ರಾಮನಗರ : ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ನಡೆದಿದೆ.
ಧನುಷ್(18) ಹಾಗೂ ಸಂತೋಷ್(18) ಮೃತರು. ಇವರು ಬೆಂಗಳೂರಿನ ಕೋಣನಕುಂಣೆ ನಿವಾಸಿಗಳಾಗಿದ್ದು, ಬೆಂಗಳೂರಿನ ಬನಶಂಕರಿ ಬಳಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನೆನ್ನೆ 11 ಜನ ಸ್ನೇಹಿತರು ಕಬ್ಬಾಳು ದೇವಸ್ಥಾನಕ್ಕೆಂದು ಬಂದಿದ್ದರು. ಬಳಿಕ ಈಜಲು ಕೆರೆಗೆ ಹಾರಿದಾಗ ಈಜಲಾಗದೇ ಧನುಷ್ ಮತ್ತು ಸಂತೋಷ್ ಸಾವನ್ನಪ್ಪಿದ್ದಾರೆ.
ಸದ್ಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರಾಮನಗರ : ಕೆರೆಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದ ಬಳಿ ನಡೆದಿದೆ.
ಧನುಷ್(18) ಹಾಗೂ ಸಂತೋಷ್(18) ಮೃತರು. ಇವರು ಬೆಂಗಳೂರಿನ ಕೋಣನಕುಂಣೆ ನಿವಾಸಿಗಳಾಗಿದ್ದು, ಬೆಂಗಳೂರಿನ ಬನಶಂಕರಿ ಬಳಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನೆನ್ನೆ 11 ಜನ ಸ್ನೇಹಿತರು ಕಬ್ಬಾಳು ದೇವಸ್ಥಾನಕ್ಕೆಂದು ಬಂದಿದ್ದರು. ಬಳಿಕ ಈಜಲು ಕೆರೆಗೆ ಹಾರಿದಾಗ ಈಜಲಾಗದೇ ಧನುಷ್ ಮತ್ತು ಸಂತೋಷ್ ಸಾವನ್ನಪ್ಪಿದ್ದಾರೆ.
ಸದ್ಯ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರೆದಿದ್ದು, ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಧಾರವಾಡದಲ್ಲಿ ಅಘಾತಕಾರಿ ಘಟನೆ | ಶಾಲಾ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ!