ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ತುಮಕೂರು

ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರಿಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ | ಜಿ.ಪರಮೇಶ್ವರ್

January 13, 2026
Share on WhatsappShare on FacebookShare on Twitter

ತುಮಕೂರು: ನಾನು ಒಬ್ಬ ಈ ಜಿಲ್ಲೆಯ ಕ್ರೀಡಾ ಪಟು. ಜಿಲ್ಲೆಗೆ ಶ್ರಮಿಸಿದಂತವನು, ಮುಂದೆ ಶ್ರಮಿಸುವವನು. ಈ ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರಿಡಿ ಎಂದು ನಾನು ಎಲ್ಲೂ ಕೇಳಿಲ್ಲ. ನನ್ನ ಮೇಲಿನ ಪ್ರೀತಿಯಿಂದ, ಗೌರವದಿಂದ ಕ್ರೀಡಾಪಟುಗಳು ಸೇರಿ ನನ್ನ ಹೆಸರು ಇಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಗೃಹಸಚಿವ ಜಿ.ಪರಮೇಶ್ವರ್ ಬಿಜೆಪಿ ನಾಯಕರಿಗೆ ಪ್ರಶ್ನಿಸಿದ್ದಾರೆ.

ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು ವಿವಾದದ ನಡುವೆಯೂ ಇಂದು ಒಳಾಂಗಣ ಕ್ರೀಡಾಂಗಣಕ್ಕೆ ಡಾ.ಜಿ ಪರಮೇಶ್ವರ ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಡಾ. ಪರಮೇಶ್ವರ್ ಸಾಧನೆಯನ್ನು ಅನಾವರಣಗೊಳಿಸಲಾಯಿತು. ತುಮಕೂರು ಜಿಲ್ಲಾಡಳಿತ ಹಾಗೂ ಯುವಜನ ಸಬಲಿಕರಣ ಹಾಗೂ ಕ್ರಿಡಾ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕ್ರೀಡಾ ಅಸೋಸಿಯೇಷನ್‌ಗಳ ಸಭೆಯಲ್ಲಿ ತೀರ್ಮಾನಿಸಿ ಡಾ.ಜಿ ಪರಮೇಶ್ವರ್ ಹೆಸರು ನಾಮಕರಣ ಮಾಡಲಾಗಿದೆ. ಕರ್ನಾಟಕ ಒಲಂಪಿಕ್ ಅಧ್ಯಕ್ಷರಾದ ಗೋವಿಂದರಾಜು ನಾಮಫಲಕ ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಆಯುಕ್ತರು ಯುವ ಸಬಲೀಕರಣ ಕ್ರೀಡಾ ಇಲಾಖೆ ಆಯುಕ್ತ ಚೇತನ್, ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಎಸ್ಪಿ ಅಶೋಕ್ ಕೆ.ವಿ ಭಾಗಿಯಾಗಿದ್ದರು. 

ಕಾರ್ಯಕ್ರಮ ಉದ್ಘಾಟನೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪರಮೇಶ್ವರ್, ನಾವೆಲ್ಲಾ ಫುಟ್‌ಬಾಲ್ ಆಡುತ್ತಿದ್ದೆವು. ಜನವರಿ 16ರಿಂದ 22ರವರೆಗೆ ಕ್ರೀಡಾ ಕೂಟ ನಡೆಯುತ್ತದೆ. 16ರಂದು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡುತ್ತಾರೆ. 22ರಂದು ರಾಜ್ಯಪಾಲರು ಸಮಾರೋಪ ಕಾರ್ಯಕ್ರಮಕ್ಕೆ ಬರುತ್ತಾರೆ. ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ 27 ವಿವಿಧ ಕ್ರೀಡೆಗಳು ನಡೆಯುತ್ತದೆ. ಜಿಲ್ಲಾಡಳಿತ ಎಲ್ಲದಕ್ಕೂ ವ್ಯವಸ್ಥೆ ಮಾಡಿಕೊಂಡಿದೆ. 40 ಎಕರೆ ಭೂಮಿಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ತಯಾರಾಗುತ್ತಿದೆ. ಇನ್ನು ಒಂದು ವರ್ಷದದಲಿ ಅದರ ಕಾಮಗಾರಿ ಪೂರ್ಣಗೊಳ್ಳಬಹುದು. ತುಮಕೂರಿಗೆ ಮೆಟ್ರೋ ರೈಲಿನ ಸಂಕಲ್ಪ ಮಾಡಿದ್ದೇನೆ.

ಈ ಕ್ರೀಡಾ ಸಂಕೀರ್ಣಕ್ಕೆ ನನ್ನ ಹೆಸರು ಇಡಲು ಕ್ರೀಡಾ ಪಟುಗಳು ತೀರ್ಮಾನ ಮಾಡಿದ್ದಾರೆ, ನನಗೆ ಗೊತ್ತೇ ಇಲ್ಲ. ಕ್ರೀಡಾಪಟುಗಳು ಸೇರಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಅಲ್ಲಾ ರೀ, ಒಂದು ಶೆಡ್‌ಗೆ ನನ್ನ ಹೆಸರು ಇಟ್ಟಿರೋದನ್ನು ನೀವು ಸಹಿಸಲ್ಲಾ, ಎಂಥಾ ಜನ ನೀವು? ನಾನು ಹೆಸರು ಇಡಲು ಕೇಳಿಕೊಳ್ಳಲ್ಲ. ಜನರು ಪ್ರೀತಿಯಿಂದ ಇಟ್ಟರೆ ಮಾತ್ರ ಅದು ಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ: ಕೋಗಿಲು ಲೇಔಟ್ ರೀತಿಯಲ್ಲೇ ಉಡುಪಿಯಲ್ಲೂ ಮನೆ, ಶೆಡ್‌ಗಳು ನೆಲಸಮ | ಸಾರ್ವಜನಿಕರಿಂದ ಬೃಹತ್‌ ಪ್ರತಿಭಟನೆ

Tags: bengaloreCongressG. ParameshwaraKarnataka News beatPoliticiansports complex
SendShareTweet
Previous Post

ಕೋಗಿಲು ಲೇಔಟ್ ರೀತಿಯಲ್ಲೇ ಉಡುಪಿಯಲ್ಲೂ ಮನೆ, ಶೆಡ್‌ಗಳು ನೆಲಸಮ | ಸಾರ್ವಜನಿಕರಿಂದ ಬೃಹತ್‌ ಪ್ರತಿಭಟನೆ

Next Post

ಕಾಡಾನೆ ದಾಳಿಗೆ ಮಹಿಳೆ ಸಾವು ಪ್ರಕರಣ | ನ್ಯಾಯ ಒದಗಿಸವಂತೆ ಸ್ಥಳೀಯರ ಪ್ರತಿಭಟನೆ

Related Posts

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!
ರಾಜ್ಯ

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!
ರಾಜ್ಯ

ಓಮ್ನಿ-ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ; ನಾಲ್ವರು ಸ್ಥಳದಲ್ಲೇ ಸಾವು!

ಸಾವನ್ನೇ ಗೆದ್ದು ಬಂದ ಕಂದಮ್ಮ.. ವೈದ್ಯರ ಸಮಯ ಪ್ರಜ್ಞೆಯಿಂದ ಬದುಕುಳಿದ 3 ವರ್ಷದ ಮಗು!
ತುಮಕೂರು

ಸಾವನ್ನೇ ಗೆದ್ದು ಬಂದ ಕಂದಮ್ಮ.. ವೈದ್ಯರ ಸಮಯ ಪ್ರಜ್ಞೆಯಿಂದ ಬದುಕುಳಿದ 3 ವರ್ಷದ ಮಗು!

ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!
ತುಮಕೂರು

ತುಮಕೂರಲ್ಲಿ ಲಾರಿ-ಕಾರಿನ ಮಧ್ಯೆ ಭೀಕರ ಅಪಘಾತ ; ಒಂದೇ ಕುಟುಂಬದ ನಾಲ್ವರು ಸಾವು!

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!
ತುಮಕೂರು

ವಿಜಯ್ ಪಕ್ಷದಿಂದ ಗೆದ್ದು ಶಾಸಕರಾದ ತುಮಕೂರು ಮೂಲದ ಸುನೀಲ್ ಆನಂದ್!

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!
ತುಮಕೂರು

ಅಕ್ಕನ ಮಗನ ಜೊತೆ ಪತ್ನಿ ಅಕ್ರಮ ಸಂಬಂಧ – ಮನನೊಂದ ಪತಿ ಮಕ್ಕಳಿಬ್ಬರನ್ನು ಸಾಯಿಸಿ ನೇಣಿಗೆ ಶರಣು!

Next Post
ಕಾಡಾನೆ ದಾಳಿಗೆ ಮಹಿಳೆ ಸಾವು ಪ್ರಕರಣ | ನ್ಯಾಯ ಒದಗಿಸವಂತೆ ಸ್ಥಳೀಯರ ಪ್ರತಿಭಟನೆ

ಕಾಡಾನೆ ದಾಳಿಗೆ ಮಹಿಳೆ ಸಾವು ಪ್ರಕರಣ | ನ್ಯಾಯ ಒದಗಿಸವಂತೆ ಸ್ಥಳೀಯರ ಪ್ರತಿಭಟನೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat