುಕ್ಯರ ಕಾಲದಲ್ಲಿ ಬಂಗಾರ ನಾಣ್ಯಗಳನ್ನು ತಯಾರಿಸುವ ಠಂಕಸಾಲೆ ಇತ್ತು ಎನ್ನುವುದು ಇತಿಹಾಸದಿಂದ ಗೊತ್ತಾಗುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ ಗಂಗಮ್ಮ ರಿತ್ತಿ ಎಂಬುವವರ ಮನೆ ಅಡಿಪಾಯ ತೆಗೆಯುವ ವೇಳೆ ಚಿನ್ನದ ನಿಧಿ ಪತ್ತೆಯಾಗಿದೆ. ಗಂಗಮ್ಮ ಅವರದ್ದು ಮೂಲತಃ ಬಡಕುಟುಂಬ. ಹಳೇ ಮನೆ ಕೆಡವಿ ಹೊಸ ನಿರ್ಮಾಣ ಮಾಡಲು ಮುಂದಾಗಿದ್ದ ವೇಳೆ ಪತ್ತೆಯಾದ ನಿಧಿಯನ್ನು ರಿತ್ತಿ ಕುಟುಂಬ ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಿದೆ. 470 ಗ್ರಾಂ ಚಿನ್ನಾಭರಣವೀಗ ರಿತ್ತಿ ಕುಟುಂಬಕ್ಕೆ ಕಂಟಕವಾಗಿ ಪರಿಣಮಿಸುತ್ತಿದೆ. ಮನೆಕೆಲಸ ನಿಂತಿದೆ. ಮುಂದೆ ಏನು ಮಾಡಬೇಕು ಎಂಬ ಚಿಂತೆ ಕುಟುಂಬದ್ದಾಗಿದೆ. ಅನೇಕ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಬಡತನ ಕುಟುಂಬ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದೆ. ಅಧಿಕಾರಿಗಳು ಕೂಡ ಯಾವುದೇ ಸ್ಪಷ್ಟ ದಾರಿ ತೋರಿಸುತ್ತಿಲ್ಲ. ಹೀಗಾಗಿ ರಿತ್ತಿ ಕುಟುಂಬ ಆತಂಕದಲ್ಲಿದೆ.

ಇತ್ತ ಚಿನ್ನ ಸಿಕ್ಕ ಸ್ಥಳಕ್ಕೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಧಾರವಾಡ ವಲಯದ ಅಧೀಕ್ಷಕರಾದ ರಮೇಶ್ ಮೂಲಿಮನಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಿಧಿ, ನಿಧಿ ಎಂದು ಹೇಳಲಾಗುತ್ತಿದೆ, ಆದರೆ ಇದು ನಿಧಿಯ ಲಕ್ಷಣಗಳನ್ನು ಹೊಂದಿಲ್ಲ. ಚಿನ್ನ ಯಾವ ಕಾಲಕ್ಕೆ ಸೇರಿದ್ದು ಎಂಬುದನ್ನು ತಾಂತ್ರಿಕವಾಗಿ ಪರಿಶೀಲಿಸಲಾಗುತ್ತದೆ. ಮೇಲ್ನೋಟಕ್ಕೆ ನೋಡಿದಾಗ ಬಹಳ ಹಳೆಯದಾಗಿ ಕಾಣಿಸುತ್ತಿಲ್ಲ. ಬಂಗಾರ ಮನೆಯಲ್ಲಿ ಸಿಕ್ಕಿದೆ ಅಂದ್ರೆ ಇದು ಕುಟುಂಬಕ್ಕೆ ಸೇರಿದ್ದು. ದೇವಸ್ಥಾನದಲ್ಲಿ ಸಿಕ್ಕಿದರೆ ಅದು ರಾಜಮನೆತನದ್ದು. ಇದು ರಾಜ ಮನೆತನಕ್ಕೆ ಸೇರಿದ್ದಾದರೆ ಲಾಂಛನ ಇರುತ್ತಿತ್ತು ಎಂದು ರಮೇಶ್ ಸ್ಪಷ್ಟನೆ ನೀಡಿದ್ದಾರೆ

ಇನ್ನು, ಸರ್ಕಾರಕ್ಕೆ ಪ್ರಾಮಾಣಿಕವಾಗಿ ನಿಧಿ ಹಸ್ತಾಂತರ ಮಾಡಿದ ಕುಟುಂಬಕ್ಕೆ ಸಾಕಷ್ಟು ಜನರು, ಪುರಾತತ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ, ಅವರ ಆದರ್ಶವನ್ನು ಮೆಚ್ಚಿದರು. ಯಾವಾಗ ಇದು ನಿಧಿ ಅಲ್ಲ ಎಂದು ಪುರಾತತ್ವ ಇಲಾಖೆ ಅಧಿಕಾರಿಗಳು ಹೇಳಿದ್ದೇ ತಡ, ಕುಟುಂಬಸ್ಥರು ಇದು ನಮ್ಮ ಪೂರ್ವಜರ ಚಿನ್ನ ಎಂದು ಹೇಳುತ್ತಿದ್ದಾರೆ. ಸುಮಾರು 60 ರಿಂದ 70 ಲಕ್ಷ ಮೌಲ್ಯದ ಚಿನ್ನಾಭರಣಗಳು ಸಿಕ್ಕಿದ್ದು, ಅದು ನಮ್ಮ ಪೂರ್ವಜರದ್ದು ಎಂದು ಹೇಳುತ್ತಿದ್ದಾರೆ. ಹೀಗಾಗಿ ರಿತ್ತಿ ಕುಟುಂಬ ಸದಸ್ಯರು, ಇದು ನಿಧಿ ಅಲ್ಲ ಅಂದರೆ, ಆ ಚಿನ್ನವನ್ನು ನಮಗೆ ವಾಪಾಸ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

.ಇದನ್ನೂ ಓದಿ: ಇಶಾ ಪೌಂಡೇಷನ್ ಬಳಿ ಅವರೆಕಾಯಿ ಮೇಳ | ವಿಕೇಂಡ್‌ಗೆ ಹರಿದು ಬಂದ ಜನಸಾಗರ

Tags: ancestorsExplosive twistʼFamily membersgold jewelleryKarnataka News beatLakkundi
SendShareTweet
Previous Post

ಪಿಎಂ ಕಿಸಾನ್ ಯೋಜನೆಯ 2 ಸಾವಿರ ರೂ. ಪಡೆಯಲು ಈ ಐಡಿ ನಂಬರ್ ಕಡ್ಡಾಯ

Next Post

IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

Related Posts

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ
ಗದಗ

ವೈದ್ಯಕೀಯ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ; ಕೊಲೆ ಆರೋಪ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!
ಗದಗ

ಗದಗದಲ್ಲಿ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ವ್ಯಕ್ತಿ ಬಲಿ!

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ
ಗದಗ

ಸಾವಿರಾರು ಜನರ ಬದುಕು ಬೆಳಗಿಸಿದ ಶಿಕ್ಷಣ ತಪಸ್ವಿ ಡಾ. ಬಿ.ಎಫ್. ದಂಡಿನ್ ನಿಧನ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ
ಗದಗ

ನಾನು ಅಡ್ಡ ಮತದಾನ ಮಾಡಿಲ್ಲ, ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಲೂ ಸಿದ್ದ – ಚಂದ್ರು ಲಮಾಣಿ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ
ಗದಗ

ಕಾಂಗ್ರೆಸ್ ಗೊಂದಲದ ಗೂಡು, ಅಧಿಕಾರಕ್ಕೋಸ್ಕರ ನಾಯಕರ ನಡುವೆ ಗುದ್ದಾಟ ಆರಂಭವಾಗಿದೆ : ಬಸವರಾಜ್ ಬೊಮ್ಮಾಯಿ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 
ಗದಗ

ಗದಗದಲ್ಲಿ ಗಾಂಜಾ ಗಿಡ ಬೆಳೆದ ಖದೀಮ ಲಾಕ್‌..! 

Next Post
IND vs NZ | ‘ಪಂದ್ಯಶ್ರೇಷ್ಠ’ ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

IND vs NZ | 'ಪಂದ್ಯಶ್ರೇಷ್ಠ' ಟ್ರೋಫಿ ಅಮ್ಮನಿಗೆ ಅರ್ಪಣೆ ; ದಾಖಲೆಗಳ ಬಗ್ಗೆ ಕೊಹ್ಲಿ ಹೇಳಿದ್ದೇನು?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

ಭಾರತದಲ್ಲಿ ಆ್ಯಶಸ್ ಸರಣಿ ಅನುಮಾನ : ಟೆಸ್ಟ್ ಪಂದ್ಯಗಳ ಯೋಜನೆಯಿಲ್ಲ ಎಂದ ಕ್ರಿಕೆಟ್ ಆಸ್ಟ್ರೇಲಿಯಾ!

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

PHD ಅಧ್ಯಯನ ಮಾಡುತ್ತಿರುವವರಿಗೆ ತಿಂಗಳಿಗೆ 18 ಸಾವಿರ ರೂ. ಸ್ಟೈಪೆಂಡ್ : ಹೀಗೆ ಅರ್ಜಿ ಸಲ್ಲಿಸಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ದೆಹಲಿಯಲ್ಲಿ ಚರಂಡಿಗೆ ಉರುಳಿ ಬಿದ್ದ ಕಾರು : ಸೇನಾಧಿಕಾರಿಯ ಪುತ್ರ ಬಲಿ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪ್ರಜಾಪ್ರಭುತ್ವದ ಗೆಲುವು – ಸೋನಮ್ ವಾಂಗ್ಚುಕ್ ಫಸ್ಟ್‌ ರಿಯಾಕ್ಷನ್‌

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat