ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಫೆರಿಫರೆಲ್ ರಿಂಗ್ ರಸ್ತೆ ಯೋಜನೆಯ ಭೂ ಸಂತ್ರಸ್ತರಿಂದ BDA ಕಛೇರಿಗೆ ಮುತ್ತಿಗೆಗೆ ಯತ್ನ | ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹ

January 13, 2026
Share on WhatsappShare on FacebookShare on Twitter

ಬೆಂಗಳೂರು: ಫೆರಿಫರೆಲ್ ರಿಂಗ್ ರಸ್ತೆಯ ಯೋಜನೆಯ ಭೂ ಸಂತ್ರಸ್ತರು ಇಂದು ಬಿಡಿಎ(BDA) ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿರು ಪ್ರಸಂಗ ನಡೆದಿದೆ.

“ಕಳೆದ 20 ವರ್ಷಗಳ ಹಿಂದೆ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಿಸಲು ಬಿಡಿಎ, ರೈತರ ಜಮೀನುಗಳಿಗೆ ನೋಟಿಸ್ ನೀಡಿತ್ತು. ಇದುವರೆಗೆ ಪರಿಹಾರವನ್ನು ನೀಡಿರುವುದಿಲ್ಲ. ರೈತರು ಹಾಗೂ ಭೂಮಾಲಿಕರಾದ ನಾವೂ ಸಹ ಬೆಂಗಳೂರಿನ ಅಭಿವೃದ್ಧಿಯನ್ನು ನಿರೀಕ್ಷಿಸಿ ಇದುವರೆಗೂ ಸಹಕರಿಸಿದ್ದೇವೆ , ಸರ್ಕಾರದ ಮೇಲೆ ಭರವಸೆಯಿಟ್ಟು ನಾವು ನ್ಯಾಯಯುತ ಪರಿಹಾರಕ್ಕಾಗಿ ಕಾಯುತ್ತಿದ್ದೆವು . 2013 ರ ಭೂ ಸ್ವಾದೀನ ಹಾಗೂ ಪುನರ್ವಸತಿ ಕಾಯ್ದೆಯಡಿ ಪರಿಹಾರ ನೀಡಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದ್ದು ಅದನ್ನು ಕಡೆಗಣಿಸಿ ಸರಕಾರವು ಯೋಜನೆಯನ್ನು ಪ್ರಾರಂಭ ಮಾಡಲು ವಾಮ ಮಾರ್ಗದಲ್ಲಿ ಹೊಸ ಸ್ಕೀಮ್ ಅಡಿಯಲ್ಲಿ ಸಚಿವಸಂಪುಟದಲ್ಲಿ ತೀರ್ಮಾನ ತೆಗೆದುಕೊಂಡಿರುವುದು 2013 ರ ಭೂ ಸ್ವಾದೀನ ಕಾಯ್ದೆಯ ವಿರುದ್ಧವಾಗಿದೆ ಹಾಗೂ ರೈತರಿಗೆ ಬಗೆಯುವ ದ್ರೋಹವಾಗಿದೆ”. ಎಂದು ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜನರಿಂದ ಆಯ್ಕೆಯಾದ ಸರ್ಕಾರ ಈ ರೀತಿ ಮಾಡಬಾರದು ನಾವು ವಿದೇಶದವರಲ್ಲ, ವಿರೋಧ ಪಕ್ಷದವರಲ್ಲ. ನಾವು ಈ ದೇಶದ ಸತ್ಪ್ರಜೆಗಳು ನಾವು ಯೋಜನೆಗೆ ಜಮೀನು ನೀಡಲು ಸಿದ್ಧರಿದ್ದೇವೆ, ನಮಗೆ ನ್ಯಾಯವಾದ ಪರಿಹಾರ ನೀಡವುದು ಸರ್ಕಾರದ ಜವಾಬ್ದಾರಿ ಆದುದರಿಂದ ಮಾನ್ಯ ಉಪ ಮುಖ್ಯಮಂತ್ರಿಗಳು ಇದನ್ನು ಪುನರ್ ಪರಿಶೀಲನೆ ಮಾಡಲೇಬೇಕು.ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ 2013 ರ ಭೂ ಸ್ವಾದೀನ ಕಾಯ್ದೆಯಂತೆ ಪರಿಹಾರವನ್ನು ನೀಡಿ ರೈತರಿಗೆ ಅನ್ಯಾಯವಾಗುವುದನ್ನು ಸರಿಪಡಿಸರಿಪಡಿಸಬೇಕೆಂದು ಆಗ್ರಹಪಡಿಸಿದ್ದಾರೆ.

ಇನ್ನೂ 2015 ರಲ್ಲೇ ಉಚ್ಚ ನ್ಯಾಯಾಲಯಕ್ಕೆ 2013ರ ಕಾಯ್ದೆಯಂತೆ ಪರಿಹಾರ ನೀಡುತ್ತೇವೆಂದು ಅಫಿಡವಿಟ್ ಹಾಕಿದ್ದ ಬಿಡಿಎ ಇಂದು ನಾಟಕ ಮಾಡುತ್ತಿದ್ದಾರೆ. ಬಿಡಿಎ ಅಧಿಕಾರಿಗಳು ನಮ್ಮ ಹಳ್ಳಿಗಳಿಗೆ 20-30 ಜನ ಪೊಲೀಸರನ್ನು ಕರೆದುಕೊಂಡು ಬಂದು ಕಂದಾಯ ಇಲಾಖೆಯ ಕಚೇರಿಗಳಲ್ಲಿ ಕುಳಿತುಕೊಂಡು ರೈತರನ್ನು ಅಲ್ಲಿಗೇ ಕರೆಸಿ ಭಯದ ವಾತಾವರಣ ಸೃಷ್ಟಿಸಿ, ಅವರೇ ನಿರ್ಣಯಿಸಿರುವ ಸಂಧಾನಿತ ಮೊತ್ತವನ್ನು ನಮೂದಿಸಿ ಒಂದು ಅರ್ಜಿಯನ್ನು ಸಿದ್ಧಪಡಿಸಿದ್ದು, ರೈತರೇ ಕೇಳಿಕೊಂಡು ಅರ್ಜಿ ಕೊಟ್ಟ ರೀತಿಯಲ್ಲಿ ಅದಕ್ಕೆ ಸಹಿಯನ್ನು ಹಾಕಿಸಿಕೊಳ್ಳುತ್ತಿದ್ದಾರೆ.
ಇದನ್ನು ಈ ಕೂಡಲೇ ನಿಲ್ಲಿಸಬೇಕೆಂದು ನೊಂದ ರೈತರು ಒತ್ತಾಯಿಸುತ್ತಿದರು. ಈ ವೇಳೆ ಪ್ರತಿಭಟನೆ ಗೆ ಬಂದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ; ಮುಜರಾಯಿ ದೇಗುಲಗಳು ನಾಪತ್ತೆ ಆಗ್ತಿರೋದು ಆಶ್ಚರ್ಯ ಸಂಗತಿ | ಸಿ.ಟಿ ರವಿ

Tags: BDAbengaloreKarnataka News beatLand victimsPeripheral Ring Roadproject attempt
SendShareTweet
Previous Post

‘ಟಾಕ್ಸಿಕ್’ ಟೀಸರ್ ವಿವಾದ | ಸೆನ್ಸಾರ್ ಮಂಡಳಿಗೆ ಮಹಿಳಾ ಆಯೋಗ ಪತ್ರ.. ವರದಿ ಸಲ್ಲಿಸುವಂತೆ ಸೂಚನೆ!

Next Post

ನಂಬರ್ ಪ್ಲೇಟ್ ಇಲ್ಲದೇ ವಿಲೀಂಗ್ | ಹೆದ್ದಾರಿಯಲ್ಲಿ ಪುಂಡರ ದಾಂಧಲೆ

Related Posts

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!
ಬೆಂಗಳೂರು

ಕಮಿಷನ್ ಆಸೆಗೆ ಬ್ಯಾಂಕ್ ಖಾತೆಗಳ ಮಾರಾಟ : ಡಿಜಿಟಲ್ ಅರೆಸ್ಟ್ ಕೇಸ್‌ನಲ್ಲಿ ಗುತ್ತಿಗೆದಾರನ ಬಂಧನ!

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!
ಬೆಂಗಳೂರು

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ – ಐದಾರು ವಾಹನಗಳಿಗೆ ಡಿಕ್ಕಿ ಹೊಡೆದ ಟ್ಯಾಂಕರ್‌!

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು
ಬೆಂಗಳೂರು

SIR ಕರ್ತವ್ಯ ನಿರತ ಶಿಕ್ಷಕಿ ಹೃದಯಾಘಾತದಿಂದ ಸಾವು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ
ಬೆಂಗಳೂರು

ಜು. 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ
ಬೆಂಗಳೂರು

ಬೆಂಗಳೂರು ಇತಿಹಾಸದಲ್ಲೇ ಅತಿ ಎತ್ತರದ 200 ಕೋಟಿ ವೆಚ್ಚದ ಬೃಹತ್‌ ಕಟ್ಟಡ ತೆರವಿಗೆ ಜಿಬಿಎ ಸೂಚನೆ

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?
ಬೆಂಗಳೂರು

KPSCಯಲ್ಲಿ ಮತ್ತೊಂದು ಬ್ರಹ್ಮಾಂಡ ಭ್ರಷ್ಟಾಚಾರ – 80 ಲಕ್ಷಕ್ಕೆ ಮಾರಾಟವಾಯ್ತಾ ಪಶು ವೈದ್ಯಾಧಿಕಾರಿ ಹುದ್ದೆ?

Next Post
ನಂಬರ್ ಪ್ಲೇಟ್ ಇಲ್ಲದೇ ವಿಲೀಂಗ್ | ಹೆದ್ದಾರಿಯಲ್ಲಿ ಪುಂಡರ ದಾಂಧಲೆ

ನಂಬರ್ ಪ್ಲೇಟ್ ಇಲ್ಲದೇ ವಿಲೀಂಗ್ | ಹೆದ್ದಾರಿಯಲ್ಲಿ ಪುಂಡರ ದಾಂಧಲೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

2 ಕೋಟಿ ರೂ. ಸುಲಿಗೆ ಕೇಸ್‌ಗೆ ಟ್ವಿಸ್ಟ್ : ದೂರು ಕೊಟ್ಟ ವೈದ್ಯನೇ 100 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದನೇ?

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಇಬ್ಬರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

“ಸಾರ್ವಕಾಲಿಕ ಶ್ರೇಷ್ಠ ಹಾಗೂ ನೆಚ್ಚಿನ ಆಟಗಾರ”: ರೋಹಿತ್‌ ಶರ್ಮಾಗೆ ಜೋಸ್ ಬಟ್ಲರ್ ಗೌರವ

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

ಏರಿಳಿತದ ಚಿಂತೆ ಇಲ್ಲ.. 5 ವರ್ಷದ ಹೂಡಿಕೆಗೆ 1.74 ಲಕ್ಷ ರೂ. ಬಡ್ಡಿಯ ಲಾಭ : ಏನಿದು?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat