ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಕೋಗಿಲು ಲೇಔಟ್ ರೀತಿಯಲ್ಲೇ ಉಡುಪಿಯಲ್ಲೂ ಮನೆ, ಶೆಡ್‌ಗಳು ನೆಲಸಮ | ಸಾರ್ವಜನಿಕರಿಂದ ಬೃಹತ್‌ ಪ್ರತಿಭಟನೆ

January 13, 2026
Share on WhatsappShare on FacebookShare on Twitter

ಉಡುಪಿ : ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದ ನೀರ್‌ ಜೆಡ್ಡು ಎಂಬಲ್ಲಿನ ಸರ್ಕಾರಿ ಜಾಗದಲ್ಲಿ ನಿರ್ಮಿಸಲಾದ ಅಕ್ರಮ ಕಟ್ಟಡಗಳನ್ನು ಸೋಮವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯದ ಆದೇಶದಂತೆ ಹಾಗೂ ಲೋಕಾಯುಕ್ತ ಪ್ರಕರಣದಲ್ಲಿ ನೀಡಿದ ನಿರ್ದೇಶನದಂತೆ ಬ್ರಹ್ಮಾವರ ತಹಶೀಲ್ದಾರ್ ನೇತೃತ್ವದಲ್ಲಿ ತೆರವು ಕಾರ್ಯಚರಣೆ ನಡೆಸಲಾಯಿತು.

ಈ ಕುರಿತಂತೆ ಕಳೆದ 20 ವರ್ಷಗಳಿಂದ ಸರ್ಕಾರಿ ಜಾಗದಲ್ಲಿದ್ದ 1 ಮನೆ, 5 ಶೆಡ್‌ಗಳನ್ನು ನೆಲಸಮಗೊಳಿಸಿದ್ದು, ಈ ಸ್ಥಳದಲ್ಲಿ  ವಾಸ್ತವ್ಯ ಮಾಡಿಕೊಂಡಿರುವ ಹೆಗ್ಗುಂಜೆ ಗ್ರಾಮದಲ್ಲಿನ ಕುಡುಬಿ ಜನಾಂಗದ  ಕುಟುಂಬಕ್ಕೆ ಅನ್ಯಾಯವಾಗಿದೆ ಎಂದು ಬ್ರಹ್ಮಾವರದ ತಾಲ್ಲೂಕು ಕಛೇರಿ ಎದುರುಗಡೆ ತಹಶೀಲ್ದಾರರು ಹಾಗೂ ಆಡಳಿತ ವ್ಯವಸ್ಥೆಯ ವಿರುದ್ಧ‌ ಸಾರ್ವಜನಿಕರಿಂದ  ಬ್ರಹತ್‌ ಪ್ರತಿಭಟನೆ ನೆಡೆಸಲಾಗುತ್ತಿದೆ.

ಉಡುಪಿ-ಚಿಕ್ಕಮಗಳೂರು  ಸಂಸದರು ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕುಂದಾಪುರ ಶಾಸಕರು ಕಿರಣ್ ಕುಮಾರ್ ಕೊಡ್ಗಿ ಇವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರು ಮಾತನಾಡಿ ಬಡವರ ಮನೆ ಒಡೆದಿದ್ದು ಬಹಳ ಬೇಸರದ ಸಂಗತಿ,ರಾಜ್ಯ ಸರ್ಕಾರವನ್ನ ಉಲ್ಲೇಖಿಸಿ ಕುಡುಬಿಯಂತಹ ಕಡುಬಡವರ ಮನೆ ಒಡೆಯುವುದರಿಂದ ಯಾವುದೇ ಸರ್ಕಾರದ ಗೌರವ ಹೆಚ್ಚುವುದಿಲ್ಲ.ಆದರೆ ಆ ಬಡವರ ಮನೆಗೆ ನ್ಯಾಯ ಕೊಟ್ರೆ ನಿಮ್ಮ ಗೌರವ ಉಳಿಯುತ್ತದೆ.ಯಾವ ಅಧಿಕಾರಿಗಳು ಈ ಕೆಲಸವನ್ನು ಮಾಡಿದ್ದಾರೆ 24 ಗಂಟೆ ಒಳಗಡೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಫೆರಿಫರೆಲ್ ರಿಂಗ್ ರಸ್ತೆ ಯೋಜನೆಯ ಭೂ ಸಂತ್ರಸ್ತರಿಂದ BDA ಕಛೇರಿಗೆ ಮುತ್ತಿಗೆಗೆ ಯತ್ನ | ಪರಿಹಾರಕ್ಕಾಗಿ ಸರ್ಕಾರಕ್ಕೆ ಆಗ್ರಹ

Tags: Houses demolished in Udupi like in Kogilu LayoutKarnataka News beatMassive protest by the public
SendShareTweet
Previous Post

ಬಾಂಗ್ಲಾದಲ್ಲಿ ಹಿಂದೂ ಆಟೋ ಚಾಲಕನ ಭೀಕರ ಹತ್ಯೆ | 42 ದಿನಗಳಲ್ಲಿ 12ನೇ ಬಲಿ!

Next Post

ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರಿಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ | ಜಿ.ಪರಮೇಶ್ವರ್

Related Posts

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌
ಉಡುಪಿ

ಹುಲಿ ವೇಷಧಾರಿಗಳೊಂದಿಗೆ ಭರ್ಜರಿ ಸ್ಟೆಪ್ ಹಾಕಿದ ಶಾಸಕ ಯತ್ನಾಳ್‌

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!
ಉಡುಪಿ

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌
ಉಡುಪಿ

ಗಂಗೊಳ್ಳಿ ಪೊಲೀಸರಿಂದ ಅಮಾಯಕ ಆಟೋ ಚಾಲಕನಿಗೆ ಕಳ್ಳನ ಪಟ್ಟ ; ದೋಷಮುಕ್ತಗೊಳಿಸಿದ ಹೈಕೋರ್ಟ್‌

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ
ಉಡುಪಿ

ಬೈಂದೂರು ಚಾತುರ್ಮಾಸ್ಯ ವ್ರತಾಚರಣೆ ಸಮಾರೋಪದತ್ತ ; ಸೆ.14ರಂದು ಸೀಮೋಲ್ಲಂಘನ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ
ಉಡುಪಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!
ಉಡುಪಿ

ಸೆ.9ರಂದು ಅಮಾನತ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ!

Next Post
ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರಿಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ | ಜಿ.ಪರಮೇಶ್ವರ್

ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರಿಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ | ಜಿ.ಪರಮೇಶ್ವರ್

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಕ್ಲೀನ್ ಚಿಟ್ ಕೊಟ್ಟಿದ್ದರೆ ನಾವು ಹೋರಾಟ ಮಾಡುತ್ತೇವೆ: ಬಿ.ವೈ. ವಿಜಯೇಂದ್ರ!

ಮುಂದಿನ ಸಿಎಂ ವಿಜಯೇಂದ್ರ: ಕಮಲ ಕಾರ್ಯಕರ್ತರ ಜೈಕಾರ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

ಸೌದಿ ಅರೇಬಿಯಾದಲ್ಲಿ ಕನ್ನಡಿಗ ಯಾತ್ರಾರ್ಥಿಗಳ ಪರದಾಟ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಕ್ರಿಮಿನಲ್‌ಗಳು, ಭಯೋತ್ಪಾದಕರ ಹೊಸ ಅಸ್ತ್ರ ಡ್ರೋನ್!

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

ಚುನಾವಣೆ ಅಕ್ರಮ: ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಪಟ್ಟು

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat