ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಸುಪ್ರೀಂ ಮೆಟ್ಟಿಲೇರಿದ ‘ಜನ ನಾಯಕನ್’ ತಂಡ : ಹೈಕೋರ್ಟ್ ತಡೆ ಪ್ರಶ್ನಿಸಿ ಮೇಲ್ಮನವಿ

January 12, 2026
Share on WhatsappShare on FacebookShare on Twitter

ನವದೆಹಲಿ: ನಟ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಕನ್’ ಚಿತ್ರದ ಬಿಡುಗಡೆಗೆ ಸಂಬಂಧಿಸಿದ ಕಾನೂನು ಹೋರಾಟವು ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಸಿನಿಮಾಗೆ ‘ಯುಎ’ (UA) ಪ್ರಮಾಣಪತ್ರ ನೀಡುವಂತೆ ಈ ಹಿಂದೆ ನೀಡಿದ್ದ ಆದೇಶಕ್ಕೆ ಮದ್ರಾಸ್ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ, ಚಿತ್ರದ ನಿರ್ಮಾಪಕರು ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಎಚ್. ವಿನೋತ್ ನಿರ್ದೇಶನದ ಹಾಗೂ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಜನ ನಾಯಕನ್’ ಚಿತ್ರವು ಜನವರಿ 9 ರಂದು ತೆರೆಕಾಣಬೇಕಿತ್ತು. ಚಿತ್ರಕ್ಕೆ ‘ಯುಎ’ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ಮದ್ರಾಸ್ ಹೈಕೋರ್ಟ್‌ನ ಏಕಸದಸ್ಯ ಪೀಠವು ಈ ಮೊದಲು ಆದೇಶಿಸಿತ್ತು. ಆದರೆ, ಅದೇ ದಿನ ನಡೆದ ಮತ್ತೊಂದು ವಿಚಾರಣೆಯಲ್ಲಿ ಹೈಕೋರ್ಟ್ ಈ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತು. ಪ್ರಕರಣದ ಸಂಪೂರ್ಣ ವಿಚಾರಣೆ ಮುಗಿಯುವವರೆಗೆ ಸೆನ್ಸಾರ್ ಪ್ರಮಾಣಪತ್ರ ನೀಡದಂತೆ ಸೂಚಿಸಿರುವ ಹಿನ್ನೆಲೆಯಲ್ಲಿ, ಚಿತ್ರದ ಬಿಡುಗಡೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ.

ನಿರ್ಮಾಪಕರಿಂದ ಭಾವನಾತ್ಮಕ ಮನವಿ

ಸೆನ್ಸಾರ್ ವಿವಾದದ ಕುರಿತು ಇದೇ ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿರುವ ಕೆವಿಎನ್ ಪ್ರೊಡಕ್ಷನ್ಸ್‌ನ ನಿರ್ಮಾಪಕ ವೆಂಕಟ್ ಕೆ.ನಾರಾಯಣ, ಚಿತ್ರರಂಗದಲ್ಲಿ ಮೂರು ದಶಕಗಳ ಕಾಲ ಸೇವೆ ಸಲ್ಲಿಸಿರುವ ವಿಜಯ್ ಅವರಿಗೆ ಇದು ಚಿತ್ರರಂಗದ ಕೊನೆಯ ಚಿತ್ರವಾಗಿದ್ದು, ಅವರಿಗೆ ಗೌರವಯುತ ವಿದಾಯ ನೀಡುವುದು ಅಗತ್ಯವಾಗಿದೆ ಎಂದಿದ್ದಾರೆ. ವಿಜಯ್ ಪೂರ್ಣಪ್ರಮಾಣದ ರಾಜಕೀಯ ಪ್ರವೇಶಕ್ಕೆ ಸಜ್ಜಾಗಿರುವ ಹೊತ್ತಲ್ಲೇ ಅವರ ಸಿನಿಮಾ ಬಿಡುಗಡೆಗೆ ಇಷ್ಟೊಂದು ಅಡೆತಡೆಗಳು ಎದುರಾಗುತ್ತಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

ದೆಹಲಿಯಲ್ಲಿ ಸಿಬಿಐ ವಿಚಾರಣೆ ಎದುರಿಸುತ್ತಿರುವ ವಿಜಯ್

ಚಿತ್ರದ ಬಿಡುಗಡೆಗೆ ಕಾನೂನು ಸಂಕಷ್ಟ ಎದುರಾಗಿರುವಂತೆಯೇ, ನಟ ಹಾಗೂ ಟಿವಿಕೆ ಪಕ್ಷದ ಸಂಸ್ಥಾಪಕ ವಿಜಯ್ ಅವರು ತಮಿಳುನಾಡು ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಇಂದು ದೆಹಲಿಯಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ 27 ರಂದು ನಡೆದಿದ್ದ ಭೀಕರ ಘಟನೆಯಲ್ಲಿ 41 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ವಿಜಯ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯವಾಗಿ ಮತ್ತು ವೃತ್ತಿಜೀವನದಲ್ಲಿ ಏಕಕಾಲಕ್ಕೆ ಹಲವು ಸವಾಲುಗಳನ್ನು ವಿಜಯ್ ಎದುರಿಸುವಂತಾಗಿದೆ.

ಜಾಗತಿಕ ಗಮನ ಸೆಳೆದಿರುವ ‘ಜನ ನಾಯಕನ್’

‘ಜನ ನಾಯಕನ್’ ಚಿತ್ರದ ಮೇಲಿನ ತಡೆಯಾಜ್ಞೆ ತೆರವುಗೊಳ್ಳುವುದೇ ಅಥವಾ ಸುಪ್ರೀಂ ಕೋರ್ಟ್ ಸೆನ್ಸಾರ್ ಮಂಡಳಿಗೆ ವಿಶೇಷ ಸೂಚನೆ ನೀಡುವುದೇ ಎಂಬುದು ಈಗ ಕುತೂಹಲ ಮೂಡಿಸಿದೆ. ಜನವರಿ 21 ರವರೆಗೆ ಚಿತ್ರದ ಬಿಡುಗಡೆ ಸಾಧ್ಯವಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಸುಪ್ರೀಂ ಕೋರ್ಟ್‌ನ ಮುಂದಿನ ನಡೆ ಈ ಚಿತ್ರದ ಭವಿಷ್ಯವನ್ನು ನಿರ್ಧರಿಸಲಿದೆ.

ಇದನ್ನೂ ಓದಿ: ‘ಅಮೂಲ್’ಗೆ ಸೆಡ್ಡು ಹೊಡೆಯಲು ಮುಂದಾದ KMF.. ಈ ಬಾರಿ IPLನಲ್ಲಿ RCB ಜೊತೆ ರಾರಾಜಿಸಲಿದೆ ಕರ್ನಾಟಕದ ಹೆಮ್ಮೆಯ ‘ನಂದಿನಿ’!

Tags: Appeal filedchallengingHigh Court stayJana NayakSupreme Courtteam reaches
SendShareTweet
Previous Post

ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ | ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ್ ಕಳ್ಳರ ಬಂಧನ!

Next Post

ನಮ್ಮಿಂದ ತಪ್ಪಾಗಿದೆ.. ಕನ್ನಡಿಗರನ್ನು ಕೈಮುಗಿದು ಕ್ಷಮೆಯಾಚಿಸಿದ ಖಾಸಗಿ ಕಂಪನಿ

Related Posts

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?
ಸಿನಿಮಾ-ಮನರಂಜನೆ

‘ಜೈಲರ್-2’ಗೆ ‘ಬೃಂದಾವಿಹಾರಿ’ ಚಾಲೆಂಜ್..?

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?
ಸಿನಿಮಾ-ಮನರಂಜನೆ

‘ಟಾಕ್ಸಿಕ್’ಗೆ ಬೆಂಗಳೂರು ರೆಡ್ ಕಾರ್ಪೆಟ್ ; ಮೊದಲ ದಿನವೇ ಭರ್ಜರಿ ಗಳಿಕೆ.. ಎಷ್ಟು ಕೋಟಿ?

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!
ಸಿನಿಮಾ-ಮನರಂಜನೆ

ವಿಶ್ವದೆಲ್ಲೆಡೆ ‘ಟಾಕ್ಸಿಕ್’ಗೆ ಭರ್ಜರಿ ಓಪನಿಂಗ್ ; ಮುಗಿಲು ಮುಟ್ಟಿದ ಯಶ್‌ ಫ್ಯಾನ್ಸ್‌ ಸಂಭ್ರಮ!

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!
ಸಿನಿಮಾ-ಮನರಂಜನೆ

‘ಟಾಕ್ಸಿಕ್’ ಇವೆಂಟ್‌ನಲ್ಲಿ ಯಶ್ ಭಾಷಣದ ವೇಳೆ ಭಾರಿ ಅನಾಹುತ : ಧ್ವನಿವರ್ಧಕ ವ್ಯವಸ್ಥೆ ಕುಸಿದು ಫ್ಯಾನ್ಸ್‌ಗೆ ಗಾಯ!

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!
ಸಿನಿಮಾ-ಮನರಂಜನೆ

ರಿಲೀಸ್‌ಗೂ ಮುನ್ನವೇ ಟಾಕ್ಸಿಕ್ ಅಬ್ಬರ.. ಕರ್ನಾಟಕದಲ್ಲಿ ಭರ್ಜರಿ ಅಡ್ವಾನ್ಸ್ ಬುಕ್ಕಿಂಗ್!

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್  ತಿರುಗೇಟು
ಸಿನಿಮಾ-ಮನರಂಜನೆ

‘ಫಿನಿಕ್ಸ್’ ಚಿತ್ರದ ವಿವಾದಕ್ಕೆ ನಿರ್ದೇಶಕ ಓಂಪ್ರಕಾಶ್ ತಿರುಗೇಟು

Next Post
ನಮ್ಮಿಂದ ತಪ್ಪಾಗಿದೆ.. ಕನ್ನಡಿಗರನ್ನು ಕೈಮುಗಿದು ಕ್ಷಮೆಯಾಚಿಸಿದ ಖಾಸಗಿ ಕಂಪನಿ

ನಮ್ಮಿಂದ ತಪ್ಪಾಗಿದೆ.. ಕನ್ನಡಿಗರನ್ನು ಕೈಮುಗಿದು ಕ್ಷಮೆಯಾಚಿಸಿದ ಖಾಸಗಿ ಕಂಪನಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದ್ಯಾರ್ಥಿನಿಯರಿಗೆ ಶುಭ ಸಮಾಚಾರ : ಮಹೀಂದ್ರಾ ಕಂಪನಿಯಿಂದ ಸ್ಕಾಲರ್‌ ಶಿಪ್‌ಗೆ ಅರ್ಜಿ ಆಹ್ವಾನ!

ವಿದ್ಯಾರ್ಥಿನಿಯರಿಗೆ ಶುಭ ಸಮಾಚಾರ : ಮಹೀಂದ್ರಾ ಕಂಪನಿಯಿಂದ ಸ್ಕಾಲರ್‌ ಶಿಪ್‌ಗೆ ಅರ್ಜಿ ಆಹ್ವಾನ!

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

“ನೀವು ಕೆಂಪುಕೋಟೆ ಸ್ಫೋಟಕ್ಕೆ ಹಣ ನೀಡಿದ್ದೀರಿ” : ವೃದ್ಧ ದಂಪತಿಯನ್ನು ‘ಡಿಜಿಟಲ್ ಅರೆಸ್ಟ್’ ಮಾಡಿ 30 ಲಕ್ಷ ದೋಚಿದ ಗ್ಯಾಂಗ್!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

ಡಿಎಂಕೆ ಆಡಳಿತಾವಧಿಯಲ್ಲಿ ರೈತರು, ಶಿಕ್ಷಕರ ಮೇಲಿದ್ದ ಕೇಸ್‌ ಹಿಂಪಡೆಯಲು ಸಿಎಂ ವಿಜಯ್ ನಿರ್ಧಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದ್ಯಾರ್ಥಿನಿಯರಿಗೆ ಶುಭ ಸಮಾಚಾರ : ಮಹೀಂದ್ರಾ ಕಂಪನಿಯಿಂದ ಸ್ಕಾಲರ್‌ ಶಿಪ್‌ಗೆ ಅರ್ಜಿ ಆಹ್ವಾನ!

ವಿದ್ಯಾರ್ಥಿನಿಯರಿಗೆ ಶುಭ ಸಮಾಚಾರ : ಮಹೀಂದ್ರಾ ಕಂಪನಿಯಿಂದ ಸ್ಕಾಲರ್‌ ಶಿಪ್‌ಗೆ ಅರ್ಜಿ ಆಹ್ವಾನ!

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

ಅಗರ್ಕರ್ ಭವಿಷ್ಯಕ್ಕೆ ನಿರ್ಣಾಯಕ ಸಭೆ : ಮುಖ್ಯ ಆಯ್ಕೆಗಾರರ ಹುದ್ದೆಯಲ್ಲಿ ಮುಂದುವರಿಕೆ ಬಗ್ಗೆ BCCI ಮಹತ್ವದ ತೀರ್ಮಾನ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat