ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಶಾಕ್‌ | ಫೆಬ್ರವರಿಯಿಂದ ಟಿಕೆಟ್​​ ದರ ಏರಿಕೆ ಸಾಧ್ಯತೆ!

January 12, 2026
Share on WhatsappShare on FacebookShare on Twitter

ಬೆಂಗಳೂರು: ಮತ್ತೆ ಬೆಂಗಳೂರಿನ ನಮ್ಮ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆಯಿದೆ. ಫೆಬ್ರವರಿಯಿಂದ ನಮ್ಮ ಮೆಟ್ರೋ ದರವನ್ನು ಏರಿಕೆ ಮಾಡಲು ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ ಲಿಮಿಟೆಡ್‌ ಮುಂದಾಗಿದೆ.

2025 ರಲ್ಲಿ ಶೇ. 71 ರಷ್ಟು ದರ ಏರಿಕೆ ಮಾಡಲಾಗಿತ್ತು. ಆದರೆ ಈಗ ಶೇ 5 ರಷ್ಟು ದರ ಏರಿಕೆಗೆ ಸಿದ್ಧತೆ ನಡೆಯುತ್ತಿದೆ. ಶುಲ್ಕ ನಿಗದಿ ಸಮಿತಿ ಪ್ರತಿ ವರ್ಷ ಟಿಕೆಟ್ ಶುಲ್ಕದಲ್ಲಿ ಶೇ. 5 ರಷ್ಟು ಹೆಚ್ಚಳವನ್ನು ಸೂಚಿಸಿದ ಕಾರಣ ಏರಿಕೆಯಾಗಲಿದೆ. ಈ ಹೆಚ್ಚಳವು ಸಾರ್ವಜನಿಕ ಸಾರಿಗೆ ಬಳಕೆದಾರರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಗೆ ಕಾರಣವಾಗುತ್ತದೆ.

ಮೆಟ್ರೋ ರೈಲ್ವೇಸ್ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ, 2002 ರ ಸೆಕ್ಷನ್ 33 ರ ಅಡಿಯಲ್ಲಿ ಕಾನೂನುಬದ್ಧವಾಗಿ ಬದ್ಧವಾಗಿರುವ FFC ಯ ಶಿಫಾರಸುಗಳನ್ನು ಅಂಗೀಕರಿಸಿದ ನಂತರ BMRCL 2025 ರ ದರ ಪರಿಷ್ಕರಣೆಯನ್ನು ಜಾರಿಗೆ ತಂದಿದೆ.

ಕಳೆದ ವರ್ಷ 71% ದರವನ್ನು ಏರಿಕೆ ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿ ದೇಶದ ಅತ್ಯಂತ ದುಬಾರಿ ಸೇವೆ ನೀಡುವ ಸಂಸ್ಥೆಯಾಗಿ ಹೊರಹೊಮ್ಮಿತ್ತು. ಪ್ರತಿವರ್ಷ ನಮ್ಮ ಮೆಟ್ರೋ ರೈಲುಗಳ ಟಿಕೆಟ್​​ ದರ ಪರಿಷ್ಕರಣೆಗೆ ಪ್ರಯಾಣಿಕರಿಂದ ತಿವ್ರ ಆಕ್ಷೇಪ ವ್ಯಕ್ತವಾಗಿದೆ.

ಸಾರ್ವಜನಿಕ ಸಾರಿಗೆ ಸಾಮಾನ್ಯ ನಾಗರಿಕರ ಕೈಗೆಟಕದಂತಾಗುತ್ತಿದೆ. ಮೆಟ್ರೋ ಪ್ರಯಾಣ ಅಗ್ಗವಾಗಿರಬೇಕು, ಐಷಾರಾಮಿ ಸೇವೆಯಾಗಬಾರದು ಎಂದು ದಿನನಿತ್ಯದ ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ಮತ್ತೆ ಟಿಕೆಟ್​​ ದರ ಹೆಚ್ಚಳವಾದ್ರೆ ಇದು ಗಾಯದ ಮೇಲೆ ಉಪ್ಪು ಎರಚಿದಂತೆ ಎಂದು ಮತ್ತೊಬ್ಬರು ಹೇಳಿದ್ದಾರೆ. ತುಂಬಿ ತುಳುಕುತ್ತಿರುವ ರೈಲುಗಳು, ಆಮೆ ಗತಿಯಲ್ಲಿ ಸಾಗುತ್ತಿರುವ ಹೊಸ ಮೆಟ್ರೋ ರೈಲು ಮಾರ್ಗಗಳ ನಿರ್ಮಾಣದ ನಡುವೆ ದರ ಏರಿಕೆ ಮಾತ್ರ ಆಗುತ್ತಲೇ ಇರುವುದು ಪ್ರಯಾಣಿಕರನ್ನು ಕೆರಳಿಸಿದೆ.

ಇದನ್ನೂ ಓದಿ: ಜೂನ್‌ 30ರೊಳಗೆ GBA ಚುನಾವಣೆ ನಡೆಸಿ | ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

Tags: bengaloreincreaseKarnataka News beatmetro passengersTicket prices
SendShareTweet
Previous Post

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಕಂಟೆಂಟ್ | ಚಿತ್ರದ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು!

Next Post

ದಾಖಲೆಗಳು ಧೂಳಿಪಟ : ಸಚಿನ್ ತೆಂಡೂಲ್ಕರ್ ಅವರ ಬೃಹತ್ ದಾಖಲೆ ಮುರಿದ ‘ಕಿಂಗ್’ ಕೊಹ್ಲಿ!

Related Posts

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?
ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ
ಬೆಂಗಳೂರು

ಬೆಂಗಳೂರು | ಅಕ್ರಮ ಬಾಂಗ್ಲಾದೇಶಿ ಶೆಡ್‌ಗಳ ಮೇಲೆ ಪೊಲೀಸರ ದಾಳಿ

Next Post
ದಾಖಲೆಗಳು ಧೂಳಿಪಟ : ಸಚಿನ್ ತೆಂಡೂಲ್ಕರ್ ಅವರ ಬೃಹತ್ ದಾಖಲೆ ಮುರಿದ ‘ಕಿಂಗ್’ ಕೊಹ್ಲಿ!

ದಾಖಲೆಗಳು ಧೂಳಿಪಟ : ಸಚಿನ್ ತೆಂಡೂಲ್ಕರ್ ಅವರ ಬೃಹತ್ ದಾಖಲೆ ಮುರಿದ 'ಕಿಂಗ್' ಕೊಹ್ಲಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

ಡಾಗ್‌ ಸತೀಶ್‌ ವಿರುದ್ಧ ಸುದೀಪ್‌ ಫ್ಯಾನ್ಸ್‌ ದೂರು

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

ಚನ್ನಪಟ್ಟಣದಲ್ಲಿ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಸಜ್ಜು | 6 ಸಾಕಾನೆಗಳಿಂದ ಕಾರ್ಯಾಚರಣೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat